Breaking News

Uncategorized

Featured Video Play Icon

ಹುಬ್ಬಳ್ಳಿಯಲ್ಲಿ ಅಬ್ಬರಿಸಿದ ವರುಣ: ಆಲಿಕಲ್ಲು ಸಹಿತ ಭಾರಿ ಮಳೆ..!

ಹುಬ್ಬಳ್ಳಿ; ಬಿಸಿಲಿನಲ್ಲಿ ತಾಪಮಾನಕ್ಕೆ ಬೇಸತ್ತಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಆಲಿಕಲ್ಲು ಸಹಿತ ಮಳೆಯಾಗಿದೆ… 40, 41, 42 ಡಿಗ್ರಿ ಬಿಸಿಲಿನ ತಾಪವನ್ನು ಅನುಭವಿಸಿದ್ದ ಜನರಿಗೆ ಮಳೆರಾಯನ ಅಬ್ಬರದಿಂದ ಖುಷಿಯಾಗಿದೆ. ಅದರೇ ಗಾಳಿ‌ ಸಹಿತ ಮಳೆಯಿಂದ ಹುಬ್ಬಳ್ಳಿಯ ಜನರು ಆತಂಕಗೊಂಡಿದ್ದಾರೆ. ಏಕಾಏಕಿ ವರುಣನ ಅಬ್ಬರ ಜೋರಾಗಿದ್ದು, ಬಿಸಿಲಿನ ತಾಪದ ಬೆನ್ನಲ್ಲೇ ಮಳೆರಾಯನ ಅಬ್ಬರ ಹುಬ್ಬಳ್ಳಿಯ ಜನರನ್ನು ತಬ್ಬಿಬ್ಬು ಮಾಡಿದೆ.ಇನ್ನೂ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಹುತೇಕ ಕಡೆಯಲ್ಲಿ …

Read More »

ನವ ದಂಪತಿಗಳಿಗೆ ಮನೆಗೆ ಬಂದು ಶುಭ ಹಾರೈಸಿದ ಡಿ ಕೆ ಶಿವಕುಮಾರ್

ಹುಬ್ಬಳ್ಳಿ : ರಾಜ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಳೆದ ರಾತ್ರಿ ಹುಬ್ಬಳ್ಳಿಯ ಮುಜಾಹಿದ್ ಕುಟುಂಬಸ್ಥರ ಮನೆಗೆ ರಾತ್ರಿ ವಿಶೇಷ ಬೇಟಿ ನೀಡಿ ಇತ್ತೀಚಿಗೆ ಮದುವೆಯಾಗಿದ್ದ ಕಾಂಗ್ರೆಸ್ ಮುಖಂಡ ಶಾಹಜಮನ್ ಮುಜಾಹಿದ್ ದಂಪತಿಗೆ ಶುಭಾಶಯ ಕೋರಿದರು ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಲಕ್ನೋ ಪಟ್ಟಣದಲ್ಲಿ ಮದುವೆ ಆಗಿದ್ದ ಶಹಜಮನ ಮುಜಾಹಿ್ದೀನ್ ಮದುವೆಗೆ ಸ್ಥಳೀಯ ಶಾಸಕ ಪ್ರಸಾದ್ ಅಬ್ಬಯ್ಯ ,ರಾಜಕೀಯ ಧುರೀಣ ಸಿ ಎಂ …

Read More »

ಪ್ರಧಾನಿ ನರೇಂದ್ರ ಮೋದಿಗೆ ಎಲ್ಲಿ‌ ನಿಮ್ಮ ಉದ್ಯೊಗ ಎಂದ ರಣದೀಪ್ ಸಿಂಗ್ ಸುರ್ಜೆವಾಲ….

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರೇ ನೀವು ಯುವಜನತೆಗೆ ನೀಡಿದ್ದ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿ? ಎಂದು ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮಾಧ್ಯಮಗಳ ಮೂಲಕ ಪ್ರಶ್ನಿಸಿದ್ದಾರೆ.ಕೆಳಿದರೆ ನಾವು ಹಾಗೆ ಮಾಡುತ್ತೆವೆ ಹಿಗೆ ಮಾಡುತ್ತೆವೆ ಎಂದ ಇಗ ಉದ್ಯೊಗ ಎಲ್ಲಿ ಎಂದರು. ನಾವು ನುಡಿದಂತೆ ನಡೆದಿದ್ದೇವೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆಯೇ? ಈ ಪ್ರಶ್ನೆಯನ್ನು ಆ ಪಕ್ಷದವರು ಒಮ್ಮೆ ತಮಗೆ ತಾವೇ ಹಾಕಿಕೊಳ್ಳಬೇಕು. …

Read More »

ರಜತ್ vs ಜೋಶಿ ಪೈಟ್ ಗೆ ಸರಳ ಸೂತ್ರದ ಪಾಠ ನೀಡಿದ  ಹರಿಪ್ರಸಾದ್: ಹಾಜಿ ಹುಟ್ಟು ಹಬ್ಬದ ಸಂಭ್ರಮ

ಖಾಸಗಿ ಪ್ರವಾಸದಲ್ಲಿ ಇರುವ  ಪರಿಷತ್ ಹಿರಿಯ ಸದಸ್ಯ ಬಿ.ಕೆ ಹರಿಪ್ರಸಾದ್ ನಿನ್ನೆಯಷ್ಟೇ ಬಿಜೆಪಿ ಹಾಗೂ ಜೋಶಿ ವಿರುದ್ಧ ಕಿಡಿ ಕಾರಿದ್ದರು ಇಂದು ಮತ್ತೆ ರಾತ್ರಿ ಹುಬ್ಬಳ್ಳಿಗೆ ಆಗಮಿಸಿದ ವೇಳೆ ತಮ್ಮ ನೆಚ್ಚಿನ ಶಿಷ್ಯನ ಹುಟ್ಟು ಹಬ್ಬ ಆಚರಿಸಿದ ನಂತರ ರಜತ್ ಉಳ್ಳಾಗಡ್ಡಿ ಮಠ ಜೊತೆ ಚರ್ಚೆ ನಡೆಸಿ ಲೋಕಸಭೆ ತಯಾರಿ ನಡೆಸುವಂತೆ ಸೂಚನೆ ನೀಡಿದ್ದಾರೆ ಹುಬ್ಬಳ್ಳಿ : ಪ್ರಧಾನಿ ಮೋದಿ ಪರಮಾಪ್ತ ಪ್ರಭಾವಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೋಲಿಸಲು …

Read More »

ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಕೈಹಾಕಿರುವುದು ಈ ನಾಡಿನ ಒಂದು ದುರದೃಷ್ಟ…..

ದೆಹಲಿ:‌ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಿನ್ನೆ ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮತ್ತೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಕೈಹಾಕಿರುವುದು ಈ ನಾಡಿನ ಒಂದು ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕರಾದ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು.ಈ ಕುರಿತು ದೆಹಲಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಅವರಿಂದ ಇಂಥ ಹೇಳಿಕೆಯನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಕನಿಷ್ಠ ಪಕ್ಷ ಶಾಲಾ, …

Read More »

ರಾತ್ರೋ ರಾತ್ರಿ ಬಿಜೆಪಿ ದ್ವಜ ತೆರವುಗೊಳಿಸಿದ ಬಿಜೆಪಿ ಕಾರ್ಯಕರ್ತರು

Read More »

ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ : ಸಂತೋಷ ಲಾಡ್…

ಹುಬ್ಬಳ್ಳಿ:ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ವಿಚಾರ ಮಾತನಾಡಿದ, ಅವರು ಏನು ಹೇಳಿಕೆ ನೀಡಿದರು ನನಗೆ ಗೊತ್ತಿಲ್ಲ. ಬಿಕೆ ಹರಿಪ್ರಸಾದ್ ಅವರು ಹಿರಿಯ ನಾಯಕರುಅದರ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ.ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆಯಾವ ಅರ್ಥದಲ್ಲಿಮಾತನಾಡಿದ್ದಾರೆ ಅನ್ನೋದನ್ನ ಅವರಿಂದಲೇ ತಿಳ್ಕೊಬೇಕುಸಿದ್ದರಾಮಯ್ಯ ಸಿಎಂ ಆದ ನಂತರ ಹರಿಪ್ರಸಾದ್ ಪದೇ ಪದೇ ಅಸಮಾಧಾನ ವಿಚಾರಅವರಲ್ಲಿ ಅಸಮಾಧಾನ ಇದೆ ಅಂತ ಅನಿಸುವುದಿಲ್ಲ ಎಂದು ಹೇಳಿದರು.ಲೋಕಸಭಾ ಚುನಾವಣೆ ಪೂರ್ವದಲ್ಲಿ ಈ ರೀತಿಯ ಬೆಳವಣಿಗೆ …

Read More »

ತಿರುಪತಿ ಲಡ್ಡು ಪ್ರಸಾದಕ್ಕೆ ನಂದಿನ ತುಪ್ಪ ಪೂರೈಕೆ ಸ್ಥಗಿತಗೊಳಿಸಲಾಗಿದೆ

ಬೆಂಗಳೂರು: ಕಳೆದ ಒಂದೂವರೆ ವರ್ಷದ ಹಿಂದೆಯೇ. ಅಂದರೆ, ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿ ಲಡ್ಡು ಪ್ರಸಾದಕ್ಕೆ ನಂದಿನ ತುಪ್ಪ ಪೂರೈಕೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ತಿರುಪತಿ ಪ್ರಸಾದಕ್ಕೆ ನಂದಿನ ತುಪ್ಪ ಪೂರೈಕೆ ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿರುವ ಕೆಎಂಎಫ್ ಎಂಡಿ ಜಗದೀಶ್, ತಿರುಪತಿ ಪ್ರಸಾದಕ್ಕೆ ಒಂದೂವರೆ ವರ್ಷದ ಹಿಂದೆಯೇ ನಂದಿನಿ ತುಪ್ಪ ಪೂರೈಕೆ ನಿಲ್ಲಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ನಾವು 345 ಮೆಟ್ರಿಕ್ ಟನ್ …

Read More »

43 ನೇ ರೈತ ಹುತಾತ್ಮ ದಿನದ ಅಂಗವಾಗಿ ಸಕಲ ಸಿದ್ಧತೆ

ನವಲಗುಂದ : 43 ನೇ ರೈತ ಹುತಾತ್ಮ ದಿನದ ಅಂಗವಾಗಿ ನವಲಗುಂದ ಪಟ್ಟಣದಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಮಹದಾಯಿ ಕಳಸಾ ಬಂಡೂರಿ ಹೋರಾಟಕ್ಕೆ ನಾಂದಿ ಹಾಡಿದ ನವಲಗುಂದ ರೈತ ಬಂಡಾಯಕ್ಕೆ 43 ವರ್ಷ ಆಗಿದ್ದು, ಬಂಡಾಯ ನಾಡಿನಲ್ಲಿ ಹುತಾತ್ಮ ರೈತರ ವೀರಗಲ್ಲಿಗೆ ಗೌರವ ಸಲ್ಲಿಸಲಿರುವ ಅನ್ನದಾತರು ಆಗಮಿಸಲಿದ್ದಾರೆ. ಪಟ್ಟಣದ ರೈತ ಭವನದ ಬಳಿ ಇರುವ ಹುತಾತ್ಮ ರೈತ ಬಸಪ್ಪ ಲಕ್ಕುಂಡಿ ಅವರ ವೀರಗಲ್ಲಿಗೆ ಗೌರವ ಸಲ್ಲಿಸಲು ರಾಜ್ಯದ ಹಲವೆಡೆಯಿಂದ ನವಲಗುಂದಕ್ಕೆ …

Read More »

ಅಯೋಧ್ಯೆ ರಾಮಮಂದಿರದ ಯಾಗ ಕಾರ್ಯಕ್ರಮದಲ್ಲಿ ಧಾರವಾಡದ ವಿದ್ವಾಂಸ ಭಾಗಿ

ಧಾರವಾಡ: ಅಯೋಧ್ಯೆಯ ರಾಮಮಂದಿರ ಪ್ರದೇಶದಲ್ಲಿ ಜು.21 ರಿಂದ 28ರವರೆಗೆ ವಿಶ್ವ ಪರಿಷತ್ ವತಿಯಿಂದ ಚತುರ್ವೇದ ಸಂಹಿತಾ ಯಾಗ, ಶ್ರೀಮದ್ ಭಾಗವತ ಹಾಗೂ ವಾಲ್ಮೀಕಿ ರಾಮಾಯಣದ ಪಾರಾಯಣ ಹಾಗೂ ಯಾಗ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಧಾರವಾಡದ ವೈದಿಕ ವಿದ್ವಾಂಸ ಗಿರೀಶ ಶೆಲ್ಲಿಕೇರಿ ಪಾಲ್ಗೊಳ್ಳಲಿದ್ದಾರೆ. ಧಾರ್ಮಿಕ ಕಾರ್ಯಕ್ರಮಕ್ಕೆ ವಿವಿಧೆಡೆಯಿಂದ 40 ವೈದಿಕ ವಿದ್ವಾಂಸರು ತೆರಳಲಿದ್ದಾರೆ. ಶುಕ್ಲ ಯಜುರ್ವೇದದ 3,000 ಶ್ಲೋಕ ಸೇರಿ 1.30 ಲಕ್ಷ ಶ್ಲೋಕಗಳ ಮೂಲಕ ಆಹುತಿ ನೀಡಲಾಗುವುದು. ವಿದ್ವಾಂಸ ಗಿರೀಶ ಅವರು …

Read More »