Shaikh BigTv
August 15, 2024
Uncategorized
ಧಾರವಾಡ : ಸ್ವಾತಂತ್ರ್ಯ ದಿನಾಚರಣೆಯ ವುಶೇಷ ಆಚರಣೆ ಮೂಲಕ ಅವಿಭಜಿತ ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಳನ್ನು ಜನರಿಗೆ ಮತ್ತಮ್ಮೊ ಕಟ್ಟಿಕೊಡುವ ಮಹಾದಾಸೆಯಿಂದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಪರಿಕಲ್ಪನೆಯಲ್ಲಿ ಮೂಡಿಬಂದ ಶಾಲಾ ಶಿಕ್ಷಣ ಇಲಾಖೆ ಪ್ರಸ್ತುತ ಪಡಿಸಿದ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದ ಸ್ವಾತಂತ್ರ್ಯ ಧಾರೆಯ ಸಮರ ಧೀರರು ಎಂಬ ನೃತ್ಯ ರೂಪಕ ಅತ್ಯುತ್ತಮ ಪ್ರದರ್ಶನದ ಮೂಲಕ ಪ್ರೇಕ್ಷರ …
Read More »
BigTv News
August 14, 2024
Uncategorized
ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ವಾಪಸ್ ತೆರಳುವ ಮೊದಲು ಮಾಜಿ ಸಂಸದ ಸಂಗಣ್ಣ ಕರಡಿ ಅವರ ಇಲ್ಲಿನ ನಿವಾಸದಲ್ಲಿ ಭೋಜನ ಸವಿದರು. ಬಿಜೆಪಿಯಿಂದ ಎರಡು ಬಾರಿ ಸಂಸದರಾಗಿದ್ದ ಸಂಗಣ್ಣ ಕರಡಿ ಅವರು ಹಿಂದಿನ ಲೋಕಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಸೇರಿದ್ದರು. ಇದಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಸಂಗಣ್ಣ ಕರಡಿ ಅವರ ಮನೆಗೆ ಮೊದಲ ಬಾರಿಗೆ ಭೇಟಿ ನೀಡಿದರು. ಸಿ.ಎಂ. ವಾಪಸ್ ಹೊರಡುವಾಗ …
Read More »
BigTv News
August 14, 2024
Uncategorized
ಶಿವಮೊಗ್ಗ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಗಸರಕೋಣೆ ಬಳಿ ನಡೆದಿದೆ. ಬೈಕ್ನಲ್ಲಿದ್ದ ಓರ್ವ ಹಾಗೂ ಪಿಕಪ್ ವಾಹನದಲ್ಲಿದ್ದ ಸೇರಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಗಸರಕೋಣೆ ನಿವಾಸಿ ಶರತ್ ಹಾಗೂ ಕೇರಳದ ಮೂಲದ ವ್ಯಕ್ತಿ ಮೃತ ರ್ದುದೈವಿಗಳು. ಈ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
August 13, 2024
Uncategorized
ಬೆಂಗಳೂರು : ಮನೆಯೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಉತ್ತನಹಳ್ಳಿಯಲ್ಲಿ ನಡೆದಿದ್ದು, ಮೃತ ಮಹಿಳೆ ವಿಜಯನಗರ ಜಿಲ್ಲೆಯ ಕೂಡ್ಲಿಗೆ ಮೂಲದ ದುರ್ಗಮ್ಮ ಎಂದು ಗುರುತಿಸಲಾಗಿದೆ. ಮೃತ ದುರ್ಗಮ್ಮ ಹಾಗೂ ಮಾರುತಿ 2 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು.ಪೋಷಕರ ವಿರೋಧದ ನಡುವೆ ಮದುವೆಯಾಗಿದ್ದರು.ನಂತರ ಎರಡು ಕುಟುಂಬಗಳು ಇದನ್ನು ಒಪ್ಪಿಕೊಂಡು ಒಂದಾಗಿದ್ದರು. ಮದುವೆ ನಂತರ ಕೂಡ್ಲಗಿಯಿಂದ ಬೆಂಗಳೂರಿಗೆ ಬಂದಿದ್ದ ದಂಪತಿ, ಚಿಕ್ಕಜಾಲದ ಉತ್ತನಹಳ್ಳಿ ಬಳಿ ಗಾರೆ ಕೆಲಸ …
Read More »
Shaikh BigTv
August 13, 2024
Uncategorized
ಧಾರವಡ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿಯಲ್ಲಿ ಮೊದಲ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು 2024-25ರ ಜೂನ್ ಅಂತ್ಯಕ್ಕೆ ಮುಕ್ತಾಯಗೊಂಡಿದ್ದು, ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿಯಲ್ಲಿ ಸಭೆ ನಡೆಸಲು ಉದ್ದೇಶಿಸಲಾಗಿದೆ. ಸಭಾಂಗಣದಲ್ಲಿ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 19 ರಂದು ಬೆಳಿಗ್ಗೆ 11 ಗಂಟೆಗೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಎಲ್ಲಾ ಜಿಲ್ಲಾ …
Read More »
Shaikh BigTv
August 13, 2024
Uncategorized
ಧಾರವಾಡ :ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಆಚರಣೆಯ ಹಿನ್ನೆಲೆಯಲ್ಲಿ 77 ವರ್ಷಗಳ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ 77 ವರ್ಷಗಳ ಸ್ವಾತಂತ್ರ್ಯದ ನೆನಪಿಗಾಗಿ ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಘಟನೆಗಳನ್ನು ದಾಖಲಿಸುವ ಉದ್ದೇಶದಿಂದ ಧಾರವಾಡ ಜಿಲ್ಲಾಡಳಿತವು ವಿಶೇಷ ಉಪನ್ಯಾಸ ಮಾಲಿಕತ್ವವನ್ನು ಪ್ರಾರಂಭಿಸಿತು. ಧಾರವಾಡ ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘ ಹಾಗೂ ಅಣ್ಣಿಗೇರಿ ಸೇವಾ ಟ್ರಸ್ಟ್ ವತಿಯಿಂದ ನಗರದ ಅಣ್ಣಿಗೇರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಬಿ. ಆಗಸ್ಟ್ …
Read More »
Shaikh BigTv
August 13, 2024
Uncategorized
ಧಾರವಾಡ: ಸಾಂಪ್ರದಾಯಕ ಸ್ವಾತಂತ್ರ್ಯೋತ್ಸವದ ಜೊತೆಗೆ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಘಟನೆಗಳು, ಐತಿಹಾಸಿಕತೆಗಳನ್ನು ಮೆಲುಕು ಹಾಕುವ ವಿಶಿಷ್ಟ ಪ್ರಯತ್ನವನ್ನು ಧಾರವಾಡ ಜಿಲ್ಲಾಡಳಿತ ಈ ವರ್ಷ ಮಾಡಿದೆ. ನಮ್ಮ ಬಗ್ಗೆ ನಾವು ಹೆಮ್ಮೆ ಪಡುವ ಅನೇಕ ಸಂಗತಿಗಳನ್ನು ತಿಳಿಸಲು ಪ್ರಯತ್ನ ಮಾಡಿದ ಧಾರವಾಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾಡಳಿತ ಅಭಿನಂದನಾರ್ಹವಾಗಿದೆ ಎಂದು ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಶಾಸಕ ಅರವಿಂದ ಬೆಲ್ಲದ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಕರ್ನಾಟಕ ವಿದ್ಯಾವರ್ಧಕ ಸಂಘದ …
Read More »
Shaikh BigTv
August 13, 2024
Uncategorized
ಧಾರವಾಡ ; ಭಾರತ ದೇಶದಲ್ಲಿ ಹೆಚ್ಚಾಗಿ ಯುವಕರೇ ಇರುವುದರಿಂದ ಯುವಕರಿಗೆ ತಂತ್ರಜ್ಞಾನದ ಮಾಹಿತಿ ಇದೆ. ದೇಶದ ಸುಸ್ಥಿರ ಅಭಿವೃದ್ಧಿಗೊಳಿಸಲು ಯುವಕರ ಪಾತ್ರ ಅ ಅತ್ಯಂತ ಪ್ರಮುಖವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿ ಪಾಟೀಲ ಅವರು ಹೇಳಿದರು. ಅವರು ಕರ್ನಾಟಕ ವಿಶ್ವವಿದ್ಯಾಲಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕದಲ್ಲಿ ಜಿಲ್ಲಾ ಏಡ್ಸ್ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ …
Read More »
Shaikh BigTv
August 13, 2024
Uncategorized
ಹುಬ್ಬಳ್ಳಿ: ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘದ (ಕೆಆರ್ಡಿ) ನೇತೃತ್ವದಲ್ಲಿ ರಾಜ್ಯವ್ಯಾಪಿ ನಡೆದ ಮುಷ್ಕರದಲ್ಲಿ ಕಿಮ್ಸ್ ಆಸ್ಪತ್ರೆ ಕಿರಿಯ ವೈದ್ಯರು ಸಹ ಪಾಲ್ಗೊಂಡರು. ವಿನೂತನ ರೀತಿಯಲ್ಲಿ ಹೋರಾಟ ನಡೆಸಿದರು. ತುರ್ತು ಚಿಕಿತ್ಸಾ ಘಟಕ, ಹೃದಯ ರೋಗ ವಿಭಾಗ ಹೊರತುಪಡಿಸಿ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಯಾರೂ ತೆರಳಲಿಲ್ಲ. ಸುಮಾರು 600 ಕಿರಿಯ ವೈದ್ಯರು ಸೇವೆಯಿಂದ ದೂರ ಉಳಿದಿದ್ದು, ಬೃಹತ್ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. …
Read More »
Shaikh BigTv
August 12, 2024
Uncategorized
ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದ ಮಳೆಪ್ಪಜ್ಜನ ಮಠದ ಪೀಠಾಧಿಪತಿ ವೇ.ಮೂ. ದುಂಡಯ್ಯ ಹಿರೇಮಠ (96) ಅವರು ಲಿಂಗೈಕ್ಯರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಸಂಖ್ಯಾತ ಭಕ್ತ ಸಮೂಹವನ್ನು ಅಗಲಿದ್ದಾರೆ. ಹಾಲಿ ಪೀಠಾಧ್ಯಕ್ಷರಾದ ಶ್ರೀ ಸಂಗಮೇಶ ಸ್ವಾಮೀಜಿ ಅವರು, ದುಂಡಯ್ಯ ಸ್ವಾಮೀಜಿಯವರ ಮೊಮ್ಮಗ. ಮೌನಯೋಗಿ ಮಹಾಂತ ಶಿವಯೋಗಿ ಅವರ ಪೂರ್ವಾಶ್ರಮದ ಸಹೋದರರಾದ ಶ್ರೀ ದುಂಡಯ್ಯ ಹಿರೇಮಠ (ಸ್ವಾಮೀಜಿ), ಮಹಾಂತ …
Read More »