admin
December 22, 2021
Breaking News, Sports, World, ದೆಹಲಿ, ದೇಶ-ವಿದೇಶ, ಬೆಳಗಾವಿ, ಹಾಕಿ
ಢಾಕಾ : ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021ರಲ್ಲಿ ಪಾಕಿಸ್ತಾನದ ಹಾಕಿವನ್ನ 4-3 ರಿಂದ ಮಣಿಸಿದ ಭಾರತ ಕಂಚಿನ ಪದಕ ಗೆದ್ದಿದೆ. ಅಂದ್ಹಾಗೆ, ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021ಕ್ಕೆ ಹೋಗುವ ನೆಚ್ಚಿನ ತಂಡ ಭಾರತವಾಗಿತ್ತು. ಆದಾಗ್ಯೂ, ಸೆಮಿ ಫೈನಲ್ʼನಲ್ಲಿ ಜಪಾನ್ʼನಿಂದ ಸೋಲಾನುಭವಿಸಲಾಯ್ತು. ಅವ್ರ 3-5ರಿಂದ ಗೆಲುವು ಕಳೆದುಕೊಂಡರು. ಅದ್ರಂತೆ, ಬುಧವಾರ ನಡೆದ ಕಂಚಿನ ಪದಕದ ಹಣಾಹಣಿಯಲ್ಲಿ ಬದ್ಧ ವೈರಿಯ ಜೊತೆ ಸೆಣಸಿದ ಭಾರತ, ಪಾಕಿಸ್ತಾನವನ್ನ ಮಣಿಸುವಲ್ಲಿ ಯಶಸ್ವಿಯಾಗಿದೆ. 4-3 ರಿಂದ ಗೆಲುವು …
Read More »
admin
December 22, 2021
Breaking News, Sports, ಕ್ರಿಕೆಟ್, ದೇಶ-ವಿದೇಶ
ಕೊಲಂಬೊ: ರಾಷ್ಟ್ರೀಯ ತಂಡದ ಆಟಗಾರರ ಫಿಟ್ನೆಸ್ ವಿಚಾರದಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದರಂತೆ ಮುಂದಿನ ವರ್ಷದಿಂದ ಆಟಗಾರರು ಕಟ್ಟುನಿಟ್ಟಿನ ಫಿಟ್ನೆಸ್ ಪರೀಕ್ಷೆಗೆ ಒಳಪಡಲಿದ್ದು, ಇಲ್ಲಿ ಅನುತ್ತೀರ್ಣರಾದ ಆಟಗಾರ ವೇತನ ಕಡಿತ ಮಾಡಲು ನಿರ್ಧರಿಸಿದೆ!ಲಂಕಾ ಕ್ರಿಕೆಟ್ ಮಂಡಳಿ ಕಳೆದ ವರ್ಷ ರೂಪಿಸಿದ್ದ ನಿಯಮಾನುಸಾರ ಆಟಗಾರರು 8 ನಿಮಿಷ, 55 ಸೆಕೆಂಡ್ಗಳಲ್ಲಿ 2 ಕಿ.ಮೀ. ಓಟವನ್ನು ಪೂರೈಸಬೇಕಿತ್ತು.ಇದಕ್ಕೂ ಮುನ್ನ ಈ ದೂರವನ್ನು 8 ನಿಮಿಷ, 35 ಸೆಕೆಂಡ್ಗಳಲ್ಲಿ ಪೂರೈಸುವಂತೆ ಸೂಚಿಸಲಾಗಿತ್ತು. …
Read More »
admin
December 21, 2021
Breaking News, World, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು : 2021ಕ್ಕೆ ಬೈ-ಬೈ ಹೇಳಿ 2022ಕ್ಕೆ ಹಾಯ್ ಹೇಳುತ್ತಾ ಅದ್ಧೂರಿಯಾಗಿ ಹೊಸ ವರ್ಷವನ್ನು ವೆಲ್ಕಮ್ ಮಾಡ್ಕೊಳ್ಳೋಕೆ ಸಾಕಷ್ಟು ಮಂದಿ ತುದಿಗಾಲಲ್ಲಿರುವ ಹೊತ್ತಿನಲ್ಲೇ, ಕೊರೊನಾ ಮತ್ತು ಒಮಿಕ್ರಾನ್ ವೈರಸ್ ತಡೆಗಟ್ಟುವ ಕಾರಣದಿಂದ ಸರ್ಕಾರ ಅದ್ಧೂರಿ ವರ್ಷಾಚರಣೆಗೆ ಬ್ರೇಕ್ ಹಾಕಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಜೊತೆಗೆ ಕ್ರೀಸ್ಮಸ್ ಹಬ್ಬಕ್ಕೆ ಯಾವುದೇ ನಿರ್ಭಂದ ಹೇರಿಲ್ಲ. ರೆಸ್ಟೋರೆಂಟ್, ಕ್ಲಬ್ಗಳಿಗೆ ಶೇಕಡಾ 50ರಷ್ಟು ಜನರಿಗೆ ಪ್ರವೇಶಸೀಮಿತ ಪ್ರಮಾಣದಲ್ಲಿ ಮ್ಯೂಸಿಕ್, ಡಿ.ಜೆಗೆ ಅವಕಾಶಎಂಜಿ ರಸ್ತೆ, ಬ್ರಿಗೇಡ್ ರಸ್ತೆ …
Read More »
admin
December 15, 2021
Breaking News, World, ಕರ್ನಾಟಕ, ದೆಹಲಿ, ದೇಶ-ವಿದೇಶ
ನವದೆಹಲಿ,:ಲೋಕಸಭೆಯಲ್ಲಿ ಸೋಮವಾರ ಅಂಗೀಕಾರಗೊಂಡ ನಾರ್ಕೋಟಿಕ್ ಡ್ರಗ್ಸ್ ಆಯಂಡ್ ಸೈಕೋಟ್ರೋಪಿಕ್ ಸಬ್ಸ್ಟ್ರಾನ್ಸಸ್ (ತಿದ್ದುಪಡಿ) ವಿಧೇಯಕ 2021 ಇಂದು ರಾಜ್ಯಸಭೆಯ ಮುಂದೆ ಪರಿಗಣನೆ ಮತ್ತು ಅನುಮೋದನೆಗಾಗಿ ಬರಲಿದೆ. ಮೇಲ್ಮನೆ ಕಲಾಪದ ದ್ವಿತೀಯಾರ್ಧದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಧೇಯಕವನ್ನು ಮಂಡಿಸುವ ಸಾಧ್ಯತೆ ಇದೆ. ಪಿ ಆರ್ ಎಸ್. ಶಾಸಕಾಂಗ ಸಂಶೋಧನೆ ಪ್ರಕಾರ ಈ ಮಸೂದೆಯು ನಾರ್ಕೋಟಿಕ್ ಡ್ರಗ್ಸ್ ಆಯಂಡ್ ಸೈಕೋಟ್ರೋಪಿಕ್ ಸಬ್ಸ್ಟ್ಯಾನ್ಸಸ್ ಕಾಯ್ದೆ 1985ಕ್ಕೆ ತಿದ್ದುಪಡಿ ತರಲಿದೆ. ಆ ಕಾಯ್ದೆಯ ಒಂದು …
Read More »
admin
December 15, 2021
Breaking News, World, ಕರ್ನಾಟಕ, ದೆಹಲಿ, ದೇಶ-ವಿದೇಶ
ನವದೆಹಲಿ: ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಹೆಮ್ಮೆ, ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯಿಂದ ದೇಶಕ್ಕೆ ಸೇವೆ ಸಲ್ಲಿಸಿದರು. ಅವರ ನಿಧನದಿಂದ ನನಗೆ ತುಂಬಾ ದುಃಖವಾಗಿದೆ. ರಾಷ್ಟ್ರಕ್ಕಾಗಿ ಅವರ ಶ್ರೀಮಂತ ಸೇವೆಯನ್ನು ಎಂದಿಗೂ ಮರೆಯಲಾಗುವುದಿಲ್ಲ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ವರುಣ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಡಿಸೆಂಬರ್ 8ರಂದು ತಮಿಳುನಾಡಿನ ಊಟಿ ಸಮೀಪ ಸಿಡಿಎಸ್ ಬಿಪಿನ್ ರಾವತ್, ಪತ್ನಿ ಹಾಗೂ 12 ಮಂದಿಯಿದ್ದಂತ …
Read More »
admin
December 14, 2021
Breaking News, World, ಅಪರಾಧ, ದೇಶ-ವಿದೇಶ
ಮಧ್ಯಪ್ರದೇಶ : ಇಷ್ಟವಿಲ್ಲದೇ ಇದ್ದರೂ ಬಲವಂತವಾಗಿ ಸೆಕ್ಸ್ ಮಾಡಲು ಮುಂದಾದ ಪತಿಯ ಮರ್ಮಾಂಗವನ್ನೇ ಪತ್ನಿ ಕತ್ತರಿಸಿದ ಘಟನೆ ಮಧ್ಯಪ್ರದೇಶದ ಟಿಕಮ್ಗಢದಲ್ಲಿ ನಡೆದಿದೆ. ಟಿಕಮ್ ಗಢ ಜಿಲ್ಲೆಯಿಂದ 40 ಕಿಮೀ ದೂರದ ಜತಾರಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಮನಗರದಲ್ಲಿ ಡಿ. 7ರಂದು ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 24 ವರ್ಷದ ಪತ್ನಿ ಬೇಡ ಅಂದರೂ ಬಲವಂತವಾಗಿ ರಾತ್ರಿ ದೈಹಿಕ ಸಂಬಂಧ ಬೆಳೆಸಲು 26 ವರ್ಷದ ಗಂಡ ಮುಂದಾಗಿದ್ದಾನೆ. ಇದರಿಂದ …
Read More »
admin
December 11, 2021
Breaking News, World, ಕರ್ನಾಟಕ, ಕ್ರಿಕೆಟ್, ದೆಹಲಿ, ದೇಶ-ವಿದೇಶ
ಅಂಡರ್ -19 ವಿಶ್ವಕಪ್ ಜನವರಿ ಹಾಗೂ ಫೆಬ್ರವರಿಯಲ್ಲಿ ನಡೆಯಲಿದ್ದು, ಅದಕ್ಕೂ ಮುನ್ನ ಏಷ್ಯಾಕಪ್ ಯುಎಇನಲ್ಲಿ ಡಿ. 23ರಿಂದ ಆರಂಭವಾಗಲಿದೆ. ಅದಕ್ಕಾಗಿ ಭಾರತೀಯ ಕಿರಿಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಈ ಏಷ್ಯಾಕಪ್ ನಲ್ಲಿ 8 ತಂಡಗಳು ಭಾಗವಹಿಸಲಿವೆ. 8 ತಂಡಗಳನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಯುಎಇ ಹಾಗೂ ಅಫ್ಘಾನಿಸ್ತಾನ ತಂಡಗಳಿವೆ. ಬಿ ಗುಂಪಿನಲ್ಲಿ ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ಕುವೈತ್ ತಂಡಗಳು ಭಾಗವಹಿಸಲಿವೆ. ಪ್ರತಿ ಗುಂಪಿನಿಂದ …
Read More »
admin
December 9, 2021
Breaking News, World, ಕರ್ನಾಟಕ, ದೇಶ-ವಿದೇಶ
ಟಿಬೆಟ್: ಮಾರಣಾಂತಿಕ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರರ ನಿಧನಕ್ಕೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಗುರುವಾರ ಸಂತಾಪ ಸೂಚಿಸಿದ್ದಾರೆ. ‘ನಾನು ಜನರಲ್ ಬಿಪಿನ್ ರಾವತ್ ಮತ್ತು ಅವರ ಸಹಚರರಿಗಾಗಿ ಪ್ರಾರ್ಥಿಸುತ್ತೇನೆ ಮತ್ತು ಈ ದುರದೃಷ್ಟಕರ ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲ ಕುಟುಂಬಗಳ ಸದಸ್ಯರಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ಅರ್ಪಿಸುತ್ತೇನೆ. ರಾಷ್ಟ್ರದ ಸೇವೆಯಲ್ಲಿ ಜನರಲ್ ರಾವತ್ ಅವರ ದೀರ್ಘಕಾಲದ ಕೊಡುಗೆಯನ್ನು ನಾನು ವಂದಿಸುತ್ತೇನೆ’ …
Read More »
admin
December 8, 2021
Breaking News, World, ದೆಹಲಿ, ದೇಶ-ವಿದೇಶ
ನವದೆಹಲಿ: ತಮಿಳುನಾಡಿನ ನೀಲಗಿರಿ ಅರಣ್ಯ ವ್ಯಾಪ್ತಿಯ (ಕನೂರು ಬಳಿ) ಪ್ರದೇಶದಲ್ಲಿ ಭಾರತೀಯ ವಾಯುಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿದೆ. ಇದು ಅವರಿಗೆ ಎರಡನೇ ಅಪಘಾತವಾಗಿದೆ. ಕೆಲ ವರ್ಷಗಳ ಹಿಂದೆಯೂ ರಾವತ್ ಇದ್ದ ಹೆಲಿಕಾಪ್ಟರ್ ಪತನಗೊಂಡಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಹೌದು, 2015ರಲ್ಲಿ ನಾಗಾಲ್ಯಾಂಡ್ನ ದಿಮಾಪುರ್ನಲ್ಲಿ ಚೀತಾ ಹೆಲಿಕಾಪ್ಟರ್ ಪತನಗೊಂಡಿತ್ತು. ಆ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದ ಬಿಪಿನ್ ರಾವತ್ ಪ್ರಾಣಾಪಾಯದಿಂದ ಪಾರಾಗಿದ್ದರು. …
Read More »
admin
December 8, 2021
Breaking News, Tech, World, ದೇಶ-ವಿದೇಶ
ಚೆನ್ನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಪತನಗೊಂಡಿದ್ದು, ರಾವತ್ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬನ್ನು CRPF ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ಸ್ಥಳ ವೆಲ್ಲಿಂಗ್ಟನ್ನಿಂದ ಏಳು ಕಿಮೀ ಪರ್ವತ ಪ್ರದೇಶದಲ್ಲಿದೆ ಎಂದು ತಿಳಿದು ಬಂದಿದೆ. ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ …
Read More »