admin
February 12, 2022
Breaking News, World
49-ವರ್ಷ ವಯಸ್ಸಿನ ಸಂಸದ 18 ವರ್ಷ ವಯಸ್ಸಿನ ಸಾದಿಯಾ ದಾನಿಯಾ ಶಾ ಜೊತೆಗೆ ಮೂರನೇ ಮದುವೆಯಾಗಿದ್ದಾರೆ. ಪಾಕಿಸ್ತಾನದ ಆಡಳಿತಾರೂಢ ಪಿಟಿಐ ಪಕ್ಷದ ಸಂಸದ ಹಾಗೂ ಟಿವಿ ಹೋಸ್ಟ್ ಡಾ. ಆಮೀರ್ ಲಿಯಾಕತ್ ಹುಸೇನ್ ಮದುವೆಯಾಗಿದ್ದಾರೆ. ಈ ವಿಚಾರವೀಗ ಪಾಕಿಸ್ತಾನದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಜೋಡಿ ಬುಧವಾರ ಮದುವೆಯಾಗಿದೆ. ಇದೇ ದಿನ ಆಮೀರ್ಗೆ ಆತನ ಎರಡನೇ ಮಡದಿ ವಿಚ್ಛೇದನ ನೀಡಿದ್ದಾರೆ. “ಕಳೆದ ರಾತ್ರಿ ಸಯಿದಾ ದಾನಿಯಾ ಶಾ, ಜೊತೆಗೆ ಮದುವೆ …
Read More »
admin
February 10, 2022
Breaking News, World
ಥಾಣೆ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಹೂಡಿರುವ ಮಾನನಷ್ಟ ಮೊಕದ್ದಮೆ ಅರ್ಜಿಯ ವಿಚಾರಣೆಯನ್ನು ಫೆಬ್ರವರಿ 22ಕ್ಕೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನ್ಯಾಯಾಲಯ ಮುಂದೂಡಿದೆ. 2014ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಭಿವಂಡಿಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಆರ್ಎಸ್ಎಸ್ನವರು ಎಂದು ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ ಆರ್ಎಸ್ಎಸ್ನ ರಾಜೇಶ್ ಕುಂಟೆ …
Read More »
admin
February 10, 2022
Breaking News, World
ಬಿಜೆಪಿ ವಿರುದ್ಧದ ಟೀಕೆಗಳನ್ನು ದೇಶದ ವಿರುದ್ಧ ಟೀಕೆಗಳನ್ನಾಗಿ ಕಾಣುವಂತೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಆಪಾದನೆ ಮಾಡಿದ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಗಣತಂತ್ರೋತ್ಸವದ ದಿನದಂದು ತಮಿಳು ನಾಡಿದ ಸ್ತಬ್ಧಚಿತ್ರವನ್ನು ಪೆರೇಡ್ನಲ್ಲಿ ಭಾಗವಹಿಸಲು ಬಿಡದೇ ಇದ್ದದ್ದಕ್ಕೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡಿನ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳನ್ನು ಈ ಬಾರಿ ಗಣತಂತ್ರೋತ್ಸವದ ಪರೇಡ್ನಲ್ಲಿ ರಾಜ್ಯದ ಪರವಾಗಿ ಸ್ತಬ್ದಚಿತ್ರವನ್ನಾಗಿ ಮೆರವಣಿಗೆ ಮಾಡಲು …
Read More »
admin
February 10, 2022
Breaking News, World
ಚೆನ್ನೈ: ದುಷ್ಕರ್ಮಿಗಳು ದ್ವಿಚಕ್ರ ವಾಹನಗಳಲ್ಲಿ ಬಂದು ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.ಗುರುವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಪೊಲೀಸರ ದಾರಿ ತಪ್ಪಿಸಿ ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಚೆನ್ನೈನ ನಂದನಂನಿಂದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಿನೋತ್ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ‘ನಮ್ಮ ಕಚೇರಿಯ ಮೇಲೆ ನಸುಕಿನ 1:30 ರ ಸುಮಾರಿಗೆ ಪೆಟ್ರೋಲ್ …
Read More »
admin
February 9, 2022
Breaking News, World
ಭಾರತದಲ್ಲಿ ಹಿಜಾಬ್ ಗಲಾಟೆ ನಡೀತಿದ್ದಂತೇ ಅತ್ತ ಪಾಕಿಸ್ತಾನದಲ್ಲಿ ಹಿಂದೂ ದೇವಸ್ಥಾನ ಸಿಂದ್ ಪ್ರಾಂತ್ಯದ ಸುಕ್ಕುರ್ ಜಿಲ್ಲೆಯ ರೋಹ್ರಿ ನಗರ ಸಮೀಪ ಐತಿಹಾಸಿಕ ಶೆರಾವಲಿ ಮಟ ದೇವಸ್ಥಾನದ ಮೇಲೆ ದಾಳಿ ನಡೆದಿದೆ. ದಾಳಿಕೋರರು ದೇವಸ್ಥಾನದಲ್ಲಿದ್ದ ಐದು ದೇವರ ಮೂರ್ತಿಗಳನ್ನ ಧ್ವಂಸ ಮಾಡಿದ್ದಾರೆ. ಜೊತೆಗೆ ದೇವಸ್ಥಾನದಲ್ಲಿದ್ದ ನಗದು, ಚಿನ್ನದ ಕಿರೀಟ, ಆಭರಣ ಮತ್ತು ಭಕ್ತರ ಮೂರು ಬೈಕ್ಗಳನ್ನ ದೋಚಿ ಪರಾರಿಯಾಗಿದ್ದಾರೆ ಆಲ್ ಪಾಕಿಸ್ತಾನ ಹಿಂದೂ ಪಚಾಯತ್ ಹೇಳಿದೆ.
Read More »
admin
February 9, 2022
Breaking News, World
ನೊಬೆಲ್ ಪ್ರಶಸ್ತಿ ಪುರಸ್ಕೃತೆ, ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ, ಪಾಕಿಸ್ತಾನ ಮೂಲದ ಮಲಾಲಾ ಯೂಸುಫ್ ಝಾಯಿ ಕರ್ನಾಟಕದ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಲಾಲಾ ಟ್ವೀಟ್ ಮಾಡಿದ್ದು, ಹಿಜಾಬ್ ಅಥವಾ ಶಿಕ್ಷಣ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜುಗಳು ಬಲವಂತ ಮಾಡುತ್ತಿವೆ. ಹಿಜಾಬ್ ಧರಿಸಿದ್ದಾರೆ ಎನ್ನುವ ಕಾರಣಕ್ಕೆ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಹೊರಗಿಟ್ಟಿದ್ದು ನಿಜಕ್ಕೂ ಭಯನಾಕ. ಹುಡುಗಿಯರು ಹೆಚ್ಚು ಅಥವಾ ಕಡಿಮೆ ಬಟ್ಟೆ ಧರಿಸುವುದಕ್ಕೆ ಆಕ್ಷೇಪಣೆ ಮಾಡುತ್ತಿರುವುದು …
Read More »
admin
February 8, 2022
Breaking News, World
ಲಖನೌ: ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಮೈತ್ರಿಕೂಟದ ವಿರುದ್ಧದ ವಾಗ್ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಇನ್ನಷ್ಟು ಹರಿತಗೊಳಿಸಿದ್ದಾರೆ. ಎಸ್ಪಿ ಅಧಿಕಾರಕ್ಕೆ ಬಂದರೆ ಅಪರಾಧಿಗಳ ಕನಸು ನನಸಾದಂತಾಗುತ್ತದೆ ಎಂದು ಮೋದಿ ಆಪಾದಿಸಿದರೆ, ಎಸ್ಪಿಯಲ್ಲಿರುವವರು ‘ಕಳ್ಳರು’ ಎಂದು ಯೋಗಿ ಹೇಳಿದ್ದಾರೆ. ‘ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಸುರಕ್ಷಿತವಾಗಿರುತ್ತೀರಿ. ಎಸ್ಪಿ ಅಧಿಕಾರಕ್ಕೆ ಬಂದರೆ ಗೂಂಡಾಗಳ ಕನಸು ನನಸಾಗುತ್ತದೆ’ ಎಂದು ವರ್ಚುವಲ್ …
Read More »
admin
February 8, 2022
Breaking News, World
ಲುಧಿಯಾನ: ವ್ಯಕ್ತಿಯೊಬ್ಬ ರಾಹುಲ್ ರತ್ತ ಧ್ವಜ ಎಸೆದಿದ್ದು, ಅವರ ಮುಖಕ್ಕೆ ಗಾಯವಾಗಿದೆ ಎಂದು ಹೇಳಲಾಗಿದೆ.ರಾಹುಲ್ ಗಾಂಧಿ ಕಾರಿನ ಮುಂದಿನ ಆಸನದಲ್ಲಿ ಕುಳಿತಿದ್ದರು. ಮತ್ತು ಬೆಂಬಲಿಗರನ್ನು ಸ್ವಾಗತಿಸಲು ಅವರು ಕಾರಿನ ಕಿಟಕಿಯನ್ನು ಕೆಳಗೆ ಇಳಿಸಿದ್ದರು. ಕಾರಿನ ಕಿಟಕಿಯ ಮೇಲೆ ಬಹಳ ದೂರದಿಂದ ಧ್ವಜವನ್ನು ಎಸೆಯುತ್ತಿರುವುದನ್ನು ದೃಶ್ಯಗಳು ತೋರಿಸಿವೆ. ರಾಹುಲ್ ಗಾಂಧಿ ಕುಳಿತಿದ್ದ ಕಾರನ್ನು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸುನಿಲ್ ಜಾಖರ್ ಓಡಿಸುತ್ತಿದ್ದರೆ, ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ಪಕ್ಷದ ರಾಜ್ಯ …
Read More »
admin
February 7, 2022
Breaking News, World
ಮುಂಬೈ: ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಭಾನುವಾರ ಸಂಜೆ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಸಕಲ ಸರ್ಕಾರಿ ಗೌರವದ ಜೊತೆಗೆ ಲತಾರ ಅಂತ್ಯ ಸಂಸ್ಕಾರವನ್ನು ನಡೆಸಲಾಗಿದೆ. ಲತಾ ಮಂಗೇಶ್ಕರ್ ಅವರ ನಿಧನದಿಂದ ಭಾರತ ಇಂದು ತನ್ನ ಶ್ರೇಷ್ಠ ರತ್ನಗಳಲ್ಲಿ ಒಂದನ್ನು ಕಳೆದುಕೊಂಡಿದೆ.ಭಾರತ ಸರ್ಕಾರವು ಮೆಲೋಡಿ ಕ್ವೀನ್ ಎಂದೇ ಪ್ರಸಿದ್ಧವಾದ ಲತಾ ಮಂಗೇಶ್ಕರ್ ಸ್ಮರಣಾರ್ಥ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. “ಇಂದು ಮತ್ತು ನಾಳೆ ಎರಡು …
Read More »
admin
February 6, 2022
Breaking News, World
ಪಶ್ಚಿಮಬಂಗಾಳ: ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಅರ್ಧ ದಿನ ರಜೆ ಘೋಷಿಸಿದ್ದಾರೆ. ಲತಾ ಮಂಗೇಶ್ಕರ್ ಇಡೀ ದೇಶಕ್ಕೆ ಬೇಕಾದ ಮಹಾನ್ ಚೇತನ. ತಮ್ಮ ಗಾಯನದ ಮೂಲಕ ಎಲ್ಲರ ಹೃದಯಲ್ಲಿಯೇ ಇದ್ದಾರೆ. ಇವರಿಗೆ ಶ್ರದ್ಧಾಂಜಲಿ ಅರ್ಪಿಸಲು ಅರ್ಧ ದಿನ ರಜೆ ಕೊಡಲಾಗಿದೆ ಎಂದು ಟ್ವಿಟರ್ ಮೂಲಕ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Read More »