admin
January 8, 2022
Breaking News, World
ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. 15ರಿಂದ 18 ವರ್ಷದೊಳಗಿನ 2 ಮಕ್ಕಳಿಗೆ ಮೊದಲ ಡೋಜ್ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ 1 ಲಕ್ಷಕ್ಕಿಂತ ಅಧಿಕ ಸೋಂಕು ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನವನ್ನು ತೀವ್ರಗೊಳಿಸಿದೆ.
Read More »
admin
January 8, 2022
Breaking News, World, ದೆಹಲಿ
ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಶನಿವಾರ (ಜ.8) ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.
Read More »
admin
January 8, 2022
Breaking News, World
ಶುಕ್ರವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಹೆದ್ದಾರಿ ಮುಚ್ಚಿರುವುದರಿಂದ ಸರಿಸುಮಾರು 3,000 ವಾಹನಗಳು ಜುಮ್ಮು-ಶ್ರೀನಗರದಲ್ಲಿ ಸಿಲುಕಿಕೊಂಡಿವೆ ಎಂದು ಸಂಚಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ,ಎಡೆಬಿಡದೆ ಕಾಡುತ್ತಿರುವ ಮಳೆಯಿಂದ ತೊಂದರೆಯಗಬಹುದು ಎಂದು ಮುನ್ನೆಚ್ಚರಿಕಾ ಕ್ರಮವಾಗಿ, ಶುಕ್ರವಾರ ಶ್ರೀನಗರದಿಂದ ಜಮ್ಮುವಿಗೆ 1,000 ಕ್ಕೂ ಹೆಚ್ಚು ವಾಹನಗಳನ್ನು ಸಾಗಿಸಲಾಯಿತು. ನಂತರ ರಾಂಬನ್ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಭೂಕುಸಿತವಾಗಿದೆ ಮತ್ತು ಬೃಹತ್ ಗಾತ್ರದ ಕಲ್ಲುಗಳು ಬಿದ್ದಿರುವುದರಿಂದ ಹೆದ್ದಾರಿಯನ್ನ ಮುಚ್ಚಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read More »
admin
January 8, 2022
Breaking News, World
ಹೈದರಾಬಾದ್: ಕೊರೋನಾ ಸೋಂಕಿತರ ಪಾಲಿಗೆ ಮತ್ತೊಬ್ಬ ಸಸೆಲೆಬ್ರಿಟಿ ಸೇರ್ಪಡೆಯಾಗಿದೆ.ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಎಲ್ಲಾ ಲಕ್ಷಣಗಳೊಂದಿಗೆ ತಮಗೆ ಕೊರೋನಾ ಸೋಂಕು ತಗುಲಿತ್ತು. ಇದೀಗ ಚೇತರಿಸಿಕೊಳ್ಳುತ್ತಿರುವುದಾಗಿ ತ್ರಿಷಾ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ವ್ಯಾಕ್ಸಿನೇಷನ್ ಆಗಿದ್ದರಿಂದ ನನಗೆ ಹೆಚ್ಚಿನ ಅಪಾಯವಾಗಿಲ್ಲ. ಹೀಗಾಗಿ ಎಲ್ಲರೂ ಮಾಸ್ಕ್, ಸೋಷಿಯಲ್ ಡಿಸ್ಟೇನ್ಸ್ ಜೊತೆಗೆ ಲಸಿಕೆ ಹಾಕಿಕೊಂಡು ಕೊರೋನಾದಿಂದ ಸುರಕ್ಷಿತವಾಗಿರಿ ಎಂದು ತ್ರಿಷಾ ಮನವಿ ಮಾಡಿದ್ದಾರೆ.
Read More »
admin
January 8, 2022
Breaking News, World
ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕದಲ್ಲಿ 333 ಒಮಿಕ್ರಾನ್ ಪ್ರಕರಣಗಳು, …
Read More »
admin
January 8, 2022
Breaking News, World
ಈಗಾಗಲೇ ಬಹುತೇಕ ರಾಜ್ಯಗಳಲ್ಲಿ ಕೋವಿಡ್-19 ವೈರಸ್ ಸಾಂಕ್ರಾಮಿಕ ರೋಗದ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವುದರಿಂದ, ಅಲ್ಲಿನ ರಾಜ್ಯ ಸರ್ಕಾರಗಳು ರಾತ್ರಿ ಕರ್ಫ್ಯೂ ಅನ್ನು ಈಗಾಗಲೇ ಜಾರಿ ಮಾಡಿದೆ. ಆದರೆ ಇದು ನಿಜಕ್ಕೂ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಸಹಾಯಕವಾಗುವುದೇ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.ಇದರ ಬಗ್ಗೆ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ಅವರು ಭಾರತದಲ್ಲಿ ರಾತ್ರಿ ಕರ್ಫ್ಯೂಗಳನ್ನು ಜಾರಿಗೆ ತರುವ ಹಿಂದೆ ಯಾವುದೇ ವಿಜ್ಞಾನವಿಲ್ಲ …
Read More »
admin
January 8, 2022
Breaking News, World
ಪ್ರಧಾನಿ ಮೋದಿ ಪಂಜಾಬ್ಗೆ ಭೇಟಿ ನೀಡಿದ್ದಾಗ ಭದ್ರತಾ ವೈಫಲ್ಯ ಸಂಭವಿಸಿದ ಎರಡು ದಿನಗಳ ಬಳಿಕ ವಿಡಿಯೋವೊಂದು ಹೊರಬಿದ್ದಿದೆ. ಇದ್ರಲ್ಲಿ ಮತ್ತೊಂದು ರೀತಿಯ ಭದ್ರತಾ ವೈಫಲ್ಯ ನಡೆದಿರೋದು ಬೆಳಕಿಗೆ ಬಂದಿದೆ. ಮೋದಿ ಫ್ಲೈ ಓವರ್ನಲ್ಲಿ ಸ್ಟ್ರಕ್ ಆಗಿದ್ದಾಗ ಪಕ್ಕದ ಮತ್ತೊಂದು ಫ್ಲೈಓವರ್ ಮೇಲೆ ಬಿಜೆಪಿ ಕಾರ್ಯಕತ್ರು ಬಂದಿದ್ದಾರೆ. ಕೆಲವೇ ಮೀಟರ್ನಷ್ಟು ದೂರದಲ್ಲಿ ನಿಂತು, ಬಿಜೆಪಿ ಬಾವುಟಗಳನ್ನು ಹಿಡಿದು ಪ್ರಧಾನಿ ಮೋದಿ, ಬಿಜೆಪಿ ಜಿಂದಾಬಾದ್ ಅಂತ ಘೋಷಣೆಗಳನ್ನು ಕೂಗಿದ್ದಾರೆ. ನಂತರ ಎಸ್ಪಿಜಿ ಗಾರ್ಡ್ಗಳು …
Read More »
admin
January 7, 2022
Breaking News, News, World
ಚೆನ್ನೈ : ಪವರ್ ಸ್ಟಾರ್ ವ್ಯಕ್ತಿತ್ವ ಮತ್ತು ಸಾಧನೆಯನ್ನು ತಮಿಳುನಾಡು ವಿಧಾನಸಭೆಯ ಅಧಿವೇಶನದಲ್ಲಿ ಕನ್ನಡದ ಹೆಮ್ಮೆ ಪುತ್ರ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲಾಗಿದೆ.ಇದು ಅಪ್ಪು ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ವಿಷಯ. ತಮಿಳುನಾಡಿನ ವಿಧಾನಸಭೆ ಅಧಿವೇಷನ ಬುಧವಾರ ಆರಂಭ ಆಯಿತು. ಇತ್ತೀಚೆಗೆ ಅಗಲಿದ ಗಣ್ಯರಿಗೆ ಅಧಿವೇಷದಲ್ಲಿ ಗೌರವ ಸಲ್ಲಿಸಲಾಯಿತು. ಅಧಿವೇಷನದ ಮೊದಲ ದಿನವೇ ಪುನೀತ್ ಬಗ್ಗೆ ಮಾತನಾಡಲಾಗಿದ್ದು, ಆ ವಿಡಿಯೋ ಕೂಡ ವೈರಲ್ ಆಗುತ್ತಿದೆ.
Read More »
admin
January 7, 2022
Breaking News, SPECIAL NEWS, World
ಈಗಾಗಲೇ ಒಂದು ಹೆಣ್ಣಾಗಿದೆ; ಈಗ ಮತ್ತೆ ಹೆಣ್ಣು ಮಗು ಆದೀತೆಂದು ಆತಂಕಕ್ಕೆ ಈಡಾದ ತುಂಬು ಗರ್ಭಿಣಿಯೊಬ್ಬರು ಡೆಲಿವರಿ ಡೇಟ್ಗೆ ಒಂದು ದಿನ ಮುಂಚೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೌರ್ಭಾಗ್ಯವೆಂದರೆ ಆಕೆ ಹೆಣ್ಣಾಗಬಹುದು ಅಂದುಕೊಂಡಿದ್ದರು. ಆದರೆ ಅದು ಗಂಡು ಮಗು! ಪೋಸ್ಟ್ ಮಾರ್ಟಮ್ ಮಾಡಿದಾಗ ಆಕೆ ಗರ್ಭ ಧರಿಸಿದ್ದು ಗಂಡು ಮಗುವಿಗೆ ಎಂಬ ವಿಷಾದದ ಸಂಗತಿ ಬಯಲಾಗಿದೆ. ಮಂಚಿರ್ಯಾಲ ಜಿಲ್ಲೆಯ ಎನ್ಟಿಆರ್ ನಗರದಲ್ಲಿ ಈ ಘಟನೆ ನಡೆದಿದೆ. ಮಂಚಿರ್ಯಾಲ ಜಿಲ್ಲೆಯ ಎನ್ಟಿಆರ್ ನಗರದಲ್ಲಿ …
Read More »
admin
January 7, 2022
Breaking News, World
ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ.
Read More »