ಶಿರಸಿ (ಉತ್ತರಕನ್ನಡ): ಹಿಂದಿನ ಬಿಜೆಪಿ ಅಧಿಕಾರವಧಿಯಲ್ಲಿ ಶಿರಸಿಗೆ ಮಂಜೂರು ಮಾಡಿದ್ದ ಸಂಚಾರ ಪೊಲೀಸ್ ಠಾಣೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದ ಶಿರಸಿ ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆಯಿಂದ ಸಾರ್ವಜನಿಕರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದ್ದು, ನಗರ ವ್ಯಾಪ್ತಿಯಲ್ಲಿ ಸಣ್ಣ ಪುಟ್ಟ ಅಪಘಾತಗಳ ಸಂಖ್ಯೆಯೂ ಹೆಚ್ಚಿದೆ.ವಾಣಿಜ್ಯ ನಗರ ಶಿರಸಿ ಪಟ್ಟಣದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಗರ ವ್ಯಾಪ್ತಿಯಲ್ಲಿ ಸರಿಯಾದ ವಾಹನ ನಿಲುಗಡೆ ವ್ಯವಸ್ಥೆ ಹಾಗೂ ಏಕಮುಖ ಸಂಚಾರ ವ್ಯವಸ್ಥೆ ಅನುಷ್ಠಾನದಲ್ಲಿನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





