ಹುಬ್ಬಳ್ಳಿ: ಬಿಲ್ಲವ, ಇಡಿಗ ಸಮುದಾಯ ಸಿಂಧಿ ತಯಾರಿಸುವ ಕುಲ ಕಸಬಿನ ಮೂಲಕ ಸಮಾಜದಲ್ಲಿ ಪರಿಚಿತವಾಗಿರುವ ಸಮಾಜದ ಏಳು ಜನ ಶಾಸಕರು ಹಾಗೂ ಇಬ್ಬರು ಸಚಿವರು ಇದ್ದರೂ ಕೂಡ ಇದುವರೆಗೂ ಒಂದೇ ಒಂದು ಅಭಿವೃದ್ಧಿ ನಿಗಮ ಕೂಡ ಮಾಡಿಲ್ಲ ಎಂದು ಪ್ರಣವಾನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿಂದು ಉಣಕಲ್ ಬಳಿಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಲ್ಲವ, ಇಡಿಗ ಸಮುದಾಯಕ್ಕೆ ಈಗಾಗಲೇ ಸರ್ಕಾರ ಸಾಕಷ್ಟು ಅನ್ಯಾಯವನ್ನು ಮಾಡಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





