BigTv News
November 4, 2022
Breaking News, ಚಿತ್ರದುರ್ಗ
ಚಿತ್ರದುರ್ಗ : ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಮಹಿಳೆಯರು ನೀರಿನಲ್ಲಿ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ದಲಿತ ಕಾಲೋನಿಯ ಮಂಗೇರ ತಿಪ್ಪಮ್ಮ (70), ಮಕ್ಕಳಾದ ಮಾರಕ್ಕ (55) ಹಾಗೂ ದ್ಯಾಮಕ್ಕ (35) ಎಂದು ಗುರುತಿಸಲಾಗಿದೆ. ತಿಪ್ಪಮ್ಮನ ಗಂಡ ಕೆಂಚಪ್ಪ ಒಂದು ವರ್ಷದ ಹಿಂದೆ …
Read More »
BigTv News
October 19, 2022
Breaking News, ಚಿತ್ರದುರ್ಗ
ಚಿತ್ರದುರ್ಗ: ಪೋಕ್ಸೋ ಕೇಸಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಚಿತ್ರದುರ್ಗದ ಮುರುಘಾಶ್ರೀ ಸೇರಿ ನಾಲ್ವರ ವಿರುದ್ಧ ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ ಕೇಸ್ ದಾಖಲಾಗಿದೆ. A1 ಮುರುಘಾಶ್ರೀ, A2 ಮಠದ ಕಾರ್ಯದರ್ಶಿ ಪರಮಶಿವಯ್ಯ, 3ನೇ ಆರೋಪಿ ಮುರುಘಾ ಮಠದ ಹಾಸ್ಟೆಲ್ನ ಲೇಡಿ ವಾರ್ಡನ್, A4 ಮಡಿಲು ದತ್ತು ಕೇಂದ್ರದ ಮುಖ್ಯಸ್ಥೆ ವೀಣಾ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈಗಾಗಲೇ ಪೋಕ್ಸೋ ಕೇಸ್ನಲ್ಲಿ ಎ1 ಮುರುಘಾಶ್ರೀ ಹಾಗೂ ಎ3 …
Read More »
BigTv News
October 19, 2022
Breaking News, ಚಿತ್ರದುರ್ಗ
ಚಿತ್ರದುರ್ಗ: ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ನ. 01 ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅದರನ್ವಯ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 01 ರಂದು ಜಿಲ್ಲಾ ಕೇಂದ್ರದಲ್ಲಿ ಅದ್ಧೂರಿ ಹಾಗೂ …
Read More »
BigTv News
October 12, 2022
Breaking News, ಚಿತ್ರದುರ್ಗ
ಚಿತ್ರದುರ್ಗ : ಯಡಿಯೂರಪ್ಪಗೆ ವಯಸ್ಸಾಗಿದೆ ಅವರಿಗೆ ಅರುಳು ಮರುಳಾಗಿರಬಹುದೇನೋ ಎಂದು ಚಿತ್ರದುರ್ಗದ ಚಳ್ಳೇಕೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಪ್ರಧಾನಿ ಮೋದಿ ಪಾದದ ಧೂಳೀಗೂ ಸಮನಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಡಿಯೂರಪ್ಪ ಮಟ್ಟಕ್ಕೆ ಹೋಗಿ ನಾನು ಮಾತನಾಡಲ್ಲ, ನೆಹರೂ ಪಾದಕ್ಕೂ ಮೋದಿ ಸಮಾನ ಅಲ್ಲ ಅಂತ ನಾನು ಹೇಳಕ್ಕಾಗತ್ತಾ? ಪ್ರೈಮ್‌ಮಿನಿಸ್ಟರ್ ಅವರು, ಹಾಗಂತ ಯಡಿಯೂರಪ್ಪ ರಾಹುಲ್ ಗಾಂಧಿ ಪಾದಕ್ಕೂ ಸಮಾನ ಅಲ್ಲ ಅಂತ …
Read More »
BigTv News
October 11, 2022
ಚಿತ್ರದುರ್ಗ
ಚಿತ್ರದುರ್ಗ : ರಾಹುಲ್ ಗಾಂಧಿ ಭಾರತ್ ಜೋಡೋ ಪಾದಯಾತ್ರೆಯ ಬಂದೋಬಸ್ತ್ ಗೆಂದು ನಿಯೋಜಿಸಲ್ಪಟ್ಟಿದ್ದ ಜಿ. ಧನಲಕ್ಷ್ಮೀ (29) ಮಹಿಳಾ ಪೊಲೀಸ್ ಪೇದೆಯೋರ್ವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆ ನಿನ್ನೆ (ಅ.10) ಕೆಂಕೆರೆ ಗೊಲ್ಲರಹಟ್ಟಿ ಬಳಿ ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಸಾವನ್ನಪ್ಪಿದರು. ಅವರ …
Read More »
BigTv News
October 11, 2022
Breaking News, ಚಿತ್ರದುರ್ಗ
ಚಿತ್ರದುರ್ಗ: ಬಿಜೆಪಿಯ 40 % ಕಮಿಷನ್ ದಂಧೆಯ ಕುರಿತು ಕಾಂಗ್ರೆಸ್ ಪೇಸಿಎಂ ಪೋಸ್ಟರ್ ಅಭಿಯಾನಕ್ಕೆ ಬಿಜೆಪಿ ಪಿಎಫ್ ಐ ಭಾಗ್ಯದ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ಗೆ ಠಕ್ಕರ್ ನೀಡಲು ಮುಂದಾಗಿದೆ. ಕಾಂಗ್ರೆಸ್ ನವರು ಪೇಸಿಎಂ ಪೋಸ್ಟರ್ ಅಂಟಿಸಿದ ರೀತಿಯಲ್ಲೇ ಬಿಜೆಪಿ ಕೂಡಾ ಚಳ್ಳಕೆರೆ ಪಟ್ಟಣದ ಮೂಲೆ ಮೂಲೆಯಲ್ಲಿ PFI ಭಾಗ್ಯ ಎಂದು ಪೋಸ್ಟರ್ ಅಂಟಿಸಿದೆ. ಕಾಂಗ್ರೆಸ್ ನವರು ಚಿತ್ರದುರ್ಗದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಸ್ಥಳಗಳಲ್ಲಿ ಈ ಪೋಸ್ಟರ್ ಅಂಟಿಸಲಾಗಿದೆ. …
Read More »
BigTv News
October 3, 2022
Breaking News, ಚಿತ್ರದುರ್ಗ
ಚಿತ್ರದುರ್ಗ:ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕಿಗೆ ಕೆಎಸ್ ಆರ್ ಟಿಸಿ ಬಸ್ ಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮವಾಗಿ ಬೈಕನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕುಕ್ಕವಾಡೇಶ್ವರ ದೇಗುಲ ಬಳಿ ಈ ಘಟನೆ ನಡೆದಿದೆ. ಚಾಲಕ ನಿಯಂತ್ರಣ ತಪ್ಪಿದ ಕಾರಣದಿಂದ ಬೈಕಿಗೆ ಗುದ್ದಿದೆ.ಘಟನಾ ಸ್ಥಳಕ್ಕೆ ಹೊಳಲ್ಕೆರೆ ಸಿಪಿಐ ರವೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳಲ್ಕೆರೆ …
Read More »
BigTv News
September 30, 2022
Breaking News, ಚಿತ್ರದುರ್ಗ
ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವಂತ ಮುರುಘಾ ಶ್ರೀಗಳಿಗೆ ಈಗಾಗಲೇ ಕೋರ್ಟ್ ಜಾಮೀನು ನಿರಾಕರಿಸಿತ್ತು. ಅವರ ನ್ಯಾಯಾಂಗ ಬಂಧನ ಮುಂದುವರೆಸಿ ಆದೇಶಿಸಿ ಶಾಕ್ ನೀಡಿತ್ತು. ಈ ಬೆನ್ನಲ್ಲೇ ಇಂದಿನ ಸಭೆಯಲ್ಲಿ ಮುರುಘಾ ಶರಣರನ್ನು ಮಠದ ಪೀಠಾಧ್ಯಕ್ಷ ಸ್ಥಾನದಿಂದ ತೆಗೆದು, ಹೊಸ ಪೀಠಾಧ್ಯಕ್ಷರ ಆಯ್ಕೆ ಮಾಡೋದಕ್ಕೆ ನಿರ್ಧಾರ ಕೈಗೊಂಡು ಮತ್ತೊಂದು ಬಿಗ್ ಶಾಕ್ ನೀಡಲಾಗಿದೆ. ಇಂದು ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಪೋಸ್ಕೋ ಪ್ರಕರಣದಲ್ಲಿ ಜೈಲು ಪಾಲು ಆಗಿರುವಂತ ಬೆನ್ನಲ್ಲೇ, …
Read More »
BigTv News
September 12, 2022
Breaking News, ಚಿತ್ರದುರ್ಗ
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾಶರಣರ ಜಾಮೀನು ಅರ್ಜಿ ವಿಚಾರಣೆ ಇಂದು ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಲಿದೆ. ಸ್ವಾಮೀಜಿಗೆ ಜೈಲು ವಾಸ ಮುಂದುವರಿಕೆ, ಜಾಮೀನು ಅಥವಾ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಬಗ್ಗೆ ಇಂದು ನಿರ್ಧಾರವಾಗಲಿದೆ. ಸೆ. 14 ರವರೆಗೆ ಸ್ವಾಮೀಜಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಹೃದಯ ಚಿಕಿತ್ಸೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ಸ್ಥಳಾಂತರಿಸಲು ಸ್ವಾಮೀಜಿ ಪರ ವಕೀಲರು ಮನವಿ ಮಾಡಿದ್ದು, ಸಮೀಪದ …
Read More »
BigTv News
September 5, 2022
Breaking News, ಚಿತ್ರದುರ್ಗ
ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಮಠದ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಲಿದ್ದು, ಪೊಲೀಸರು ಇಂದು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಮುರುಘಾ ಶರಣರ ಪೊಲೀಸ್ ಕಸ್ಟಡಿ ಇಂದು ಬೆಳಗ್ಗೆ 11 ಗಂಟೆಗೆ ಅಂತ್ಯವಾಗಲಿದ್ದು, ತನಿಖಾಧಿಕಾರಿಗಳು ಶರಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗೆ ಮತ್ತೊಂದಿಷ್ಟು ಕಾಲಾವಕಾಶ ಬೇಕು ಅನಿಸಿದರೆ ಮತ್ತೆ ವಶಕ್ಕೆ ಪಡೆಯಲಿದ್ದಾರೆ. ಮುರುಘಾಶ್ರೀಗಳ ನಿರೀಕ್ಷಣಾ ಜಾಮೀನು ವಜಾ ಆಗಿರುವುದರಿಂದ ಸೋಮವಾರ ಮಠದ ವಕೀಲರು ರೆಗ್ಯೂಲರ್ ಬೇಲ್ ಗಾಗಿ …
Read More »