Breaking News

World

Et ullamcorper sollicitudin elit odio consequat mauris, wisi velit tortor semper vel feugiat dui, ultricies lacus. Congue mattis luctus, quam orci mi semper

ಕೈದಿ ಜೊತೆ ನ್ಯಾಯಾಧೀಶೆ ಲಿಪಲಾಕ್ : ವಿಡಿಯೋ ವೈರೆಲ್

ಅರ್ಜೆಂಟೀನಾ: ಪೊಲೀಸರು ಕೊಲೆ ಮಾಡಿರುವ ಅಪರಾಧಿ ಕ್ರಿಶ್ಚಿಯನ್​​ ಬೂಸ್ಟೋಸ್‌ ಎಂಬುವವನ್ನು ಜೈಲಿನಲ್ಲಿ ಸಿಗಲು ಹೋಗಿದ್ದ ನ್ಯಾಯಾಧೀಶೆ ಮಾರೀಲ್‌ ಸೌರೇಜ್ ಎಂಬುವವರು ಕಿಸ್‌ ಮಾಡಿದ್ದಾರೆ. ಈ ಘಟನೆ ಅರ್ಜೆಂಟೀನಾದಲ್ಲಿ ನಡೆದಿದ್ದು, ವೈರಲ್‌ ವಿಡಿಯೋದಿಂದಾಗಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೀವಾವಧಿ ಶಿಕ್ಷೆಗೆ ಗುರಿಯಾದ ಕೈದಿಯನ್ನು ಜೈಲಿನಲ್ಲಿ ಖಾಸಗಿಯಾಗಿ ಸಿಕ್ಕು ನ್ಯಾಯಾಧೀಶೆಯೊಬ್ಬರು ಕಿಸ್‌ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದರ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ವಿಡಿಯೋ ವೈರಲ್‌ ಆಗಿಬಿಟ್ಟಿದೆ. ಇದೀಗ ಕಾನೂನು ಉಲ್ಲಂಘಿಸಿ …

Read More »

ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ ನರೇಂದ್ರ ಮೋದಿ

ಪಂಜಾಬ್ ಪ್ರವಾಸದ ವೇಳೆ ಎದುರಾದ ಭದ್ರತಾ ವೈಫಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು. ಅದೇ ರೀತಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಪ್ರಧಾನಿಗೆ ದೂರವಾಣಿ ಕರೆ ಮಾಡಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಆದರೆ ನಿನ್ನೆ ಪಂಜಾಬ್ ಪ್ರವಾಸದಲ್ಲಿದ್ದ ಮೋದಿ ಅವರನ್ನು ಪ್ರತಿಭಟನಾ ಕಾರರು ತಡೆದಿದ್ದು, ಫ್ಲೈಓವರ್ ಮೇಲೆ …

Read More »

ಭದ್ರತಾ ಲೋಪ : ಜೆಪಿ ನಡ್ಡಾ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ವಿರುದ್ಧ ಗಂಭೀರ ಆರೋಪ

ಚಂಡೀಗಢ: ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಅಷ್ಟು ದೊಡ್ಡ ಸಮಸ್ಯೆ ಎದುರಿಸಿದರೂ, ಸಿಎಂ ಚನ್ನಿ ಮಾತ್ರ ಫೋನ್‌ನಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸಲು ನಿರಾಕರಿಸಿದ್ದಾರೆಂದು .ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯ ಲೋಪ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಂಚಾಬ್ ಸಿಎಂ ಸರಿಯಾಗಿ ಉತ್ತರ ನೀಡಲಿಲ್ಲಾ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹೇಳಿದ್ದಾರೆ. …

Read More »

ಭದ್ರತಾ ಲೋಪ : ಚರಣ್‌ಜಿತ್ ಸಿಂಗ್ ಸ್ಪಷ್ಟನೆ

ಚಂಡೀಗಢ: ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರು ಪಂಜಾಬ್ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಲೋಪ ಉಂಟಾದ ಕುರಿತಂತೆ   ಸ್ಪಷ್ಟನೆ ನೀಡಿದ್ದಾರೆ. ಪ್ರಧಾನಿ ಮೋದಿಯವರು ಇಂದು ಫಿರೋಜ್‌ಪುರ ಜಿಲ್ಲೆಗೆ ಭೇಟಿ ನೀಡಿ ಹಿಂತಿರುಗಬೇಕಾಯಿತು.ಇದಕ್ಕಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾವು ನಮ್ಮ ಪ್ರಧಾನಿಯನ್ನು ಗೌರವಿಸುತ್ತೇವೆ. ನಾನು ಇಂದು ಬಟಿಂಡಾದಲ್ಲಿ ಪ್ರಧಾನ ಮಂತ್ರಿ ಮೋದಿ ಅವರನ್ನು ಬರಮಾಡಿಕೊಳ್ಳಬೇಕಾಗಿತ್ತು. ಆದರೆ, ನನ್ನ ಜೊತೆಗಿದ್ದವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದರಿಂದ ಮತ್ತು ಪಾಸಿಟಿವ್ ಬಂದ ಕೆಲವರ …

Read More »

ಭಾರತದಲ್ಲಿ ಓಮಿಕ್ರಾನ್ ಗೆ ಮೊದಲ ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ  ಆರ್ಭಟ ಕೂಡ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಒಮಿಕ್ರಾನ್ ವೈರಸ್ ಗೆ ಮೊದಲ ಬಲಿ ರಾಜಸ್ಥಾನದಲ್ಲಿ ಪಡೆದಿರೋದಾಗಿ ತಿಳಿದು ಬಂದಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದಂತ ಕೋವಿಡ್ ಹಾಗೂ ಒಮಿಕ್ರಾನ್ ಕೇಸ್ ಗಳ ಸಂಖ್ಯೆಯ ವರದಿ ಪ್ರಕಾರ, ದೇಶದಲ್ಲಿ ಒಮೈಕ್ರಾನ್ ಪ್ರಕರಣಗಳು ಈಗ 2,135ಕ್ಕೆ ಏರಿದೆ. ಪಶ್ಚಿಮ ರಾಜ್ಯ ರಾಜಸ್ಥಾನದಲ್ಲಿ ವೇಗವಾಗಿ ಹರಡುತ್ತಿರುವ ಒಮೈಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದ ಮೊದಲ …

Read More »

ಮಹಾಮಾರಿಯನ್ನು ನಿಯಂತ್ರಣಕ್ಕೆ ಮಕ್ಕಳಿಂದ ಉತ್ತಮ ಸ್ಪಂದನೆ

ನವದೆಹಲಿ:  ದೇಶದಲ್ಲಿ ಕೊರೋನಾ ಹೆಚ್ಚಿದಂತೆ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ದೇಶಾದ್ಯಂತ ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಮೊದಲ ದಿನವೇ 37.84 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗಿದ್ದು ಉತ್ತಮ ಪ್ರತಿಕ್ರಿಯೆ ದೊರಕಿದೆ. COVID19 | CoWIN ಪೋರ್ಟಲ್‌ನ ಪ್ರಕಾರ ಮಕ್ಕಳಿಗೆ COVID19 ಲಸಿಕೆ ಹಾಕಿದ ಮೊದಲ ದಿನದಂದು ಸಂಜೆ 7 ಗಂಟೆಯವರೆಗೆ 15-18 …

Read More »

ಹಾಸ್ಟೇಲ್ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ : 1105 ಮಕ್ಕಳು ಭಾಗಿ

ಧಾರವಾಡ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೇಲುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಲ್ಲಿ ಸ್ವಯಂ ರಕ್ಷಣಾ ಕೌಶಲ್ಯ ಬೆಳೆಸಲು ಸರ್ಕಾರವು ಕರಾಟೆ,ಜೂಡೋ,ಟೇಕ್ವಾಂಡೋ ಮತ್ತಿತರ ಸಮರ ಕಲೆಗಳ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ.ಹುಬ್ಬಳ್ಳಿ ಧಾರವಾಡ ಅವಳಿ ನಗರದ ಐದು ಹಾಸ್ಟೇಲುಗಳಲ್ಲಿ ಜನವರಿ 1 ರಿಂದ ಕರಾಟೆ ತರಬೇತಿ ಪ್ರಾರಂಭವಾಗಿದೆ ,1105 ವಿದ್ಯಾರ್ಥಿನಿಯರಿಗೆ 60 ದಿನಗಳ ಕಾಲ ಈ ತರಬೇತಿ ನಡೆಯಲಿದೆ. ಸೈದಾಪೂರ,ಮಾಳಮಡ್ಡಿ,ಶಿವಗಿರಿ , ಕರ್ನಾಟಕ ವಿವಿ ಆವರಣ ಮತ್ತು ಹುಬ್ಬಳ್ಳಿಯ …

Read More »

ಕೋವಿಡ್‌ 2022ರಲ್ಲಿ ಅಂತ್ಯವಾಗುತ್ತಾ?: WHO ಮುಖ್ಯಸ್ಥರ ಮಹತ್ವದ ಹೇಳಿಕೆ

ಹೊಸ ವರ್ಷ 2022 ಆರಂಭವಾಗುತ್ತಿದ್ದಂತೆ ವಿಶ್ವದಲ್ಲಿ ಕೊರೊನಾ ವೈರಸ್‌ ಸೋಂಕಿನ ಹೊಸ ಅಲೆಯು ಹರಡುವ, ಸೃಷ್ಟಿ ಆಗುವ ಭೀತಿ ಕಾಡುತ್ತಿದೆ. ಈ ನಡುವೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಕೊರೊನಾ ವೈರಸ್‌ ಸೋಂಕಿನ ಅಂತ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಶ್ವದಲ್ಲಿ ಈ ಹೊಸ ವರ್ಷದಲ್ಲಿ ಕೊರೊನಾ ವೈರಸ್‌ ಸೋಂಕು ಏರಿಕೆ ಆಗುತ್ತಿದೆ ಎಂಬ ಹಿನ್ನೆಲೆಯಿಂದಾಗಿ ವಿಶ್ವದ ಎಲ್ಲಾ ರಾಷ್ಟ್ರಗಳಲ್ಲಿ ಕೋವಿಡ್‌ ನಿಯಮವನ್ನು ಕಠಿಣ ಮಾಡಿದೆ. ಕೆಲವು ರಾಷ್ಟ್ರಗಳಲ್ಲಿ ಲಾಕ್‌ಡೌನ್‌ನಂತಹ ಕ್ರಮವನ್ನು …

Read More »

15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೋನಾ ಲಸಿಕೆ

ನವದೆಹಲಿ:  ಕೊರೋನಾ ನಿಯಂತ್ರಣಕ್ಕಾಗಿ ಕೊವಿಡ್ ಲಸಿಕೆ ಯನ್ನು ಹಾಕಿಕೊಳ್ಳುವಯೋಮಿತಿಯನ್ನು ಹೇಳಲಾಗುತ್ತು. ಸಣ್ಣ ಮಕ್ಕಳಿಗೆ ಲಸಿಕೆಯನ್ನು ನೀಡುಲು ಸರ್ಕಾರ ಆದೇಶ ಹೊರಡಿಸರಲಿಲ್ಲಾ.  ಆದರೆ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ದೇಶಾದ್ಯಂತ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುತ್ತಿರುವ ಸಂದರ್ಭದಲ್ಲಿ ಸದ್ಯಕ್ಕೆ ಕೊವಾಕ್ಸಿನ್ ಲಸಿಕೆಯನ್ನು ಮಾತ್ರ ನೀಡಲು ಅನುಮೋದನೆ ನೀಡಲಾಗಿದೆ. ಹೀಗಿರುವಾಗ ಲಸಿಕೆ ನೀಡಿಕೆಯಲ್ಲಿ ಎಚ್ಚರಿಕೆ ವಹಿಸುವಂತೆ ಬೇರೆ ಲಸಿಕೆಗಳು ಮಿಶ್ರವಾಗದಂತೆ ನೀಡದಂತೆ ತೀವ್ರ ಎಚ್ಚರ ವಹಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ …

Read More »

ಕೋವಿಡ್ ಪ್ರಕರಣಗಳ ಹೆಚ್ಚಳ: ದೆಹಲಿಯಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ

ನವದೆಹಲಿ: ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಮತ್ತು ಓಮೈಕ್ರಾನ್ ಆತಂಕದ ನಡುವೆ ದೆಹಲಿಯಲ್ಲಿ ಇಂದಿನಿಂದ (ಡಿ.27) ರಾತ್ರಿ 11 ಗಂಟೆಯಿಂದ ಬೆಳಗ್ಗೆ 5ರವರೆಗೆ ರಾತ್ರಿ ಕಫ್ಯೂ ವಿಧಿಸಿ ದೆಹಲಿಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂಎ) ಆದೇಶಿಸಿದೆ. ದೇಶದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ದೆಹಲಿಯಲ್ಲೇ ಅಧಿಕ 142 ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಮತ್ತು ನ್ಯಾಯಾಂಗದ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ, ಗರ್ಭಿಣಿಯರು ಮತ್ತು …

Read More »