BigTv News
August 3, 2023
News, ಕರ್ನಾಟಕ, ಜಿಲ್ಲೆ, ರಾಯಚೂರು
ರಾಯಚೂರು:ಜಿಲ್ಲೆಯಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್ ಪತ್ತೆ ಹಿನ್ನೆಲೆಯಲ್ಲಿ ಅಬಕಾರಿ ಪೊಲೀಸರಿಂದ ಮತ್ತಷ್ಟು ಶೋಧ ಕಾರ್ಯ ನಡೆದಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿ ಚಾಕೊಲೇಟ್ ಜಪ್ತಿ ಮಾಡಿಕೊಳ್ಳಲಾಗಿದೆ. ರಾಯಚೂರು ನಗರ, ಇಂಡಸ್ಟ್ರಿಯಲ್ ಏರಿಯಾ, ಯರಮರಸ್, ಚಿಕ್ಕಸೂಗೂರು, ಯರಗೇರಾ ಸೇರಿದಂತೆ ಕಡೆಗಳಲ್ಲಿ ದಾಳಿ ನಡೆಸಿ ಇದರ ಕಿಂಗ್ಪಿನ್ ಸೇರಿದಂತೆ ಬುಧವಾರದಂದು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಹಿಂದೆ ಇಬ್ಬರನ್ನು ಅರೆಸ್ಟ್ ಮಾಡಲಾಗಿತ್ತು. ಕಿರಾಣಿ ಅಂಗಡಿ ಮತ್ತು ಹೋಟೆಲ್ಗಳ ಮೇಲೆ …
Read More »
BigTv News
August 2, 2023
ಕರ್ನಾಟಕ, ಜಿಲ್ಲೆ, ರಾಯಚೂರು
ರಾಯಚೂರು:ನಗರದಲ್ಲಿ ಗಾಂಜಾ ಲೇಪಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಚಯ್ಯ ಸ್ವಾಮಿ ಹಾಗೂ ಅಂಬರಯ್ಯ ಬಂಧಿತರು. ನಗರದ ಎಲ್.ಬಿ.ಎಸ್ ನಗರ ಮತ್ತು ಇಂಡಸ್ಟ್ರೀಯಲ್ ಏರಿಯಾ ಸೇರಿದಂತೆ ನಗರದ ನಾನಾ ಕಡೆಗಳಲ್ಲಿ ಗಾಂಜಾ ಲೇಪಿತ ಚಾಕೊಲೇಟ್ ಮಾರಾಟ ಮಾಡಲಾಗುತ್ತಿತ್ತು. ಇದರ ಖಚಿತ ಮಾಹಿತಿ ಮೇರೆೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮಾಲು ಜಪ್ತಿ ಮಾಡಿದ್ದಾರೆ. 6 ಗ್ರಾಂ ತೂಕದ …
Read More »
BigTv News
July 17, 2023
News, ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು: ಸಿಂಧನೂರು ತಾಲೂಕಿನ ಬೆಂಗಾಲಿ ಕ್ಯಾಂಪ್-2ರಲ್ಲಿ ಭಾನುವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಪೋಸ್ಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಗುಂಪು ಧಾರ್ಮಿಕ ವಿಚಾರವಾಗಿ ಪೋಸ್ಟ್ ಮಾಡಿತ್ತು. ಇದನ್ನು ಮತ್ತೊಂದು ಕೋಮಿನವರು ಪ್ರಶ್ನಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ಉಂಟಾಗಿ ಗಲಾಟೆಯಾಗಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸಿಂಧನೂರು ಗ್ರಾಮೀಣ …
Read More »
BigTv News
July 4, 2023
News, ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರಿನ ಪ್ರಕರಣ ಬೆಳಕಿಗೆ ಬಂದಿದೆ. ಮೂರು ದಿನಗಳಿಂದ ಎರಡು ಮಂಗಗಳು ಸತ್ತು ಸತ್ತ ಬಿದ್ದ ನೀರನ್ನೇ ಗ್ರಾಮಸ್ಥರು ಕುಡಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಖಾನಾಪುರದಲ್ಲಿ ನಡೆದಿದೆ. ಕಳೆದೊಂದು ವಾರದಿಂದ ಎರಡು ಮಂಗಗಳು ಸತ್ತು ಬಿದ್ದ ಟ್ಯಾಂಕ್ ನಿಂದಲೇ ಇಡೀ ಊರಿಗೆ ನೀರು ಸರಬರಾಜು ಆಗ್ತಿತ್ತು.ತೆರೆದ ವಾಟರ್ ಟ್ಯಾಂಕ್ ನಲ್ಲಿ ನೀರು ಕುಡಿಯಲು ಹೋಗಿ ಎರಡು ಕೋತಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇಂದು …
Read More »
BigTv News
July 1, 2023
News, ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರಿನಲ್ಲಿ ಅಕ್ರಮ ಮರಳು ಗಣಿಗಾರಿಕೆಯಿಂದ ಮರಳು ದಂಧೆಕೋರರು ಕೋಟಿ ಕೋಟಿ ರೂ ಸಂಪಾದಿಸುತ್ತಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಯನ್ನು ಸಹಜವಾಗಿ ಶಾಸಕರ ಹಿಂಬಾಲಕರು ಗುತ್ತಿಗೆದಾರರು ಅಥವಾ ಇನ್ನಿತರ ವ್ಯಕ್ತಿಗಳು ಮಾಫಿಯಾದಲ್ಲಿ ಪಾಲ್ಗೊಳ್ತಾರೆ. ಆದ್ರೆ ರಾಯಚೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ಸಹ ತಮ್ಮ ಕೆಲಸಕ್ಕೆ ವ್ಯಾಲೆಂಟರಿ ರಿಟೈರ್ಡ್ ಮೆಂಟ್ ಕೊಟ್ಟು ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದಾರಂತೆ. ಈ ಮಾತನ್ನ ಕೇವಲ ಯಾರೋ ಹೇಳಿದ ಮಾತಲ್ಲ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಈ ಬಗ್ಗೆ …
Read More »
BigTv News
June 28, 2023
News, ಕರ್ನಾಟಕ, ರಾಯಚೂರು, ಹುಬ್ಬಳ್ಳಿ
ರಾಯಚೂರು ಜಿಲ್ಲೆಯ ನಗರ ಮತ್ತು ಗ್ರಾಮೀಣ ಯೋಜನಾ ಘಟಕದ ಸಹಾಯಕ ನಿರ್ದೇಶಕನ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಶರಣಪ್ಪ ಮಡಿವಾಳ, ರಾಯಚೂರು ಜಿಲ್ಲೆ ನಗರ ಮತ್ತು ಗ್ರಾಮೀಣ ಯೋಜನಾ ಘಟಕದ ಸಹಾಯಕ ನಿರ್ದೇಶಕರಾಗಿದ್ದು, ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಕಚೇರಿ ಮತ್ತು ಮನೆಯ ಮೇಲೆ ದಾಳಿಯಾಗಿದೆ. ಕಲಬುರಗಿಯ ನಾಗನಹಳ್ಳಿ-ಖಣದಾಳ ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲೂ ದಾಳಿಯಾಗಿದೆ. ಶರಣಪ್ಪ ಮೇಲೆ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪವಿದ್ದು, ಕಲಬುರಗಿ ಲೋಕಾಯುಕ್ತ ಎಸ್ಪಿ ಎ.ಆರ್. …
Read More »
admin
June 24, 2023
News, ಕರ್ನಾಟಕ, ರಾಯಚೂರು
ತಂಗಿಗೆ ಮೆಸೇಜ್ ಮಾಡಬೇಡ ಎಂದು ಬುದ್ಧಿಹೇಳಲು ಹೋಗಿದ್ದ ಅಣ್ಣನೇ ಕೊಲೆಯಾದ ದುರ್ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೇವರಾಜ್ ( 23) ಮೃತ ಯುವಕನಾಗಿದ್ದು, ಬಸವರಾಜ್ ಹಾಗೂ ಹನುಮಂತನ ವಿರುದ್ಧದೂರು ದಾಖಲಾಗಿದೆ. ಆರೋಪಿಗಳು ಮೃತ ದೇವರಾಜ್ ಸಹೋದರಿಗೆ ಪ್ರೀತಿ ಮಾಡುವಂತೆ ಕಿರುಕುಳ ಕೊಡ್ತಿದ್ದ ಆರೋಪ ಕೇಳಿ ಬಂದಿತ್ತು. ಆಕೆಗೆ ಮೆಸೆಜ್ ಮಾಡೋದು, ಸಿಕ್ಕಸಿಕ್ಕಲ್ಲಿ ಮಾತನಾಡಿಸೋದನ್ನ ಬಸವರಾಜ್ ಮಾಡುತ್ತಿದ್ದ ಎನ್ನಲಾಗಿದೆ .ಈ ಬಗ್ಗೆ ದೇವರಾಜ್ ಬೈದು ಬುದ್ಧಿ …
Read More »
BigTv News
June 24, 2023
News, ಅಪರಾಧ, ರಾಯಚೂರು
ರಾಯಚೂರ ; ಮಕ್ಕಳು ಆಗದೇ ಇರೋರನ್ನೇ ಟಾರ್ಗೆಟ್ ಮಾಡಿ ಮಕ್ಕಳಾಗುವ ಔಷಧಿ ನೀಡುತ್ತೇನೆ. ಎಂದು ಮೋಸ ಮಾಡುವ ಬಹುದೊಡ್ಡ ಮೋಸದ ಜಾಲ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಪತ್ತೆಯಾಗಿದೆ. ಮಕ್ಕಳಾಗುವ ಔಷಧಿ ನೀಡಲು ಬೆಳಗಾವಿಯಿಂದ ನಕಲಿ ಆಯುರ್ವೇದಿಕ್ ವೈದ್ಯರ ತಂಡದಿಂದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಹಿಳೆಯರು ಮೋಸದ ಜಾಲಕ್ಕೆ ಸಿಲುಕಿದ್ದಾರೆ. ಬಣ್ಣ ಬಣ್ಣದ ಮಾತಾಡಿ 30 ರಿಂದ 50 ಸಾವಿರ ಹಣ ವಸೂಲಿ ಮಾಡಿ ಒಂದು ತಿಂಗಳಾದ್ರೂ ನಕಲಿ ವೈದ್ಯರಿಂದ …
Read More »
BigTv News
June 23, 2023
ಕರ್ನಾಟಕ, ರಾಯಚೂರು
ಗ್ಯಾರಂಟಿ ಯೋಜನೆಗೆ ಆಧಾರ ಕಡ್ಡಾಯ ಹಿನ್ನೆಲೆರಾಯಚೂರಿನ ಆಧಾರ ಕೇಂದ್ರದಲ್ಲಿ ಸಿಬ್ಬಂದಿಗೆ ಹೆಚ್ಚಿದ ತೀವ್ರ ಒತ್ತಡ ಹೆಚ್ಚಾಗಿದೆ. ವರ್ಕ್ ಲೋಡ್ ನಿಂದಾಗಿ ಪೋಸ್ಟ್ ಆಫೀಸ್ ಮಹಿಳಾ ಸಿಬ್ಬಂದಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ರಾಯಚೂರು ನಗರದ ಪೋಸ್ಟ್ ಆಫೀಸ್ ನಲ್ಲಿ ಈ ಘಟನೆ ನಡೆದಿದ್ದು, ಅಂಚೆ ಕಚೇರಿಯಲ್ಲೇ ಆಧಾರ ಕೇಂದ್ರ ಓಪನ್ ಮಾಡಿದ್ದಕ್ಕೆ ಆಧಾರ ಲಿಂಕ್ ಸೇರಿದಂತೆ ತಿದ್ದುಪಡಿಗೆ ನಿತ್ಯ ಜನಸಂದಣಿ ಹೆಚ್ಚಾಗಿದೆ. ಆಧಾರ ಕೇಂದ್ರದಲ್ಲಿ ಮಾತ್ರ ಓರ್ವ ಮಹಿಳಾ ಸಿಬ್ಬಂದಿ ಕರ್ತವ್ಯ …
Read More »
BigTv News
June 23, 2023
News, ರಾಯಚೂರು
ನಿನ್ನೆ ತಡ ರಾತ್ರಿ ಮರಳು ಅಡ್ಡೆ ಮೇಲೆ ಶಾಸಕಿ ಕರೆಮ್ಮ ಜಿ ನಾಯಕ್ ದಾಳಿ ಮಾಡಿದ್ದಾರೆ.ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಹೇರುಂಡಿ ಗ್ರಾಮದ ಬಳಿ ಕರೆಮ್ಮ ನಾಯಕ್ ಮಾಹಿತಿ ಪಡೆದು ಬೆಂಬಲಿಗರೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಮೂರು ಜೆಸಿಬಿ, ಮೂರು ಟಿಪ್ಪರ್ ಗಳನ್ನು ಶಾಸಕಿ ಕರೆಮ್ಮ ನಾಯಕ್ ಪತ್ತೆ ಹೆಚ್ಚಿದ್ದಾರೆ. ಬಳಿಕ ದೇವದುರ್ಗ ಪೊಲೀಸರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಗರಂ ಆದ್ರು. …
Read More »