BigTv News
August 9, 2022
Uncategorized
2022ನೇ ಸಾಲಿನ ಜೆಇಇ ಮುಖ್ಯ ಪರೀಕ್ಷೆಯ ಜೂನ್ ಸೆಷನ್ನ ಫಲಿತಾಂಶ ಇಂದು ಬಿಡುಗೆಯಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ( National Testing Agency- NTA) JEE ಮೇನ್ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ ಆದ jeemain.nta.nic.in ನಲ್ಲಿ ಬಿಡುಗಡೆಗೊಳಿಸಿದೆ. NTA ಈಗಾಗಲೇ JEE ಮುಖ್ಯ ಪರೀಕ್ಷೆಯ ಪ್ರಾವಿಷನಲ್ ಫೈನಲ್ ಆನ್ಸರ್ ಕೀಯನ್ನು ಜುಲೈ 6ರಂದು ಬಿಡುಗಡೆ ಮಾಡಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಸಕ್ತ ಸಾಲಿನ ಅಂದರೆ, 2022ನೇ ಸಾಲಿನ ಜೆಇಇ ಮೇನ್ …
Read More »
BigTv News
August 9, 2022
Uncategorized
ನಂಜನಗೂಡು/ಮೈಸೂರು : ಆರ್ಎಸ್ಎಸ್ನ ನಾಗಪುರದ ಕಚೇರಿಯ ಮೇಲೆ ಕಳೆದ 52 ವರ್ಷಗಳಿಂದಲೂ ಸಹ ತ್ರಿವರ್ಣ ಧ್ವಜ ಹಾರಿಸದೇ ಭಗವಧ್ವಜ ಹಾರಿಸುತ್ತಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರು ಹರ್ ಘರ್ ತಿರಂಗ ಎಂದು ಮತ್ತೊಂದು ನಾಟಕವಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ತಾಲೂಕಿನ ತಗಡೂರು ಗ್ರಾಮದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ …
Read More »
BigTv News
August 9, 2022
Uncategorized
ಲವ್ ಸ್ಟೋರಿಗಳ ಸರದಾರ ಶಶಾಂಕ್. ಇದೂವರೆಗೂ ನಿರ್ದೇಶಿಸಿದ ಲವ್ ಸ್ಟೋರಿಗಳು ಸೋತಿದ್ದೇ ಇಲ್ಲ. ಇದೇ ನಿರ್ದೇಶಕ ‘ಲವ್ 360’ ಅನ್ನೋ ಮತ್ತೊಂದು ಲವ್ ಸ್ಟೋರಿಯನ್ನು ನಿರ್ದೇಶನ ಮಾಡಿದ್ದಾರೆ. ಹೊಸಬರಿಗಾಗಿ ಮಾಡಿದ ಈ ಸಿನಿಮಾದ ಟ್ರೈಲರ್ ಈಗಾಗಲೇ ರಿಲೀಸ್ ಆಗಿದೆ. ಇತ್ತೀಚೆಗಷ್ಟೇ ಶಶಾಂಕ್ ನಿರ್ದೇಶಿಸಿದ ‘ಲವ್ 360’ ಸಿನಿಮಾದ ಟ್ರೈಲರ್ ಅನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಬಿಡುಗಡೆ ಮಾಡಿದ್ದರು. ಈ ಟ್ರೈಲರ್ ಬಹುತೇಕ ಮಂದಿಗೆ ಇಷ್ಟ ಆಗಿದೆ. ಇದೇ ಸಿನಿಮಾ …
Read More »
BigTv News
August 9, 2022
Uncategorized
ಈದ್ಗಾ ಮೈದಾನ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ನಿನ್ನೆಯಷ್ಟೇ ಈದ್ಗಾ ಮೈದಾನ ಸರ್ಕಾರದ ಆಸ್ತಿ ಅಂತಾ ಬಿಬಿಎಂಪಿ ಘೋಷಿಸಿತ್ತು. ಇದರ ನಡುವೆ ಈಗ ಸ್ವಾತಂತ್ರ್ಯೋತ್ಸವ ಹತ್ತಿರ ಬರುತ್ತಿದ್ದಂತೆ ಮತ್ತೆ ವಿವಾದ ಜೋರಾಗ್ತಿದೆ. ಈ ಮೈದಾನದಲ್ಲಿ ಧ್ವಜಾರೋಹಣ ಬಗ್ಗೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಇದರ ನಡುವೆ ಇಂದು ಚಾಮರಾಜಪೇಟೆ ಶಾಸಕ ಜಮೀರ್ ಮತ್ತೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ …
Read More »
BigTv News
August 9, 2022
Uncategorized
ವಿಜಯನಗರ: ಸಮಾನ್ಯರೊಬ್ಬರು ಅಸಮಾನ್ಯರಾಗಿ ಬೆಳೆಯುವುದು ಅಪರೂಪದ ಸಂಗತಿ. ಅಂತಹ ಅಪರೂಪದ ವ್ಯಕ್ತಿಯಾಗಿ ನಮ್ಮ ಕಣ್ಣಮುಂದೆ ನಿಂತಿರುವುದು ಪದ್ಮಶ್ರೀ ಪುರಸ್ಕೃತೆ, ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಬಿ. ಮಂಜಮ್ಮ ಜೋಗತಿ. ಅವರು ಇದೀಗ ಮತ್ತೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ, ಗೌರವ ಡಾಕ್ಟರೇಟ್ ಪದವಿ ಅವರನ್ನು ಅರಸಿ ಬಂದಿದೆ. ಜೋಗತಿ ಮಂಜಮ್ಮ ಅವರಿಗೆ ಕಲಬುರಗಿ ಶರಣಬಸವ ವಿವಿ ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಎಲು ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ 8ಕ್ಕೆ …
Read More »
BigTv News
August 9, 2022
Uncategorized
ಶಿವಮೊಗ್ಗ: ಜ್ವರದಿಂದ ಬಳಲುತ್ತಿದ್ದ ರಾಷ್ಟ್ರೀಯ ಕ್ರೀಡಾಪಟು ನಿಧನರಾಗಿದ್ದಾರೆ. ತೀರ್ಥಹಳ್ಳಿಯ ಸೀಬಿನಕೆರೆಯ ನಿವಾಸಿ ವಿನಯ ಜ್ವರದಿಂದ ಸಾವನ್ನಪ್ಪಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ವಿನಯ್ ತೀರ್ಥಹಳ್ಳಿಯ ಖಾಸಗಿ ಆಸ್ಪತ್ರಗೆ ದಾಖಲಾಗಿದ್ದರು. ಆದರೆ, ಜ್ವರ ಇನ್ನಷ್ಟು ಹೆಚ್ಚಾದಾಗ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಜ್ವರ ನಿಯಂತ್ರಣಕ್ಕೆ ಬಾರದೇ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ. ವಿನಯ್ ಖೋ ಖೋ ಕ್ರೀಡಾಪಟುವಾಗಿದ್ದು, ಅನೇಕ ಪ್ರಶಸ್ತಿಗಳನ್ನು ಪಡೆದು ಕೊಂಡಿದ್ದಾರೆ. ಇವರು ತೀರ್ಥಹಳ್ಳಿಯ ಏಕಲವ್ಯ ಸ್ಪೋರ್ಟ್ಸ್ ಕ್ಲಬ್ನಿಂದ …
Read More »
BigTv News
August 9, 2022
Uncategorized
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು ಮಳೆಹಾನಿ ಪ್ರದೇಶಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರದಂದು ಸಚಿವರಾದ ಡಾ.ಅಶ್ವತ್ಥ್ ನಾರಾಯಣ್, ಬಿ.ಸಿ.ನಾಗೇಶ್, ಕೋಟ ಶ್ರೀನಿವಾಸ ಪೂಜಾರಿ ಅವರು ಕ್ರಮವಾಗಿ ರಾಮನಗರ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಚರಿಸಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿದ್ದಾರೆ. ಜೊತೆಗೆ ಜನರ ದೂರುಗಳನ್ನು ಆಲಿಸಿ ಸಮಸ್ಯೆ ಪರಿಹರಿಸುವ ಬಗ್ಗೆ ಭರವಸೆ ನೀಡಿದ್ದಾರೆ. ಏತನ್ಮಧ್ಯೆ ಕಂದಾಯ …
Read More »
BigTv News
August 9, 2022
Uncategorized
ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಂಬ್ ಬೆದರಿಕೆ ಬಂದಿದೆ. ಅಪರಿಚಿತರು ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ ವಾಟ್ಸಾಪ್ ಸಹಾಯವಾಣಿಗೆ ಜೀವ ಬೆದರಿಕೆ ಇರುವ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಜೀವ ಬೆದರಿಕೆ ಬಂದಿರುವುದರಿಂದ ಅವರ ನಿವಾಸ, ಕಚೇರಿಯ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ. ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿಗೆ ಬಾಂಬ್ ಹಾಕುವುದಾಗಿ ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ …
Read More »
BigTv News
August 8, 2022
Uncategorized
ಧಾರವಾಡ : ಜಿಲ್ಲೆ ಕುಂದಗೋಳ ಪಟ್ಟಣದಲ್ಲಿ ನಕಲಿ ನೋಟು ಜಾಲ ಬೇಧಿಸುವಲ್ಲಿ ಕುಂದಗೋಳ ಪೊಲೀಸರು ಯಶಸ್ವಿಯಾಗಿದ್ದಾರೆ. ಖೋಟಾ ನೋಟು ಚಲಾವಣೆ ಆರೋಪದ ಮೇಲೆ ಬಿಜೆಪಿಯ ಸಾಮಾಜಿಕ ಜಾಲ ತಾಣ ಸದಸ್ಯ ಸೇರಿ ಮೂವರನ್ನು ಕುಂದಗೋಳ ಪೊಲೀಸರು ಬಂಧಿಸಿದ್ದಾರೆ. ಧಾರವಾಡ ಜಿಲ್ಲೆ ಕುಂದಗೋಳ ಪಟ್ಟಣದಲ್ಲಿ ನಕಲಿ ನೋಟು ಜಾಲ ಸಕ್ರಿಯವಾಗಿದೆ ಅನ್ನೋ ಖಚಿತ ಮಾಹಿತಿ ಮೇರೆಗೆ ತನಿಖೆ ನಡೆಸಿದ ಪೊಲೀಸರು, ಬಿಜೆಪಿ ಮುಖಂಡ ಸೇರಿ ಮುವ್ವರನ್ನು ಬಂಧಿಸಲಾಗಿದೆ. ಬಂಧಿತರಿಂದ 500 ರೂಪಾಯಿ …
Read More »
BigTv News
August 8, 2022
Uncategorized
‘ ಧಾರವಾಡ: ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಕಳೆದಬಾರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಎರಡು ಕಿಲೋಮೀಟರ್ ಉದ್ದ ಹಾಗೂ ಒಂಬತ್ತು ಪೂಟ ಅಗಲದ ರಾಷ್ಟ್ರಧ್ವಜ ಮೆರವಣಿಗೆ ಮಾಡುವ ಮೂಲಕ ತಾಲೂಕಿನಲ್ಲಿ ದಾಖಲೆ ನಿರ್ಮಿಸಿದ್ದು ಇತಿಹಾಸ ಪುಟ ಸೇರಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಬಾರಿ ಎಪ್ಪತೈದನೆ ಸ್ವತಂತ್ರ ಅಮೃತ ಮಹೋತ್ಸವ ಅಂಗವಾಗಿ ಮತ್ತೊಂದು ದಾಖಲೆ ನಿರ್ಮಿಸಲು ಹೊರಟಿದ್ದಾರೆ ಆದೆನು ಅಂದರೆ ಸುಮಾರು ಒಂಬತ್ತು ಕಿಲೋಮೀಟರ್ ಉದ್ದದ ರಾಷ್ಟ್ರಧ್ವಜ …
Read More »