BigTv News
January 10, 2024
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರಿಗೆ ಗೆಲುವು? ಎಂಬ ಲೆಕ್ಕಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದ್ದರಿಂದ ಪಕ್ಷದ ಟಿಕೆಟ್‌ಗೆ ಬೇಡಿಕೆಯೂ ಹೆಚ್ಚಿದೆ. ಕಳೆದ ಬಾರಿಯಂತೆ ಫಲಿತಾಂಶ ಬರುವುದಿಲ್ಲ ಎಂದು ಪಕ್ಷದ ನಾಯಕರು ನಂಬಿದ್ದಾರೆ. ಗಡಿಜಿಲ್ಲೆಯಾದ ಚಾಮರಾಜನಗರದಲ್ಲಿಯೂ ಲೋಕಸಭೆ ಚುನಾವಣೆ ಕಾವು ಏರುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್. …
Read More »
BigTv News
December 2, 2023
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ (ಡಿಸೆಂಬರ್ 01) ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ 23 ದಿನಗಳ ಅವಧಿಯಲ್ಲಿ 2 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ (ಡಿಸೆಂಬರ್ 01) ಬೆಳಗ್ಗೆ 8 ಗಂಟೆಗೆ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ …
Read More »
BigTv News
December 2, 2023
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಸಮರ್ಪಕ ರಸ್ತೆಗೆ ಆಗ್ರಹಿಸಿ ತಮಿಳುನಾಡಿನ ಜನರು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕಳೆದ 5 ತಾಸಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಾಗಾದರೆ ಈ ಘಟನೆ ಬಳಿಕ ಮತ್ತೇನು ಅವಾಂತರಗಳು ಸಂಭವಿಸಿವೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.ತಮಿಳುನಾಡು ಮತ್ತು ಕರ್ನಾಟಕದ ಗಡಿಯಾದ ಅಸನೂರಿನಲ್ಲಿ ತಮಿಳುನಾಡಿನ 15 ಗ್ರಾಮಗಳ ಜನರು, ಶಾಲಾ ವಿದ್ಯಾರ್ಥಿಗಳು ಬೆಳಗ್ಗೆಯಿಂದಲೇ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವೊಂದು ವಾಹನವು …
Read More »
BigTv News
November 23, 2023
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಕಾಂಗ್ರೆಸ್‌ನವರು ನನ್ನನ್ನು ಸೋಲಿಸಲಿಲ್ಲ, ಬಿಜೆಪಿ ಅವರೇ ನನ್ನನ್ನು ಸೋಲಿಸಿದರು ಎಂದು ಮಾಜಿ ಸಚಿವ ವಿ.ಸೋಮಣ್ಣ ಅವರು ಚಾಮರಾಜನಗರದಲ್ಲಿ ಬೇಸರ ಹೊರಹಾಕಿದರು. ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಗ್ರಾನೈಟ್ ಕಂಪನಿ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನನ್ನನ್ನು ಕಾಂಗ್ರೆಸ್‌ನವರು ಸೋಲಿಸಲಿಲ್ಲ, ಬಿಜೆಪಿ ಅವರೇ ನನ್ನನ್ನು ಸೋಲಿಸಿದ್ದು. ನನ್ನ ಸಮುದಾಯದವರೇ ನನ್ನನ್ನು ಸೋಲಿಸಿದ್ದು, ಅವರಿಗೆ ಒಳ್ಳೆಯದಾಗಲಿ, ನಾನು ಮತ್ತಷ್ಟು ಶಕ್ತಿವಂತನಾಗಿದ್ದೇನೆ ಎಂದು ಯಾರಾ ಹೆಸರು ಹೇಳದೇ ಕಿಡಿಕಾರಿದರು. ನಾನು ಉಸ್ತುವಾರಿ …
Read More »
BigTv News
November 17, 2023
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯ ರೈತ ಮುಖಂಡರನ್ನು ರಾತ್ರೋರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಖಂಡಿಸಿ ಶುಕ್ರವಾರ ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ರೈತರು ಪ್ರತಿಭಟನೆ ನಡೆಸಿದರು.ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಲಿನ ನಾಗರಾಜು ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ರೈತರು ರಸ್ತೆ ನಡೆಸಿ ಪ್ರತಿಭಟನೆ ನಡೆಸಿದರು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಉಡಿಗಾಲ ಗ್ರಾಮದಲ್ಲಿ ಚಾಮರಾಜನಗರ-ಗುಂಡ್ಲುಪೇಟೆ ಮುಖ್ಯರಸ್ತೆಯನ್ನು …
Read More »
BigTv News
November 11, 2023
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿಯನ್ನು ಇಡೀ ದೇಶಾದ್ಯಂತ ಆಚರಣೆ ಮಾಡಲು ಜನರು ಕಾತರದಿಂದ ಕಾಯುತ್ತಿದ್ದರೇ, ಚಾಮರಾಜನಗರ ಜಿಲ್ಲೆಯ ಈ 6 ಊರುಗಳು ಮಾತ್ರ ಹಬ್ಬವನ್ನು ಒಂದು ವಾರ ಮುಂದಕ್ಕೆ ಹಾಕಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಏನೆಂದು ಇಲ್ಲಿ ತಿಳಿಯಿರಿ. ಗುಂಡ್ಲುಪೇಟೆ ತಾಲೂಕಿನ 6 ಗ್ರಾಮಗಳಲ್ಲಿ ಹಬ್ಬದ ಸಂತಸವೇ ಇಲ್ಲ. ಕಾರಣ ಈ ಬಾರಿ ಹಬ್ಬ ಮಂಗಳವಾರ ಬಂದಿರುವುದು. ಗುಂಡ್ಲುಪೇಟೆ ತಾಲೂಕಿನ ವೀರನಪುರ, ಬನ್ನಿತಾಳಪುರ, ಇಂಗಲವಾಡಿ, ಮಾಡ್ರಹಳ್ಳಿ, ಮಳವಳ್ಳಿ ಹಾಗೂ ನೇನೆಕಟ್ಟೆ …
Read More »
BigTv News
October 5, 2023
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆಯಿಂದ ಪ್ರತಿಭಟನೆ ಮುಂದುವರೆದಿದ್ದು, ಇಂದು ಕೂಡ ಖಾಲಿ ಟೀನ್‌ಗಳನ್ನು ಬಡಿಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಖಾಲಿ ಟೀನ್‌ಗಳನ್ನು ಬಡಿಯುತ್ತಾ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು.ಕೇಂದ್ರ, ರಾಜ್ಯ ಹಾಗೂ ಕಾವೇರಿ ನಿರ್ವಹಣ …
Read More »
BigTv News
September 15, 2023
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಮಹಿಳೆ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೇಘಾ (24) ಮತ್ತು ಮಕ್ಕಳಾದ ಪುನ್ವಿತಾ (06) ಹಾಗೂ ಮನ್ವಿತಾ (03) ಮೃತರು.
Read More »
BigTv News
August 5, 2023
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು, ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೇ ಖಾಕಿ ಬಲೆಗೆ ಈ ಖತರ್ನಾಕ್ ಬಿದ್ದಿದ್ದಾನೆ.
Read More »
BigTv News
August 3, 2023
News, ಕರ್ನಾಟಕ, ಚಾಮರಾಜನಗರ
ಚಾಮರಾಜನಗರ:ಗಾರೆ ಕೆಲಸಗಾರರು ತೆರಳುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಒಬ್ಬ ಮೃತಪಟ್ಟು 8 ಮಂದಿ ಗಾಯಗೊಂಡ ಘಟನೆ ಚಾಮರಾಜನಗರ ತಾಲೂಕಿನ ಉಗೇನದಹುಂಡಿ ಬಳಿ ನಡೆದಿದೆ. ಮೂಡಲ ಅಗ್ರಹಾರ ಗ್ರಾಮದ ಕೆಂಪರಾಜು (27) ಅಪಘಾತದಲ್ಲಿ ಮೃತಪಟ್ಟಿದ್ದುರಾಚಪ್ಪ, ಮಹೇಶ, ದರ್ಶನ್, ಮಂಟೇಲಿಂಗ, ಮಹದೇವಸ್ವಾಮಿ, ನಾಗರಾಜು, ಮಹದೇವ ಪ್ರಸಾದ್, ಕುಮಾರ್ ಎಂಬವರು ಗಾಯಗೊಂಡಿದ್ದಾರೆ. ಮನೆಯೊಂದಕ್ಕೆ ತಾರಸಿ ಕೆಲಸ ಮಾಡಲು ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣಾ …
Read More »