ಶಿವಮೊಗ್ಗ : ತಾಕತ್ತಿದ್ದರೆ ಹೈಕೋರ್ಟ್, ಸುಪ್ರಿಂಕೋರ್ಟ್ ಗೆ ಹೋಗಿ ಯಶಸ್ವಿಯಾಗಿ ಬರಲಿ. ಗೆದ್ದು ಬಂದ್ರೆ ಅವರು ಹೇಳಿದ ಹಾಗೆ ಮಾಡ್ತೀನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಡಿಕೆ ಶಿವಕುಮಾರ್ ಬಿ ರಿಪೋರ್ಟ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಕೆಎಸ್ ಈಶ್ವರಪ್ಪ, ಸಂತೋಷ್ ಪಾಟೀಲ್ ನನ್ನು ನೋಡಿಯೇ ಇರಲಿಲ್ಲ ಎಂದು ಹಿಂದೆ ಕೂಡ ಹೇಳಿದ್ದೇನೆ. ಟೈಪ್ ಮಾಡಿದ ಕಾಪಿ ನಂಬಲು ಸಾಧ್ಯವೇ? ನಾಳೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





