ದಲಿತ ಯುವಕನನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಬಿಎಸ್ ಪಿ ಕಾರ್ಯಕರ್ತರು ಚಾಮರಾಜನಗರ ದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಸಿದ ಬಹುಜನ ಸಮಾಜ ಪಾರ್ಟಿಯ ಕಾರ್ಯಕರ್ತರು, ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಬಿ ಎಸ್ ಪಿ ರಾಜ್ಯ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ವ್ಯಾಪ್ತಿಗೆ ಬರುವ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





