ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಕಣದಿಂದ ಕಾಂಗ್ರೆಸ್ನ ಮತ್ತೋರ್ವ ಸದಸ್ಯ ಹಿಂದೆ ಸರಿದಿದ್ದಾರೆ. ಪ್ರಸ್ತುತ ಮೈಸೂರು-ಚಾಮರಾಜನಗರದಿಂದ ಕಾಂಗ್ರೆಸ್ ಎಂಎಲ್ಸಿಯಾಗಿದ್ದ ಆರ್.ಧರ್ಮಸೇನ ಈ ಬಾರಿ ಸ್ಪರ್ಧಿಸದಿರಲು ತೀರ್ಮಾನ ಕೈಗೊಂಡಿದ್ದಾರೆ. ಇವರ ಬದಲಿಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಾ.ಡಿ.ತಿಮ್ಮಯ್ಯ ತಾವೇ ಈ ಬಾರಿ ಪರಿಷತ್ ಚುನಾವಣೆಯ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. ಇದುವರೆಗೂ 25 ಕ್ಷೇತ್ರಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿಲ್ಲ. ತಿಮ್ಮಯ್ಯ ಅವರು ಇಂದು ಬೆಂಗಳೂರಿಗೆ …
Read More »