admin
September 12, 2019
ಕೋಲಾರ, ಜಿಲ್ಲೆ
ರಾಜ್ಯ ರಾಜಧಾನಿಯಲ್ಲಿ ದಿನಕೊಂದು ಹೊಸ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈಗ ಕೋಲಾರದ ಸರಧಿಯಾಗಿದ್ದು, ‘ ದಿ ಭಾರತ್ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿ. ಸಂಸ್ಥೆ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದೆ. ಹತ್ತು ಕೋಟಿ ರುಪಾಯಿಗೂ ಹೆಚ್ಚು ವಂಚಿಸಿರುವ ದೋಖಾ ಕಂಪನಿ ದಿನಕ್ಕೆ ಒಂದು ಲಕ್ಷ ರುಪಾಯಿಗೂ ಜಾಸ್ತಿ ಪಿಗ್ಮಿ ವಸೂಲಿ ಮಾಡುತ್ತಿತ್ತು. ಆದ್ರೇ ಎರಡು ತಿಂಗಳಿಂದ ಸಂಸ್ಥೆಗೆ ಬೀಗ ಜಡಿದು ಪರಾರಿಯಾಗಿರುವ ಸಂಸ್ಥೆಯವರು ಗ್ರಾಹಕರಿಗೆ ಹೆದರಿ ತಲೆ ಮರೆಸಿಕೊಂಡಿದ್ದಾರೆ. ಇದರಿಂದ ಹಣ …
Read More »
admin
September 12, 2019
ಕೋಲಾರ, ಜಿಲ್ಲೆ
ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಿಜೆಪಿಗೆ ಅಧಿಕಾರದ ಮದ ಏರಿದೆ, ಹಾಗಾಗಿ ಇಂತಹ ಅಸಭ್ಯ ಹೇಳಿಕೆಗಳನ್ನ ನೀಡುತ್ತಿದ್ದಾರೆಂದು ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣಬೈರೇಗೌಡ ಕೋಲಾರದಲ್ಲಿ ಹೇಳಿಕೆ ನೀಡಿದರು. ಕೈ ಕಡಿಯುವುದು, ತಲೆ ತೆಗೆಯುವುದು ಬಿಜೆಪಿ ಸಂಸ್ಕೃತಿಯನ್ನ ಬಿಂಬಿಸುತ್ತದೆ. ಮೇಲು ಕೀಳು ಎಂಬ ಭಾವನೆ ಅವರ ತಲೆಯಲ್ಲಿ ಹಾಗೆ ಉಳಿದಿದೆ. ಮನುಷ್ಯ ಜನ್ಮ ಸ್ವಾಭಾವಿಕವಾಗಿದ್ದು, ಹೀಗೆಲ್ಲ ಒಂದು ಸಮುದಾಯಕ್ಕೆ ನೋವಾಗುವ ರೀತಿ ಮಾತನಾಡಬಾರದು. ಸಂಸದೆ ಶೋಭಾ ಕರೆಂದ್ಲಾಜೆ ಅಸಭ್ಯ ಟ್ವಿಟ್ ಗೆ ಸಚಿವ ಕೃಷ್ಣ …
Read More »
admin
September 12, 2019
ಕೋಲಾರ, ಜಿಲ್ಲೆ
ಐಎಂಎ ವಂಚನೆಯ ವಿರುದ್ದ ಸಿಡಿದ ಜನರು ಇಂದು ಬೀದಿಗೆ ಇಳಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿ ನಗರದ ಮೆಕ್ಕೆ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಿದರು. ರಸ್ತೆ ತಡೆ ನಡೆಸಿ ಐಎಂಎ ವಿರುದ್ದ ಧಿಕ್ಕಾರ ಕೂಗುತ್ತಿರುವ ಧರಣಿಕಾರರು ಮನ್ಸೂರ್ ಖಾನ್ ಬಂಧಿಸಿ ಶಿಕ್ಷಿಸಲು ಒತ್ತಾಯಿಸಿದರು. ಮನ್ಸೂರ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ ಟಿಪ್ಪು ಸೆಕ್ಯೂಲರ್ ಸೇನೆ ಮತ್ತು ರೈತ ಸಂಘಟನೆಗಳು ವಂಚನೆಗೊಳಗಾದವರಿಗೆ ಹಣ ವಾಪಸ್ ಕೊಡಿಸಲು ಸರ್ಕಾರಕ್ಕೆ ಒತ್ತಾಯ ಮಾಡಿದರು. …
Read More »
admin
September 12, 2019
ಕೋಲಾರ, ಜಿಲ್ಲೆ
ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಸಂಸದ ಮುನಿಸ್ವಾಮಿಯವರು ಕೋಲಾರದಲ್ಲಿ ಸ್ವಚ್ಚತಾ ಬಗ್ಗೆನಗರ ಪ್ರದಕ್ಷಿಣೆ ಮಾಡಿದ್ದಾರೆ. ಬೆಳ್ಳಂಬೆಳ್ಳೆಗ್ಗೆಯೆ ಪೌರ ಕಾರ್ಮಿಕರ ಕಾರ್ಯವೈಕರಿ, ಕಸದ ಸಮಸ್ಯೆಯನ್ನ ವೀಕ್ಷಿಸಿದರು. ಕೋಲಾರ ನಗರಸಭೆಯಲ್ಲಿ 228 ಹೊರಗುತ್ತಿಗೆ ಹಾಗೂ ಖಾಯಂ ಪೌರ ಕಾರ್ಮಿಕರು ಇದ್ದು, ಅವರ ಆರೋಗ್ಯ ತಪಾಸಣೆ ಕಡ್ಡಾಯವಾಗಿ ಮಾಡಿಸುವಂತೆ ಸೂಚನೆ ನೀಡಿದ್ದಾರೆ. ಇದೇ ವೇಳೆ ಪೌರ ಕಾರ್ಮಿಕರು ನಗರಸಭೆ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಇದೇ ವೇಳೆ ಸಂಸದರು ಕಾರ್ಮಿಕರನ್ನು ದಬಾಯಿಸಿದರೇ ಪರಿಣಾಮ ನೆಟ್ಟಗಿರುವುದಿಲ್ಲ, ಸೌಜನ್ಯದಿಂದ …
Read More »
admin
September 12, 2019
ಕೋಲಾರ, ಜಿಲ್ಲೆ
ಕೋಲಾರದಲ್ಲಿಯೂ ಐಎಂಎ ಕಂಪನಿಯ ಚಟುವಟಿಕೆ ಬೆಳಕಿಗೆ ಬಂದಿದ್ದು, ಮಾಲೂರು ಪಟ್ಟಣದಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ ಐಎಂಎ ನೆರವು ನೀಡಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಶಾದಿ ಮಹಲ್ ನಿರ್ಮಾಣಕ್ಕೆ ಆರ್ಥಿಕ ನೆರವನ್ನು ಮನ್ಸೂರ್ ಖಾನ್ ಒದಗಿಸಿದ್ದಾರೆ. ಆದ್ರೇ ಶಾದಿ ಮಹಲ್ ನಿರ್ಮಾಣ ನಾಲ್ಕು ತಿಂಗಳಿನಿಂದ ಸ್ಥಗಿತಗೊಂಡಿದೆ. ಸ್ಥಳೀಯ ಮಾಜಿ ಶಾಸಕರ ಮನವಿ ಮೇರೆಗೆ ಶಾದಿ ಮಹಲ್ ಗೆ ನೆರವು ಒದಗಿಸಿದ್ದ ಮನ್ಸೂರ್ ಖಾನ್ ಎಂದು ಹೇಳಲಾಗುತ್ತಿದೆ.
Read More »
admin
September 12, 2019
ಕೋಲಾರ, ಜಿಲ್ಲೆ
ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟಿಸಿದವರನ್ನು ಕೋಲಾರದಲ್ಲಿ ಪೋಲಿಸರು ಬಂಧನ ಮಾಡಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಚೆನ್ನೈ 75 ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ತಿದ್ದುಪಡಿ ನಿರ್ಧಾರವನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸುತ್ತಿದ್ದ ನೂರಾರು ರೈತರನ್ನು ಪೊಲೀಸರು ಬಂಧಿಸಿದ್ದಾರೆ.
Read More »
admin
September 12, 2019
ಕೋಲಾರ, ಜಿಲ್ಲೆ
ಕೋಲಾರದ ಯರಗೋಳ್ ಗೆ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ಶಾಸಕರುಗಳು ಇಂದು ಭೇಟಿ ನೀಡಿದ್ದಾರೆ. 450 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ಡ್ಯಾಂ ಇದಾಗಿದ್ದು, ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ತಾಲೂಕುಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯಾಗಿದೆ. ಇಂದು ಯರಗೋಳ್ ಡ್ಯಾಂ ಕಾಮಾಗಾರಿಯನ್ನ ಸ್ಪೀಕರ್ ರಮೇಶ್ ಕುಮಾರ್ ವಿಕ್ಷಣೆ ಮಾಡಿದರು.. ರಮೇಶ್ ಕುಮಾರ್ ಗೆ ಜಿಲ್ಲೆಯ ಶಾಸಕರುಗಳು ಸಾಥ್ ನೀಡಿದರು. ನಂತರ ಮಾಧ್ಯಮರೊಂದಿಗೆ ಮಾತನಾಡಿದ …
Read More »
admin
September 12, 2019
ಕೋಲಾರ, ಜಿಲ್ಲೆ
ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡ ಘಟನೆ ಕೋಲಾರದ ಕೆಜಿಎಫ್ ನ ಚಾಂಪಿಯನ್ ರೀಫ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಚಾರ್ಲ್ಸ್(33) ಕಾಲು ಕಳೆದುಕೊಂಡ ವ್ಯಕ್ತಿ. ಚಲಿಸುವ ರೈಲು ಹತ್ತುವಾಗ ಆಯ ತಪ್ಪಿ ರೈಲಿಗೆ ಸಿಲುಕಿದ್ದನು. ಕೂಡಲ್ಲೇ ಸ್ಥಳೀಯರ ಸಹಾಯದಿಂದ ರೈಲ್ವೇ ಸಿಬ್ಬಂದಿಗಳು ಗಾಯಾಳು ಚಾರ್ಲ್ಸ್ ನನ್ನ ಕೋಲಾರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದು, ತನ್ನ ಕಾಲನ್ನು ಕಳೆದುಕೊಂಡಿದ್ದಾನೆ. ಈ ಕುರಿತು ಬಂಗಾರಪೇಟೆ …
Read More »
admin
September 12, 2019
ಕೋಲಾರ, ಜಿಲ್ಲೆ
ಕ್ಷುಲ್ಲಕ ಕಾರಣಕ್ಕಾಗಿ ಎರಡು ರಾಜಕೀಯ ಬೆಂಬಲಿತರ ಮಧ್ಯೆ ಘರ್ಷಣೆ ಸಂಬವಿಸಿದ ಘಟನೆ ಕೋಲಾರದ ಮಾಲೂರು ಪಟ್ಟಣದಲ್ಲಿ ನಡೆದಿದೆ. ಬಿಜೆಪಿ ಬೆಂಬಲಿತ ಪುರಸಭೆ ಸದಸ್ಯ ಹಾಗೂ ಕೈ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಮಾಲೂರು ತಾಲೂಕು ಕಛೇರಿ ಎದುರು ಪರಸ್ಪರ ಕೈಕೈ ಕಾರ್ಯಕರ್ತರು ಮಿಲಾಯಿಸಿ ಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಹರೀಶ್ ಗೌಡನ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ ಎಂಬ ಆರೋಪ ಮಾಡಲಾಗಿದ್ದು, ಪುರಸಭೆ ಸದಸ್ಯ ಭಾನು ತೇಜ, ನವೀನ್, ಚೇತನ್ ಕುಮಾರ್, …
Read More »
admin
September 12, 2019
ಕೋಲಾರ, ಜಿಲ್ಲೆ
ತಟಮೆ ಏಟಿಗೆ ಯಾರು ತಾನೇ ಸುಮ್ಮನೆ ಇರುತ್ತಾರೆ ಹೇಳಿ. ಯಾರೇಯಾದ್ರೂ ಸಹ ಒಂದು ಸ್ಟೆಪ್ ಹೆಜ್ಜೆ ಹಾಕೇ ಬಿಡುತ್ತಾರೆ. ಅಂತಹದ್ರಲ್ಲಿ ನಮ್ಮ ಸ್ಪೀಕರ್ ರಮೇಶ್ ಕುಮಾರ್ ಸುಮ್ಮನೆ ಇರುತ್ತಾರಾ? . ನಗು ಮುಖದಲ್ಲಿ ತಮಟೆ ವಾದ್ಯಕ್ಕೆ ಕುಣಿದು ಕುಪ್ಪಳಿಸಿದ್ದಾರೆ. ಕೋಲಾರದ ಶ್ರೀನಿವಾಸಪುರ ಪಟ್ಟಣದಲ್ಲಿ ನೃತ್ಯ ಮಾಡಿದ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಬೆಂಬಲಿಗರೊಂದಿಗೆ ಶನಿವಾರ ರಾತ್ರಿ ಪಟ್ಟಣದಲ್ಲಿ ದೇವರ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡಿದ್ದಾರೆ. ಶ್ರೀನಿವಾಸಪುರ ಪಟ್ಟಣದಲ್ಲಿ ಸಿಂಹಾಚಾಲಂನ ಅಪ್ಪಣ್ಣ …
Read More »