admin
February 3, 2022
Breaking News, World
ಚಿತ್ತೂರ್ ಗಢ್ : ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿ ಮಗುಚಿ ಬಿದ್ದಿದೆ. 9 ಮಹಿಳೆಯರು ಸೇರಿದಂತೆ 17 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಉದಯ್ಪುರ ಕೋಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಡೆದಿದೆ. ಪ್ರಯಾಣಿಕರ ಪೈಕಿ 17 ಜನರು ಗಾಯಗೊಂಡಿದ್ದಾರೆ. 9 ಮಹಿಳೆಯರೂ ಇದರಲ್ಲಿದ್ದಾರೆ. ಈ ಪೈಕಿ ಇಬ್ಬರು ಮಹಿಳೆಯರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ತಾನದ ಉದಯ್ಪುರ ಮಾರ್ಗವಾಗಿ …
Read More »
admin
February 2, 2022
Breaking News, World
ಯುವಕರು, ಮಧ್ಯಮ ವರ್ಗ ಹಾಗೂ ಬಡವರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ.ಬಜೆಟ್ನಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳಿವೆ.ಇದು ಉತ್ತಮ ಬಜೆಟ್ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಬಜೆಟ್ ಬಗ್ಗೆ ಮಾತನಾಡಿ, ಕೊರೋನಾ ಈಗಲೂ ಹೋಗಿಲ್ಲ. ವಿಶ್ವವೇ ಕೊರೋನಾದಿಂದ ಕಂಗಾಲಾಗಿದೆ. ಈ ನಡುವೆ ಬಜೆಟ್ ಆರ್ಥಿಕವಾಗಿ ಆಶಾದಾಯಕವಾಗಿದೆ. ಆಧುನಿಕ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ ಎಂದಿದ್ದಾರೆ.
Read More »
admin
February 1, 2022
Breaking News, World
ಮುಂಬೈ: 10 ಮತ್ತು 12 ನೇ ತರಗತಿಗಳಿಗೆ ಆನ್ಲೈನ್ ಪರೀಕ್ಷೆಗೆ ಒತ್ತಾಯಿಸಿ ಸೋಮವಾರ ಮುಂಬೈನ ಧಾರಾವಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಸಿದ್ಧ ಯೂಟ್ಯೂಬರ್ ಹಿಂದೂಸ್ತಾನಿ ಭಾವು ಅವರನ್ನು ಮಂಗಳವಾರ (ಇಂದು) ಮುಂಬೈನಲ್ಲಿ ಧಾರಾವಿ ಪೊಲೀಸರು ಬಂಧಿಸಿದ್ದಾರೆ. ಹಿಂದೂಸ್ತಾನಿ ಭಾವು ಅವರ ಮೂಲ ಹೆಸರು ವಿಕಾಸ್ ಫಟಕ್ ಎಂದಾಗಿದ್ದು, ಇವರು “ರುಖೋ ಜರಾ, ಸಬರ್ ಕರೋ.” ಡೈಲಾಗ್ ಮೂಲಕ ಭಾರಿ ಪ್ರಸಿದ್ದಿಯನ್ನು ಪಡೆದಿದ್ದಾರೆ. ಕೋವಿಡ್ ನಡುವೆ ಆನ್ಲೈನ್ ಪರೀಕ್ಷೆಗಳಿಗೆ ಒತ್ತಾಯಿಸಿ …
Read More »
admin
January 27, 2022
Breaking News, World
ಬೆಂಗಳೂರು: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ,ಕೊರೋನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಯಶಸ್ವಿಯಾಗಿದ್ದು, ಕೋವಿಡ್ ನಿರ್ವಹಣೆಯಲ್ಲಿ ಕರ್ನಾಟಕ ದೇಶದಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದ ಕಾರ್ಮಿಕರಿಗೆ 236 ಕೋಟಿ ರು.ಹಾಗೂ ಅಸಂಘಟಿತ ಕಾರ್ಮಿಕರಿಗೆ 628 ಕೋಟಿ ಪರಿಹಾರ ನೀಡಲಾಗಿದೆ ಎಂದು ರಾಜ್ಯಪಾಲ ಥಾವರ್ಚಂದ ಗೆಹಲೋತ್ ಹೇಳಿದರು. ಬುಧವಾರ ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ …
Read More »
admin
January 27, 2022
Breaking News, World
ಕೋವಿಡ್-19ನ ಮುಂದಿನ ರೂಪಾಂತರವು ಓಮಿಕ್ರಾನ್ಗಿಂತ ಹೆಚ್ಚು ವ್ಯಾಪಕವಾದ ಸಾಂಕ್ರಾಮಿಕವಾಗಿರುತ್ತದೆ ಮತ್ತು ಈ ತಳಿಗಳು ಲಘುವಾಗಿರುತ್ತವೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್ -19 ತಾಂತ್ರಿಕ ಪ್ರಮುಖರಾದ ಮಾರಿಯಾ ವ್ಯಾನ್ ಕೆರ್ಕೋವ್ ಪ್ರಕಾರ, ವಿಜ್ಞಾನಿಗಳು ಉತ್ತರಿಸಬೇಕಾದ ನಿಜವಾದ ಪ್ರಶ್ನೆಯೆಂದರೆ, ಭವಿಷ್ಯದ ರೂಪಾಂತರಿಗಳು ಹೆಚ್ಚು ಮಾರಣಾಂತಿಕವಾಗಿದೆಯೇ ಅಥವಾ ಇಲ್ಲವೇ ಎಂಬುದಾಗಿದೆ. ಕಳೆದ ವಾರ, ಸುಮಾರು 21 ದಶಲಕ್ಷ ಕೋವಿಡ್ ಪ್ರಕರಣಗಳು ವಿಶ್ವ …
Read More »
admin
January 26, 2022
Breaking News, News, World
ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮೆಗಾಸ್ಟಾರ್ ಚಿರಂಜೀವಿ ಅವರು, ಕಳೆದ ರಾತ್ರಿ ಕೊರೋನಾ ಗುಣಲಕ್ಷಣಗಳನ್ನು ಸಣ್ಣ ಪ್ರಮಾಣದಲ್ಲಿ ಹೊಂದಿತ್ತ ತಾವು ಪರೀಕ್ಷೆಗೆ ಒಳಪಟ್ಟಿದ್ದೆ. ಕೋವಿಡ್ ಪರೀಕ್ಷೆಯಲ್ಲಿ ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದೇನೆ. ತನ್ನ ಸಂಪರ್ಕದಲ್ಲಿದ್ದಂತ …
Read More »
admin
January 24, 2022
Breaking News, World
ಕೇಪ್ಟೌನ್:ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಮೂರನೇ ಹಾಗೂ ಅಂತಿಮ ಹಣಾಹಣಿ ಆರಂಭಕ್ಕೂ ಮುನ್ನ ಇಂಥದ್ದೊಂದು ಘಟನೆ ನಡೆದಿದೆ. ಪಂದ್ಯದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುತ್ತಿದ್ದಾಗ ವಿರಾಟ್ ಕೊಹ್ಲಿ ಚೂಯಿಂಗ್ ಗಮ್ ಜಗಿಯುತ್ತಾ ನಿಂತ್ತಿದ್ದರು. ಕೇಪ್ಟೌನ್ನ ನ್ಯೂಲೆಂಡ್ಸ್ ಕ್ರೀಡಾಂಗಣದಲ್ಲಿ ಭಾನುವಾರ ಕ್ರಿಕೆಟ್ ಪಂದ್ಯದ ವೇಳೆ ರಾಷ್ಟ್ರಗೀತೆಗೆ ಅವಮಾನ ಮಾಡಿದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇವರೀಗ ಭಾರಿ ಟ್ರೋಲ್ …
Read More »
admin
January 22, 2022
Breaking News, World
ಅಮೇರಿಕಾ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಪ್ರೀಯಾಂಕಾ ಹಾಗೂ ಪತಿ ನಿಕ್ ಜೋನ್ಸ್ ಸಂತಸ ಹಂಚಿಕೊಂಡಿದ್ದಾರೆ. ನಿನ್ನೆ ಸಂಜೆ ಅಮೆರಿಕದ ಕ್ಯಾಲಿಫೋರ್ನಿಯಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಪ್ರಿಯಾಂಕಾ ಚೋಪ್ರಾ ಅವರಿಗೆ ಹೆರಿಗೆ ಮಾಡಿಸಲಾಗಿದೆ.ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕಾ ಹಾಗೂ ಪತಿ ನಿಕ್ ಜೋನ್ಸ್ ದಂಪತಿ, ‘ನಮಗೆ ಹೆಣ್ಣು ಮಗು ಜನಸಿದೆ ಎಂದು …
Read More »
admin
January 22, 2022
Breaking News, World
ಅಮೇರಿಕಾ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಪ್ರೀಯಾಂಕಾ ಹಾಗೂ ಪತಿ ನಿಕ್ ಜೋನ್ಸ್ ಸಂತಸ ಹಂಚಿಕೊಂಡಿದ್ದಾರೆ. ನಿನ್ನೆ ಸಂಜೆ ಅಮೆರಿಕದ ಕ್ಯಾಲಿಫೋರ್ನಿಯಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಪ್ರಿಯಾಂಕಾ ಚೋಪ್ರಾ ಅವರಿಗೆ ಹೆರಿಗೆ ಮಾಡಿಸಲಾಗಿದೆ.ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕಾ ಹಾಗೂ ಪತಿ ನಿಕ್ ಜೋನ್ಸ್ ದಂಪತಿ, ‘ನಮಗೆ ಹೆಣ್ಣು ಮಗು ಜನಸಿದೆ ಎಂದು …
Read More »
admin
January 21, 2022
Breaking News, World
ಚೆನ್ನೈ : 2020ರಲ್ಲಿ ನಟಿ ವಿಜಯಲಕ್ಷ್ಮಿ ಗೆ ಲೈಂಗಿಕ ಕಿರುಕುಳ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ಆತನನ್ನು ಬಂಧಿಸಲಾಗಿದೆ.ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಪನನ್ಗಟ್ಟು ಪದೈ ಕಟ್ಚಿ ಪಕ್ಷದ ಸ್ಥಾಪಕ ಹರಿ ನಾಡಾರ್ ಎಂಬಾತನನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿ ಬುಧವಾರ ಬಂಧಿಸಿದ್ದಾರೆ. 2020ರಲ್ಲಿ ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದಕ್ಕೆ ಲೈಂಗಿಕ ಕಿರುಕುಳವೇ ಕಾರಣ ಎನ್ನಲಾಗಿತ್ತು. 2020ರ ಜುಲೈನಲ್ಲಿ ನಾಮ್ ತಮಿಳರ್ ಕಟ್ಚಿ (ಎನ್ಟಿಕೆ) ಪಕ್ಷದ ನಾಯಕ ಸೀಮನ್ ಕುಮ್ಮಕ್ಕಿನ …
Read More »