Breaking News

Uncategorized

ಪಂಚರತ್ನ ರಥಯಾತ್ರೆ ಬರುವಾಗ ಅಪಘಾತ : 12 ಜನರಿಗೆ ಗಾಯ

ಮಂಡ್ಯ: ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮುಗಿಸಿ ಆಟೋದಲ್ಲಿ ಮನೆಗೆ ತೆರಳುತ್ತಿದ್ದವರು ಮಾರ್ಗಮಧ್ಯೆ ಅಪಘಾತಕ್ಕೀಡಾಗಿದ್ದಾರೆ. 12 ಜೆಡಿಎಸ್​ ಕಾರ್ಯಕರ್ತರು ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಿನ್ನೆ(ಸೋಮವಾರ) ರಾತ್ರಿ ಪಂಚರತ್ನ ರಥಯಾತ್ರೆಯ ಸಮಾವೇಶ ಇತ್ತು. ಈ ಕಾರ್ಯಕ್ರಮಕ್ಕೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಗರುಡಾಪುರ ಗ್ರಾಮದ ಜೆಡಿಎಸ್ ಕಾರ್ಯಕರ್ತರು ಆಟೋ ಮತ್ತು ಬೈಕ್​ಗಳಲ್ಲಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ವಾಪಸ್​ ಮನೆಗೆ ಹೋಗುವಾಗ ಆಟೋ ಮತ್ತು …

Read More »

Read More »


ತೆಲುಗು ಚಿತ್ರರಂಗದ ಸೂಪರ್​ಸ್ಟಾರ್​ ನಟ ಕೃಷ್ಣ ನಿಧನ

ಹೈದರಾಬಾದ್​: ತೆಲುಗು ಚಿತ್ರರಂಗದ ಸೂಪರ್​ಸ್ಟಾರ್​ ಹಾಗೂ ಹಿರಿಯ ನಟ ಕೃಷ್ಣ  ಅವರು ಇಂದು (ನ.15) ಕೊನೆಯುಸಿರೆಳೆದಿದ್ದಾರೆ. ಕೃಷ್ಣ ಅವರು ಪ್ರಖ್ಯಾತ ನಟ ಮಹೇಶ್​ ಬಾಬು  ಅವರ ತಂದೆ. ಕೆಲವು ದಿನಗಳ ಹಿಂದಷ್ಟೇ ಸಹೋದರ ಮತ್ತು ತಾಯಿಯನ್ನು ಕಳೆದುಕೊಂಡಿದ್ದ ಮಹೇಶ್​ ಬಾಬು ಇದೀಗ ತಂದೆಯನ್ನು ಕಳೆದುಕೊಂಡಿದ್ದಾರೆ. ಕೃಷ್ಣ ಅವರು ಉಸಿರಾಟದ ತೊಂದರೆ ಜೊತೆಗೆ ಬಹು ಅಂಗಾಂಗ ವೈಫಲ್ಯ ಅನುಭವಿಸುತ್ತಿದ್ದರು. ನಿನ್ನೆ ಸಂಜೆ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ, ಐಸಿಯುನಲ್ಲಿ ಚಿಕಿತ್ಸೆ …

Read More »

ರೌಡಿಶೀಟರ್ ಯಾರು?
ಅಂಗವಿಕಲನಿಗೆ ಚಾಕು ಇರಿದು ಕೊಂದಿದ್ದ ಪಾಪಿ
ಮರ್ಡರ್ ಮಾಡಿದವನ ರಕ್ಷಣೆ ಮಾಡಿತಾ ಖಾಕಿ…?

BIG TV NEWS Subscribe like share

Read More »

ಗಂಗಾಧರ ದೊಡ್ಡವಾಡ ಅವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.

BIG TV NEWS Subscribe like share

Read More »

ನಿರಂಜನ್ ಹಿರೇಮಠ್ ಅವರ ವತಿಯಿಂದ ವಾರ್ಡ್ ನಂಬರ್ 68 ಗುರುಹಿರಿಯರು ಹಾಗೂ ಮತದಾರರ ಬಾಂಧವರ ವತಿಯಿಂದ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

BIG TV NEWS Subscribe like share

Read More »

ಸಿಇಟಿ ರ್ಯಾಂಕ್ ಪಟ್ಟಿ ರದ್ದು

ಬೆಂಗಳೂರು : 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ  ಹೈಕೋರ್ಟ್ ನಿರ್ದೇಶನ ನೀಡಿದೆ. ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ತಿಳಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30 …

Read More »

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

ಕೊಪ್ಪಳ : ಜಿಲ್ಲೆ ಕುಕನೂರ ತಾಲೂಕಿನ ಬನ್ನಿಕೊಪ್ಪ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬೈಕ್ ಸವಾರ 35 ವರ್ಷದ ವಿನಾಯಕ್ ಮೃತ ದುರ್ದೈವಿ. ಕೊಪ್ಪಳದಿಂದ ಗದಗಕ್ಕೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ಕುಕನೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ವಿವಿಧ ಬೇಡಿಕೆ ಈಡೇರಿಸುವಂತೆ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಧಾರವಾಡ: ‌ ವೇತನ ಹೆಚ್ಚಳ, ಪದನಾಮ‌ ಬದಲಾವಣೆ,‌ಸೇವಾ ಭದ್ರತೆ, ಪಿಯುಸಿ ಬೋಧನಾ ಅವಧಿ ಯಥಾಸ್ಥಿತಿ ಕಾಪಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಆಹ್ರಹಿಸಿ ಕರ್ನಾಟಕ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಪ್ರತಿಭಟನೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿಶ್ವವಿದ್ಯಾಲಯದ ಪ್ರಮುಖ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದರು. ಸಮಾನ‌ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ಇದೆ, ಇನ್ನೊಂದೆಡೆ ಅತಿಥಿ …

Read More »

ಆಜಾದಿ ಕಾ ಅಮೃತ್ ಮಹೋತ್ಸವ ಸಂಭ್ರಮ

ಹುಬ್ಬಳ್ಳಿ : 25ನೇ ವಾರ್ಡನ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಲಕ್ಷ್ಮೀ ಮಾರುತಿ ಹಿಂಡಸಗೇರಿ ಯವರು ಭಾಗಿಯಾಗಿದ್ದರು. ಹೆಜ್ಜೆ ಮೇಳದ ಜೋತೆಯಲ್ಲಿ ಹೆಜ್ಜೆ ಹಾಕಿದ ಮಾನ್ಯ ಶ್ರೀ ಶಾಸಕರಾದ ಶ್ರೀ ಅರವಿಂದ ಬೆಲ್ಲದ ಇಂದು ಜೋಗೆಲ್ಲಾಪುರ ಗ್ರಾಮಕ್ಕೆ ಮಾನ್ಯ ಶಾಸಕರಾದ ಶ್ರೀ ಅರವಿಂದ ಚ ಬೆಲ್ಲದ 75ನೆ ಅಮೃತ ಮಹೋತ್ಸವಕ್ಕೆ ಆಗಮಿಸಿ ಪ್ರೋತ್ಸಹಿಸಿದರು.

Read More »