Breaking News

Uncategorized

ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿ : ಕಾರ್ಯಕರ್ತರಿಂದ ಜಯಘೋಷಣೆ

ಹುಬ್ಬಳ್ಳಿ : AICC ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ರಾಹುಲ್ ಗಾಂಧಿ ಜತೆಗೇ ಡಿ.ಕೆ. ಶಿವಕುಮಾರ, ಸುರ್ಜೆವಾಲಾ, ಕೆ.ಸಿ.ವೇಣುಗೋಪಾಲ್ ಆಗಮಿಸಿದ್ದಾರೆ. ರಾಗಾ ಸ್ವಾಗತಿಸಿದ ಸಿದ್ದರಾಮಯ್ಯ, ಎಚ್.ಕೆ. ಪಾಟೀಲ್, ಬಿ.ಕೆ. ಹರಿಪ್ರಸಾದ, ಎಂ.ಬಿ.ಪಾಟೀಲ, ಆರ್.ವಿ.ದೇಶಪಾಂಡೆ, ಕೆ.ಜೆ ಜಾರ್ಜ್, ಸತೀಶ ಜಾರಕಿಹೊಳಿ ಹಾಗೂ ಹಲವು ಕೈ ಮುಖಂಡರು ಇದ್ದರು.ರಾಗಾ ಹೊರಬರ್ತಿದ್ದಂತೆ ಕಾರ್ಯಕರ್ತರ ಜಯಘೋಷ ಕೂಗಿದ್ದಾರೆ.

Read More »

ರಾಹುಲ್ ಗಾಂಧಿ ಸ್ವಾಗತಕ್ಕೆ ಸಿದ್ದರಾಮಯ್ಯ ಆಗಮನ

ಹುಬ್ಬಳ್ಳಿ : ರಾಹುಲ್ ಗಾಂಧಿ ಸ್ವಾಗತಕ್ಕೆ ವಿಮಾನ ಹೋಟೆಲ್ ನಿಂದ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಆಗಮಿಸಿದ್ದಾರೆ. ರಾಹುಲ್ ಗಾಂಧಿ ಗೆ ಸನ್ಮಾನ ಮಾಡಲು ರೇಷ್ಮೆಯಲ್ಲಿ ಹೆಣೆದ ರಾಗಾ ಭಾವ ಚಿತ್ರ ಇರುವ ಶಾಲುನ್ನು ತಂದಿದ್ದಾರೆ.ಕೈ ಕಾರ್ಪೊರೇಟರ್ ಸಂದಿಲ್ ಕುಮಾರ ಹಾಗೂ ಸುವರ್ಣ ಕಲಕುಂಟ್ಲಾ ಅವರಿಂದ ರಾಗಾ ಗೆ ವಿಶೇಷ ಕೊಡುಗೆ ನೀಡಲಾಯಿತು. ಕೊಡುಗೆ ನೀಡಲು ಕೈ ಮುಖಂಡರು ಕಾದು ನಿಂತಿದ್ದರು.

Read More »

ಬಿಜೆಪಿಯಿಂದ ಜನ ಬೇಸತ್ತು ಹೋಗಿದೆ, ಮತ್ತೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು : ಯು.ಟಿ.ಖಾದರ

ಹುಬ್ಬಳ್ಳಿ : ರಾಜ್ಯ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದು, ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೇ ಅಧಿಕಾರಕ್ಕೆ ಬರುವುದು ಖಚಿತ ‌ಎಂದು ಮಾಜಿ ಸಚಿವ ಯು.ಟಿ.ಖಾದರ ವಿಶ್ವಾಸ ವ್ಯಕ್ತಪಡಿಸಿದರು. ನಗರದ ವಿಮಾನ ನಿಲ್ದಾ ಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬರುವ ಮುಂಚೆ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳಿತ್ತು, ಆದರೇ ಬಿಜೆಪಿ ಅಧಿಕಾರ ಬಂದಾಗಿನಿಂದ ರಾಜ್ಯದಲ್ಲಿ ನಿರುದ್ಯೋಗ ಸೃಷ್ಟಿಯಾಗಿದೆ ಅಲ್ಲದೇ …

Read More »

ಮೂರು ಕೊಲೆಯ ಜವಾಬ್ದಾರಿಯನ್ನ ಸಿಎಂ ಗೃಹ ಸಚಿವರು ಹೊರಬೇಕುವ: ಸಿದ್ದರಾಮಯ್ಯ

ಹುಬ್ಬಳ್ಳಿ: ರಾಜ್ಯದಲ್ಲಿ ಗುಪ್ತಚರ ಇಲಾಖೆ ಫೇಲ್ ಆಗಿದೆ. ಅಂದ್ರೆ ಸಿಎಂ ಕೂಡಾ ಫೇಲ್ ಆಗಿದ್ದಾರೆ ಅಂತಾನೇ ಅರ್ಥ.ಮೂರು ಕೊಲೆಯ ಜವಾಬ್ದಾರಿಯನ್ನ ಸಿಎಂ ಗೃಹ ಸಚಿವರು ಹೊರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅವರು ಭಂಡರು,ರಾಜೀನಾಮೆ ಕೊಡಲ್ಲ. ಸರ್ಕಾರದ ವಿರುದ್ದ ಸಂಘಪರಿವಾರವೇ ಪ್ರತಿಭಟನೆ ಮಾಡ್ತಿದೆ ಅಂದ್ರೆ ಏನ್ ಅರ್ಥ.ಸರ್ಕಾರ ವಿಫಲ ಆಗಿದ್ದಕ್ಕೆ ಅವರು ಪ್ರತಿಭಟನೆ ಮಾಡ್ತಿದ್ದಾರೆ.ಅವರಿಗೆ ರಕ್ಷಣೆ ಇಲ್ಲಾ ಅಂದ್ರೆ ಬೇರೆಯವರ ಕಥೆಯೇನು…? ಎಂದರು.

Read More »

ಪಿಎಫ್ ಐ,ಎಸ್ ಡಿಎಫ್ ಐ ವಿರುದ್ದ ಸಾಕ್ಷಿ ಇದ್ರೆ ಬ್ಯಾನ್ ಮಾಡಲಿ : ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ರಾಜ್ಯದ ಜನರನ್ನ ರಕ್ಷಣೆ ಮಾಡೋಕೆ ಆಗಲ್ಲ ಅಂದ್ರೆ.ಇವರ ಕೈಯಲ್ಲಿ ರಕ್ಷಣೆ ಮಾಡೋಕೆ ಆಗೋಲ್ಲ. ಪಿಎಫ್ ಐ,ಎಸ್ ಡಿಎಫ್ ಐ ವಿರುದ್ದ ಸಾಕ್ಷಿ ಇದ್ರೆ ಬ್ಯಾನ್ ಮಾಡಲಿ. ಯಾವ ಸಂಘಟನೆಯಾದ್ರು ಪ್ರಚೋದನೆ ಮಾಡಿದ್ರೆ ಬ್ಯಾನ್ ಮಾಡಲಿ. ಎಸ್ ಡಿಪಿಐ,ಪಿಎಫ್ ಐ ಅವರನ್ನ ಸಾಕ್ತಿರೋದೆ ಬಿಜೆಪಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಧರ್ಮದ ಮುಖ್ಯಮಂತ್ರಿ ಅಲ್ಲ. ಪ್ರವೀಣ್ ಮನೆಗೆ ಹೋಗಿದ್ದು ಸರಿ,ಎಲ್ಲರ ಮನೆಗೂ …

Read More »

ಹುಬ್ಬಳ್ಳಿಗೆ ರಾಹುಲ್‌ ಗಾಂಧಿ ಭೇಟಿ : ಎಲ್ಲೆಡೆ ರಾರಾಜಿಸುತ್ತಿರುವ ಬ್ಯಾನರ್

ಹುಬ್ಬಳ್ಳಿ: ಕಾಂಗ್ರೆಸ್‌ ನಾಯಕ, ಸಂಸದ ರಾಹುಲ್‌ ಗಾಂಧಿ ಮಂಗಳವಾರ ಸಂಜೆ ಹುಬ್ಬಳ್ಳಿಗೆ ಬರಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಅವರಿಗೆ ಸ್ವಾಗತ ಕೋರುವ ಬ್ಯಾನರ್‌, ಬಂಟಿಂಗ್ಸ್‌ಗಳು ರಾರಾಜಿಸುತ್ತಿವೆ. ಮುಖ್ಯವಾಗಿ ಗೋಕುಲ ರಸ್ತೆಯ ಉದ್ದಕ್ಕೂ ಕಣ್ಣಿಗೆ ರಾಚುತ್ತಿವೆ. ರಾಹುಲ್‌ ಗಾಂಧಿ ಅವರು ದೆಹಲಿ ವಿಮಾನ ನಿಲ್ದಾಣದಿಂದ ಸಂಜೆ 5ಕ್ಕೆ ವಿಶೇಷ ವಿಮಾನದಲ್ಲಿ ಹೊರಟು ಸಂಜೆ 7.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ. ವಿಮಾನ ನಿಲ್ದಾಣದ …

Read More »

ಸರ್ಕಾರಿ ಕಚೇರಿಯಲ್ಲಿ ಪ್ರಿಪೇಡ್ ವಿದ್ಯುತ್ ಮೀಟರ್- ಸಚಿವ ಸುನೀಲ್ ಕುಮಾರ್

ಹುಬ್ಬಳ್ಳಿ: ‘ಸರ್ಕಾರಿ ಕಚೇರಿಗಳು ವಿದ್ಯುತ್ ಬಿಲ್ ಬಾಕಿ ಇಟ್ಟುಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಿಪೇಡ್ ಮೀಟರ್ ಅಳವಡಿಸುವ ಚಿಂತನೆ ನಡೆದಿದೆ’ ಎಂದು ಇಂಧನ‌ ಸಚಿವ ಸುನೀಲ್ ಕುಮಾರ್ ಹೇಳಿದರು. ನಗರದಲ್ಲಿಂದು ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ‘ಯಾವ್ಯಾವ ಸರ್ಕಾರಿ ಇಲಾಖೆಯಲ್ಲಿ ವಿದ್ಯುತ್ ಬಿಲ್ ಬಾಕಿಯಿದೆ ಎಂದು ಪರಿಶೀಲಿಸಿ, ಅದನ್ನು ಪಾವತಿಸುವಂತೆ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳುತ್ತಿದ್ದೇವೆ. ಬಿಲ್ ಪಾವತಿಸದ ದೊಡ್ಡ ನೀರಾವರಿ ಇಲಾಖೆ, ಬಿಬಿಎಂಪಿ ಹಾಗೂ ಗ್ರಾಮ ಪಂಚಾಯ್ತಿಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿತ್ತು. …

Read More »

ದಿ. ಸಿ.ಎಸ್ ಶಿವಳ್ಳಿ ಅವರ ಅಭಿಮಾನಿಯಿಂದ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಪಾದಯಾತ್ರೆ.

ಕುಂದಗೋಳ : ತಾಲೂಕಿನ ಸಂಶಿ ಗ್ರಾಮದ ಗ್ರಾಪಂ ಸದಸ್ಯ ಹನಮಂತಪ್ಪ ಲಕ್ಸ್ಮೆಶ್ವರ ಇವರು ಸದಾ ಪಕ್ಷ ಚಟುವಟಿಕೆಯಲ್ಲಿ ವಿಭಿನ್ನ ರೀತಿಯಲ್ಲಿ ಸಂಘಟನೆಯಲ್ಲಿ ತೊಡಗಿಕೊಂಡು ಸೇವೆಯನ್ನು ಮಾಡುತ್ತಿದ್ದಾರೆ.ಹನಮಂತ ಲಕ್ಸ್ಮೆಶ್ವರ ಅವರು ಸಂಶಿ ಗ್ರಾಮದಿಂದ ದಾವಣಗೆರೆ ಸಮಾವೇಶದಲ್ಲಿ ಕಾಲ್ನಡಿಗೆಯಿಂದ ಸಮಾವೇಶದಲ್ಲಿ ಬಾಗವಹಿಸಿಲಿದ್ದಾರೆ. ಈ ಹಿಂದೆ ದಿ. ಸಿ.ಎಸ್ ಶಿವಳ್ಳಿವರು ಸಚಿವ ಸ್ಥಾನಕ್ಕೆ ಕುಸುಮಾವತಿ ಶಿವಳ್ಳಿ ಅವರ ಗೆಲುವಿಗೆ, ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸಲಿಮ್ ಅಹ್ಮದ ಅವರ ಗೆಲುವಿಗೆ ದೀರ್ಘ ದಂಡ ನಮಸ್ಕಾರ ಹಾಗೂ ಪಾದಯಾತ್ರೆ …

Read More »

ಸಿದ್ದರಾಮಯ್ಯ-75′ : ಬೃಹತ್‌ ಬೈಕ್ ರ‍್ಯಾಲಿ ಚಾಲನೆ

‘ದಾವಣಗೆರೆ: ‘ಸಿದ್ದರಾಮಯ್ಯ-75’ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ನಗರದಲ್ಲಿ ಬೃಹತ್‌ ಬೈಕ್ ರ‍್ಯಾಲಿ ನಡೆಯಿತು. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅನೆಕೊಂಡದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬೈಕ್‌ ರ‍್ಯಾಲಿಗೆ ಚಾಲನೆ ನೀಡಿದರು. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅನೆಕೊಂಡದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬೈಕ್‌ ರ‍್ಯಾಲಿಗೆ ಚಾಲನೆ ನೀಡಿದರು. ಸಾವಿರಾರು ಕಾರ್ಯಕರ್ತರು ರ‍್ಯಾಲಿಯಲ್ಲಿ ಪಾಲ್ಗೊಂಡು ಶಕ್ತಿ ಪ್ರದರ್ಶಿಸಿದರು. ಅನೆಕೊಂಡದ ಬಸವೇಶ್ವರ ದೇವಸ್ಥಾನದಿಂದ ಆರಂಭವಾದ ಬೈಕ್ …

Read More »

ಪಿಎಸ್ಐ ಅಕ್ರಮ: ₹ 1.35 ಕೋಟಿ ಪಡೆದಿದ್ದ ಎಡಿಜಿಪಿ ಅಮ್ರಿತ್ ಪೌಲ್‌

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಂದ ಮುಂಗಡವಾಗಿ ₹ 1.35 ಕೋಟಿ ಪಡೆದಿದ್ದ ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್, ಅದೇ ಹಣವನ್ನು ಎಡಿಜಿಪಿ ಅಮ್ರಿತ್ ಪೌಲ್‌ ಅವರಿಗೆ ನೀಡಿದ್ದರೆಂಬ ಸಂಗತಿಯನ್ನು ಸಿಐಡಿ ಅಧಿಕಾರಿಗಳು ದಾಖಲೆ ಸಮೇತ ಮುಂದಿಟ್ಟಿದ್ದಾರೆ. ಡಿವೈಎಸ್ಪಿ ಸೇರಿ 30 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಸಿಐಡಿ, ಅವರೆಲ್ಲರ ಹೇಳಿಕೆಯನ್ನು ಲಗತ್ತಿಸಿದೆ.’545 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಸರ್ಕಾರ ಒಪ್ಪಿಗೆ ನೀಡುತ್ತಿದ್ದಂತೆ ಎಡಿಜಿಪಿ ಅಮ್ರಿತ್ ಪೌಲ್, …

Read More »