Shaikh BigTv
March 16, 2026
Breaking News, Crime, ಕರ್ನಾಟಕ, ಚಾಮರಾಜನಗರ
50 ವರ್ಷ ಕತ್ತಲೆಯ ಬದುಕು… ಪೊಲೀಸರ ಮಾನವೀಯತೆಯಿಂದ ವೃದ್ಧೆಯರಿಗೆ ವಿದ್ಯುತ್ ಬೆಳಕು‘ ಆಸರೆ’ ಕಾರ್ಯಕ್ರಮದ ನಿಜವಾದ ಅರ್ಥ: ವೃದ್ಧೆಯರ ಬದುಕು ಬೆಳಗಿಸಿದ ಕಾನ್ಸ್ಟೇಬಲ್ ಕುಮಾರಸ್ವಾಮಿ ಪೊಲೀಸ್ ಅಂದ್ರೆ ಭಯ ಅಲ್ಲ, ಭರವಸೆ: ಒಂಟಿ ವೃದ್ಧೆಯರ ಬದುಕಿಗೆ ಬೆಳಕು ತಂದ ಕಾನ್ಸ್ಟೇಬಲ್ ಕುಮಾರಸ್ವಾಮಿ… ಚಾಮರಾಜನಗರ (ಮಾ.16): ಪೊಲೀಸ್ ಅಂದ್ರೆ ಕೇವಲ ಕಾನೂನು ಜಾರಿ ಮಾಡುವ ಇಲಾಖೆ ಮಾತ್ರವಲ್ಲ, ಸಮಾಜದ ಕಷ್ಟದಲ್ಲಿ ನಿಂತು ನೆರವಾಗುವ ಮಾನವೀಯ ಮುಖವೂ ಹೌದು ಎಂಬುದನ್ನು ಚಾಮರಾಜನಗರದ ಪೊಲೀಸ್ …
Read More »
BigTv News
April 26, 2025
Breaking News, ಚಾಮರಾಜನಗರ
ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಮೇಲೆ ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸದ್ಯ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳದಲ್ಲಿ ದೌಡಾಯಿಸಿದ್ದಾರೆ.ಮೃತರನ್ನು ಅಭಯ್ ಗೌಡ , ವೃಷಭೇಂದ್ರ ಎಂದು ಗುರುತಿಸಲಾಗಿದೆ. ಸದ್ಯ ವೃಷಭೇಂದ್ರ ಶವ ಪತ್ತೆಯಾಗಿದ್ದು, ಅಭಯ್ ಗೌಡ ಶವವಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
Read More »
BigTv News
April 20, 2025
Breaking News, ಚಾಮರಾಜನಗರ
ಕಾಮಗರೆ ಸಮೀಪ ಗುಂಡಾಲ್ ಜಲಾಶಯದಲ್ಲಿ ಯುವಕನೋರ್ವ ನೀರಿನಲ್ಲಿ ಈಜಲು ಹೋಗಿ ಮುಳುಗಿ ಸಾವನಪ್ಪಿರುವ ಘಟನೆ ಜರುಗಿದೆ.ಯುವಕನೋರ್ವ ಮುಳುಗಿರುವ ಬಗ್ಗೆ ಗಮನಿಸಿದ ಸ್ಥಳೀಯರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ದಡದಲ್ಲಿದ್ದ ಬಟ್ಟೆ ಫೋನ್ ಮುಖಾಂತರ ಆತನ ವಿಳಾಸ ಪತ್ತೆ ಮಾಡಿ ಆತನ ಪೋಷಕರು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.ಹನೂರು ತಾಲೂಕಿನ ಬಿ. ಗುಂಡಾಪುರ ಗ್ರಾಮದ ಶಿವಯ್ಯ ಎಂಬುವರ ಪುತ್ರ ಮಲ್ಲೇಶ್ ಗುಂಡಾಲ್ ಜಲಾಶಯದಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
Read More »
BigTv News
April 13, 2025
Breaking News, Crime, ಚಾಮರಾಜನಗರ
ಮಲೆ ಮಹದೇಶ್ವರ ದೇಗುಲದ ಗೋಪುರವನ್ನು ಹತ್ತಿ ವ್ಯಕ್ತಿಯೊಬ್ದ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ.ಅರೆಬರೆ ಬಟ್ಟೆಯಲ್ಲಿರುವ ವ್ಯಕ್ತಿಯೊಬ್ಬ ಗೋಪುರವನ್ನು ಹತ್ತಿ ಕೆಳಗಿದ್ದವರನ್ನು ಆತಂಕದಲ್ಲಿ ತಳ್ಳಿದ್ದಾನೆ. ಕೊನೆಗೂ ಆತನ ಮನವೊಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲಿದ್ದ ಭಕ್ತಾದಿಗಳು ಆತನನ್ನು ಕೆಳಗೆ ಬೀಳದಂತೆ ಬೇಡಿಕೊಂಡರೂ ಸಹ ಆತ ಗೋಪುರದ ಕಲಶದವರೆಗೂ ಹತ್ತಿದ್ದಾನೆ.ವಿನಯ್ ಆಚಾರ್ಯ ಎಂಬುವವರು ಈ ಪ್ರಕರಣದ ದೃಶ್ಯವನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದು ಪ್ರಕರಣದ ಸತ್ಯಾಸತ್ಯತೆ ಹಾಗೂ …
Read More »
BigTv News
April 1, 2025
Breaking News, Crime, ಚಾಮರಾಜನಗರ
ಬ್ಯಾಡಮೂಡ್ಲು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಿದರೆ ರೂ.1 ಲಕ್ಷ ದಂಡ ಹಾಕಲು ಗ್ರಾಮಸ್ಥರು ರೂಲ್ಸ್ ಮಾಡಿದ್ದಾರೆ. ಯಾರೇ ಇರಲಿ ಅಕ್ರಮ ಮದ್ಯ ಮಾರಿದರೆ ರೂ.1 ಲಕ್ಷ ರೂಪಾಯಿ ದಂಡ ಕಟ್ಟಬೇಕು ಮತ್ತು ಮದ್ಯ ಮಾರಾಟದ ಸುಳಿವು ಕೊಟ್ಟರೆ ರೂ.10 ಸಾವಿರ ನಗದು ಬಹುಮಾನವು ನೀಡುವುದಾಗಿ ಇದೇ ವೇಳೆ ಮುಖಂಡರು ಘೋಷಣೆ ಮಾಡಿದ್ದಾರೆ.ಗ್ರಾಮಸ್ಥರ ಈ ಸಭೆಯ ನಿರ್ಣಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಶಂಸೆ ವ್ಯಕ್ತವಾಗುತ್ತಿದೆ.
Read More »
BigTv News
March 25, 2025
Breaking News, Crime, ಚಾಮರಾಜನಗರ
ಕೊಳ್ಳೇಗಾಲದಲ್ಲಿ ತಿಥಿ ಕಾರ್ಯಕ್ಕೆ ಬಂದು ವಾಪಾಸ್ ಆಗುವಾಗ ಕೆಎಸ್ ಆರ್ ಟಿಸಿ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರ ಸಾವು, ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ ಬಳಿ ನಡೆದಿದೆ. ಪ್ರಕರಣ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »
BigTv News
March 20, 2025
Breaking News, Crime, ಚಾಮರಾಜನಗರ
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಆನೆ ತಲೆ ದಿಂಬದ ಬಳಿ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದಾಗ, ಪೊಲೀಸರ ವಾಹನ ಕಂಡು ಕಾರಿನ ಚಾಲಕ ಕಾರು ನಿಲ್ಲಿಸಿ ಪರಾರಿಯಾಗಿದ್ದಾನೆ. ಅನುಮಾನಗೊಂಡ ಪೊಲೀಸರು ಕಾರು ಸುತ್ತುವರಿದು ಕಾರಿನಲ್ಲಿದ್ದ ಶೇಖರ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆಗೆ ಹೋಗುತ್ತಿದ್ದ ವಂಚಕರು ಪೊಲೀಸರು ಕೈಗೆ ಸಿಕ್ಕಿ ಬಿದಿದ್ದಾರೆ. ನಾಪತ್ತೆಯಾಗಿರುವ ಚಾಮರಾಜನಗರ ತಾಲ್ಲೂಕಿನ ಸಂತೆಮರಳ್ಳಿ ಗ್ರಾಮದ ಮಾದೇಶ್, ಸುಖೇಶ್ ಎಂಬುವವರನ್ನು ಬಂಧಿಸಲು …
Read More »
BigTv News
March 18, 2025
Breaking News, ಚಾಮರಾಜನಗರ, ಬೆಂಗಳೂರು
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮತಿ ಮತ್ತು ಸೋನಿ ಎಂಬುವವರು ಮೃತಪಟ್ಟಿದ್ದಾರೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಜೆಸಿಬಿ ಡಿಕ್ಕಿಯಾಗಿ ವಿದ್ಯುತ್ ಕಂಬ ಮುರಿದುಬಿದ್ದಿದ್ದು, ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಸದ್ದುಗುಂಟೆ ಪಾಳ್ಯದಲ್ಲಿ ನಡೆದಿದೆ.ಇಬ್ಬರು ತಮ್ಮ ಮಕ್ಕಳನ್ನು ಟ್ಯೂಷನ್ ನಿಂದ ಮನೆಗೆ ಕರೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬೈಯಪ್ಪನಹಳ್ಳಿ …
Read More »
BigTv News
March 17, 2025
Breaking News, ಚಾಮರಾಜನಗರ
ಅಣ್ಣರೂಕೇರಿ ಗ್ರಾಮದಿಂದ ಚಿಕ್ಕದೇವಮ್ಮನ ಬೆಟ್ಟಕ್ಕೆ ಸುಮಾರು ಇಪ್ಪತ್ತು ಮಂದಿಯನ್ನು ತುಂಬಿಕೊಂಡು ತೆರಳುತಿದ್ದ ವೇಳೆ ಟಾಟಾ ಏಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗಕ್ಕೆ ಪಲ್ಟಿಯಾಗಿದೆ.ಅಪಘಾತದ ಮಾಹಿತಿ ಅರಿತ ಕೂಡಲೇ ಸ್ಥಳಕ್ಕೆ ಬಂದು ಸ್ಥಳೀಯರು ಪೊಲೀಸರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನೂ ತಲೆ ಹಾಗೂ ಕೈ ಕಾಲಿಗೆ ತೀವ್ರ ಗಾಯವಾದ ನಾಲ್ಕು ಮಂದಿಯನ್ನು ಮೈಸೂರಿಗೆ ರವಾನೆ ಮಾಡಲಾಗಿದ್ದು, ಹತ್ತಕ್ಕೂ …
Read More »
BigTv News
March 9, 2025
ಕರ್ನಾಟಕ, ಚಾಮರಾಜನಗರ, ವಿಶೇಷ ಸುದ್ದಿ
ಚಾಮರಾಜನಗರ ತಾ. ಮಹಾಂತಾಳಪುರ ದಲ್ಲಿ ಕೊಟ್ಟಿಗೆ ಕ್ರೂರಿ ಚಿರತೆಯೂ ನುಗ್ಗಿದ್ದು, ಕೊಟ್ಟಿಗೆಯಲ್ಲಿ ಕಟ್ಟಿದ್ದ ಅಮಾಯಕಕರವನ್ನು ತಿಂದು ಹಾಕಿದೆ. ಕಮಲಮ್ಮ ಎಂಬುವರಿಗೆ ಸೇರಿದ ಕರು. ಚಿರತೆಯ ದಾಳಿಯಿಂದ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ. ಅರಣ್ಯ ಇಲಾಖೆ ವಿರುದ್ಧ ವಿರೋಧ ವ್ಯಕ್ತಪಡಿಸಿದ್ದಾರೆ.
Read More »