ಬೆಂಗಳೂರು:ಮನಸಿದ್ದರೆ ಮಾರ್ಗ ಎಂಬ ಒಂದು ಮಾತಿದೆ. ಈ ಮಾತನ್ನು ಅದೆಷ್ಟು ಜನ ನಿಜ ಮಾಡ್ತಾರೋ ಗೊತ್ತಿಲ್ಲ. ಆದ್ರೆ ಇಲ್ಲೋರ್ವ ಛಲ ಬಿಡದ ಯುವಕ ಈ ಮಾತನ್ನು ಸಾಬೀತು ಮಾಡಿದ್ದಾನೆ.ಬೆಳಗಾವಿ ಜಿಲ್ಲೆ ಮನ್ನೂರು ಗ್ರಾಮದ ನಿಶಾನ್ ಮನೋಹರ್ ಕದಂ ಎಂಬ ಬಾಕ್ಸರ್ ಕ್ರೀಡಾಪಟು 45 ನಿಮಿಷಗಳಲ್ಲಿ 2.5 ಕಿಮೀ ಪ್ರವಾಹದ ನೀರಿನಲ್ಲಿ ಈಜಿ ಹೋಗಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.ಹೌದು, ಆಗಸ್ಟ್ 7ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬಾಕ್ಸಿಂಗ್ ಚಾಂಪಿಯನ್ಶಿಪ್ ಇತ್ತು. ಆದರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





