Breaking News

World

Et ullamcorper sollicitudin elit odio consequat mauris, wisi velit tortor semper vel feugiat dui, ultricies lacus. Congue mattis luctus, quam orci mi semper

ರತನ್ ಟಾಟಾಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರಧಾನ

ಪ್ರಮುಖ ಉದ್ಯಮಿ ಹಾಗೂ ಟಾಟಾ ಟ್ರಸ್ಟ್​ನ ಅಧ್ಯಕ್ಷರಾದ ರತನ್ ಟಾಟಾ ಅವರಿಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ ‘ಅಸ್ಸಾಂ ಬೈಭವ್’ ನೀಡಿದರು. ಮುಂಬೈನ ಕೊಲಾಬದಲ್ಲಿ ಈ ಕಾರ್ಯಕ್ರಮ ನಡೆಯಿತು. ಅಸ್ಸಾಂನಲ್ಲಿ ಕ್ಯಾನ್ಸರ್​ ಚಿಕಿತ್ಸೆಗಾಗಿ ನೀಡಿದ ಅಮೋಘ ಕೊಡುಗೆಯನ್ನು ಪರಿಗಣಿಸಿ ರತನ್ ಟಾಟಾ ಅವರಿಗೆ ಈ ಗೌರವ ನೀಡಲಾಯಿತು. ಪ್ರಶಸ್ತಿಯು …

Read More »

ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾ ಬಿಡುಗಡೆ

ಲಖನೌ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾ ಅವರನ್ನು ಜಾಮೀನಿನ ಮೇಲೆ ಜೈಲಿನಿಂದ ಮಂಗಳವಾರ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಲಖಿಂಪುರ ಖೇರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್‌ ಮಿಶ್ರಾ ಅವರ ಬೆಂಗಾವಲು ಪಡೆಯ ವಾಹನ ಹರಿದು ನಾಲ್ಕು ಮಂದಿ ರೈತರು, ಒಬ್ಬ ಸ್ಥಳೀಯ ಪತ್ರಕರ್ತ ಸೇರಿ ಎಂಟು ಮಂದಿ …

Read More »

ಪ್ರತಿಯೊಬ್ಬ ವ್ಯಕ್ತಿಗೂ ಅವರು ಬಯಸಿದ್ದನ್ನು ಧರಿಸುವ ಹಕ್ಕಿದೆ : ನಿತೀಶ್ ಕುಮಾರ್

ಪಟ್ನಾ: ‘ಪ್ರತಿ ಧರ್ಮವನ್ನು ಮತ್ತು ಅವರ ಆರಾಧನೆಯ ಆಚರಣೆಗಳನ್ನು ಗೌರವಿಸುತ್ತೇನೆ’ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ. ಬಿಹಾರದಲ್ಲಿ ಬಿಜೆಪಿ ಮೈತ್ರಿಯೊಂದಿಗೆ ಸರ್ಕಾರ ರಚಿಸಿರುವ ಜೆಡಿಯು ವರಿಷ್ಠ, ಮುಖ್ಯಮಂತ್ರಿ ನಿತೀಶ್‌ ಅವರ ಈ ಹೇಳಿಕೆಯು ಕರ್ನಾಟಕದ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಪ್ರಾಮುಖ್ಯತೆ ಪಡೆದಿದೆ.‘ಯಾರಾದರೂ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡರೆ, ಹಣೆಯ ಮೇಲೆ ಶ್ರೀಗಂಧದ ಬೊಟ್ಟು ಇಟ್ಟುಕೊಂಡರೆ ಅದು ವಿವಾದಾತ್ಮಕ ವಿಷಯವಾಗುವುದಿಲ್ಲ ಎಂದು ನಾನು ನಂಬುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ …

Read More »

ಪುಲ್ವಾಮಾ ದಾಳಿ : ದೇಶಕ್ಕಾಗಿ ಯೋಧರು ಪ್ರಾಣತ್ಯಾಗ ಮಾಡಿ ಇಂದಿಗೆ 3 ವರ್ಷ ಪೂರೈಕೆ

ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗವನ್ನು ಮಾಡಿ ಇಂದಿಗೆ ಮೂರು ವರ್ಷ ಕಳೆದಿದೆ. ಅದೆಷ್ಟು ಕುಟುಂಬಗಳು ಸಹ ಇಂದಿಗೂ ಯೋಧರ ನೆನಪಿನಲ್ಲಿಯೇ ತಮ್ಮ‌ಜೀವನವನ್ನು ಸಾಗುಸುತ್ತೀದ್ದಾರೆ. ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ಭಯೋತ್ಪಾದಕರು ನಡೆಸಿದ ದಾಳಿ ಭಾರತದಲ್ಲೇ ನಡೆದ ದೊಡ್ಡ ಹಾಗೂ ಭೀಕರ ಭಯೋತ್ಪಾದನಾ ದಾಳಿಗಳಲ್ಲಿ ಒಂದು. ಕೇಂದ್ರೀಯ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎ​) ವಾಹನಗಳ ಸಾಲಿನ (ಕಾನ್ವಾಯ್​) ಮೇಲೆ ನಡೆದ ಅಂದಿನ ದಾಳಿಯಲ್ಲಿ 40 ಸಿಆರ್​ಪಿಎ​ ಯೋಧರು ಹುತಾತ್ಮರಾದರು ಹಲವರು ಗಾಯಗೊಂಡಿದ್ದರು. …

Read More »

ಹೋಟೆಲ್ ಮಾಲಿಕನಿಗೆ ವಂಚನೆ : ಬಂಧನಕ್ಕೆಒಳಗಾದ ಪ್ರೇಮಿಗಳು

ಕೊಚ್ಚಿ: ಹೋಟೆಲ್ ಮಾಲಿಕನಿಗೆ ವಂಚನೆ ಮಾಡಲು ಹೋಗಿ ಪ್ರೇಮಿಗಳು ಬಂಧನಕ್ಕೊಳಗಾದ ಘಟನೆ ಕೇರಳದಲ್ಲಿ ನಡೆದಿದೆ. ರಿಂಝೀನಾ ಮತ್ತು ಶಾಜಹಾನ್ ಎಂಬ ಇಬ್ಬರು ಪ್ರೇಮಿಗಳು ಕೊಚ್ಚಿಯ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಬಳಿಕ ಹೋಟೆಲ್ ನಲ್ಲಿ ತಿಂದ ಆಹಾರದಿಂದ ತಮಗೆ ಅನಾರೋಗ್ಯವಾಗಿದೆ. ಈಗ ಆಸ್ಪತ್ರೆಗೆ ದಾಖಲಾಗಿದ್ದೇವೆ. ನಮಗೆ ಪರಿಹಾರ ಕೊಡಿ ಎಂದು ದಾವೆ ಹೂಡಿದ್ದಾರೆ. ಅದರಂತೆ ಅವರು ದಾಖಲಾಗಿದ್ದ ಆಸ್ಪತ್ರೆಗೆ ಹೋಟೆಲ್ ಮಾಲಿಕ ಹೋಗುತ್ತಿದ್ದಂತೇ ಹಲ್ಲೆ ನಡೆಸಿ ಆತನ ಬಳಿಯಿದ್ದ 11 ಸಾವಿರ …

Read More »

ಖ್ಯಾತ ಉದ್ಯಮಿ ರಾಹುಲ್ ಬಜಾಜ್ ನಿಧನ

ಪುಣೆ: ಖ್ಯಾತ ಉದ್ಯಮಿ ಮತ್ತು ಬಜಾಜ್ ಸಮೂಹಗಳ ಚೇರ್ಮನ್ ರಾಹುಲ್ ಬಜಾಜ್ ಇಂದು (ಶನಿವಾರ) ಪುಣೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪುರವೇಜ್ ಗ್ರಾಂಟ್ ಹೇಳಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ರಾಹುಲ್ ಬಜಾಜ್ ಕೊನೆಯುಸಿರೆಳೆದಿದ್ದಾರೆ.

Read More »

ಬಿಜೆಪಿ ಸರ್ಕಾರ ಮಾಫಿಯಾ ವಿರುದ್ಧ ಬುಲ್ಡೋಜರ್‌ ಬಳಸುತ್ತದೆ : ಯೋಗಿ ಆದಿತ್ಯನಾಥ

ಶಾಜಹಾನ್‌ಪುರ: ಬಿಜೆಪಿ ಸರ್ಕಾರವು ರಾಜ್ಯದ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟುಕೊಂಡಿದ್ದೆ, ಆದರೆ ಮಾಫಿಯಾವನ್ನು ಹತ್ತಿಕ್ಕಲು ಬುಲ್ಡೋಜರ್‌ ಬಳಸುತ್ತೆವೆ, ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ ಹೆಣ್ಣು ಮಕ್ಕಳು ಹಾಗೂ ಮಹಿಳೆಯರು ಸುರಕ್ಷಿತ ಭಾವನೆಯಿಂದ ಶಾಲೆಗೆ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ.ಇನ್ನು ಸಮಾಜವಾದಿ ಪಕ್ಷವು ಅಧಿಕಾರದಲ್ಲಿ ಇದ್ದಾಗ ಅಭಿವೃದ್ಧಿ ಹೆಸರಿನಲ್ಲಿ ಸ್ಮಶಾನಗಳಿಗೆ ಗೋಡೆ ಕಟ್ಟುವ ಕೆಲಸವನ್ನು ಮಾತ್ರ ಮಾಡಿತ್ತು ಎಂದು ಟೀಕಿಸಿದ್ದಾರೆ.

Read More »

ವಿಭಿನ್ನ ರೀತಿಯಲ್ಲಿ ಚುನಾವಣೆ ಪ್ರಚಾರ ಮಾಡಿದ ಮಧ್ಯಪ್ರದೇಶ ಸಿಎಂ

ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಹೆಲಿಕಾಪ್ಟರ್​ನಲ್ಲಿ ಕುಳಿತು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ಮೂಲಕ ಹೊಸ ಮಾದರಿಯ ಚುನಾವಣಾ ಪ್ರಚಾರವನ್ನು ಮಾಡಿದ್ದಾರೆ. ಉತ್ತರಾಖಂಡ ವಿಧಾನಸಭೆ ಚುನಾವಣೆ 2022 ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ. ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಲು ಸಿಎಂ ಶಿವರಾಜ್ ಸಿಂಗ್​ ಚೌಹಾಣ್​ ಉತ್ತರಾಖಂಡ್​ನ ಯಮುನೋತ್ರಿಗೆ ತೆರಳಬೇಕಿತ್ತು.ಆದರೆ ಹವಾಮಾನ ವೈಪರಿತ್ಯದಿಂದಾಗಿ ಶಿವರಾಜ್​ ಸಿಂಗ್​ ಚೌಹಾಣ್​ ಇದ್ದ ಹೆಲಿಕಾಪ್ಟ್​ ಟೇಕಾಫ್​ …

Read More »

ಮೂಕ ಪ್ರಾಣಿಯನ್ನು ಬೀಡದ ಕಾಮುಕ : ವಿಡಿಯೋ ವೈರೆಲ್

ಹೈದರಾಬಾದ್: ಕಾಮಕ್ಕೆ ಕಣ್ಣಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿ.ಕಾಮುಕನೊಬ್ಬ ಬೀದಿ ನಾಯಿಯನ್ನು ಕಾಮತೃಷೆಗೆ ಬಳಸಿಕೊಂಡ ಘಟನೆ ನಡೆದಿದೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಬಗ್ಗೆ ಪ್ರಾಣಿ ಪ್ರಿಯರೊಬ್ಬರು ದೂರು ನೀಡಿದ್ದು 58 ವರ್ಷದ ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ. ಆರೋಗ್ಯ ಸಮಸ್ಯೆಯಿಂದಾಗಿ ಆರೋಪಿ ಮನೆಯಲ್ಲಿಯೇ ಇದ್ದ. ಆತನ ಪತ್ನಿ ಕೆಲಸಕ್ಕೆ ಹೋಗುತ್ತಿದ್ದಳು. ಈತನ ಅಸ್ವಾಭಾವಿಕ ಲೈಂಗಿಕ ಸಂಪರ್ಕದ ವಿಡಿಯೋ ನೋಡಿದವರು ಬೆಚ್ಚಿಬಿದ್ದಿದ್ದಾರೆ.

Read More »

ಮೂಕ ಪ್ರಾಣಿಯನ್ನು ಬೀಡಿದ ಕಾಮುಕ : ವಿಡಿಯೋ ವೈರೆಲ್

ಹೈದರಾಬಾದ್: ಕಾಮಕ್ಕೆ ಕಣ್ಣಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿ.ಕಾಮುಕನೊಬ್ಬ ಬೀದಿ ನಾಯಿಯನ್ನು ಕಾಮತೃಷೆಗೆ ಬಳಸಿಕೊಂಡ ಘಟನೆ ನಡೆದಿದೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಬಗ್ಗೆ ಪ್ರಾಣಿ ಪ್ರಿಯರೊಬ್ಬರು ದೂರು ನೀಡಿದ್ದು 58 ವರ್ಷದ ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ. ಆರೋಗ್ಯ ಸಮಸ್ಯೆಯಿಂದಾಗಿ ಆರೋಪಿ ಮನೆಯಲ್ಲಿಯೇ ಇದ್ದ. ಆತನ ಪತ್ನಿ ಕೆಲಸಕ್ಕೆ ಹೋಗುತ್ತಿದ್ದಳು. ಈತನ ಅಸ್ವಾಭಾವಿಕ ಲೈಂಗಿಕ ಸಂಪರ್ಕದ ವಿಡಿಯೋ ನೋಡಿದವರು ಬೆಚ್ಚಿಬಿದ್ದಿದ್ದಾರೆ.

Read More »