BigTv News
August 1, 2022
Uncategorized
ಹುಬ್ಬಳ್ಳಿ : ನಗರದ ಗೋಡೌನ್ ನಲ್ಲಿ ನಿಷೇಧಿತ ಪ್ಲಾಸ್ಟಿಕ್ ಶೇಖರಣೆ ಮಾಡುತ್ತಿದ್ದಾಗ ಪಾಲಿಕೆ ಅಧಿಕಾರಿಗಳು ದಾಳಿ ಮಾಡಿ ಲಕ್ಷಾಂತರ ಮೌಲ್ಯದ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದ ಘಟನೆ ಸೋಮವಾರ ಹುಬ್ಬಳ್ಳಿಯಲ್ಲಿ ನಡೆದಿದೆ . ಕಾರವಾರ ರಸ್ತೆಯ ದಾಲ್ ಮಿಲ್ ಹತ್ತಿರ ಇರುವ ಗೋಡೌನ್ ನಲ್ಲಿ ಅಕ್ರಮವಾಗಿ ಲಾರಿಯಲ್ಲಿ ಬೇರೆ ಕಡೆಯಿಂದ ತಂದಿದ್ದ ನಿಷೇಧಿತ ಪ್ಲಾಸ್ಟಿಕ್ ಶೇಖರಣೆ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ , ಪಾಲಿಕೆಯ ಅಧಿಕಾರಿಗಳು ದಾಳಿಯನ್ನು ಮಾಡಿ ಪ್ಲಾಸ್ಟಿಕ್ …
Read More »
BigTv News
August 1, 2022
Uncategorized
ಹುಬ್ಬಳ್ಳಿ: ಆತ ಸಣ್ಣಪುಟ್ಟ ಸಮಾಜ ಸೇವೆ ಮಾಡಿಕೊಂಡಿದ್ದ ಯುವಕ. ಆದರೆ ಆತನನ್ನು ಟಾರ್ಗೆಟ್ ಮಾಡಿಕೊಂಡು ಸುಳ್ಳು ಪ್ರಕರಣ ದಾಖಲಿಸಿ ಆತನ ಭವಿಷ್ಯವನ್ನು ಹಾಳು ಮಾಡಲು ರಾಜಕೀಯವಾಗಿ ಸಂಚು ರೂಪಿಸಿದ್ದರು. ಆದರೆ ಆತನ ತಪ್ಪಿಲ್ಲ ಎಂದು ನ್ಯಾಯಾಲಯ ಆದೇಶ ಹೊರಡಿಸಿ ಪ್ರಕರಣ ಖುಲಾಸೆ ಮಾಡಿದೆ. ಕುಂದಗೋಳ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು ಇರಿಸಿರುವ ಚುನಾವಣಾ ಆಯೋಗ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮತ್ತು ಎಫ್ …
Read More »
BigTv News
August 1, 2022
Uncategorized
ಹುಬ್ಬಳ್ಳಿ: ನಿರಂತರವಾಗಿ ಕುರಿಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು, ಪೊಲೀಸರು ಅಟ್ಟಾಡಿಸಿ ಹಿಡಿದು, ಕೈಕಾಲು ಕಟ್ಟಿ ಎಳೆದುಕೊಂಡು ಹೋದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗದಲ್ಲಿ ನಡೆದಿದೆ. ಈ ಖದೀಮ ಧಾರವಾಡದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಕುರಿಗಳನ್ನು ಕಳ್ಳತನ ಮಾಡಿ ಮಾಡುತ್ತಿದ್ದನಂತೆ. ಅದೆಷ್ಟೋ ಬಾರಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದನಂತೆ. ಸಿಸಿ ಟಿವಿಯಲ್ಲಿ ಇವನ ಓಡಾಟ ತಿಳಿದುಕೊಂಡು ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಇರುವುದನ್ನು ಖಚಿತ ಪಡೆದುಕೊಂಡ ಧಾರವಾಡ ಪೊಲೀಸರು, ಹುಬ್ಬಳ್ಳಿ ಪೊಲೀಸರ ಸಹಾಯದಿಂದ …
Read More »
BigTv News
August 1, 2022
Uncategorized
ಧಾರವಾಡ : ಚಾಲಕನ ಅಜಾಗರುಕತೆಯಿಂದ ಬೃಹತ್ ಲಾರಿ ಪಲ್ಟಿಯಾದ ಘಟನೆ ನಗರದ ಅಣ್ಣಿಗೇರಿ ಹೊರಹೊಲಯದಲ್ಲಿ ನಡೆದಿದೆ. ಹುಬ್ಬಳ್ಳಿ-ಗದಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಪಕ್ಕದ ಹೊಲಕ್ಕೆ ನುಗ್ಗಿದಿ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲಾ. ಅಣ್ಣಿಗೇರಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Read More »
BigTv News
August 1, 2022
Uncategorized
ತುಮಕೂರು: ವಿದ್ಯುತ್ ಶಾಕ್ ಹೊಡೆದು ವಾಟರ್ ಮ್ಯಾನ್ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೀರಮ್ಮನಹಳ್ಳಿಯಲ್ಲಿ ನಡೆದಿದೆ. ಈರಣ್ಣ (58) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಪಂಪ್ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ಈರಣ್ಣ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
August 1, 2022
Uncategorized
ಮಂಗಳೂರು: ಇತ್ತೀಚಿಗೆ ಬರ್ಬರವಾಗಿ ಹತ್ಯೆಯಾಗಿರುವ ಬಿಜೆಪಿಯ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರದ ಚೆಕ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಪ್ರವೀಣ್ ಕುಟುಂಬಕ್ಕೆ ಅವರು ಸಾಂತ್ವನ ಹೇಳಿದ್ದಾರೆ. ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರು, ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ಕುಟುಂಬ ಸಂಪೂರ್ಣ ಕಷ್ಟದಲ್ಲಿ ಇರೋದು ಮಾತುಕತೆ ನಂತರ ನನಗೆ ತಿಳಿದಿದೆ ಎಂದರು. ಸಾವಿಗೆ ಕಾರಣಕರ್ತರಾದವರಿಗೆ …
Read More »
BigTv News
August 1, 2022
Uncategorized
ರಾಧಿಕಾ ಕುಮಾರಸ್ವಾಮಿ ಒಂದು ಕಾಲದಲ್ಲಿ ಸ್ಯಾಂಡಲ್ವುಡ್ ಆಳಿದ ನಟಿ. ಇವರು ನಟಿಸಿದ ಅಷ್ಟು ಸಿನಿಮಾಗಳು ಭರ್ಜರಿ ಕೆಲೆಕ್ಷನ್ ಮಾಡಿತ್ತು ಎಂದರೆ ತಪ್ಪಾಗಲಾರದು. ರಾಧಿಕಾ ಅವರು ಒಳ್ಳೆಯ ಡ್ಯಾನ್ಸರ್ . ಇವರ ನೃತ್ಯ ನೋಡಲೆಂದು ಅಭಿಮಾನಿಗಳು ಮತ್ತೆ ಮತ್ತೆ ಚಿತ್ರಮಂದಿರಗಳಿಗೆ ಹೋಗಿ ಸಿನಿಮಾ ನೋಡುತ್ತಿದ್ದರು. ಆದರೆ ಇದೀಗ ರಾಧಿಕಾ ಅವರು ಚಿತ್ರರಂಗದಿಂದ ಸಂಪೂರ್ಣ ದೂರಸರಿದಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಯಕ್ಟೀವ್ ಆಗಿರುತ್ತಾರೆ. ಆಗಾಗ ಸಾಮಾಜಿಕ ಜಾಲತಾಣದಲ್ಲಿ ಒಂದೊಂದು ಅಪ್ಡೇಟ್ಗಳನ್ನು ಕೊಡುತ್ತಾ …
Read More »
BigTv News
August 1, 2022
Uncategorized
ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀನ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ನಡುವಲ್ಲೇ ಕಾಂಗ್ರೆಸ್ ಮುಖಂಡರು ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ್ದಾರೆ. ಆದ್ರೆ ಕಾಂಗ್ರೆಸ್ ಮುಖಂಡರ ಭೇಟಿಗೆ ಕುಟುಂಬಸ್ಥರು ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ದಕ್ಷಿಣ ಕನ್ನಡ ಜಿಲ್ಲೆಯ ನೆಟ್ಟಾರುವಿನಲ್ಲಿರುವ ಪ್ರವೀಣ್ ಅವರ ಮನೆಗೆ ಭೇಟಿ ನೀಡಿದ್ದಾರೆ. …
Read More »
BigTv News
August 1, 2022
Uncategorized
ಕೋಲ್ಕತಾ: ಪಶ್ಚಿಮ ಬಂಗಾಳದ ಹೌರಾದಲ್ಲಿ ಭಾರಿ ಮೊತ್ತದ ಹಣದೊಂದಿಗೆ ಸಿಕ್ಕಿಬಿದ್ದ ಜಾರ್ಖಂಡ್ನ ಮೂವರು ಶಾಸಕರನ್ನು ಕಾಂಗ್ರೆಸ್ ಅಮಾನತುಗೊಳಿಸಿದೆ. ಪೊಲೀಸರು ಶನಿವಾರ (ಜುಲೈ 30) ನಿರ್ದಿಷ್ಟ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿ, ಈ ಮೂವರು ಶಾಸಕರ ಕಾರನ್ನು ತಡೆದಿದ್ದಾಗ ಅದರೊಳಗೆ ಅಪಾರ ಪ್ರಮಾಣದ ಹಣ ಪತ್ತೆಯಾಗಿತ್ತು. ಈ ಹಣವು 48 ಲಕ್ಷ ರೂಪಾಯಿ ಎನ್ನಲಾಗಿದೆ. ಶಾಸಕರಾದ ಇರ್ಫಾನ್ ಅನ್ಸಾರಿ, ರಾಜೇಶ್ ಕಚ್ಚಪ್ ಮತ್ತು ನಮನ್ ಬಿಕ್ಸಲ್ ಕೊಂಗಾರಿ ಅವರು ಪ್ರಯಾಣಿಸುತ್ತಿದ್ದ ಎಸ್ಯುವಿಯನ್ನು …
Read More »
BigTv News
August 1, 2022
Uncategorized
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಕೊಲೆಯಾದ ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿ ಮಸೂದ್ ಹಾಗೂ ಫಾಝೀಲ್ ಮನೆಗೆ ಸಿಎಂ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿತ್ತು. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರವೀಣ್ ನೆಟ್ಡಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯ …
Read More »