Breaking News

Uncategorized

ತ್ರಿಪುರ ವಿಧಾನಸಭೆಯಲ್ಲಿ ಮೋದಿ ಸರ್ಕಾರಕ್ಕೆ ಅಭಿನಂದನೆ

ಅಗರ್ತಲಾ: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಅಭಿನಂದನೆ ಸಲ್ಲಿಸುವ ನಿರ್ಣಯವನ್ನು ವಿರೋಧ ಪಕ್ಷಗಳ ಸದಸ್ಯರ ಪ್ರತಿಭಟನೆ ಮತ್ತು ಸಭಾತ್ಯಾಗದ ನಡುವೆಯೂ ತ್ರಿಪುರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಲೋಕಸಭೆಯ 543 ಸ್ಥಾನಗಳ ಪೈಕಿ 293ರಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೇರಿದೆ. ಎನ್‌ಡಿಎ ಸರ್ಕಾರದ ಈ ಐತಿಹಾಸಿಕ ಗೆಲುವನ್ನು ಪ್ರಶಂಸಿಸುವ ನಿರ್ಣಯವನ್ನು ಸಭಾಪತಿ ವಿಶ್ವಬಂಧು ಸೇನ್‌ ಅವರು …

Read More »

ಡೆಂಘೀ ಜ್ವರ: ಸ್ವಚ್ಛತೆ ಕಾಯ್ದುಕೊಳ್ಳದಿದ್ದರೆ ದಂಡ ಫಿಕ್ಸ್

ಬೆಂಗಳೂರು: ಡೆಂಘೀ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಲಾಗಿದ್ದು ರಾಜ್ಯದಲ್ಲಿ ಈ ವರ್ಷ ಡೆಂಘಿ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾದ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಅಡಿಯ ನಿಯಮಗಳಿಗೆ ತಿದ್ದುಪಡಿ ಮಾಡಿ, ಕರ್ನಾಟಕ ಸಾಂಕ್ರಾಮಿಕ ರೋಗಗಳು 2024 ಎಂಬ ಶೀರ್ಷಿಕೆಯಡಿ ಅಧಿಸೂಚನೆ ಹೊರಡಿಸಲಾಗಿದೆ. ಸ್ವಚ್ಛತೆ ಕಾಯ್ದುಕೊಳ್ಳದೆ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗಲು ಅವಕಾಶ ಮಾಡಿಕೊಟ್ಟರೆ ದಂಡ ವಿಧಿಸಲಾಗುವುದು.

Read More »

ಮಾರುತಿ ಆಲೂರ ರಚಿಸಿದ ‘ಜೋಳದ ಜೋಳಿಗೆ’ಕವನ ಬಿಡುಗಡೆ

ಕುಂದಗೋಳ: ಪೊಲೀಸ್‌ ಇಲಾಖೆಯಲ್ಲಿ ದಿನದ ಇಪ್ಪತ್ನಾಲ್ಕು ಗಂಟೆಯೂ ಸಾರ್ವಜನಿಕರು ಹಾಗೂ ಸಮಾಜದ ರಕ್ಷಣೆಯ ಕೆಲಸದ ಒತ್ತಡದ ಮಧ್ಯೆ ಅದಮ್ಯ ಸಾಹಿತ್ಯ ಅಭಿರುಚಿ ಬೆಳೆಸಿಕೊಂಡು ಪುಸ್ತಕ ಬರೆದಿರುವ ಮಾರುತಿ ಆಲೂರ ಬರಹಗಾರಿಕೆಯ ಆಸಕ್ತಿ ಅನುಕರಣೀಯ ಎಂದು ಕುಂದಗೋಳ ಕಲ್ಯಾಣಪುರದ ಶ್ರೀ ಬಸವಣ್ಣಜ್ಜನವರು ಹೇಳಿದರು. ತಾಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಕಲಾ, ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಹೆಡ್ ಕಾನ್ಸೆಬಲ್ ಮಾರುತಿ ಆಲೂರ ರಚಿಸಿದ ‘ಜೋಳದ ಜೋಳಿಗೆ’ಕವನ ಬಿಡುಗಡೆ ಮಾಡಲಾಯಿತು.

Read More »

ಖಾಸಗಿ ವಲಯದ ಪಿಎಫ್ ಖಾತೆದಾರರಿಗೆ ಪಿಂಚಣಿ ಗ್ಯಾರಂಟಿ

ನವದೆಹಲಿ : ಖಾಸಗಿ ವಲಯದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ವೃತ್ತಿಪರರು ತಮ್ಮ ಗಳಿಕೆಯಲ್ಲಿ ಸ್ವಲ್ಪವನ್ನು ಉಳಿಸುತ್ತಾರೆ ಮತ್ತು ನಿವೃತ್ತಿಯ ನಂತರ ಅವರು ಆರ್ಥಿಕ ಸಮಸ್ಯೆಗಳನ್ನು ಎದುರಿಸದಿರಲು ಅಂತಹ ಸ್ಥಳದಲ್ಲಿ ಹೂಡಿಕೆ ಮಾಡುತ್ತಾರೆ. ಈ ನಿಟ್ಟಿನಲ್ಲಿ, ಪಿಎಫ್ ಖಾತೆಯು ಉತ್ತಮ ಆಯ್ಕೆಯಾಗಿದೆ, ಇದು ಅತ್ಯುತ್ತಮ ಆದಾಯವನ್ನು ನೀಡುವುದಲ್ಲದೆ ನಿಮ್ಮ ಪಿಂಚಣಿಯ ಒತ್ತಡವನ್ನು ನಿವಾರಿಸುತ್ತದೆ. ಹೌದು, ಪಿಎಫ್ ಖಾತೆದಾರರಿಗೆ ಇಪಿಎಸ್ 95 ಅಡಿಯಲ್ಲಿ ಪಿಂಚಣಿ ಪ್ರಯೋಜನಗಳನ್ನು ನೀಡಲಾಗುತ್ತದೆ.10 ವರ್ಷ ಕೆಲಸ ಮಾಡಿದರೆ ಪಿಂಚಣಿ …

Read More »

ಕೇಂದ್ರ ಸರ್ಕಾರದ ಲಖ್ ಪತಿ ದೀದಿ ಯೋಜನೆ: 5 ಲಕ್ಷ ಬಡ್ಡಿ ರಹಿತ ಸಾಲ

ನವದೆಹಲಿ: ಲಖ್ ಪತಿ ದೀದಿ ಯೋಜನೆ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯಕ್ರಮವಾಗಿದ್ದು, ಇದು ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಲಖಪತಿ ದೀದಿ ಸ್ವ ಸಹಾಯ ಗುಂಪಿನ ಸದಸ್ಯರಾಗಿರಬೇಕಾಗಿದ್ದು , ಅವರ ಕುಟುಂಬದ ವಾರ್ಷಿಕ ಆದಾಯ ಕನಿಷ್ಠ 1,00,000 ರೂ. ಇರಬೇಕು. ಈ ಕಾರ್ಯಕ್ರಮವು ಮಹಿಳೆಯರಿಗೆ ಯೋಗ್ಯ ಜೀವನ ಮಟ್ಟವನ್ನು ಸಾಧಿಸಲು ಮತ್ತು ಸುಸ್ಥಿರ ಜೀವನೋಪಾಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ. ಗರಿಷ್ಠ ಐದು ವರ್ಷಗಳವರೆಗೆ …

Read More »

ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕುಸಿತ:ಇಬ್ಬರು ಮಹಿಳಾ ಯಾತ್ರಿಕರು ಸಾವು

ಜಮ್ಮುಮತ್ತು ಕಾಶ್ಮೀರ: ರಿಯಾಸಿ ಜಿಲ್ಲೆಯ ವೈಷ್ಣೋ ದೇವಿ ದೇವಾಲಯದ ಹೊಸ ಟ್ರ್ಯಾಕ್ನಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಹಿಳಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಿಯಾಸಿಯ ಉಪ ಆಯುಕ್ತ ವಿಶೇಷ್ ಪಾಲ್ ಮಹಾಜನ್ ತಿಳಿಸಿದ್ದಾರೆ. ಮಧ್ಯಾಹ್ನ 2.35 ರ ಸುಮಾರಿಗೆ ಪಂಚಿ ಬಳಿ ಭೂಕುಸಿತ ಸಂಭವಿಸಿದೆ. ಓವರ್ ಹೆಡ್ ಕಬ್ಬಿಣದ ರಚನೆಯ ಒಂದು ಭಾಗಕ್ಕೂ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾತ್ರಾರ್ಥಿಗಳು ದೇವಾಲಯಕ್ಕೆ ತೆರಳುತ್ತಿದ್ದಾಗ ಭೂಕುಸಿತದ …

Read More »

ಬಳ್ಳಾರಿ ಜೈಲು ಸೇರಿದ ದರ್ಶನ್‌ಗೆ ಕೈದಿ ನಂಬರ್ ಚೇಂಜ್

ಬಳ್ಳಾರಿ: ಪರಪ್ಪನ ಅಗ್ರಹಾರದಿಂದ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳು ಸುರಕ್ಷಿತವಾಗಿ ಅವರನ್ನು ಬಳ್ಳಾರಿಗೆ ಕರೆದುಕೊಂಡು ಹೋಗಿದ್ದಾರೆ. 9.45ರ ವೇಳೆಗೆ ಬಳ್ಳಾರಿಗೆ ತಲುಪಿಸಿದ ದರ್ಶನ್ ಇದೀಗ ಕೇಂದ್ರ ಕಾರಾಗೃಹದ ಒಳ ಸೇರಿದ್ದಾರೆ. ಸದ್ಯ ನಟನಿಗೆ ಹೊಸ ಕೈದಿ ನಂಬ‌ರ್ ಕೂಡ ಜೈಲಾಧಿಕಾರಿಗಳು ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ದರ್ಶನ್ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ …

Read More »

ಸಮಯಕ್ಕೆ ಸರಿಯಾಗಿ ಬಾರದ ಬಸ್ : ಡಿಪೋ ಮ್ಯಾನೇಜ‌ರ್ ಗೆ ತರಾಟೆ ತೆಗೆದುಕೊಂಡ ಶಾಸಕ

ನವಲಗುಂದ: ನಿಗದಿತ ವೇಳೆಗೆ ಬಸ್‌ ಬರದೇ ಇರುವದರಿಂದ ಪ್ರತಿ ದಿನ ಕಾಯುವ ಪರಿಸ್ಥಿತಿ ಉಂಟಾಗಿದೆ. ದಿನಂಪ್ರತಿ ಶಾಲಾ ಕಾಲೇಜು ಹಾಗೂ ತಮ್ಮ ತಮ್ಮ ಕಾರ್ಯ ನಿಮಿತ್ತವಾಗಿ ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಪಟ್ಟಣದಿಂದ ಜನರು ತೆರಳುವರು. ಆದರೆ ಎನ್.ಎಚ್.ಕೋನರಡ್ಡಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಡಿಪೋ ಮ್ಯಾನೇಜ‌ರ್ ಗೆ ತರಾಟೆ ತೆಗೆದುಕೊಂಡಿದ್ದಾರೆ. ಇಂದು ಮುಂಜಾನೆ ಸಹಿತ ಬಸ್ ಇಲ್ಲದೇ ನೂರಾರು ಪ್ರಯಾಣಿಕರು ಕಾಯುತ್ತ ನಿಂತ ದನ್ನು ಗಮನಿಸಿ ವಿಚಾರಿಸಿದಾಗ ತಮಗೆ ಪ್ರತಿದಿನ …

Read More »

ಜನರ ಕಲ್ಯಾಣಕ್ಕಾಗಿ ಪೂಜೆ ಸಲ್ಲಿಸಿದ ಕೋನರಡ್ಡಿ

ಹುಬ್ಬಳ್ಳಿ: ಇಲ್ಲಿಯ ಸಾಯಿನಗರದಲ್ಲಿರುವ ಶ್ರೀ ವರಮಹಾಲಕ್ಷ್ಮೀ ದೇವಿಯ ದೇವಸ್ಥಾನಕ್ಕೆ ಶಾಸಕ ಕೋನರಡ್ಡಿ ಅವರು ಭೇಟಿ ನೀಡಿ ನಾಡಿನ ಜನರ ಕಲ್ಯಾಣಕ್ಕಾಗಿ ಪೂಜೆ ಸಲ್ಲಿಸಿ ಆ ತಾಯಿಯ ಆಶೀರ್ವಾದ ಪಡೆದುಕೊಂಡೆನು. ಈ ಸಂಧರ್ಭದಲ್ಲಿ ಮುಖಂಡರು ಶ್ರೀ ವೆಂಕಣ್ಣ ಕರಡ್ಡಿ ಸೇರಿದಂತೆ ದೇವಸ್ಥಾನ ಕಮೀಟಿಯ ಸದಸ್ಯರು ಹಾಗೂ ಮುಂತಾದ ಭಕ್ತರು ಉಪಸ್ಥಿತರಿದ್ದರು.

Read More »

ದೇಶಾದ್ಯಂತ ನಾಳೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಸೇವೆಯಲ್ಲಿ ವ್ಯತ್ಯ

ದೇಶಾದ್ಯಂತ ನಾಳೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ OPD ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) ದೇಶಾದ್ಯಂತ ಖಾಸಗಿ ಆಸ್ಪತ್ರೆ ಬಂದ್ ಮಾಡಲು ಕರೆ ನೀಡಲಾಗಿದೆ. ಕೊಲ್ಕತ್ತಾದ ಆ‌ರ್.ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣವನ್ನು ಖಂಡಿಸಿ ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಮೂಲೆ, ಮೂಲೆಯಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ. …

Read More »