Breaking News

World

Et ullamcorper sollicitudin elit odio consequat mauris, wisi velit tortor semper vel feugiat dui, ultricies lacus. Congue mattis luctus, quam orci mi semper

ಗೆದ್ದು ಬಾ ಭಾರತ. ಮಿನಿ ವಿಶ್ವಕಪ್ ಚಾಂಪಿಯನ್ಶಿಪ್ ಫೈನಲ್ ಗೆ ಕಾಯುತ್ತಿರುವ ಅಭಿಮಾನಿಗಳು.

2025ರ ಮಿನಿ ವಿಶ್ವಕಪ್ ಚಾಂಪಿಯನ್ಶಿಪ್ ಇಂದು ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಸೆನಸಾಡಲು ಸಿದ್ದವಾಗಿದೆ. 2017ರ ಸೋಲನ್ನು ಮರೆಸುತ್ತಾ ಭಾರತ ತಂಡ ಕಾಯ್ದುನೋಡಬೇಕಾಗಿದೆ. ಭಾರತ ಮೂರನೇ ಟ್ರೋಫಿ ಗೆಲ್ಲುವ ಭರವಸೆಯಲ್ಲಿದೆ. ಉಭಯ ತಂಡಗಳ ಗೆಲುವಿಗೆ ಬೆಟ್ಟಿಂಗ್ ಮಾಡುತ್ತಿರುವ ಅಭಿಮಾನಿಗಳು. ಭಾರತಕ್ಕೆ ICC ಕಪ್ಪು ಸಿಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

Read More »

ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ “ಲಕ್ಪತಿ ದೀದಿ ಯೋಜನೇ.”

ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ ಸನ್ಮಾನ್ಯ ಶ್ರೀ ಪ್ರಧಾನಿ ಮೋದಿಯವರು ಭಾಗವಹಿಸಲಿದ್ದಾರೆ. *ದೀದಿ ಕಾರ್ಯಕ್ರಮದಲ್ಲಿ ಸುಮಾರು ಎರಡು ಕೋಟಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. * ಇವತ್ತೂ ಮೋದಿಯವರಿಗೆ ಮಹಿಳಾಪಾಡೆಯಿಂದಲೇ ರಕ್ಷಣೆ ಸಿಗಲಿದೆ. ಮಹಿಳೆಯರನ್ನು ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸರ್ಕಾರ ಸಾಕಷ್ಟು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಪೈಕಿ “ಲಕ್ ಪತಿ ದೀದಿ” ಯೋಜನೆಯು ಒಂದು. ಈ ಯೋಜನೆ ಅಡಿಯಲಿ ಸ್ವಂತ ಉದ್ಯಮವನ್ನು ಪ್ರಾರಂಭ ಮಾಡುವಂತಹ ಮಹಿಳೆಯರಿಗೆ …

Read More »

“G-pay Phonepay” ಕಾರ್ಯ ಸ್ಥಗಿತ : ತಿಳಿದುಕೊಳ್ಳಿ ಹೊಸ ನಿಯಮಗಳನ್ನು.

ಏಪ್ರಿಲ್ 01,2025 ರಿಂದ ಬ್ಯಾಂಕ್ಗಳು ಮತ್ತು UPI ಅಪ್ಲಿಕೇಶನ್ ಗಳು ನಪಿಸಿ ಗೆ ಮಾಸಿಕ ವರದಿಯನ್ನು ಸಲ್ಲಿಸಬೇಕು. ಇದು ಮೊಬೈಲ್ ಸಂಖ್ಯೆಗಳಿಗೆ ಲಿಂಕ್ ಮಾಡಲದ UPI ಐಡಿ ಸಂಖ್ಯೆ ಹಾಕು ಬಳಕೆದಾರರ ಸಂಖ್ಯೆ ಹಾಗೂ UPI ಆಧಾರಿತ ವಹಿವಾಟುಗಳ ಸಂಖ್ಯೆ ಬಗ್ಗೆ ಮಾಹಿತಿ ಒದಗಿಸುತ್ತದೆ. ನೀವು G-pay Phonepay ಬಳಸುತ್ತಿದ್ದಾರೆ NPCI ಹೊಸ ನಿಯಮವನ್ನು ಜಾರಿಮಡುತ್ತಿದ್ದೂ ಇದು UPI ಬಳಕೆದಾರರ ಮೇಲೆ ನೇರ ಪರಿಣಾಮ ಬಿರುತ್ತದೆ. ತಪ್ಪು ವೈವಾಟಗಳನ್ನು ತಡೆಯಲು …

Read More »

ಪಾಕಿಸ್ತಾನಲ್ಲಿ ಚಿನ್ನ!.

ಪಾಕಿಸ್ತಾನ್ ವ್ಯಾಪ್ತಿ ಪ್ರದೇಶದಲ್ಲಿರುವ ಸಿಂಧೂ ನದಿಯಲ್ಲಿ ಸುಮಾರು 80 ಸಾವಿರ ಕೋಟಿಯ ಮೌಲ್ಯದ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಈ ಹಿಂದೆ ಪಾಕಿಸ್ತಾನಲ್ಲಿ ಪ್ರವಾಹ ಉಂಟಾಗಿ ಅನೇಕ ಅಳುವಿನ ಸಂಗತಿಗಳು ನಡೆದಿದ್ದು ಅದರಿಂದ ಹೊರಬರಲು ಪಾಕಿಸ್ತಾನದವರು ತುಂಬಾ ಕಷ್ಟಪಡುತ್ತಿರುವ ಸಮಯದಲ್ಲಿ ಈ ಚಿನ್ನದ ನಿಕ್ಷೇಪವು ಪತ್ತೆಯಾಗಿದ್ದು ಇದು ಪಾಕಿಸ್ತಾನಕ್ಕೆ ವರವಾಗಲಿದೆಯೋ ಅಥವಾ ಶಾಪವಾಗುತ್ತದೆಯೋ?ಪಂಜಾಬ್ ಪ್ರಾಂತ್ಯದ ಅಟಾಕ್ ನಗರದ ಕಡೆಯಿಂದ ಹಾದು ಹೋಗುವ ಮಾರ್ಗದಲ್ಲಿ ನಿಕ್ಷೇಪ ಪತ್ತೆಯಾಗಿದೆ. ಸಿಂಧೂ ನದಿಯಲ್ಲಿ ಸಿಕ್ಕ ಚಿನ್ನದಿಂದ …

Read More »

ಚಿನ್ನದ ಬೆಲೆ ಏರಿಕೆ!. ಬೆಲೆ ಎಷ್ಟಿದೆ?.

ಕಳೆದ ದಿನಗಳಲ್ಲಿ ಚಿನ್ನದ ಬೆಲೆಯು ಇಳಿಕೆ ಯನ್ನು ಕಂಡಿದ್ದು ಇದೀಗ ಮತ್ತೆ ಚಿನ್ನದ ಬೆಲೆಯು ಏರಿಕೆಯಾಗಿದೆ. ಬರೋಬ್ಬರಿ ಎರಡೇ ದಿನಗಳಲ್ಲಿ ಚಿನ್ನದ ಬೆಲೆಯು 10 ಗ್ರಾಂ ಚಿನ್ನಕ್ಕೆ 1150 ನಷ್ಟು ಏರಿದೆ. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಏರಿಕೆ ಆಗುತ್ತದೆ ಇದರಿಂದ ಚಿನ್ನ ಖರೀದಿಸಲು ಸಾರ್ವಜನಿಕರು ಯೋಚನೆ ಮಾಡುವ ಹಂತ ತಲುಪಿದ್ದಾರೆ. 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 600 ರೂಪಾಯಿ ಏರಿಕೆಯಾಗಿದ್ದು, ಎರಡೇ ದಿನದಲ್ಲಿ 10 ಗ್ರಾಂ …

Read More »

ಉತ್ತರ ಭಾರತಕ್ಕೂ ಲಗ್ಗೆ ಇಟ್ಟ “ನಂದಿನಿ”.

ರಾಜ್ಯದ ಹೆಮ್ಮೆಯ ಹಾಲಿನ ಬ್ರಾಂಡಿಗೆ ಉತ್ತರ ಭಾರತದಲ್ಲಿ ಭಾರೀ ಡಿಮ್ಯಾಂಡ್‌ ವ್ಯಕ್ತವಾಗಿದೆ. ಕೆಎಂಎಫ್‌ನ ಹಾಲಿ ಹಾಗೂ ತುಪ್ಪಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಗೆ ಕಾಲಿಟ್ಟಿರುವ ನಂದಿನಿ ಬ್ರ್ಯಾಂಡ್‌ ಸ್ವಲ್ಪದಿನದಲ್ಲೇ ಉತ್ತರ ಪ್ರದೇಶದ ನೋಯ್ಡಾಗೆ ಲಗ್ಗೆ ಇಡಲಿದೆ . ಶೀಘ್ರದಲ್ಲಿಯೇ ಉತ್ತರ ಪ್ರದೇಶದ ನೊಯ್ಡಾಗೆ ನಂದಿನಿ ಹಾಲು ಸರಬರಾಜು ಆಗಲಿದೆ. ಅಲ್ಲಿನ ಮಾರುಕಟ್ಟೆ ಬಗ್ಗೆ ಅಧ್ಯಯನ ಮಾಡುಲು ಉತ್ತರ ಪ್ರದೇಶಕ್ಕೆ ಕೆಎಂಎಫ್‌ನ ಹಿರಿಯ ಅಧಿಕಾರಿಗಳ ಟೀಮ್‌ ಭೇಟಿಕೊಟ್ಟಿದೆ. ಉತ್ತರ ಪ್ರದೇಶದ …

Read More »

ಸೈನೆಡ್,! ಹಸಿರು ಬಟಾಣಿ.

ಇದೀಗ ಮಾರುಕಟ್ಟೆಯಲ್ಲಿ ಆಹಾರದ ಬಗ್ಗೆ ಹೆಚ್ಚು ಗಮನವಹಿಸುತ್ತಿರುವ ಸಾರ್ವಜನಿಕರು ಕೆಲವು ಆಹಾರ ಪದಾರ್ಥಗಳ ಮೇಲೆ ರಾಸಾಯನಿಕ ವಸ್ತುಗಳನ್ನು ಉಪಯೋಗಿಸುವ ಸುದ್ದಿ ಸುದ್ದಿ ಕೇಳಿ ಬರದಾಗಿರುವ ಸಮಯದ ನಡುವೆ ಇನ್ನೊಂದು ವಿಶೇಷ ಭಯಾನಕ ಸುದ್ದಿ ಜಲತಾಣದಲ್ಲಿ ಹರಿದಾಡುತ್ತಿದೆ. ಸಿನಿಮಾಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಇತರೆ ಕಾರ್ಯಕ್ರಮಗಳಲ್ಲಿ ಜನರು ಇಷ್ಟಪಟ್ಟು ಸವಿಯುವ ತಿಂಡಿಯಂದರೆ ಅದು ಕರಿದ ಬಟಾಣಿ ಇದೀಗ ಕರಿದ ಬಟಾಣಿಯೂ ತಿನ್ನಲು ಯೋಗ್ಯವಲ್ಲವೆಂದು ವೈದ್ಯರು ಪರೀಕ್ಷಿಸುವ ಮೂಲಕ ಕರೆದ ಬಟಾಣಿಯೂ ಆರೋಗ್ಯಕ್ಕೆ ಸೂಕ್ತ …

Read More »

ಮಿನಿ ವಿಶ್ವಕಪ್ ಭಾರತ ಫೈನಲಗೇ ಕರೆದೋಯ್ದ ಕಿಂಗ್ ಕೊಹ್ಲಿ.

2025 ರ ಮಿನಿ ವಿಶ್ವ ಕಪ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಾಲ್ಕು ವಿಕೆಟ್ ಗಳ ಭರ್ಜರಿ ಜಯದೊಂದಿಗೆ ಫೈನಲ್ ತಲುಪಿದ ಭಾರತ. ದುಬೈನಲ್ಲಿ ಮಂಗಳವಾರ ನಡೆದ ಸೆಮಿ ಫೈನಲ್ ನಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ಧ ಏಕದಿನ ವಿಶ್ವಕಪ್ ಚಾಂಪಿಯನ್ಶಿಪ್ ನಲ್ಲಿ ನಾಲ್ಕು ವಿಕೆಟ್ಗಳ ಭರ್ಜರಿ ಜಯದೊಂದಿಗೆ ಆಸ್ಟ್ರೇಲಿಯಾ ವನ್ನು ಸೋಲಿಸಿತು, 2023 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಲ್ಲಿ ಸೋತಿದ್ದ ಭಾರತ ಇದೀಗ ಆಸ್ಟ್ರೇಲಿಯಾದ ವಿರುದ್ಧ ಜಯಭೇರಿ …

Read More »

ಚಿನ್ನ ಕದ್ದ ಚೋರಿ! ರನ್ಯ ಬೇಕಿತ್ತ ಚಿನ್ನ.

ಬೆಂಗಳೂರು, ಮಾರ್ಚ್ 04,ಅಕ್ರಮ ಚಿನ್ನ ಸಾಗಾಟ ಆರೋಪದ ಮೇಲೆ ಬಹುಭಾಷಾ ನಟಿ ರನ್ಯಾ ರಾವ್ ಅವರನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ‌ ಪಡೆಯಲಾಗಿದೆ. ವಿದೇಶದಿಂದ ಬಂದ ನಟಿಯನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರೆ. ನಟಿ ರನ್ಯಾ ರಾವ್ ಕನ್ನಡದಲ್ಲಿ ಕಿಚ್ಚ ಸುದೀಪ್‌ ಅಭಿನಯದ ಮಾಣಿಕ್ಯ ಹಾಗೂ ಗೋಲ್ಡ್‌ನ್‌ ಸ್ಟಾರ್‌ ಗಣೇಶ್‌ ಅಭಿನಯದ ಪಟಾಕಿ ಚಿತ್ರದಲ್ಲಿ ನಟಿಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ದೊಡ್ಡ ಆಪರೇಷನ್!. ಅನೇಕ ಬಾರಿ ದುಬೈಗೆ …

Read More »

ಆರ್ ಸಿ ಬಿ ಗೆ ಮತ್ತೋರ್ವ ಸ್ಟಾರ್ ಕನ್ನಡಿಗನ ಎಂಟ್ರಿ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ಸಿಕ್ಕಿದ್ದು, ತಂಡಕ್ಕೆ ಮತ್ತೊಬ್ಬ ಸ್ಟಾರ್‌ ಕನ್ನಡಿಗನ ಎಂಟ್ರಿ ಆಗೋದು ಪಕ್ಕಾ ಎನ್ನಲಾಗುತ್ತಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಲೀಗ್​​​ ಪಂದ್ಯದಲ್ಲಿ ಮಂಗಳೂರು ಡ್ರಾಗನ್ಸ್ ವಿರುದ್ಧ ಮೈಸೂರು ವಾರಿಯರ್ಸ್ 27 ರನ್​ಗಳ ಗೆಲುವು ಸಾಧಿಸಿತ್ತು. ಮೈಸೂರು ತಂಡದ ಪರ ಅತ್ಯುತ್ತಮ ಬ್ಯಾಟಿಂಗ್​ ಮಾಡಿದ ಕರುಣ್​ ನಾಯರ್​​ ಕೇವಲ 48 ಎಸೆತಗಳಲ್ಲಿ ಅಜೇಯ 124 ರನ್​ …

Read More »