Breaking News

ಕೋಲಾರ

ರಂಜಾನ್ ಹಬ್ಬಕ್ಕೆ ರಜಾ ನೀಡದ ಗಾರ್ಮೇಂಟ್ಸ್ ವಿರುದ್ದ ಆಕ್ರೋಶ

ರಂಜಾನ್ ಹಬ್ಬಕ್ಕೆ ರಜೆ ನೀಡದಿರುವ ಷಾಹಿ ಗಾರ್ಮೆಂಟ್ಸ್ ಕಾರ್ಖಾನೆ ವ್ಯವಸ್ಥಾಪಕನ ವಿರುದ್ದ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕೋಲಾರದ ತಾಲೂಕಿನ ಚೌಡದೇನಹಳ್ಳಿಯಲ್ಲಿರುವ ಷಾಯಿ ಗಾರ್ಮೆಂಟ್ಸ್ ನಲ್ಲಿ ಇಂದು ರಂಜಾನ್ ಹಬ್ಬದ ಪ್ರಯುಕ್ತ ರಜೆ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಮಹಿಳಾ ಕಾರ್ಮಿಕರು ಕಾರ್ಖಾನೆಯ ಗೇಟಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಮುಸ್ಲಿಂ ಬಾಂಧವರ ಪ್ರಮುಖ ಹಬ್ಬದ ಹಿನ್ನೆಲೆಯಲ್ಲಿ ಪ್ರತಿಯೊಂದು ಕಾರ್ಖಾನೆ, ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿರುತ್ತೇ. ಆದ್ರೇ ಷಾಹಿ ಗಾರ್ಮೇಂಟ್ ಮಾತ್ರ ಯಾವುದೇ …

Read More »

ಕೋಲಾರದ ಎಸಿ ಹಾಗೂ ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರರಿಗೆ ಬಂಧನದ ವಾರೆಂಟ್

BIG exclusive ಕೋಲಾರದ ಎಸಿ ಹಾಗೂ ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರರಿಗೆ ಬಂಧನದ ವಾರೆಂಟ್ಯನ್ನು ಹೈಕೋರ್ಟ್ ನ್ಯಾಯಾಧೀಶ ಸತ್ಯನಾರಾಯಣರಿಂದ ಆದೇಶ ಹೊರಡಿಸಿದೆ. ಎಸಿ, ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರರನ್ನ ಬಂಧಿಸಿ ಕೋರ್ಟ್ ಗೆ ಹಾಜರುಪಡಿಸುವಂತೆ ಎಸ್ಪಿಗೆ ನಿರ್ದೇಶನ ನೀಡಲಾಗಿದೆ. ಜೂನ್ 7 ರಂದು ಬೆಳಗ್ಗೆ 10 ಗಂಟೆಗೆ ಹೈಕೋರ್ಟ್ ಹಾಲ್ ನಂ.5 ರಲ್ಲಿ ಹಾಜರುಪಡಿಸುವಂತೆ ಆದೇಶಿಸಿದ್ದು, ಭೂಮಿ ಕಳೆದಕೊಂಡ ದೂರುದಾರರಿಗೆ ಪರಿಹಾರ ನೀಡದಿರುವ ಹಿನ್ನಲೆಯಲ್ಲಿ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಹಿನ್ನೆಲೆ ನೋಡುವುದಾದ್ರೇ …

Read More »