BigTv News
August 5, 2022
Uncategorized
ಹುಬ್ಬಳ್ಳಿ : ಆಗಸ್ಟ್ 15 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತೋತ್ಸವ ಅಂಗವಾಗಿ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ, ರಾಷ್ಟ್ರೋತ್ಥಾನ ರಕ್ತ ಕೇಂದ್ರ ಹಾಗೂ ರೋಟರಿ ರಕ್ತ ಭಂಡಾರ ಇವರ ಸಹಯೋಗದೊಂದಿಗೆ ಅಗಷ್ಟ್ 7 ಭಾನುವಾರದಂದು ಮುಂಜಾನೆ 11 ಗಂಟೆಗೆ ನಗರದ ಮೂರು ಸಾವಿರ ಮಠದ ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷರಾದ …
Read More »
BigTv News
August 5, 2022
Uncategorized
ಧಾರವಾಡ: ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಧಾರವಾಡ ಜಿಲ್ಲಾ ಕಾಂಗ್ರೆಸ್ ಮತ್ತೆ ಪ್ರತಿಭಟನೆಗಿಳಿದಿದೆ. ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಎಲ್ಪಿಜಿ ಗ್ಯಾಸ್, ಪೆಟ್ರೋಲ್, ಡೀಸೆಲ್ ದರವಷ್ಟೇ ಅಲ್ಲ, ಮೊಸರು, ಹಾಲು ಸೇರಿದಂತೆ ಇತ್ಯಾದಿ ಅಗತ್ಯ ವಸ್ತುಗಳ ಬೆಲೆಯನ್ನು ಸರ್ಕಾರ ಹೆಚ್ಚಳ ಮಾಡಿರುವುದಲ್ಲದೇ ಅವುಗಳ ಮೇಲೆ ಜಿಎಸ್ಟಿಯನ್ನೂ ಹೇರಿಕೆ ಮಾಡಿದೆ. ಇದರಿಂದ ಬಡವರ ಬದುಕು ದುಸ್ತರವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು. …
Read More »
BigTv News
August 5, 2022
Uncategorized
ಹುಬ್ಬಳ್ಳಿ : ಸ್ವಯಂ ಪ್ರತಿಷ್ಠಾನ ಶಿರಗುಪ್ಪಿ ಇವರ ಸಹಯೋಗದಲ್ಲಿ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಪಂಡಿತ ನೆಹರು ಪ್ರೌಢ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಗುರುವಾರ ಜರುಗಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮಣಕವಾಡದ ಶ್ರೀ ಅನ್ನದಾನೇಶ್ವರ ಮಠದ ಅಭಿನವ ಶ್ರೀ ಮೃತ್ಯುಂಜಯ ಮಹಾಸ್ವಾಮಿಗಳು, ಭಂಡಿವಾಡ ಹಾಗೂ ಅಣ್ಣಿಗೇರಿ ಗಿರೀಶ ಆಶ್ರಮದ ಡಾ. ಎ.ಸಿ.ವಾಲಿ ಮಹಾರಾಜರು, ಅಧ್ಯಕ್ಷತೆಯನ್ನು ಶಿರಗುಪ್ಪಿಯ ಶ್ರೀ ಗುರುಪಾದೇಶ್ವರ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಎನ್.ಎನ್.ಕಂಪ್ಲಿ …
Read More »
BigTv News
August 5, 2022
Uncategorized
ಧಾರವಾಡ : ದೇಶದಲ್ಲಿ ಎಸ್ ಡಿಪಿಐ ಹಾಗೂ ಪಿಎಫ್ ಐ ಸಂಘಟನೆಗಳು ಅಶಾಂತಿ ಸೃಷ್ಟಿಸುವುದರ ಜೊತೆಗೆ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿವೆ . ಈ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ , ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಈ ಎರಡೂ ಸಂಘಟನೆಯವರು ಭಾರತವನ್ನು 2047 ಕ್ಕೆ ಇಸ್ಲಾಮೀಕರಣಗೋಳಿಸುವ ಉದ್ದೇಶ ಹೊಂದಿದ್ದಾರೆ . ಕೇರಳ …
Read More »
BigTv News
August 5, 2022
Uncategorized
ನವದೆಹಲಿ: ಸರ್ಕಾರವು ನಮ್ಮನ್ನು ಹೆದರಿಸಲು ಯತ್ನಿಸುತ್ತಿದೆ. ಆದರೆ ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆದರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ‘ಅವರು ಬೇಕಾದದ್ದು ಮಾಡಲಿ. ದೇಶ, ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಸಾಮರಸ್ಯವನ್ನು ಕಾಪಾಡಲು ಏನು ಮಾಡಬೇಕೋ ಅದನ್ನೆಲ್ಲಾ ನಾವು ಮಾಡುತ್ತೇವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸಂಸತ್ ಅಧಿವೇಶನದ ಮಧ್ಯೆಯೇ ಖರ್ಗೆ ಅವರಿಗೆ ಸಮನ್ಸ್ ನೀಡಲಾಗಿದೆ. ಈ ಮೂಲಕ ‘ಮೋದಿಶಾಹಿ’ಯು ಇನ್ನಷ್ಟು ಕೆಳಮಟ್ಟಕ್ಕೆ ಇಳಿದಿದೆ
Read More »
BigTv News
August 5, 2022
Uncategorized
ಕನ್ನಡ ಬಿಗ್ ಬಾಸ್ ಒಟಿಟಿ ನಾಳೆಯಿಂದ ಪ್ರಾರಂಭವಾಗಲಿದೆ. ವೂಟ್ ಆಯಪ್ನಲ್ಲಿ ನಾಳೆಯಿಂದ ಬಿಗ್ ಬಾಸ್ ಒಟಿಟಿ ಸ್ಟ್ರೀಮಿಂಗ್ ಆಗಲಿದೆ. ಬಿಗ್ ಬಾಸ್ ಕನ್ನಡದಲ್ಲಿ ಇದು ಮೊದಲ ಪ್ರಯತ್ನವಾಗಿದ್ದು, ಕಿಚ್ಚ ಸುದೀಪ್ ಅವರೇ ಇದನ್ನು ನಡೆಸಿಕೊಡಲಿದ್ದಾರೆ. ಈ ಬಾರಿ ಇಲ್ಲಿಯೂ 16 ಸ್ಪರ್ಧಿಗಳು ಇರಲಿದ್ದಾರೆ. ಸ್ಪರ್ಧಿಗಳ ಸಂಖ್ಯೆ 17 ಆಗಬಹುದು ಅಥವಾ 15 ಆಗಬಹುದು ಎಂದು ಕಲರ್ಸ್ ಕನ್ನಡ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಹೇಳಿದ್ದಾರೆ. ಸಿನಿಮಾ, ಕಿರುತೆರೆಯಲ್ಲಿ ಖ್ಯಾತರಾದವರು, ಟಿವಿ …
Read More »
BigTv News
August 5, 2022
Uncategorized
ಜಪಾನ್ ಮೇಲೆ ಚೀನಾದಿಂದ ಮಿಸೈಲ್ ದಾಳಿ ನಡೆಸಲಾಗಿದೆ. ಜಪಾನ್ ಸರ್ಕಾರದಿಂದ ದಾಳಿ ನಡೆಸಿರುವುದನ್ನು ಖಚಿತಪಡಿಸಲಾಗಿದೆ. ಜಪಾನ್ ಆರ್ಥಿಕ ವಲಯದ ಮೇಲೆ ಚೀನಾ ಮಿಸೈಲ್ ದಾಳಿ ನಡೆಸಿದೆ ಎಂದು ಜಪಾನ್ನ ರಕ್ಷಣಾ ಸಚಿವ ನೊಬುವೊ ಕಿಶಿ ಗುರುವಾರ ಹೇಳಿದ್ದಾರೆ. ಚೀನಾದಿಂದ ಉಡಾಯಿಸಲಾಗಿದ್ದ ಐದು ಬ್ಯಾಲಿಸ್ಟಿಕ್ ಕ್ಷಿಪಣಿಗಳು ದೇಶದ ವಿಶೇಷ ಆರ್ಥಿಕ ವಲಯದಲ್ಲಿ ಬಂದಿಳಿದಿವೆ. ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ನಮ್ಮ ನಾಗರಿಕರ ಸುರಕ್ಷತೆಯ ಮೇಲೆ ಪರಿಣಾಮ ಬೀರುವ ಗಂಭೀರ ಸಮಸ್ಯೆ ಎಂದು …
Read More »
BigTv News
August 5, 2022
Uncategorized
ಯಾದಗಿರಿ: ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಿನ್ನೆ ತಡರಾತ್ರಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು 1 ವರ್ಷದ ಹೆಣ್ಣುಮಗು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರು ಹಟ್ಟಿಯವರು ಎಂದು ತಿಳಿದುಬಂದಿದೆ. ಮೃತರೆಲ್ಲರೂ ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾ ಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ …
Read More »
BigTv News
August 5, 2022
Uncategorized
ಕೊಪ್ಪಳ: ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಅಂತರ್ಜಾತಿ ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದು, ಹನುಮೇಶ ಭೋವಿ, ಹನುಮೇಶ ಆಗೋಲಿ, ವೆಂಕಟೇಶ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಗೊಂಡಿರುವ ಹನುಮೇಶ ಬೋವಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಎಲ್ಲಪ್ಪ ಓಬಳಬಂಡಿ, ಬಸವರಾಜ ಓಬಳಬಂಡಿ ಅವರ ವಿರುದ್ಧ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಮೂವರು ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಮುನಿರಾಬಾದ್ ಪೊಲೀಸ್ …
Read More »
BigTv News
August 5, 2022
Uncategorized
ಮೈಸೂರು: ಕೋವಿಡ್ ಪಿಡುಗಿನ ಕಾರಣಕ್ಕೆ ಕಳೆದ ಎರಡು ವರ್ಷ ಸರಳವಾಗಿ ಐತಿಹಾಸಿಕ ಮೈಸೂರು ದಸರಾ ಹಬ್ಬ ನಡೆದಿತ್ತು. ಈ ಬಾರಿ ಅದ್ಧೂರಿಯಾಗಿ ನಾಡಹಬ್ಬ ನಡೆಸಲು ಸರ್ಕಾರ ತೀರ್ಮಾನಿಸಿದೆ. ಮೈಸೂರು ದಸರಾದ ಮೊದಲ ಹಂತವಾದ ಗಜಪಯಣ ಆಗಸ್ಟ್ 7ರಂದು ಆರಂಭವಾಗಲಿದೆ. ಮೈಸೂರು ದಸರಾ 2022ರಲ್ಲಿ ಪಾಲ್ಗೊಳ್ಳುವ ಆನೆಗಳು ನಾಗರಹೊಳೆ ಶಿಬಿರದಿಂದ ಮೈಸೂರು ಅರಮನೆಗೆ ಹೊರಡಲಿವೆ. ಈ ಮೂಲಕ ಈ ಬಾರಿಯ ದಸರಾ ಮಹೋತ್ಸವಕ್ಕೆ ಅಧಿಕೃತವಾದ ಆರಂಭ ಸಿಗಲಿದೆ. ಮೈಸೂರು ಜಿಲ್ಲೆಯ ಹುಣಸೂರು …
Read More »