admin
March 2, 2023
Uncategorized, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕೆಲದಿನಗಳ ಹಿಂದೆ ಹುಬಳ್ಳಿಯ ರೈಲ್ವೇ ಕ್ವಾಟರ್ಸನಲ್ಲಿ ಕಳ್ಳತನದ ಘಟನೆ ಕಂಡುಬಂದಿತ್ತು. ಈ ಘಟನೆಗೆ ಸಂಭಂದಿಸಿದಂತೆ ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತಂತೆ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ತನಿಖೆ ಶುರುವಾಗಿದ್ದು. ಕಳುವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಆರೋಪಿಯನ್ನು ಪತ್ತೆ ಹಚ್ಚುವ ಯಶಸ್ವಿಯಾದ ಪೋಲಿಸ್ ರು ಆರೋಪಿತನಿಂದ 2,20.000/-ರೂ ಬೆಲೆಬಾಳುವ 44 ಗ್ರಾಂ ತೂಕದ ಬಂಗಾರದ ಮತ್ತು,15.000/-ಬೆಲೆಬಾಳುವ 210 ಗ್ರಾಂ ತೂಕದ ಬೆಳ್ಳಿ …
Read More »
admin
March 2, 2023
Uncategorized
ಹುಬ್ಬಳ್ಳಿ-ಧಾರವಾಡ: ಧಾರವಾಡದ ಕಲಘಟಗಿ ತಾಲೂಕಿನಲ್ಲಿ ಪ್ರತಿ ಮೂರು ವರ್ಷಕೊಮ್ಮೆ ಜಾತ್ರಾ ಮಹೋತ್ಸವ ನೆರೆವೆರುತ್ತದೆ. ಈ ಬಾರಿಯು ಅದ್ದೂರಿಂದ ಜಾತ್ರಾ ಮಹೋತ್ಸವ ನಡೆಯಲ್ಲಿದ್ದು, ನಿನ್ನೆ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಗ್ರಾಮ-ದೇವಿ ಜಾತ್ರಾಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಭಾಗವಹಿಸಿದ್ದರು. ಈ ಸಮಯದಲ್ಲಿ ಕ್ಷೇತ್ರದ ಶಾಸಕರಾದ ಸಿಎಮ್ ನಿಂಬಣ್ಣನವರ್, ಹನ್ನೆರಡ ಸಾವಿರ ಮಠದ ಶ್ರೀಗಳಾದ ರೇವಣ್ಣಸಿದ್ದ ಸ್ವಾಮೀಜಿಗಳು, ಊರಿನ ಮುಖಂಡರು, ಗಣ್ಯರು ಹಾಗೂ ಕಲಘಟಗಿ ಮಹಾಜನತೆ ಉಪಸ್ಥಿತರಿದ್ದರು. ಎಲ್ಲರ …
Read More »
admin
February 28, 2023
Uncategorized, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಹೊರವಲಯದ ಐಟಿಸಿ ಗುದಾಮ ಹತ್ತಿರ ಗದದ ಬಸ್ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಊರುಳಿದೆ. ಈ ದುರ್ಘಟನೆಯಿಂದ ಅಪಘಾತದಲ್ಲಿ ಹಲವರು ಗಂಭಿರ ಗಾಯಗೊಂಡಿದ್ದು, ಗಾಯಾಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅತಿಯಾದ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಯ್ತಾ? ಅನ್ನೊ ಅನುಮಾನ ಎಲ್ಲರನನ್ನೂ ಕಾಡುವಂತಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಯ ಗ್ರಾಮಿಣ ಪೊಲೀಸರ ತನಿಖೆ ನಡೆಸಿದ್ದಾರೆ.
Read More »
admin
February 25, 2023
Uncategorized, ಹುಬ್ಬಳ್ಳಿ-ಧಾರವಾಡ
ಕಾಂಗ್ರೆಸ್ ಇಷ್ಟು ವರ್ಷ ಕತ್ತೆ ಕಾಯ್ತಾ ಇತ್ತಾ? ಎಂದು ಹೇಳಿದ್ದು, ಪ್ರಹ್ಲಾದ ಜೋಶಿ ಅವರು ನಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಅವರ ಅಹಂಕಾರ ಮಿತಿಮೀರಿದೆ. ಈ ಅಹಂಕಾರಕ್ಕೆ ಜನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಜೋಶಿ ಅವರಿಗೆ ಅಧಿಕಾರದಿಂದ ನೆಲ ಕಾಣುತ್ತಿಲ್ಲ. ಅವರು ಮೊದಲು ನೆಲ ನೋಡಿ ಮಾತನಾಡಲಿ, ಯಾವ ಅಧಿಕಾರವೂ ಇಲ್ಲಿ ಶಾಶ್ವತವಲ್ಲ. ಎಂತೆಂತವರದ್ದೋ ಅಹಂಕಾರ ಇಲ್ಲಿ ಮುಗಿದು ಹೋಗಿದೆ. ಜೋಶಿ ಅವರ ರಾಜಕೀಯ ಇತಿಶ್ರೀ …
Read More »
BigTv News
January 5, 2023
Uncategorized
ಧಾರವಾಡ:–ಬಹುಸಂಸ್ಕೃತಿಯ ಬಹುಜನರಿಂದ ತುಂಬಿಕೊಂಡಿರುವ ಭಾರತ ದೇಶವು ಸರ್ವರೂ ಒಳಗೊಳ್ಳುವಂಥಹ ಕಲ್ಯಾಣ ಕೆಲಸಗಳನ್ನು ಹಮ್ಮಿಕೊಳ್ಳುವುದು ಅಗತ್ಯವಾಗಿದೆ. ಹೀಗೆ ಸರ್ವರ ಒಳಗೊಳ್ಳುವಿಕೆಯಿಂದ ಮಾತ್ರ ಇಂದಿನ ಕಾಲದಲ್ಲಿಯೂ ಸಹ ಭಾರತ ವಿಶ್ವಗುರು ಆಗಲು ಸಾಧ್ಯವಿದೆ ಎಂದು ಕವಿವಿ ಮಾನವಶಾಸ್ತ್ರ ವಿಭಾಗದ ಪ್ರೊ.ಸದಾನಂದ ಸುಗಂಧಿಯವರು ಅಭಿಪ್ರಾಯಪಟ್ಟರು. ಅವರು ಧಾರವಾಡದ ಗಣಕರಂಗ ಸಂಸ್ಥೆಯು ಕರ್ನಾಟಕ ವಿದ್ಯಾವರ್ಧಕ ಸಂಘದ ರಾಹದೇ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ೨೦೫ನೇಯ ಕೋರೆಗಾಂವ ವಿಜಯೋತ್ಸವ ಮತ್ತು ಕೋರೆಗಾಂವ ವಿಜಯಸ್ತಂಭ ಲೇಖನ ಸ್ಪರ್ಧಾವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮದ …
Read More »
BigTv News
January 4, 2023
Uncategorized
ಹುಬ್ಬಳ್ಳಿ: ಜನವರಿ 12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಇಂದು ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಈಗಾಗಲೇ ಪ್ರಧಾನಮಂತ್ರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ತಯಾರಿ ಮಾಡಿಕೊಳ್ಳಲಾಗುತ್ತಿದ್ದು, ಪ್ರಹ್ಲಾದ್ ಜೋಶಿಯವರ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಧಾನಿಯವರು ಕಾರ್ಯಕ್ರಮಕ್ಕೆ ಆಗಮಿಸುವ …
Read More »
BigTv News
January 3, 2023
Uncategorized
ಹಾವೇರಿ: ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲೂಕಿನ ಮುದೇನೂರ ಗ್ರಾಮದ ತುಂಗಭದ್ರಾ ನದಿಯ ಪಂಪಹೌಸ್ ಬಳಿಯ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನದಿಯಲ್ಲಿ ಮುಳುಗಿ ಸಾವಿಗಿಡಾಗಿದ್ದಾರೆ.ಹೊಸವರ್ಷದ ನಿಮಿತ್ತ ಪಾರ್ಟಿ ಮಾಡಲು ಹೊಗಿದ್ದ ಈ ಯುವಕರು ಈಜು ಬಾರದೆ ನದಿ ಪಾಲಾಗಿದ್ದಾರೆ. ಈ ಮೂವರ ಗುರುತು ಪತ್ತೆಹಚ್ಚಿದ್ದು .ನವೀನ್ ಕುರಗುಂದ 20 ವರ್ಷ, ವಿಕಾಸ ಪಾಟೀಲ್ 20 ವರ್ಷ, ಹಾಗು ನೆಪಾಳದ ಮೂಲದ ಪ್ರೇಮ್ ಬೋರಾ 25 ವರ್ಷದ ಯುವಕ ಇನ್ನು …
Read More »
BigTv News
January 3, 2023
Uncategorized
ಹುಬ್ಬಳ್ಳಿ: ದೇವರ ದರ್ಶನಕ್ಕೆ ಹೋಗಿದ್ದ ಭಕ್ತರಿಗೆ ಬೆಂಕಿಯ ಅವಘಡದಿಂದ ಆಸ್ಪತ್ರೆ ಪಾಲಾದ ಘಟನೆ ಇಂದು ಬೆಳ್ಳಿಗ್ಗೆ ವಾಣಿಜ್ಯ ನಗರೀ ಹುಬ್ಬಳ್ಳಿಯಲ್ಲಿ ಜರುಗಿದೆ. ನಗರದ ವೀರಪೂರ ಓಣಿಯಲ್ಲಿನ ಗಣಪತಿ ದೇವಸ್ಥಾನದ ಕೊಠಡಿಯಲ್ಲಿ ಅನಿಲ ಸೋರಿಕೆಯಾಗಿದೆ. ಕೊಠಡಿಯ ಬಾಗಿಲು ತೆಗೆದ ಕೂಡಲೇ ದೇವರ ಮುಂದೆ ಇದ್ದ ದೀಪದ ಬೆಂಕಿ ಅನಿಲ ಸ್ಪರ್ಶವಾಗಿ ದೊಡ್ಡ ಮಟ್ಟದಲ್ಲಿ ಬೆಂಕಿ ಆವರಿಸಿದೆ.ಅಲ್ಲೇ ಇದ್ದ ಕೆಲ ಭಕ್ತರಿಗೆ ಹತ್ತಿದ್ದು, ಅದರಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಓರ್ವ ಮಗುವಿಗೆ ಬೆಂಕಿ …
Read More »
BigTv News
January 2, 2023
Uncategorized
ವಿಜಯಪುರ:- ವಯೋಸಹಜ ಹಾಗೂ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಂಜೆ ೬ ಗಂಟೆ ೫ ನಿಮಿಷಕ್ಕೆ ಶ್ರೀಗಳು ವಿಜಯಪುರದ ಜ್ಞಾನ ಯೋಗಾಶ್ರಮದಲ್ಲಿ ವಿಧಿವಶರಾದರು. 82ರ ಇಳಿ ವಯಸ್ಸಿನ ಅವರು ಪ್ರವಚನ, ಬೋದನೆ, ಮಾಡುವ ಮೂಲಕ ದೈವ ಮಾನವ ಎಂದು ಕೀರ್ತಿ ಪಡೆದಿದ್ದರು. ನಾಳೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರೆವೆರಿಸಲಾಗುವುದು. ಹಾಗೂ ಅಪಾರ ಜ್ಞಾನಿ, …
Read More »
BigTv News
January 2, 2023
Uncategorized
ಹುಬ್ಬಳ್ಳಿ: ವಾಣಿಜ್ಯ ನಗರೀ ಹುಬ್ಬಳ್ಳಿಯಲ್ಲಿ ಅತ್ಯಂತ ನಿಷ್ಠಾವಂತ, ಪ್ರಮಾಣಿಕ ಅಧಿಕಾರಿಯಂದೇ ಹೆಸರಾಗಿದ್ದ ಪೋಲಿಸ್ ಕಮಿಷನರ್ ಲಾಬೂರಾಮ್ ರವರನ್ನು ರಾಜ್ಯ ಗುಪ್ತ ಇಲಾಖೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ 2 ವರ್ಷಕ್ಕಿಂತಲೂ ಹೆಚ್ಚು ಕಾಲ ಹುಬ್ಬಳ್ಳಿಯಲ್ಲಿ ಸೇವೆ ಸಲ್ಲಿಸಿದ್ದು, ಇಲ್ಲಿನ ಮಟ್ಕ, ಕ್ರಿಕೆಟ್ ಬೆಟ್ಟಿಂಗ್ , ಹವಾಲ ಸೇರಿದಂತೆ ಹಲವಾರು ದುಷ್ಕೃತ್ಯಗಳಿಗೆ ಕಡಿವಾಣ ಹಾಕಿದ್ದರು. ಇನ್ನೂ ಪೋಲಿಸ್ ಠಾಣೆಯ ಹಲವು ಸಿಬ್ಬಂದಿಗಳನ್ನು ವರ್ಗಾವಣೆ ಮಾಡುವ ಮೂಲಕ ಪ್ರತಿಯೊಂದು ಠಾಣೆಯ …
Read More »