BigTv News
January 19, 2025
Breaking News, ರಾಯಚೂರು
ರಾಯಚೂರು: ನಗರದಲ್ಲಿ ಹಿಂದುಳಿದ ವರ್ಗದ ಮಹಾನ್ ನಾಯಕರು ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಪುತ್ಥಳಿ ಹಾಗೂ ಹಿಂದುಳಿದ ವರ್ಗಕ್ಕೆ ಸಮುದಾಯ ಭವನ ನಿರ್ಮಾಣ ಕುರಿತು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದರು. ಸಚಿವರ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಸಮುದಾಯಗಳ ಮುಖಂಡರ ಸಭೆಯಲ್ಲಿ ಅಹವಾಲುಗಳನ್ನು ಸ್ವೀಕರಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ತಮ್ಮ ಬೇಡಿಕೆಗಳಿಗೆ …
Read More »
BigTv News
January 19, 2025
Breaking News, ರಾಯಚೂರು
ರಾಯಚೂರು : ಇಲ್ಲಿನ ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೆರಳು ಪರದೆ ಹಾಗೂ ಪಾಲಿಮನೆ ನಿರ್ಮಾಣ ಮಾಡಿಕೊಂಡ ಅಥವಾ ಮಾಡಿಕೊಳ್ಳಲು ಬಯಸುವ ರೈತರು ಮತ್ತು ತಾಳೆಬೆಳೆ ಯೋಜನೆಯಡಿ ತಾಳೆ ಸಸಿಗಳನ್ನು ಹೊಸದಾಗಿ ನಾಟಿ ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೀರಾವರಿ ಹೊಂದಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ರೈತರು ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ …
Read More »
BigTv News
January 19, 2025
Breaking News, ರಾಯಚೂರು
ರಾಯಚೂರು: ರಾಯಚೂರಿನ ವಾರ್ಡ್ ನಂ 5 ರ ಡ್ಯಾಡಿ ಕಾಲೋನಿಗೆ ಹೊಂದಿಕೊಂಡಿರುವ ಕೆಇಬಿ ಕ್ವಾಟ್ರಸ್ ಕಾಂಪೌಂಡ ಗೋಡೆ ನಿರ್ಮಾಣ ಹಾಗೂ ಲಿಂಗಸ್ಗೂರು ರಾಯಚೂರು ಮುಖ್ಯ ರಸ್ತೆಯ ಚೈತನ್ಯ ಆಸ್ಪತ್ರೆಯಿಂದ ಯಕ್ಲಾಸ್ ಪೂರ ಮುಖ್ಯ ರಸ್ತೆಯವರೆಗೆ ಸಂಪರ್ಕಿಸುವ ರಸ್ತೆ ಕಾಮಗಾರಿಗಳನ್ನು ಕಾಂಗ್ರೆಸ್ ರಾಜ್ಯ ಸಂಚಾಲಕರಾದ ರವಿ ಬೋಸರಾಜು ಅವರು ವೀಕ್ಷಿಸಿದರು. ಯಕ್ಲಾಸ್ ಪುರ ಗ್ರಾಮದಿಂದ ಚೈತನ್ಯ ಆಸ್ಪತ್ರೆ ಮೂಲಕ ರಾಯಚೂರು ಲಿಂಗಸೂರು ರಸ್ತೆ ಸಂಪರ್ಕಿಸುವ ಈ ರಸ್ತೆ ಹೆಚ್ಚಿನ ಜನ ಸಂಪರ್ಕ …
Read More »
BigTv News
January 17, 2025
Breaking News, ರಾಯಚೂರು
ರಾಯಚೂರು: ರಾಯಚೂರು ವಿಮಾನ ನಿಲ್ದಾಣಕ್ಕೆ ಕಾಯ್ದಿರಿಸಿದ 25 ಎಕರೆ ಭೂಮಿ ಸ್ವಾಧೀನ ಪಡೆಸಿಕೊಳ್ಳಲು 20 ಕೋಟಿ ಹಣ ಮಂಜೂರು ಮಾಡಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು. ಇನ್ನು 15 ದಿನಗಳೊಳಗಾಗಿ ಸಂಪೂರ್ಣ ಭೂ-ಸ್ವಾಧೀನಮಾಡಿಕೊಂದು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪ್ರಾರಂಭಿಸಬೇಕೆಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ ಪಾಟೀಲ್ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ …
Read More »
BigTv News
January 14, 2025
Breaking News, ರಾಯಚೂರು
ರಾಯಚೂರು : ನಗರದ ಚಂದ್ರಬಂಡಾ ರಸ್ತೆಗೆ ಹೊಂದಿಕೊಂಡಿರುವ ಹಳೇ ಆಶ್ರಯ ಕಾಲನಿಯಲ್ಲಿನ ಸರ್ವೆ ನಂ.572, 573 ಹಾಗೂ 574ರಲ್ಲಿನ ವಾಸಿಸುತ್ತಿರುವ ಸುಮಾರು 600 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ನಿವಾಸಿಗಳು ಹೋರಾಟ ನಡೆಸಿದರು. ಈ ಕುರಿತು ಮಹಾನಗರ ಪಾಲಿಕೆ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ ನಿವಾಸಿಗಳು, ಸುಮಾರು 2,500ಕ್ಕೂ ಅಧಿಕ ಜನ ಇಲ್ಲಿ ವಾಸವಾಗಿದ್ದು, ಯಾರಿಗೂ ಹಕ್ಕು ಪತ್ರಗಳಿಲ್ಲ. 1990-91ನೇ ಸಾಲಿನಲ್ಲಿ ನಗರಸಭೆ ಆಶ್ರಯ ಸಮಿತಿಯಿಂದ ಈ ಬಡಾವಣೆಯಲ್ಲಿ 215 ಆಶ್ರಯ …
Read More »
BigTv News
January 13, 2025
Breaking News, ರಾಯಚೂರು
ರಾಯಚೂರು: ಜಿಲ್ಲೆಯಲ್ಲಿ ಭತ್ತ ಹಾಗೂ ಜೋಳ ಚೆನ್ನಾಗಿ ಬೆಳೆದಿದೆ. ಸಕಾಲದಲ್ಲಿ ಕೆಲವು ಕಡೆ ಖರೀದಿ ಕೇಂದ್ರಗಳನ್ನು ತೆರೆಯದ ಕಾರಣ ಹಾಗೂ ಜೆಪಿಎಸ್ ಸಮಸ್ಯೆಯಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಶೇಕಡ 60ರಷ್ಟು ರೈತರು ಭತ್ತ ಮಾರಾಟ ಮಾಡಿದ್ದಾರೆ. ಅವರು ಮಾರಾಟ ಮಾಡಿದ ವೇಳೆಯಲ್ಲಿ ಬೆಲೆ ಕಡಿಮೆ ಇತ್ತು. ಜಿಲ್ಲೆಯಲ್ಲಿ ಭತ್ತದ ಬೆಲೆ ₹ 2300 ಇದ್ದಾಗ ತೆಲಂಗಾಣ ಸರ್ಕಾರ ಅಲ್ಲಿನ ರೈತರಿಗೆ ₹ 500 ಪ್ರೋತ್ಸಾಹಧನ ನೀಡಿ ಖರೀದಿಸಿತು. ಇಲ್ಲಿಯ …
Read More »
BigTv News
January 12, 2025
Breaking News, ರಾಯಚೂರು
ಹಟ್ಟಿ ಚಿನ್ನದ ಗಣಿ: 2024-25ನೇ ಆರ್ಥಿಕ ವರ್ಷದ ಡಿಸೆಂಬರ್ ಅಂತ್ಯಕ್ಕೆ ಕಂಪನಿಯು ₹239 ಕೋಟಿ ಲಾಭ ಗಳಿಸಿದೆ. ಇದರಲ್ಲಿ ಶೇ 30ರಷ್ಟನ್ನು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ನೀಡಿದ್ದೇವೆ ಎಂದು ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷ ಜಿ.ಟಿ.ಪಾಟೀಲ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಸಕ್ತ ಆರ್ಥಿಕ ಸಾಲಿನಲ್ಲಿ 1,800 ಕೆ.ಜಿ ಚಿನ್ನ ಉತ್ಪಾದನೆಯ ಗುರಿ ಹೊಂದಲಾಗಿತ್ತು. ಡಿಸೆಂಬರ್ವರೆಗೂ 1,700 ಕೆ.ಜಿ. ಉತ್ಪಾದನೆ ಮಾಡಲಾಗಿದೆ. ಜನವರಿ ಕೊನೆಯಲ್ಲಿ ಗುರಿ ತಲುಪಲಿದ್ದೇವೆ’ ಎಂದರು. …
Read More »
BigTv News
January 10, 2025
Breaking News, ರಾಯಚೂರು
ರಾಯಚೂರು: ಜಿಲ್ಲೆಯಲ್ಲಿ ₹ 68.30 ಕೋಟಿ ಬಂಡವಾಳ ಹೂಡಿಕೆಯ ಹೊಸ ಯೋಜನೆಗಳಿಗೆ ಜಿಲ್ಲಾ ಮಟ್ಟದ ಏಕಗವಾಂಕ್ಷಿ ಸಮಿತಿ ಅನುಮೋದನೆ ನೀಡಿದೆ. ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಿತೀಶ್ ಕೆ. ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ₹1 ಕೋಟಿ ವೆಚ್ಚಲದಲ್ಲಿ ಜಾನುವಾರು ಮೇವು …
Read More »
BigTv News
January 9, 2025
Breaking News, ರಾಯಚೂರು
ರಾಯಚೂರು: ಜಿಲ್ಲಾಮಟ್ಟದ ಏಕಗವಾಂಕ್ಷಿ ಸಮಿತಿ ಸಭೆಯು ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆಯಿತು. 100 ಲಕ್ಷ ರೂ ವೆಚ್ಚದಲ್ಲಿ ಕ್ಯಾಟಲ್ ಫೀಡ್ ಹೆಚ್ಚುವರಿಯಾಗಿ ಕ್ಯಾಟಲ್ ಫೀಡ್ ಹಾಗೂ ಆಯಿಲ್ ಮಿಲ್ಲಿಂಗ್ ಚಟುವಟಿಕೆ, 55 ಲಕ್ಷ ರೂ ವೆಚ್ಚದಲ್ಲಿ ವೇರ್ಹೌಸ್ ಹೆಚ್ಚುವರಿಯಾಗಿ ಫ್ಲೈಯಾಸ್ ಬ್ರಿಕ್ಸ್ ತಯಾರಿಕೆ ಚಟುವಟಿಕೆ, 540 ಲಕ್ಷ ರೂ. ವೆಚ್ಚದಲ್ಲಿ ಕಾಟನ್ ಜಿನ್ನಿಂಗ್ ಅಂಡ್ …
Read More »
BigTv News
January 6, 2025
Breaking News, ರಾಯಚೂರು
ರಾಯಚೂರು: ಸದ್ಯಕ್ಕೆ ಮುಖ್ಯಮಂತ್ರಿಗಳು ಇದ್ದಾರೆ ಸಿಎಂ ಬದಲಾವಣೆ ವಿಚಾರ ಬರುವುದಿಲ್ಲ. 2028ಕ್ಕೆ ನಾನೇ ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ ಕಾದು ನೋಡಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಹಸ್ಯ ಸಭೆ ಏನು ಇರಲಿಲ್ಲ. ಎಲ್ಲರೂ ಕೂಡಿಯೇ ಸಭೆ ಮಾಡಿದ್ದು, ರಹಸ್ಯ ಸಭೆ ಎನ್ನುವ ಪ್ರಶ್ನೆಯೇ ಇಲ್ಲ. ಅದು ಊಟದ ಸಭೆ ಅಷ್ಟೇ. ಸಭೆಯಲ್ಲಿ ಅಂಥದ್ದೇನು ಚರ್ಚೆ ಯಾವುದು ಆಗಿಲ್ಲ. ಸಂಪುಟ ವಿಸ್ತರಣೆಯೂ ಇಲ್ಲ …
Read More »