Breaking News

Uncategorized

75 ನೇ ಸ್ವತಂತ್ರ ದಿನಾಚರಣೆ : ಸುಮಾರು ೧೦೦ ಮೀ. ಉದ್ದದ ಧ್ವಜ ಹಿಡಿದು ವಿದ್ಯಾರ್ಥಿಗಳು ಪಥಸಂಚಲನ

ಹುಬ್ಬಳ್ಳಿ : 75 ನೇ ವರ್ಷದ ಸ್ವತಂತ್ರ್ಯ ದ ಅಂಬ್ರೋತ್ಸವ ಮಹೋತ್ಸವದ ಅಂಗವಾಗಿ ಬೃಹತ್ ರಾಷ್ರ ಧ್ವಜ ಮೆರವಣಿಗೆಯನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಸಂಭ್ರಮ ಎರ್ಪಡುಸಲಾಗಿತ್ತು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನಿಂದ ತಿರಂಗಾ ಯಾತ್ರೆ ನಡೆಯಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ಮೆರವಣಿಗೆ ನಡೆಯಿತ್ತು. ಭಾರತ್ ಮಾತಾಕಿ ಜೈ, ಒಂದೇ ಮಾತರಂ ಜಯಘೋಷಣೆ ಮುಳಗಿತ್ತು. ಚೆನ್ನಮ್ಮ ವೃತ್ತದಲ್ಲಿ ವಿದ್ಯಾರ್ಥಿಗಳಿಂದ ರಾಷ್ಟ್ರಭಕ್ತಿಗೀತೆ ಹಾಡಿದರು. ವಿವಿಧ …

Read More »

ಅಮಿತ್ ಶಾ ಮನೆಯಲ್ಲಿ ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಚಾಲನೆ

ದೆಹಲಿ : ‘ಹರ್ ಘರ್ ತಿರಂಗಾ’ ಅಭಿಯಾನವು ಪ್ರಾರಂಭವಾಗುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಬೆಳಿಗ್ಗೆ ತಮ್ಮ ಪತ್ನಿಯೊಂದಿಗೆ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ. ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದಿನಿಂದ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಜನರನ್ನು ಒತ್ತಾಯಿಸುತ್ತದೆ. ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿರುವ ವೀಡಿಯೊದಲ್ಲಿ, ಅಮಿತ್ ಶಾ ತಮ್ಮ ಪತ್ನಿಯೊಂದಿಗೆ ತ್ರಿವರ್ಣ ಧ್ವಜವನ್ನು …

Read More »

ರಾಜಸ್ಥಾನದಲ್ಲಿ ಚಿರತೆಯ ಕೈಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಣೆ

ರಾಜಸ್ಥಾನ: ರಾಜಸಮಂಜ್ ಜಿಲ್ಲೆಯಿಂದ ಒಂದು ವಿಶಿಷ್ಟ ಸುದ್ದಿಯೊಂದು ಹೊರಹೊಮ್ಮಿದೆ. ವಾಸ್ತವದಲ್ಲಿ ಅಲ್ಲಿನ ಓರ್ವ ಮಹಿಳೆಯು ಒಂದು ಚಿರತೆಯ ಕೈಗೆ ರಾಖಿಯನ್ನು ಕಟ್ಟಿ ರಕ್ಷಾಬಂಧನ ಉತ್ಸವವನ್ನು ಅರ್ಥಪೂರ್ಣ ರೀತಿಯಲ್ಲಿ ಆಚರಿಸಿದ್ದಾರೆ. ಈ ಕುರಿತಾದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದ್ದು, ರಾಖಿ ಕಟ್ಟುವ ಸಂದರ್ಭದಲ್ಲಿ ಚಿರತೆ ಮಹಿಳೆಗೆ ಯಾವುದೇ ರೀತಿಯ ಹಾನಿಯನ್ನುಂಟು ಮಾಡಿಲ್ಲ ಎಂಬುದು ಇಲ್ಲಿ ತುಂಬಾ ವಿಶೇಷವಾಗಿದೆ.

Read More »

ಅಪಘಾತದಲ್ಲಿ ಶಿಕ್ಷಕಿ ಸಾವು : ಕಂಬಿನಿ ಮೀಡಿದ ವಿದ್ಯಾರ್ಥಿಗಳು

ಕುಂದಾಪುರ: ಬೈಕ್‌ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಮ್ಮಾಡಿ ಸರಕಾರಿ ಹಿ.ಪ್ರಾ. ಶಾಲೆಯ ಶಿಕ್ಷಕಿ, ಮುದೂರು ಸೆಳ್ಕೋಡು ನಿವಾಸಿ ಅಂಬಿಕಾ (32) ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ವಂಡ್ಸೆ ಸಮೀಪ ಗುರುವಾರ ಶಿಕ್ಷಕಿ ಅಂಬಿಕಾ ಅವರು ಪತಿ ಶ್ರೀಕಾಂತ್‌ ಅವರೊಂದಿಗೆ ಶಾಲೆಗೆ ಬೈಕಿನಲ್ಲಿ ಹೊರಟಿದ್ದು, ವಂಡ್ಸೆ ಸಮೀಪ ದನ ಅಡ್ಡ ಬಂದ ಪರಿಣಾಮ ಬೈಕ್‌ ಪಲ್ಟಿಯಾಗಿ ಇಬ್ಬರೂ ಕೆಳಕ್ಕೆ ಬಿದ್ದಿದ್ದರು. ಶ್ರೀಕಾಂತ್‌ಗೆ ಸಣ್ಣಪುಟ್ಟ ಗಾಯವಾದರೆ, ಸಹ …

Read More »

ಹೊಸ ಜೀವನಕ್ಕೆ ಕಾಲಿಡ ಬೇಕಾದ ನೋಡಿ ಸ್ಮಶಾನಕ್ಕೆ ಆಗಮನ

ರಾಯಚೂರು : ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಇಲ್ಲಿನ ಸಿಂಗನೋಡಿ‌ ಗ್ರಾಮದ ಸರಸ್ವತಿ(21), ಮಂಡಲಗೇರಾ ಗ್ರಾಮದ ವಿನೋದ(24) ಎಂದು ಗುರುತಿಸಲಾಗಿದೆ. ಮೃತ ಸರಸ್ವತಿ ಮತ್ತು ವಿನೋದ್​​​ಗೆ ಮನೆಯವರೆಲ್ಲ ಸೇರಿ ನಿಶ್ಚಿತಾರ್ಥ ಮಾಡಿದ್ದರು. ಬಳಿಕ ಮೊಬೈಲ್​ನಲ್ಲಿ ಮಾತನಾಡುವ ವೇಳೆ ಮಾತಿಗೆ ಮಾತು ಬೆಳೆದು, ಜಗಳವಾಡಿ ಮನನೊಂದು ಮೊದಲು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಈ ಸುದ್ದಿ ತಿಳಿದ ಯುವಕ …

Read More »

ಪ್ರಧಾನಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ₹5.8 ಲಕ್ಷ ಕೋಟಿ ಬ್ಯಾಂಕ್ ಸಾಲ ಏಕೆ ಮನ್ನಾ ಮಾಡಲಾಯಿತು? ಕಾರ್ಪೊರೇಟ್ ತೆರಿಗೆ ₹ 1.45 ಲಕ್ಷ ಕೋಟಿಯಷ್ಟು ಕಡಿಮೆಯಾಗಿರುವುದೇಕೆ? ಎಂದು ಕಾಂಗ್ರೆಸ್‌ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದೆ. ಉಚಿತ ಕೊಡುಗೆಗಳ ಸಂಸ್ಕೃತಿ ಕೊನೆಗೊಳಿಸುವುದಾಗಿ ಮೋದಿ ಅವರು ಇತ್ತೀಚೆಗೆ ನೀಡಿದ ಹೇಳಿಕೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್‌ ವಕ್ತಾರ ಗೌರವ್‌ ವಲ್ಲಭ್‌ ಅವರು, ದೊಡ್ಡ ಕಾರ್ಪೊರೇಟ್ ಕಂಪನಿಗಳ ಸಾಲ ಮನ್ನಾ ಮತ್ತು ಕಾರ್ಪೊರೇಟ್ ತೆರಿಗೆ ಇಳಿಕೆ ಬಗ್ಗೆ ಚರ್ಚೆ …

Read More »

ಕಳೆದ 24ಗಂಟೆಯಲ್ಲಿ 15,815 ಕೋವಿಡ್ ದೃಡ

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 15,815 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 68 ಮಂದಿ ಕೋವಿಡ್ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಆಗಸ್ಟ್ 13) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ. ಒಂದೇ ದಿನದಲ್ಲಿ ದೇಶದಲ್ಲಿ 4,271 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಇದರೊಂದಿಗೆ ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,19,264ಕ್ಕೆ ತಲುಪಿರುವುದಾಗಿ ಅಂಕಿಅಂಶದಲ್ಲಿ ವಿವರಿಸಲಾಗಿದೆ. ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ 68 ಮಂದಿ ಸಾವನ್ನಪ್ಪಿದ್ದಾರೆ. …

Read More »

ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ

ಬೆಂಗಳೂರು: ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಬೆಳಗ್ಗೆ ಚಾಲನೆ ನೀಡಿದ್ದಾರೆ. ತಮ್ಮ ಆರ್.ಟಿ. ನಗರ ನಿವಾಸದಲ್ಲಿ ‘ರಾಷ್ಟ್ರದ ಧ್ವಜ’ ಹಾರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. ಧ್ವಜಾರೋಹಣ ಮಾಡಿ‌ ರಾಷ್ಟ್ರಗೀತೆಯನ್ನ ಹಾಡಲಾಯಿತು.ಈ ವೇಳೆ ಬೊಮ್ಮಾಯಿ ಪತ್ನಿ, ಪುತ್ರ ಹಾಗೂ ಸಚಿವ ಡಾ.ಸುಧಾಕರ್ ಅವರು ಉಪಸ್ಥಿತರಿದ್ದರು. ಸ್ವಾತಂತ್ರ್ಯೋತ್ಸವದ 75ನೇ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಇಂದಿನಿಂದ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದೆ. ರಾಜ್ಯದಲ್ಲಿ ಬಸವರಾಜ್ …

Read More »

ಬಸ್‌ ಗೆ ಲಾರಿ ಡಿಕ್ಕಿ : 14 ಪ್ರಯಾಣಿಕರಿಗೆ ಗಾಯ

ಹಿರಿಯೂರು: ಶುಕ್ರವಾರ ಬೆಳಗಿನ ಜಾವ ಕೆಎಸ್‌ಆರ್‌ ಟಿಸಿ ಬಸ್‌ ಗೆ ಲಾರಿ ಡಿಕ್ಕಿ ಹೊಡೆದು 14 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜವನಗೊಂಡನಹಳ್ಳಿಯಲ್ಲಿ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಭರಮಸಾಗರ ಸಮೀಪದ ಕಾಲ್ಕೆರೆ ಗ್ರಾಮದ ಅಭಿಜಿತ್, ಹರಿಹರದ ವಾದಿರಾಜ್, ರಾಮಗಿರಿ ಗ್ರಾಮದ ಕುಮಾರ್ ಡಿ.ಆಚಾರ್, ಬೆಳಗಟ್ಟ ಗ್ರಾಮದ ರಾಜೇಂದ್ರರೆಡ್ಡಿ, ಸುಗುಣ ರಾಜೇಂದ್ರರೆಡ್ಡಿ ಸೇರಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ.ಇನ್ನು ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಗ್ರಾಮಾಂತರ …

Read More »

ಹನಿಟ್ರಾಪ್ ಪ್ರಕರಣ : ನಟ ಅರೆಸ್ಟ್

ಬೆಂಗಳೂರು: ಪಕ್ಷದ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಪಡಿಸಿದ್ದ ‘ಜನೋತ್ಸವ’ ಕಾರ್ಯಕ್ರಮಕ್ಕೆ ಸರ್ಕಾರ ಮತ್ತೆ ಸಜ್ಜಾಗಿದ್ದು, ರಾಜ್ಯದ ಐದಾರು ಕಡೆ ಜನೋತ್ಸವ ನಡೆಸಿ ನಂತರ ದೊಡ್ಡ ಮಟ್ಟದಲ್ಲಿ ಸಮಾರೋಪ ಸಮಾರಂಭ ಆಯೋಜಿಸಲು ತೀರ್ಮಾನಿಸಿದೆ. ನಟ ಯುವರಾಜ್ ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ಎನ್ನಲಾಗಿದ್ದು, ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ಆರೋಪಿ ನಾಯಕನಾಗಿದ್ದ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ನಟ …

Read More »