ಬಾಲ್ಕಿ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ಮೂಲಕ ಅವರ ಕಲಿಕೆಗೆ ಸಹಕರಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು. ಪಟ್ಟಣದಲ್ಲಿ ಪ್ರಜ್ಞಾ ಫೌಂಡೇಶನ್, ಐಐಎಫ್‌ಎಲ್ ಸಂಸ್ಥೆ ಸಹಯೋಗದಲ್ಲಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಮಾತನಾಡಿದರು. ಉತ್ತಮ ಶಿಕ್ಷಣ ಪಡೆಯುವುದು ಪ್ರತಿ ಮಗುವಿನ ಹಕ್ಕು. ಟ್ಯಾಬ್ ಮೂಲಕ ಮಕ್ಕಳಿಗೆ ತಂತ್ರಜ್ಞಾನ ಆಧಾರಿತ ಶಿಕ್ಷಣ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





