BigTv News
January 4, 2025
Breaking News, ರಾಯಚೂರು
ರಾಯಚೂರು : ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಗಳಿಂದ ತೆರಿಗೆ ಸಂಗ್ರಹ ಕಾರ್ಯ ಉತ್ತಮವಾಗಿ ನಡೆದಿದ್ದು, ರಾಜ್ಯದಲ್ಲಿ ತೆರಿಗೆ ಸಂಗ್ರಹದಲ್ಲಿ ಜಿಲ್ಲೆಯು ಪ್ರಥಮ ಸ್ಥಾನಕ್ಕೆ ತಲುಪಿರುವುದು ಸಂತಸದ ವಿಚಾರವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಗ್ರಾಮ ಪಂಚಾಯತ್ ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಸಿರವಾರ, ಮಾನ್ವಿ, …
Read More »
BigTv News
January 3, 2025
Breaking News, ರಾಯಚೂರು
ರಾಯಚೂರು: 15ನೇ ಹಣಕಾಸು ಮುಕ್ತ ಮತ್ತು ನಿರ್ಬಂಧಿತ ಅನುದಾನ, ಎಸ್ಎಫ್ಸಿ, ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನ ಸೇರಿದಂತೆ ಮಹಾನಗರ ಪಾಲಿಕೆಯ ನಾನಾ ಯೋಜನೆಗಳಿಗೆ ಸಂಬಂಧಿಸಿದ ಅನುದಾನವನ್ನು ಕಾಲಮಿತಿಯೊಳಗೆ ಬಳಸಿ ರಾಯಚೂರು ನಗರದ ಸೌಂದರ್ಯೀಕರಣಕ್ಕೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, 2021-22ನೇ ಸಾಲಿನಿಂದ …
Read More »
BigTv News
January 3, 2025
Breaking News, ರಾಯಚೂರು
ರಾಯಚೂರು : ಜಿಲ್ಲೆಯ ಸಿರವಾರ ತಾಲೂಕಿನ ಚಾಗಭಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಯಲ್ಲಿ .5.8 ಲಕ್ಷ ರೂ. ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಮರು ವಸೂಲಾತಿಗೆ ಆದೇಶ ಮಾಡಲಾಗಿದೆ. ಚಾಗಭಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾಲಾಪೂರ ಕ್ಯಾಂಪಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುತ್ತ ಮತ್ತು ಕ್ಯಾಂಪಿನ ಸ್ಮಶಾನದಲ್ಲಿ ಸಸಿ ನೆಡದೇ ಹಣ ಪಡೆದಿರುವುದು, ಜಾನುವಾರುಗಳಿಗೆ ಕುಡಿಯುವ ನೀರಿನ ಕೆರೆಯ ಹೂಳೆತ್ತಿದೆ …
Read More »
BigTv News
January 1, 2025
Breaking News, ರಾಯಚೂರು
ರಾಯಚೂರು: ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬೂದು ನೀರು ನಿರ್ವಹಣೆ ಮಾಡಲು ರಾಯಚೂರು ಜಿಲ್ಲೆಯಲ್ಲಿ 15 ಘಟಕಗಳನ್ನು ನಿರ್ಮಿಸುವ ಕಾರ್ಯ ಭರದಿಂದ ಸಾಗಿದೆ. ಗ್ರಾಮೀಣ ಪ್ರದೇಶದ ಮನೆಗಳಲ್ಲಿ ಪಾತ್ರೆ ಹಾಗೂ ಬಟ್ಟೆ ತೊಳೆದ ನೀರು, ಬಚ್ಚಲು ನೀರು ಸೇರಿದಂತೆ ಗೃಹ ಬಳಕೆ ಬೂದು ನೀರು ಹಳ್ಳಕೊಳ್ಳ ಸೇರಿ ಜಲಮೂಲಗಳು ಮಾಲಿನ್ಯಕ್ಕೊಳಗಾಗುತ್ತಿದೆ. ಜಲ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಬೂದು ನೀರಿನ ಶುದ್ದೀಕರಣ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಸ್ವಚ್ಛ …
Read More »
BigTv News
January 1, 2025
Breaking News, ರಾಯಚೂರು
ರಾಯಚೂರು: ಸಿರವಾರ ತಾಲೂಕಿನ ಸಿಸಿ ಕ್ಯಾಮರಾ ದೃಶ್ಯಾವಳಿ ಮಾಹಿತಿ ಕೋರಿದ್ದನ್ನು ವಿಳಂಬ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ‘ಮಾಹಿತಿ ಹಕ್ಕು’ ಕಾಯ್ದೆಯ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಮೂವರು ಪಿಎಸ್ಐಗಳಿಗೆ ಮಾಹಿತಿ ಹಕ್ಕು ಆಯೋಗದ ಕಲುಬುರ್ಗಿ ಪೀಠವು ರೂ.75 ಸಾವಿರ ದಂಡ ವಿಧಿಸಿದೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತ ಪವನ್ ಕುಮಾರ್ ಕೋರಿಪಳ್ಳಿ 2022 ಜೂನ್ 4 ರಂದು ಮಾಹಿತಿ ಹಕ್ಕು ಕಾಯ್ದೆಯಡಿ ಸಿರವಾರ ಸಿಸಿ ಟಿವಿ ದೃಶ್ಯಾವಳಿಗಳನ್ನು …
Read More »
BigTv News
December 27, 2024
Breaking News, ರಾಯಚೂರು
ರಾಯಚೂರು : ಜಿಲ್ಲೆಯ ಅನೇಕ ವರ್ಷಗಳ ಬೇಡಿಕೆಯಾಗಿದ್ದ, ನೂತನ ಮಿನಿ ವಿಧಾನಸೌಧ ಹೊಸವರ್ಷದ ನಿಮಿತ್ತವಾಗಿ ಜನವರಿಯಲ್ಲಿ ಕಾರ್ಯಾರಂಭ ಮಾಡುವ ಮೂಲಕ ಸರ್ಕಾರ ಸಾರ್ವಜನಿಕರಿಗೆ, ಸಿಬ್ಬಂದಿಗೆ ಹೊಸ ವರ್ಷದ ಗಿಫ್ಟ್ ನೀಡಲು ಸಜ್ಜಾಗಿದೆ. ನಗರದ ಹೊರವಲಯದ ಯಕ್ಲಾಸಪೂರ ಗ್ರಾಮದಲ್ಲಿ ನೂತನ ಮಿನಿ ವಿಧಾನಸೌಧ ನಿರ್ಮಾಣದ ಕಾಮಗಾರಿಗೆ 2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಡಿಗಲ್ಲು ಹಾಕಿದ್ದರು. ಕಾಮಗಾರಿ ಅಂತಿಮ ಹಂತದಲ್ಲಿದ್ದು, ಅಂದುಕೊಂಡಂತೆ ಆದರೆ ಜನವರಿ ಮೊದಲನೆ ವಾರ ನೂತನ ಮಿನಿ ವಿಧಾನಸೌಧ ಕಾರ್ಯಾರಂಭವಾಗಲಿದೆ ಎಂದು …
Read More »
BigTv News
November 12, 2024
Breaking News, ರಾಯಚೂರು
ರಾಯಚೂರು: ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ, ಬಿಜೆಪಿಯನ್ನು ಬಹುಮತದಿಂದ ಅಧಿಕಾರಕ್ಕೆ ತರಲು ಪ್ರತ್ಯೇಕವಾಗಿ ನಾವು 10 ನಾಯಕರು ಪಕ್ಷ ಸಂಘಟನೆಗೆ ಮುಂದಾಗಿದ್ದೇವೆ. ನಾನು 6 ಜಿಲ್ಲೆಗಳ ಉಸ್ತುವಾರಿ ತೆಗೆದುಕೊಂಡಿದ್ದೇನೆ. ಯತ್ನಾಳ್, ಪ್ರತಾಪ ಸಿಂಹ, ಅರವಿಂದ ಲಿಂಬಾವಳಿ ಸೇರಿ ಕೆಲವು ನಾಯಕರು ಉಳಿದ ಜಿಲ್ಲೆಗಳ ಹೊಣೆ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪ ಬಗ್ಗೆ ಗೌರವವಿದೆ. ವಿಜಯೇಂದ್ರ ಇರುವವರೆಗೆ ನಾವು ಯಾವುದೇ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಅವರ …
Read More »
BigTv News
November 9, 2024
Breaking News, ರಾಯಚೂರು
ರಾಯಚೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ಎಲ್ಲ ಯೋಜನೆಗಳು ಪಾರದರ್ಶಕವಾಗಿ ಜನರಿಗೆ ತಲುಪಿಸಬೇಕು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಜಾರಿಗೊಳಿಸಿರುವ ವಿವಿಧ ಯೋಜನಗಳ …
Read More »
BigTv News
November 5, 2024
Breaking News, ರಾಯಚೂರು
ರಾಯಚೂರು: ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾದ ಹತ್ತಿ ಮಾರಾಟ ಮಾಡಲು ತಾಲೂಕ ಕೇಂದ್ರದಲ್ಲಿ ಖರೀದಿ ಕೇಂದ್ರವನ್ನು ತೆರೆಯಲಾಗಿದ್ದು, ಈ ಭಾಗದ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಎನ್ ಎಸ್ ಬೋಸರಾಜು ಅವರು ತಿಳಿಸಿದರು. ಮಾನ್ವಿ ಪಟ್ಟಣದಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತ ವತಿಯಿಂದ ನೂತನ ಹತ್ತಿ ಖರೀದಿ ಕೇಂದ್ರವನ್ನು ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ಅಧಿಕೃತವಾಗಿ …
Read More »
BigTv News
November 5, 2024
Breaking News, ರಾಯಚೂರು
ರಾಯಚೂರು: ಕಾರು ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಪವರ್ ಗ್ರಿಡ್ ಸಮೀಪ ಸೋಮವಾರ ರಾತ್ರಿ ನಡೆದಿದೆ. ಕಲ್ಲೂರು ಗ್ರಾಮದ ನಿವಾಸಿಗಳಾದ ಶರಣಬಸವ (20) ಮತ್ತು ಶಿವು (20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗರೀಬ್ ಹಾಗೂ ಇರ್ಫಾನ್ ಗೆ ಗಂಭೀರ ಗಾಯಳಾಗಿವೆ ಎಂದು ತಿಳಿದುಬಂದಿದೆ. ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಯುವಕರು ರಾಯಚೂರು ನಗರಕ್ಕೆ ಸೆಂಟ್ರಿಂಗ್ …
Read More »