Breaking News

ಯಾದಗಿರಿ

ಲೀಥಿಯಮ್ ನಿಕ್ಷೇಪ ಪತ್ತೆ: ಯಾದಗಿರಿಯಲ್ಲಿ ಲೀಥಿಯಮ್ ಗಣಿಗಾರಿಕೆ ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ

ಯಾದಗಿರಿ: ಜಿಲ್ಲೆಯಲ್ಲಿ ಲೀಥಿಯಮ್ ಸಿಗುತ್ತೆ ಅಂತ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರೆ ಸ್ಪಷ್ಟ ಪಡಿಸಿದ್ದಾರೆ. ಎಲೆಕ್ಟ್ರಾನಿಕ್ಸ್ ವಸ್ತುಗಳನ್ನ ತಯಾರಿಕೆಯಲ್ಲಿ ಬಹುಮುಖ್ಯ ಪಾತ್ರವಾಗುವ ಲೀಥಿಯಮ್ ಅಂಶ ಯಾದಗಿರಿ ಜಿಲ್ಲೆಯಲ್ಲೂ ಸಿಗ್ತಾಯಿರೋದು ವಿಶೇಷವಾಗಿದೆ. ಆ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಲೀಥಿಯಮ್ ಗಣಿಗಾರಿಕೆ ಆರಂಭಿಸಲು ಕೇಂದ್ರ ಮುಂದಾಗಿದೆ. ಇದೆ ಮೊದಲ ಬಾರಿಗೆ ದೇಶದಲ್ಲಿ ಲೀಥಿಯಮ್  ಗಣಿಗಾರಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ, ಚಿನ್ನದಂತೆ ವಿರಳವಾಗಿ ಸಿಗುವ ಬಿಳಿ ಬಂಗಾರ ಅಂತ ಕರೆಸಿಕೊಳ್ಳುವ …

Read More »

ಪಿಎಸ್‌ಐ ಸಾವು: ಸಿಐಡಿಯಿಂದ ತನಿಖೆ ಮತ್ತಷ್ಟು ಚುರುಕು

ಯಾದಗಿರಿ: ಪಿಎಸ್‌ಐ ಪರಶುರಾಮ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಸದ್ಯ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ​ ಯಾದಗಿರಿಗೆ ಭೇಟಿ ನೀಡಿದ್ದು, ಪರಶುರಾಮ ಸಾವಿನ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ. ನಗರದ ಎಸ್​ಪಿ ಕಚೇರಿ ಹಿಂಭಾಗದ ಪೊಲೀಸ್ ವಸತಿ ಗೃಹದಲ್ಲಿರುವ ಪರಶುರಾಮ ಮನೆಯನ್ನು ಪರಿಶೀಲನೆ ಮಾಡಿದ್ದಾರೆ. ಪರಶುರಾಮ ಮನೆಯ ಯಾವ ಕೊಣೆಯಲ್ಲಿ ಮೃತಪಟ್ಟಿದ್ದ ಸೇರಿ ಅಗತ್ಯ ಮಾಹಿತಿಯನ್ನು ಮಾವ ವೆಂಕಟಸ್ವಾಮಿಯಿಂದ ಪಡೆದುಕೊಂಡಿದ್ದಾರೆ. ಮನೆಯ ಎಲ್ಲಾ …

Read More »

ಲಾರಿ ಪತ್ತೆ , ಅಕ್ಕಿ ಕಳ್ಳತನ ಮಾಡಿದ ಚಲಾಕಿ ಕಳ್ಳರು

ಯಾದಗಿರಿ: ಜಿಲ್ಲೆಯ ಶಹಾಪುರ ನಗರದ ಎಪಿಎಂಸಿ ಬಳಿ ಅನ್ನಭಾಗ್ಯ ಅಕ್ಕಿ ಲೋಡ್ ಆಗಿದ್ದ ಲಾರಿಯನ್ನು ಮೇ 29ರಂದು ರಾತ್ರಿ ಕಳ್ಳರು ಕದ್ದು ಪರಾರಿಯಾಗಿದ್ದರು. ಇದೀಗ ತಾಲೂಕಿನ ಹೊರ್ತಿ ಗ್ರಾಮದ ಹೊರವಲಯದಲ್ಲಿ ಖಾಲಿ ಲಾರಿ ಪತ್ತೆಯಾಗಿದೆ. ಲಾರಿಯಲ್ಲಿ ಲೋಡ್ ಆಗಿದ್ದ 7.50 ಲಕ್ಷ ರೂಪಾಯಿ ಮೌಲ್ಯದ 20 ಟನ್ ಸರ್ಕಾರದ ಪಡಿತರ ಅಕ್ಕಿಯನ್ನು ಮಾತ್ರ ಎಗರಿಸಿರುವ ಕಳ್ಳರು ಖಾಲಿ ಲಾರಿಯನ್ನು ನಿಲ್ಲಿಸಿ ಪರಾರಿಯಾಗಿದ್ದಾರೆ. ಶಹಾಪುರ ಪೊಲೀಸರು ಇದೀಗ ವಿಶೇಷ ತಂಡ ರಚಿಸಿ …

Read More »

ಹಿಂದು ಧರ್ಮ ತ್ಯಜಿಸಿ ಬೌದ್ಧ ಧರ್ಮಕ್ಕೆ ನೂರಾರು ಜನ ಸೇರ್ಪಡೆ

ಯಾದಗಿರಿ: ಹಿಂದು ಧರ್ಮ ತ್ಯಜಿಸಿ ದಲಿತ ಸಮುದಾಯದ ನೂರಾರು ಜನ ಬೌದ್ಧ ಧರ್ಮ ಸ್ವೀಕರ ಮಾಡಿರುವಂತಹ ಘಟನೆ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ. ಬಿ.ಆರ್.ಅಂಬೇಡ್ಕರ್ ಮೊಮ್ಮಗಳಾದ ರಮಾಬಾಯಿ ನೇತೃತ್ವದಲ್ಲಿ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಕಾರ್ಯಕ್ರಮ ನಡೆಯಿತು. ನೂರಾರು ಜನರಿಗೆ ವರಜ್ಯೋತಿ ಬಂತೆಜೀ ಸಾನಿಧ್ಯದಲ್ಲಿ ಬೌದ್ಧ ಧಮ್ಮ ದೀಕ್ಷೆ ನೀಡಲಾಯಿತು. ಹಿಂದು ಧರ್ಮದಲ್ಲಿ ಕೀಳಾಗಿ ಕಾಣುತ್ತಿರುವ ಹಿನ್ನಲೆ ದೀಕ್ಷೆ ಪಡೆಯಲಾಗಿದೆ ಎನ್ನಲಾಗುತ್ತಿದೆ. ತ್ರಿಸರಣ ಪಂಚಶೀಲ, ಅಷ್ಟಾಂಗ ಮಾರ್ಗ ಮತ್ತು ಅಂಬೇಡ್ಕರ್ …

Read More »

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ತಪ್ಪೇನಿದೆ : ಬೊಮ್ಮಾಯಿ

ಯಾದಗಿರಿ: ‘ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಿ, ನೈತಿಕತೆ ಬೆಳೆಯುತ್ತದೆ. ಗುಜರಾತ್‌ ರಾಜ್ಯದಂತೆ ನಮ್ಮಲ್ಲಿಯೂ ಭಗವದ್ಗೀತೆ ಬೋಧಿಸಿದರೆ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಸುರಪುರ ತಾಲ್ಲೂಕಿನ ದೇವತ್ಕಲ್‌ ನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಗುಜರಾತ್‌ನ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ. ಭಗವದ್ಗೀತೆ ಬೋಧನೆಯಿಂದ ಮಕ್ಕಳಿಗೆ ಅನುಕೂಲವಾಗಲಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವರಲ್ಲಿ ನೈತಿಕತೆ ಬೆಳೆಸುವ ಅಗತ್ಯವಿದೆ. ಹೀಗಾಗಿಯೇ ಈ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಉಂಟು ಮಾಡಬಾರದು’ …

Read More »

ಯಾದಗಿರಿಯಲ್ಲಿ ಪವರ್ ಸ್ಟಾರ್ ಪುತ್ಥಳಿ ಪ್ರತಿಷ್ಠಾಪನೆ

ಯಾದಗಿರಿ:  ಅಪ್ಪು ಇಲ್ಲದಿದ್ದರು ನಿತ್ಯವು ಪುನೀತ್ ಸ್ಮರಣೆ ಮಾಡುದೆ ಇರುವ ಅಭಿಮಾನಿಗಳೇ ಇಲ್ಲ. ಹೀಗಾಗಿ ,ಅಪ್ಪು ಮೇಲಿರುವ ಅಭಿಮಾನದಿಂದ ಪುನೀತ್ ರಾಜಕುಮಾರ ಅವರ ಅಭಿಮಾನಿಗಳು ಪುತ್ಥಳಿ ಪ್ರತಿಷ್ಠಾಪನೆ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಮೊದಲನೇ ಅಪ್ಪು ಮೂರ್ತಿಯನ್ನು ಯಾದಗಿರಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಎಂ. ಗ್ರಾಮದ ಅಪ್ಪು ಅಭಿಮಾನಿ ಸ್ನೇಹಿತರು ಕೂಡಿ ಗ್ರಾಮದಲ್ಲಿ ಪುನೀತ್ ಅವರ 6 ಅಡಿ ಉದ್ದವಿರುವ ಅಪ್ಪು ಮೂರ್ತಿ ಪ್ರತಿಷ್ಠಾಪನೆ …

Read More »

ಚಂಡರಕಿ ಗ್ರಾಮದಲ್ಲಿ ಇಂದು ಕೂಡ ಜನರ ಸಮಸ್ಯೆ ಅರಿಯುವ ಕೆಲಸ

ಸಿಎಂ ಕುಮಾರಸ್ವಾಮಿ ಅವರು ಚಂಡರಕಿ ಗ್ರಾಮದಲ್ಲಿ ಇಂದು ಕೂಡ ಜನರ ಸಮಸ್ಯೆ ಅರಿಯುವ ಕೆಲಸ ಮಾಡಿದರು. ಚಂಡರಕಿ ಶಾಲೆಯಲ್ಲಿ ವಾಸ್ತವ್ಯ ಮಾಡಿ ನಂತರ ಬೆಳಿಗ್ಗೆ ಎದ್ದು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಕಲಬುರಗಿ ಗ್ತಾಮ ವಾಸ್ತವ್ಯ ಕಾರ್ಯಕ್ರಮ ರದ್ದು ಮಾಡಿ ವ್ಯಾಪಸ ಚಂಡರಕಿಯಿಂದ ಬೆಂಗಳೂರಗೆ ಪ್ರಯಾಣ ಬೆಳೆಸಿದ್ರು.ಚಂಡರಕಿ ಗ್ರಾಮದಲ್ಲಿ ವಾಸ್ತವ್ಯ ಮಾಡಿದ್ದು ಖುಷಿಕೊಟ್ಟಿದೆ ಎಂದ್ರು.ಈ ಕುರಿತು ವರದಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದಣಿಯದೇ ತಾಳ್ಮೆಯಿಂದ ನಿನ್ನೆ ರಾತ್ರಿವರೆಗು ಜನರ ಸಮಸ್ಯೆ …

Read More »

ವಾಸ್ತವ್ಯ ಮಾಡಿರುವ ಸವಿ ನೆನಪಿಗಾಗಿ ಸಸಿ ನೆಟ್ಟು ನೀರು ಹಾಕಿದ್ರು.

ಸಿಎಂ ಅವರು ಚಂಡರಕಿ ಗ್ರಾಮದ ಶತಮಾನದ ಶಾಲೆಯಲ್ಲಿ ವಾಸ್ತವ್ಯ ಮಾಡಿರುವ ಸವಿ ನೆನಪಿಗಾಗಿ ಸಸಿ ನೆಟ್ಟು ನೀರು ಹಾಕಿದ್ರು. ಇದ್ದಕ್ಕು ಮುನ್ನ ಸಿಎಂ ಬೆಳಿಗ್ಗೆ ದಿನಪತ್ರಿಕೆಗಳನ್ನು ಓದುವ ಮೂಲಕ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಸುದ್ದಿ ಹಾಗೂ ರಾಜಕೀಯ ಸುದ್ದಿಗಳು ಓದಿದ್ದರು.ಸಚಿವ ಸಾರಾ ಮಹೇಶ್,ರಾಜಶೇಖರ ಪಾಟೀಲ, ಬಂಡೆಪ್ಪ ಕಾಶೆಂಪುರ,ಶಾಸಕ ನಾಗನಗೌಡ ಕಂದಕೂರ ಅವರು ಹಾಗೂ ಅಧಿಕಾರಿಗಳ ಜೊತೆ ಜಿಲ್ಲೆಯ ಪ್ರಮುಖ ಸಮಸ್ಯೆ ಪರಿಹಾರದ ಬಗ್ಗೆ ಚರ್ಚೆ ನಡೆಸಿದರು.ಖಾಸಾಮಠಕ್ಕೆ ಭೇಟಿ ನೀಡಿ ದೇವರ …

Read More »

ಸಿಎಮ್ ಇದೇ 21 ರಂದು ಯಾದಗಿರಿಯ ಚಂಡರಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ

ಸಿಎಂ ಅವರು ಟ್ರೇನ್ ಮೂಲಕ ಬಂದು ಇದೇ 21 ರಂದು ಯಾದಗಿರಿಯ ಚಂಡರಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವ ರಾಜಶೇಖರ ಪಾಟೀಲ ತಿಳಿಸಿದರು. ರಾಜ್ಯದಲ್ಲಿ ಮೊದಲ ಬಾರಿಗೆ ಯಾದಗಿರಿ ಜಿಲ್ಲೆಯಿಂದ ಗ್ರಾಮ ವಾಸ್ತವ್ಯ ಪ್ರಾರಂಭ ಮಾಡುತ್ತಿದ್ದು,ಯಶಸ್ವಿ ಕಾರ್ಯಕ್ರಮ ವಾಗಲು ಸಿದ್ದತೆ ಮಾಡಿಕೊಳ್ಳುತ್ತಿದ್ದೆವೆ, 10 ರಿಂದ 15 ಸಾವಿರ ಜನ ಆಗಮಿಸುವ ನಿರೀಕ್ಷೆ ಇದೆ, ಸಿಎಂ ಕುಮಾರಸ್ವಾಮಿ ಅವರು ಜನರ ಅಹ್ವಾಲು ಸ್ವೀಕಾರ ಮಾಡಲಿದ್ದಾರೆ, ಜನರ ಸಮಸ್ಯೆ ಪರಿಹರಿಸುವ …

Read More »

ಸಮಸ್ಯೆಗೆ ಸ್ಪಂಧನೆ ಮಾಡದಿದ್ದರೆ ಸಿಎಂ ಕುಮಾರಸ್ವಾಮಿ ಅವರಿಗೆ ಘೇರಾವ್ ಇಲ್ಲವೇ ಕಪ್ಪು ಪಟ್ಟಿ ಪ್ರದರ್ಶನ

ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ ಮಾಗನೂರ,ಗುರುಮಠಕಲ್ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಗೆ ಸಿಎಂ ಕುಮಾರಸ್ವಾಮಿ ಅವರು ಇದೆ 21 ರಂದು ಬರುತ್ತಿರುವದು ಸಂತೋಷದ ವಿಷಯ, ಸಿಎಂ ಒಂದು ವರ್ಷದ ಮೇಲೆ ಯಾದಗಿರಿ ಬಗ್ಗೆ ಕಣ್ಣು ತೆರೆದಿದ್ದಾರೆ, ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಇದೆ, ಸಿಎಂ ಕುಮಾರಸ್ವಾಮಿ ಶಾಲೆಯಲ್ಲಿ ವಾಸ್ತವ್ಯ ಮಾಡಬೇಕೆಂದ್ರೆ ಯೋಚನೆ ಮಾಡಬೇಕಿತ್ತು, ಚಂಡರಕಿ ಶಾಲೆಯು ಅತಿ ಹೈಟೇಕ್ ಸೌಕರ್ಯವಿದೆ, ಕೇವಲ ಒಂದು ಶಾಲೆಯಲ್ಲಿ ವಾಸ್ತವ್ಯ ಮಾಡಿದ್ರೆ ಶಾಲೆಯ ಸಮಸ್ಯೆ ಪರಿಹಾರವಾಗುತ್ತದಾ?. …

Read More »