BigTv News
January 22, 2025
Breaking News, ಕೊಪ್ಪಳ
ಕೊಪ್ಪಳ: ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 30 ವರ್ಷ ವಯೋಮಾನದ ಆಸಕ್ತ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವಾಕ್ ಇನ್ ಸಂದರ್ಶನ ಜನವರಿ 24ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ. ಈ …
Read More »
BigTv News
January 17, 2025
Breaking News, ಕೊಪ್ಪಳ
ಕೊಪ್ಪಳ: ಜನವರಿ 26 ರಂದು ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಬೇಕೆಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಗಣರಾಜ್ಯೋತ್ಸವ ದಿನಾಚರಣೆಯ ನಿಮಿತ್ತ ಜ.26 ರ ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನಡೆಯಲಿದೆ. ನಂತರ ಅಂದು ಬೆಳಿಗ್ಗೆ 9 ಗಂಟೆಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ …
Read More »
BigTv News
January 17, 2025
Breaking News, ಕೊಪ್ಪಳ
ಕೊಪ್ಪಳ: ಇಲ್ಲಿನ ಗವಿಸಿದ್ಧೇಶ್ವರ ಮಠದ ಜಾತ್ರೆಯ ಮಹಾರಥೋತ್ಸವ ನಡೆದು ಒಂದು ದಿನವಾದರೂ ಗುರುವಾರ ದಿನಪೂರ್ತಿ ಎಲ್ಲಿ ನೋಡಿದರೂ ಜನವೋ ಜನ. ಬೆಳಗಿನ ಜಾವದಿಂದಲೇ ಜನ ಪಾದಯಾತ್ರೆ ಹಾಗೂ ವಾಹನಗಳ ಮೂಲಕ ಬಂದು ಗವಿಮಠದ ದರ್ಶನ ಪಡೆದರು. ಸಂಜೆ ಹೊತ್ತು ಏರುತ್ತಿದ್ದಂತೆ ಭಕ್ತರ ಸಂಖ್ಯೆಯೂ ಹೆಚ್ಚಾಗುತ್ತಲೇ ಇತ್ತು. ದಿನಪೂರ್ತಿ ನಡೆದ ಕ್ರೀಡಾಕೂಟಗಳು, ವಿವಿಧ ವಸ್ತುಪ್ರದರ್ಶನಗಳು ಹಾಗೂ ಆಟಿಕೆಗಳು ಜನರ ಗಮನ ಸೆಳೆದವು. ಅನ್ವೇಷಣೆ: ಮಠದ ಶಾಂತವನದಲ್ಲಿ ನಡೆದ ಅನ್ವೇಷಣೆ ಹಾಗೂ ಆಧ್ಯಾತ್ಮಿಕ …
Read More »
BigTv News
January 16, 2025
Breaking News, ಕೊಪ್ಪಳ
ಕೊಪ್ಪಳ: ಉತ್ತರ ಪ್ರದೇಶದ ಅಯೋಧ್ಯೆ ಮತ್ತು ಕರ್ನಾಟಕದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ನಡುವೆ ರೈಲು ಸಂಪರ್ಕ ಬೇಕು ಎಂಬುದು ಬೇಡಿಕೆಯಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿ, ಲೋಕಾರ್ಪಣೆಯಾದ ಬಳಿಕ ರೈಲಿಗೆ ಬೇಡಿಕೆ ಹೆಚ್ಚಾಗಿದೆ. ಈ ಕುರಿತು ಈಗ ರೈಲ್ವೆ ಸಚಿವರು ಮಾತನಾಡಿದ್ದಾರೆ. ತುಮಕೂರು ಸಂಸದ, ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಮಂಗಳವಾರ ಕೊಪ್ಪಳ ನಗರದ ಕುಷ್ಟಗಿ ರಸ್ತೆಯಲ್ಲಿ ನೈಋತ್ಯ ರೈಲ್ವೆ ವತಿಯಿಂದ …
Read More »
BigTv News
January 16, 2025
Breaking News, ಕೊಪ್ಪಳ
ಕೊಪ್ಪಳ: ಇಡೀ ರಾಜ್ಯದಲ್ಲಿ ಗಮನಸೆಳೆಯುವ ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಯ ಮಹಾರಥೋತ್ಸವಕ್ಕೆ ಬುಧವಾರ ಸಂಜೆ ಅದ್ದೂರಿ ಚಾಲನೆ ಸಿಕ್ಕಿದೆ. ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದರು. ಪ್ರಖ್ಯಾತ ಹಿಂದೂಸ್ತಾನಿ ಗಾಯಕ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಧಾರವಾಡದ ಪಂಡಿತ್ ಎಂ.ವೆಂಕಟೇಶ್ ಕುಮಾರ್ ಧ್ವಜಾರೋಹಣ ಮಾಡುವ ಮೂಲಕ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಿದೆ. ರಥೋತ್ಸವದಲ್ಲಿ ನಾಡಿನ ಹಲವು ಮಠಾಧೀಶರು ಭಾಗಿಯಾಗಿದ್ದಾರೆ. ‘ಗವಿಸಿದ್ದೇಶ್ವರ ರಥೋತ್ಸವದಲ್ಲಿ ಭಾಗಿಯಾಗಿದ್ದು ನನ್ನ …
Read More »
BigTv News
January 15, 2025
Breaking News, ಕೊಪ್ಪಳ
ಕೊಪ್ಪಳ: ರೈಲ್ವೆ ಇಲಾಖೆಯಿಂದ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ, ಮಧ್ಯ ಕರ್ನಾಟಕ ಭಾಗದ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ ಎಂದು ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ಹೇಳಿದ್ದಾರೆ. ಕೊಪ್ಪಳ ನಗರದ ಕುಷ್ಟಗಿ ರಸ್ತೆಯಲ್ಲಿ ನೈಋತ್ಯ ರೈಲ್ವೆ ವತಿಯಿಂದ ಆಯೋಜಿಸಲಾಗಿದ್ದ ರೈಲ್ವೆ ಮೇಲ್ಸೇತುವೆಯ ಉದ್ಘಾಟನೆ ಕಾರ್ಯಕ್ರಮ ನೆರವೇರಿಸಿದರು. ದೇಶದ ವಿವಿಧೆಡೆ 10, 15, 20 ವರ್ಷದ ಬಹುತೇಕ ರೈಲ್ವೆ ಕಾಮಗಾರಿಗಳು ನೆನಗುದಿಗೆ ಬಿದ್ದಿದ್ದವು. ನರೇಂದ್ರ …
Read More »
BigTv News
January 15, 2025
Breaking News, ಕೊಪ್ಪಳ
ಕಾರಟಗಿ: ಕೊಪ್ಪಳದ ಗವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ದಾಸೋಹಕ್ಕೆ ಭತ್ತದ ಕಣಜ ಕಾರಟಗಿಯಿಂದ 210 ಕ್ವಿಂಟಲ್ ಅಕ್ಕಿಯನ್ನು ಕಳುಹಿಸಿಕೊಡಲಾಯಿತು. ಈ ವರ್ಷವೂ ಪಟ್ಟಣದ ಅಕ್ಕಿಗಿರಣಿ ಮಾಲೀಕರು, ದಲಾಲಿ ವರ್ತಕರು, ವಿವಿಧ ದಾನಿಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳ ರೈತರು, ಭಕ್ತರಿಂದ ಸಂಗ್ರಹಿಸಿದ 210 ಕ್ವಿಂಟಲ್ ಅಕ್ಕಿ ಚೀಲಗಳನ್ನು ತುಂಬಿದ ಲಾರಿಗೆ ಪೂಜೆ ಬೀಳ್ಕೊಡಲಾಯಿತು. ಇಲ್ಲಿನ ವಿಶೇಷ ಎಪಿಎಂಸಿ ಆವರಣದಿಂದ ಲಾರಿಗೆ ಪೂಜೆ ಸಲ್ಲಿಸಿ ಅಕ್ಕಿ ಚೀಲಗಳನ್ನು ತುಂಬಿ ವಿದ್ಯುಕ್ತವಾಗಿ ಕಳುಹಿಸಿಕೊಡಲಾಯಿತು. ಈ …
Read More »
BigTv News
January 12, 2025
Breaking News, ಕೊಪ್ಪಳ
ಕೊಪ್ಪಳ: ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (ಎನ್ ಟಿಪಿಸಿಎಲ್) ಉದ್ದೇಶಿಸಿದ್ದು, ಈ ಕುರಿತು ಜಾಗ ಗುರುತಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಆದರೆ, ಇದುವರೆಗೂ ವರದಿ ಸಲ್ಲಿಸಿಲ್ಲವಾದ್ದರಿಂದ ಸ್ಥಳ ಲಭ್ಯತೆ ಕುರಿತು ಕೂಡಲೇ ವರದಿ ನೀಡುವಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗೆ ಸೂಚಿಸಿದೆ. ಈ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ಜಗದೀಶ್ ಅವರು ಕೊಪ್ಪಳ ಜಿಲ್ಲಾಧಿಕಾರಿಗೆ ಪತ್ರ ಬರೆದು, ತುರ್ತು ಕ್ರಮ …
Read More »
BigTv News
January 10, 2025
Breaking News, ಕೊಪ್ಪಳ
ಕೊಪ್ಪಳ: ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ ಸಲುವಾಗಿ ಅಧಿಕಾರಿಗಳು ಸರ್ವೆ ಮಾಡಲು ಬಂದಿದ್ದಾರೆ ಎಂದು ಆತಂಕಗೊಂಡ ತಾಲ್ಲೂಕಿನ ಅರಸಿನಕೇರಿ ಗ್ರಾಮಸ್ಥರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳು ನಿಕ್ಷೇಪ ಪತ್ತೆ ಸರ್ವೆಗಾಗಿ ಅರಸಿನಕೇರಿಗೆ ತೆರಳಿದ್ದಾಗ ಗ್ರಾಮಸ್ಥರು ಅಧಿಕಾರಿಗಳ ವಾಹನದ ಮುಂದೆ ಕುಳಿತು ಅವರನ್ನು ತರಾಟೆಗೆ ತೆಗೆದುಕೊಂಡರು. ನಾವು ಪರಮಾಣು ಸ್ಥಾವರದ ಬಗ್ಗೆ ಸರ್ವೆ ಮಾಡಲು ಬಂದಿಲ್ಲ. ಭೂಮಿಯಲ್ಲಿರುವ ಖನಿಜದ ಬಗ್ಗೆ ಮಾಹಿತಿ ಸಂಗ್ರಹಿಸಲು ಮಾತ್ರ ಬಂದಿದ್ದೇವೆ’ …
Read More »
BigTv News
January 4, 2025
Breaking News, ಕೊಪ್ಪಳ
ಕೊಪ್ಪಳ: ಯಾವುದೇ ಕೆಲಸ ಮತ್ತು ಕಾಮಗಾರಿಗಳು ಕಾಲಮಿತಿಯಲ್ಲಿ ಮುಗಿಯಬೇಕಾದರೆ ನಿರಂತರವಾಗಿ ಕೆಲಸ ಮಾಡಬೇಕು ಅಂದಾಗ ಮಾತ್ರ ಅವುಗಳು ಬೇಗನೆ ಮುಗಿಯುತ್ತವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸಭಾ ನಾಯಕರಾದ ಎನ್.ಎಸ್. ಭೋಸರಾಜು ಹೇಳಿದ್ದಾರೆ. ಶುಕ್ರವಾರ ಕೊಪ್ಪಳ ತಾಲ್ಲೂಕಿನ ನಾರಾಯಣಪೇಟೆ ಗ್ರಾಮದ ಕೊಪ್ಪಳ-ಯಲಬುರ್ಗಾ ಕೆರೆ ತುಂಬಿಸುವ ಯೋಜನೆಯ ಮೊದಲ ಹಂತದ ಕಾಮಗಾರಿಯ ಜಾಕವೆಲ್ ಮತ್ತು ಪಂಪಹೌಸ್ ಪರಿವೀಕ್ಷಣೆ ನಂತರ ಮಾಧ್ಯಮ ಪ್ರತಿನಿಧಿಗಳಿಗೆ …
Read More »