Breaking News

Uncategorized

ತಿರಂಗಾ ಧ್ವಜ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ

, ಹುಬ್ಬಳ್ಳಿ: 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಈ ವಿಶೇಷ ಸಂದರ್ಭದಲ್ಲಿ,ಶ್ರೀ ಚಂದ್ರಶೇಖರ ಗೋಕಾಕ ಸಂಚಾಲಿತ ಜ್ಞಾನಗಂಗಾ ಸಂಸ್ಥೆ ವತಿಯಿಂದ ಹಳೇ ಹುಬ್ಬಳ್ಳಿಯ ಜಾಗೃತ ಕ್ಷೇತ್ರ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ” ತಿರಂಗಾ ಧ್ವಜ” ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.. ಈ ಸಂಧರ್ಭದಲ್ಲಿ ಪ್ರಮುಖರಾದ ಶ್ರೀ ಮಂಜುನಾಥ ಕಾಟಕರ,ಯುವಕ ಮಂಡಳಿ ಅಧ್ಯಕ್ಷ ಶ್ರೀ ಹರೀಶ ಹಳ್ಳಿಕೇರಿ,ಶ್ರೀ ಶರತ ಹುಣಶಿಕಟ್ಟಿಮಠ,ಶ್ರೀ ಸುರೇಶ ಹಳ್ಳಿಕೇರಿ,ಶ್ರೀ ಈರಣ್ಣ ಸನ್ನುಲಿ ಹಾಗೂ …

Read More »

ಮನೆ ಮೇಲೆ ಮರ ಬಿದ್ದು ಇಬ್ಬರು ಬಲಿ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಭಾರಿ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೆ. ತಲಗೂರು ಗ್ರಾಮದಲ್ಲಿ ನಡೆದಿದೆ. ಸರಿತಾ(37), ಚಂದ್ರಮ್ಮ(55) ಮೃತಪಟ್ಟವರು ಎಂದು ಹೇಳಲಾಗಿದೆ. ನಿರಂತರ ಮಳೆಯಾಗಿದ್ದರಿಂದ ಸಡಿಲಗೊಂಡ ಮರ ಮನೆ ಮೇಲೆ ಮುರಿದು ಬಿದ್ದಿದೆ. ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ದೌಡಾಯಿಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ದೇಶದಲ್ಲಿ ಇಳಿಮುಖ ಕಂಡ ಕೊರೋನಾ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 16,047 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,826ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,28,261 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.52ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,35,35,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.ನಿನ್ನೆ 15,21,429 ಜನರಿಗೆ …

Read More »

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಕೊರೋನಾ ಪಾಸಿಟಿವ್

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮತ್ತೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಬೆಳಗ್ಗೆ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಹಿಂದೆ ತಮ್ಮ ತಾಯಿ ಸೋನಿಯಾ ಗಾಂಧಿಯವರು ಕಳೆದ ಜೂನ್ ತಿಂಗಳಲ್ಲಿ ಕೊರೋನಾ ಸೋಂಕಿಗೆ ತುತ್ತಾಗುವ ಮುನ್ನ ಕೋವಿಡ್ ವೈರಸ್ ದಾಳಿಗೆ ತುತ್ತಾಗಿದ್ದರು. ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸಿ ಮನೆಯಲ್ಲಿ ಹೋಂ …

Read More »

ಭೀಕರ ಅಪಘಾತ : 20ಕ್ಕೂ ಹೆಚ್ಚು ಜನರಿಗೆ ಗಾಯ

ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಪರಿಣಾಮ 20ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರೋ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ಬಸ್ ನಲ್ಲಿದ್ದಂತ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಲ್ಲದೇ ಐವರು ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿರೋದಾಗಿ …

Read More »

ದಾಖಲೆಗಳನ್ನು ಬಿಚ್ಚಿದರೆ ಅವೇ ʼಸರ್ಟಿಫಿಕೇಟ್‌ ಕೋರ್ಸ್‌ʼಗಿಂತ ಬೃಹತ್‌ ಚಾಪ್ಟರ್‌ 1,2,3 ಇವೆ ಬಿಚ್ಚಲೇ : ಎಚ್ ಡಿಕೆ

ಬೆಂಗಳೂರು: ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ, ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ? ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ʼಸರ್ಟಿಫಿಕೇಟ್‌ ಕೋರ್ಸ್‌ʼಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ? ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ವಿರುದ್ಧ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಈ ಕುರಿತಂತೆ ಸರಣಿ ಟ್ವಿಟ್ …

Read More »

ಮಾಜಿ ಸಿಎಂಗೆ ಪ್ರಶ್ನಿಸಿದ ಕುಮಾರಸ್ವಾಮಿ

ರಾಜ್ಯ ರಾಜಕಾರಣದಲ್ಲಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ  ಮತ್ತು ಹೆಚ್.ಡಿ.ಕುಮಾರಸ್ವಾಮಿ  ಬದ್ಧ ವೈರಿಗಳು ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಇಬ್ಬರ ನಡುವೆ ಮತ್ತೆ ವಾಕ್ಸಮರ ಏರ್ಪಟ್ಟಿದೆ. ಸಿದ್ದರಾಮಯ್ಯ ಅವರಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ. ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ  ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ  ಸ್ವಾತಂತ್ರ್ಯ ಹೋರಾಟಕ್ಕೆ  ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ …

Read More »

ಇಂದು 8ನೇ ಬಾರಿ ಮುಖ್ಯಮಂತ್ರಿಗಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದಲ್ಲಿ ಬಿಜೆಪಿ -ಜೆಡಿಯು ಮೈತ್ರಿ ಮುರಿದು ಬಿದ್ದಿದ್ದು ‘ಮಹಾಘಟಬಂಧನ್ -2’ ಸರ್ಕಾರ ರಚನೆಯಾಗಲಿದೆ. ಬಿಜೆಪಿಗೆ ಶಾಕ್ ನೀಡಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್.ಡಿ.ಎ. ಮೈತ್ರಿಕೂಟದಿಂದ ಹೊರಬಂದಿದ್ದಾರೆ. ಈಗಾಗಲೇ ರಾಜ್ಯಪಾಲರಿಗೆ ಸರ್ಕಾರ ರಚನೆ ಹಕ್ಕು ಮಂಡಿಸಿರುವ ನಿತೀಶ್ ಕುಮಾರ್ ಇಂದು 8ನೇ ಬಾರಿಗೆ ಮುಖ್ಯಮಂತ್ರಿಗಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ವಿರುದ್ಧ ನಿತೀಶ್ ಕುಮಾರ್ ಬೇಸರಗೊಂಡಿದ್ದರು. ಆರು ತಿಂಗಳಿನಿಂದ ಮುಸುಕಿನ ಗುದ್ದಾಟ ನಡೆಯುತ್ತಿತ್ತು. ಇದೇ ವೇಳೆ ಅವರು ಆರ್.ಜೆ.ಡಿ. ನಾಯಕ ತೇಜಸ್ವಿ …

Read More »

ಮೈಸೂರು ದಸರಾ : ಅರಮನೆಗೆ ಗಜಪಡೆ ಆಗಮನ

ಮೈಸೂರು: 2022ರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಇಂದು ಅರಮನೆಗೆ ದಸರಾ ಗಜಪಡೆ ಆಗಮಿಸಲಿವೆ. ಸದ್ಯ ಆನೆಗಳು ಮೈಸೂರು ಅರಣ್ಯ ಭವನದಲ್ಲಿದ್ದು, ಅಭಿಮನ್ಯು ನೇತೃತ್ವದಲ್ಲಿ ಕಾಡಿನಿಂದ ನಾಡಿಗೆ ಗಜಪಡೆ ಆಗಮಿಸಿವೆ. ಅಭಿಮನ್ಯು, ಅರ್ಜುನ, ಗೋಪಾಲಸ್ವಾಮಿ, ಭೀಮ, ಧನಂಜಯ, ಕಾವೇರಿ, ಚೈತ್ರ, ಲಕ್ಷ್ಮೀ, ಮಹೇಂದ್ರ ಸೇರಿ ಎಲ್ಲಾ ಆನೆಗಳಿಗೂ ಅರಣ್ಯ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್​ಟಿ ಸೋಮಶೇಖರ್‌ರಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅರಮನೆಗೆ ಸ್ವಾಗತಿಸಲಿದ್ದಾರೆ. ಪೂಜೆ ಸಲ್ಲಿಸಿದ ನಂತರ …

Read More »

ಶ್ರೀರಾಘವೇಂದ್ರ ತೀರ್ಥ 351ನೇ ಆರಾಧನಾ ಮಹೋತ್ಸವ

ರಾಯಚೂರು: ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ 351ನೇ ಆರಾಧನಾ ಮಹೋತ್ಸವ, ಇಂದಿನಿಂದ ಮಳೆಯ ಆತಂಕದ ಮಧ್ಯೆಯೂ ಮಂತ್ರಾಲಯದಲ್ಲಿ ಆರಂಭಗೊಂಡಿದೆ. ಮಂತ್ರಾಲಯದಲ್ಲಿ ಇಂದಿನಿಂದ ಆರಂಭಗೊಳ್ಳುತ್ತಿರುವಂತ ಸಪ್ತರಾತ್ರೋತ್ಸವಕ್ಕೆ ದೇಶ, ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸೋ ಹಿನ್ನಲೆಯಲ್ಲಿ, ಸಕಲ ಸೌಲಭ್ಯದ ವ್ಯವಸ್ಥೆ ಕೂಡ ಮಾಡಲಾಗಿದೆ.‌ಆಗಸ್ಟ್ 10ರ ಇಂದು ಸಂಜೆ 7ಕ್ಕೆ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ಧ್ವಜಾರೋಹಣ, ಗೋ, ಧಾನ್ಯ ಪೂಜೆ ಸೇರಿ ವಿವಿಧ ಧಾರ್ಮಿಕ ವಿಧಿ-ವಿಧಾನದ ಮೂಲಕ ಇಂದಿನಿಂದ ಶ್ರೀರಾಯರ 351ನೇ ಆರಾಧನೆಯ ಸಪ್ತ …

Read More »