admin
January 21, 2022
Breaking News, World
ಘಾನಾ : ಪಶ್ಚಿಮ ಘಾನಾದಲ್ಲಿ ಗಣಿಗಾರಿಕೆ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಟ್ರಕ್ ಮೋಟಾರ್ ಸೈಕಲ್ ಗೆ ಡಿಕ್ಕಿ ಹೊಡೆದ ಘಟನೆ ಪಶ್ಚಿಮ ಆಫ್ರಿಕಾ ದೇಶದ ರಾಜಧಾನಿ ಅಕ್ರಾದಿಂದ ಪಶ್ಚಿಮಕ್ಕೆ 300 ಕಿ.ಮೀ ದೂರದಲ್ಲಿರುವ ಗಣಿ ನಗರ ಬೊಗೊಸೊ ಬಳಿಯ ಅಪಿಯಾಟೆಯಲ್ಲಿ ಮಧ್ಯಾಹ್ನದ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ನಂತರ 17 ಜನರು ಮೃತಪಟ್ಟಿದ್ದಾರೆ. ಖನಿಜ ಸಮೃದ್ಧ ಪ್ರದೇಶದ ಎರಡು ಚಿನ್ನದ ಗಣಿಗಳ ನಡುವೆ ಪ್ರಯಾಣಿಸುತ್ತಿದ್ದ ಟ್ರಕ್ ಮೋಟಾರ್ ಸೈಕಲ್ ಗೆ ಡಿಕ್ಕಿ …
Read More »
admin
January 19, 2022
Breaking News, World
ಲಂಡನ್: ಭಾರತದ ಬ್ಯಾಂಕುಗಳಿಗೆ ಸುಮಾರು 9 ಸಾವಿರ ಕೋಟಿ ರೂಪಾಯಿ ಸಾಲ ಕೊಡದೇ ಪರಾರಿಯಾದ ಉದ್ಯಮಿ ವಿಜಯ ಮಲ್ಯ ಅವರನ್ನು ಕುಟುಂಬ ಸಮೇತ ಲಂಡನ್ ನಲ್ಲಿರುವ ಐಷಾರಾಮಿ ಮನೆಯಿಂದ ಹೊರಹಾಕಲು ಸ್ಥಳೀಯ ನ್ಯಾಯಾಲಯ ಆದೇಶಿಸಿದೆ. ಸ್ವಿಸ್ ಬ್ಯಾಂಕಿನ 200 ಕೋಟಿ ರೂಪಾಯಿ ಸಾಲ ವಸೂಲಿಗೆ ಮನೆಯನ್ನು ಜಪ್ತಿ ಮಾಡಲು ಕೋರ್ಟ್ ಆದೇಶ ನೀಡಿದೆ. ಸಾಲ ಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ಮಲ್ಯ ಅವರ ಲಂಡನ್ ನಿವಾಸವನ್ನು ವಶಕ್ಕೆ ಪಡೆಯಲು ಸ್ವಿಸ್ ಬ್ಯಾಂಕ್ ಸಲ್ಲಿಸಿದ್ದ …
Read More »
admin
January 17, 2022
Breaking News, World
ಒಡಿಶಾ: ಒಡಿಶಾದ ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ 88ವರ್ಷ ಭಾನುವಾರ ರಾತ್ರಿ, ರಾಯಗಡಾ ಜಿಲ್ಲೆಯ ಗುನುಪುರದಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಭಾನುವಾರ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡು, ಎಚ್ಚರ ತಪ್ಪಿದ್ದಾರೆ. ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಹೇಳಿದ್ದಾಗಿ ಶಾಂತಿ ದೇವಿ ಕುಟುಂಬಸ್ಥರು ತಿಳಿಸಿದ್ದಾರೆ.
Read More »
admin
January 17, 2022
Breaking News, World
ತಿರುವನಂತಪುರ: ಕೆಲವೊಮ್ಮೆ ನಿಮ್ಮ ಅದೃಷ್ಟ ಯಾವ ರೀತಿ ಖುಲಾಯಿಸುತ್ತದೆ ಅಂತ ಹೇಳೋದಕ್ಕೆ ಆಗದೇ ಇರೋದಕ್ಕೆ ಕೇರಳದ ಈ ಘಟನೆಯೇ ಸಾಕ್ಷಿಯಾಗಿದೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಪೇಂಟಿಂಗ್ ಕೆಲಸ ಮಾಡುತ್ತಿದ್ದಂತ ಐಮನಂ ಆಸುಪಾಸಿನ ಕುಡಯಂಪಾಡಿ ಮೂಲದ ಸದಾನಂದನ್ ಎಂಬುವರು ಕ್ರಿಸ್ ಮಸ್ ಪ್ರಯುಕ್ತದ ತಿರುವನಂತಪುರದ ಕಂಪನಿಯೊಂದರ ಲಾಟರಿ ಟಿಕೆಟ್ ಖರೀದಿಸಿದ್ದರು. ಅವರು ಖರೀದಿಸಿದಂತ ಲಾಟರಿಯ ಫಲಿತಾಂಶ ಟಿಕೆಟ್ ಖರೀದಿಸಿದ ಕೆಲವೇ ಗಂಟೆಯಲ್ಲಿ ಪ್ರಕಟವಾಗಿದೆ. ಲಕ್ಕಿ ಡ್ರಾ ಮೂಲಕ ಆಯ್ಕೆಯಾದಂತ ಫಲಿತಾಂಶವನ್ನು ಲಾಟರಿ …
Read More »
admin
January 14, 2022
Breaking News, World
ಮಧುರೈ: ಕೋವಿಡ್-19 ಪ್ರಕರಣಗಳ ಹೆಚ್ಚಳದ ನಡುವೆ ತಮಿಳುನಾಡಿನ ಮಧುರೈ ಜಿಲ್ಲೆಯ ಅವನಿಯಪುರಂನಲ್ಲಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. 300 ಗೂಳಿಗಳನ್ನು ಬೆದರಿಸಲು ಅಖಾಡಕ್ಕೆ ಬಿಡಲಾಯಿತು. ಕೊಬ್ಬಿದ ಗೂಳಿಗಳನ್ನು ಪಳಗಿಸುವ ಪ್ರಯತ್ನದಲ್ಲಿ ಅನೇಕ ಮಂದಿ ವಿಫಲರಾದರು. ಗೂಳಿಗಳು ಅವರನ್ನು ಹಿಮೆಟ್ಟಿಸುತ್ತಾ ಮುಂದಕ್ಕೆ ಓಡಿದವು. ಈ ಸ್ಪರ್ಧೆಯಲ್ಲಿ 46 ಮಂದಿ ತೀವ್ರವಾಗಿ ಗಾಯಗೊಂಡಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Read More »
admin
January 14, 2022
Breaking News, World
ಜಾರ್ಖಂಡ್ : ಕೋಟ್ಯಂತರ ಜನರು ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ ಅದರಲ್ಲಿ ಇಲ್ಲಿ ಒಬ್ಬ ವ್ಯಕ್ತಿಗೆ ಅದೃಷ್ಟ ಕುಲಾಯಿಸಿದೆ. ಮೂಕ ನಾದ ವ್ಯಕ್ತಿ ಇದೀಗ ಮಾತಾನಾಡಲು ಪ್ರಾರಂಭಿಸಿದ್ದಾನೆ. ಕೋವಿಡ್ ವ್ಯಾಕ್ಸಿನ್ , ಕೋವಿಶೀಲ್ಡ್ ಪಡೆದ ನಂತರ ವ್ಯಕ್ತಿಯೋರ್ವನಿಗೆ ಕಳೆದ ಐದು ವರ್ಷಗಳ ನಂತರ ನಿಂತು ಹೋಗಿದ್ದ ಮಾತು ಪುನಃ ಬಂದಿದೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ನಡೆದ ಘಟನೆ ಏನು …. ಜಾರ್ಖಂಡ್ ರಾಜ್ಯದ ಬೊಕಾರೊದಲ್ಲಿ ಕೋವಿಡ್ ಲಸಿಕೆ ಕೋವಿಶೀಲ್ಡ್ ಪಡೆದ ವಾರದ ನಂತರ ವ್ಯಕ್ತಿಯೋರ್ವನ …
Read More »
admin
January 11, 2022
Breaking News, World
ಬಾಲಿವುಡ್ ನ ಶ್ರೇಷ್ಠ ಗಾಯಕಿ, ಗಾನಕೋಗಿಲೆ ಲತಾ ಮಂಗೇಶ್ವರ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮುಂಬೈನ ಬ್ರೀಚಿ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಲತಾ ಮಂಗೇಶ್ಕರ್ ಅವರಿಗೆ ಅವರ ವಯಸ್ಸಿನ ಕಾರಣ ವೈದ್ಯರು ಸಧ್ಯಕ್ಕೆ ಐಸಿಯು ವಿಭಾಗದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
Read More »
admin
January 11, 2022
Breaking News, World
ಹೈದರಾಬಾದ್: ಯಾರೋ ದುಷ್ಕರ್ಮಿಗಳು ಮಹಾಕಾಳಿ ದೇವಿ ಮೂರ್ತಿಯ ಪಾದದ ಬಳಿ ವ್ಯಕ್ತಿಯೊಬ್ಬನ ತಲೆ ಕತ್ತರಿಸಿ ಇಟ್ಟಿದ್ದಾರೆ.. ಈ ಭಯಾನಕ ದೃಶ್ಯ ಕಂಡ ಬಂದಿದ್ದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಚಿಂತಪಲ್ಲಿ ಮಂಡಲದ ಗೊಲ್ಲಪಲ್ಲಿ ಗ್ರಾಮದಲ್ಲಿ ಸಂಭಿವಸಿದೆ. ಈ ಗ್ರಾಮದಲ್ಲಿ ಮಹಾಕಾಳಿ ದೇವಸ್ಥಾನವಿದೆ. ದೇಗುಲದ ಆವರಣದಲ್ಲಿ ಬೃಹತ್ ಕಾಳಿ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ನಿನ್ನೆ ಪೂಜೆ ಮಾಡಲೆಂದು ಅರ್ಚಕರು ದೇಗುಲಕ್ಕೆ ಬಂದಾಗ ದೇವಿ ಪಾದದ ಅಡಿ ವ್ಯಕ್ತಿಯ ತಲೆ ಪತ್ತೆಯಾಗಿದೆ. ರುಂಡವನ್ನ ನೋಡಿ …
Read More »
admin
January 11, 2022
Breaking News, World
ಮುಂಬೈ: ಈಗಾಗಲೇ ಅನೇಕ ಜನಪ್ರತಿನಿಧಿಗಳು, ನಟ-ನಟಿಯರಿಗೆ ಕೊರೋನಾ ಸೋಂಕು ತಗುಲಿತ್ತು. ಈಗ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆಹೀಗಾಗಿ ಚಿಕಿತ್ಸೆಗಾಗಿ ಅವರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.
Read More »
admin
January 8, 2022
Breaking News, World
ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ, ಉಪಮುಖ್ಯಮಂತ್ರಿ ಸುಖಜಿಂದರ್ ರಾಂಧವ ಮತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಧು ತುಂಬಾ ಗೊಂದಲದಲ್ಲಿ ಪ್ರತಿಕ್ರಿಯಿಸುತ್ತಿರುವಂತೆ ತೋರುತ್ತಿದೆ ಎಂದು ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶುಕ್ರವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಪಂಜಾಬ್ ಭೇಟಿ ಸಂದರ್ಭ ಸಂಭವಿಸಿದ ಭದ್ರತಾ ಲೋಪದ ಬಗ್ಗೆ ಪಂಜಾಬ್ ಸರ್ಕಾರದಿಂದ ‘ಅಜಾಗರೂಕ’ ಮತ್ತು ‘ಬೇಜವಾಬ್ದಾರಿ’ ಪ್ರತಿಕ್ರಿಯೆ ಬಂದಿದೆ ಎಂದು ಅವರು ಟೀಕಿಸಿದ್ದಾರೆ.
Read More »