Welcome to bigtvnews   Click to listen highlighted text! Welcome to bigtvnews
Breaking News

ಬಾಗಲಕೋಟೆ

ಸಾಮೂಹಿಕ ವಿವಾಹದಲ್ಲಿ ಎಲ್ಲರ ಗಮನ ಸೆಳೆದ ಕುಬ್ಜ ಜೋಡಿ

ಬಾಗಲಕೋಟೆ: ಕುಬ್ಜ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಗಮನ ಸೆಳೆದ ಘಟನೆ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಮಹೇಶ್ ಹೊಸಗೌಡ್ರ ಸಮುದಾಯ ಭವನದಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಕುಬ್ಜ ಯುವಕ-ಯುವತಿ ಹಸೆಮಣೆ ಏರಿದ್ದು, ವಿಶೇಷವಾಗಿತ್ತು. ಮೂಲತಃ ಬಾದಾಮಿ ತಾಲೂಕಿನ ಕುಟಕನಕೇರಿ ಗ್ರಾಮದ ನಿವಾಸಿ ರವಿ ನಾಯ್ಕರ್ (35) ಬೀಳಗಿ ಪಟ್ಟಣದ ಸುಜಾತ ತಳವಾರ (21) ಎಂಬ ಯುವತಿಯನ್ನು ವರಿಸಿದನು.ರವಿ ನಾಯ್ಕರ್​​ ಹುಬ್ಬಳ್ಳಿಯಲ್ಲಿ ಪಾನ್​ ಶಾಪ್​ ಹಾಕಿಕೊಂಡಿದ್ದಾನೆ. ಮದುವೆ ವಯಸ್ಸಾದರೂ, …

Read More »
You cannot copy content of this page
Click to listen highlighted text!