BigTv News
January 1, 2024
ಕರ್ನಾಟಕ, ಬಾಗಲಕೋಟೆ, ಸುದ್ದಿ
ಬಾಗಲಕೋಟೆ: ರಾಜ್ಯ ಕಾಂಗ್ರೆಸ್ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದರು ಸಹ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಲಿದೆ ಎನ್ನುವ ಮಾತುಗಳು ಪದೇ ಪದೇ ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿದೆ. ಸರ್ಕಾರ ಲೋಕಸಭಾ ಚುನಾವಣೆಯ ಬಳಿಕ ಪತನಗೊಳಲಿದೆ ಎಂದು ಹಲವು ಬಿಜೆಪಿ ನಾಯಕರು ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಾಜಿ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಕೋಮಾದಲ್ಲಿರುವ ಕಾಂಗ್ರೆಸ್, ಒಳ ಜಗಳಗಳಿಂದಲೇ ಅಧಿಕಾರ ಕಳೆದುಕೊಳ್ಳಲಿದೆ. ಕಾಂಗ್ರೆಸ್ನ 50 ಶಾಸಕರು ಪಕ್ಷ ತೊರೆಯಲು ತುದಿಗಾಲ …
Read More »
BigTv News
November 23, 2023
ಕರ್ನಾಟಕ, ಬಾಗಲಕೋಟೆ, ಸುದ್ದಿ
ಬಾಗಲಕೋಟೆ: ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮವರ್ಗದವರ ಸಂಕಷ್ಟಕ್ಕೆ ಸ್ಪಂದಿಸಲು ನಾವು ಗ್ಯಾರಂಟಿ ಯೋಜನೆಗಳ ಮೂಲಕ ಈ ವರ್ಷ 38 ಸಾವಿರ ಕೋಟಿ ರೂಪಾಯಿಯನ್ನು ಕನ್ನಡ ಜನತೆಯ ಜೇಬಿಗೆ ಹಾಕುವ ಕೆಲಸ ಮಾಡಿದ್ದೇವೆ. ಮುಂದಿನ ವರ್ಷ ಕನ್ನಡ ನಾಡಿನ ಜನತೆಯ ಜೇಬಿಗೆ 58 ಸಾವಿರ ಕೋಟಿ ರೂಪಾಯಿಯನ್ನು ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆಯ ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆಯ …
Read More »
BigTv News
August 26, 2023
ಕರ್ನಾಟಕ, ಬಾಗಲಕೋಟೆ, ಸುದ್ದಿ
ಬಾಗಲಕೋಟೆ: ಔಷಧ ಶಾಸ್ತ್ರದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ಇದ್ದು ಅಹಮದಾಬಾದ್ನಲ್ಲಿ ರಾಷ್ಟ್ರೀಯ ಯುವ ವಿಜ್ಞಾನ ಸಮಾವೇಶ ನಡೆಸಲಾಗುವುದು ಎಂದು ಇಂಡಿಯನ್ ಫಾರ್ಮಾಕಾಲಜಿಕಲ್ ಸೊಸೈಟಿ ಅಧ್ಯಕ್ಷ ಡಾ. ಶಿವಪ್ರಕಾಶ ರತ್ನಮ್ ಹೇಳಿದರು. ಪ್ರತಿಷ್ಠಿತ ಬಿವಿವಿ ಸಂಘದ ಹಾನಗಲ್ ಶ್ರೀ ಕುಮಾರೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯ, ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಇಂಡಿಯನ್ ಫಾರ್ಮಾಕಾಲಜಿಕಲ್ ಸೊಸೈಟಿ, ಇವರ ಸಹಯೋಗದೊಂದಿಗೆ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಶತಾಬ್ದಿ ಭವನದಲ್ಲಿ ನಡೆದ 3 ದಿನಗಳ ಅಂತರರಾಷ್ಟ್ರೀಯ …
Read More »
BigTv News
July 5, 2023
News, ಕರ್ನಾಟಕ, ಜಿಲ್ಲೆ, ಬಾಗಲಕೋಟೆ, ಸುದ್ದಿ
ಬಾಗಲಕೋಟಿ ; ಜಿಲ್ಲೆಯ ಬನಹಟ್ಟಿ ನಗರದಲ್ಲಿ ವಿದ್ಯುತ್ ಅವಘಡದಿಂದ 3 ಮನೆಗಳು ಸುಟ್ಟು ಕರಕಲಾಗಿದ್ದು , ಅಪಾರ ಪ್ರಮಾಣದ ಆಸ್ತಿ ಹಾಳಗಿದೆ, ಇನ್ನೂ ಮನೆ ಸುಟ್ಟ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಹಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲಿ ಇನ್ನೂ ಸ್ಥಳಕ್ಕೆಬೇಟಿ ನೀಡಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ, ಘಟನೆ ತಿಳಿದ ನಂತರ ಸ್ಥಳಕ್ಕೆ ಬೇಟಿ ನೀಡಿದ ಬಾಗಲಕೋಟ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರು, ಕೆಪಿಸಿಸಿ ರಾಜ್ಯ ಪ್ರಧಾನ …
Read More »
BigTv News
January 18, 2023
Breaking News, ಬಾಗಲಕೋಟೆ
ಬಾಗಲಕೋಟೆ : ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೇಸ್ ಪಕ್ಷದಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂಬ ಗೊಂದಲ ಒಂದು ಕಡೆಯಾದ್ರೇ, ಇತ್ತ ಕೆಲ ಮುಖಂಡರಿಗೆ ಸಿದ್ದರಾಮಯ್ಯನವರು ಎರಡು ಕ್ಷೇತ್ರದಲ್ಲಿ ನಿಲ್ಲುತ್ತಾರೆಂಬ ಗೊಂದಲಗಳು ಮನೆ ಮಾಡಿದ್ದವು. ಆದ್ರೇ ಇದಕ್ಕೆಲ್ಲಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರೆ ಏಳೆದಿದ್ದಾರೆ. ಒಬ್ಬರಿಗೆ ಒಂದೇ ಕ್ಷೇತ್ರದಿಂದ ಟಿಕೆಟ್ ಎಂದು ಡಿ.ಕೆ.ಶಿ ಹೇಳಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಾಗಲಕೋಟೆಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಕೂಡಾ ಒಂದೇ ಕ್ಷೇತ್ರದಲ್ಲಿ ನಿಲ್ಲುತ್ತಾರೆ, ಒಂದು ಕ್ಷೇತ್ರದಿಂದ ಮಾತ್ರ …
Read More »
BigTv News
December 12, 2022
Breaking News, ಜಿಲ್ಲೆ, ಬಾಗಲಕೋಟೆ
ಬಾಗಲಕೋಟೆ: ದೇಶದ ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿ ಚುನಾವಣೆ ತಂತ್ರಗಾರಿಕೆ ನಡೆಯುತ್ತವೆ. ಎಲ್ಲಾ ಕಡೆಯೂ ಗುಜರಾತ್ ಮಾದರಿ ಅನ್ವಯಿಸಲು ಆಗಲ್ಲ. ಕರ್ನಾಟಕದಲ್ಲೂ ಅದೇ ಮಾದರಿ ಅನ್ವಯಿಸುತ್ತೇವೆಂದು ಮೋದಿ ಆಗಲಿ ಅಥವಾ ಅಮಿತ್ ಶಾ ಅವರಾಗಲಿ ಎಲ್ಲೂ ಹೇಳಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಹಂತದಲ್ಲೂ ಒಂದೊಂದು ಪ್ರಯೋಗ ನಡೆಯುತ್ತವೆ. ಗುಜರಾತ್ನಲ್ಲಿ ಸ್ಥಳೀಯ ವ್ಯವಸ್ಥೆ ಹಿನ್ನೆಲೆಯಲ್ಲಿ ಅಮಿತ್ ಶಾ ಮತ್ತು ಮೋದಿ ಅವರು …
Read More »
BigTv News
November 14, 2022
Breaking News, ಜಿಲ್ಲೆ, ಬಾಗಲಕೋಟೆ
ಬಾಗಲಕೋಟೆ: ರಾಶಿ ಮಷಿನ್ಗೆ ಸೀರೆ ಸಿಲುಕಿ ಅವಘಡ ಸಂಭವಿಸಿದರಿಂದ ಮಹಿಳೆ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಶಿರೂರ ಗ್ರಾಮದಲ್ಲಿ ನಡೆದಿದೆ.ಮೆಕ್ಕೆ ಜೋಳದ ರಾಶಿ ಮಾಡುವ ವೇಳೆ ಭಾನುವಾರ ಈ ಘಟನೆ ನಡೆದಿದೆ. ರೇಣುಕಾ ಮಾದರ ಮೃತ ಮಹಿಳೆ. ರಾಶಿ ಮಾಡುವಾಗ ಮಷಿನ್ನಲ್ಲಿ ಮೆಕ್ಕೆ ಜೋಳ ಹಾಕುವ ಸಮಯದಲ್ಲಿ ಸೀರೆ ಸಿಲುಕಿದೆ. ಇದರಿಂದ ಮಷಿನ್ನಲ್ಲಿ ದೇಹ ಸಿಲುಕಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ತೋಗುಣಸಿ ಗ್ರಾಮದ ರೇಣುಕಾ ಎರಡು ದಿನಗಳ ಹಿಂದೆ ಶಿರೂರಗೆ …
Read More »
BigTv News
September 10, 2022
Breaking News, ಬಾಗಲಕೋಟೆ
ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಮಳೆಯಿಂದ ರಕ್ಷಣೆಗೆ ಮರದ ಕೆಳಗೆ ನಿಂತಿದ್ದಾಗ ಮರ ಉರುಳಿ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದ ರುಕ್ಮಿಣಿ ಮರನೂರ (38) ಮೃತ ಪಟ್ಟಿದ್ದು, ಅವರ ಪತಿ ಶ್ರೀಶೈಲ ಮರನೂರ ಗಾಯಗೊಂಡಿದ್ದಾರೆ. ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಗಂಜಿಹಾಳದ ರೈತ ದೇವಾನಂದ ಕಮ್ಮಾರ ಅವರ ಮೃತದೇಹ ಶುಕ್ರವಾರ ದೊರೆತಿದೆ. ಜಿಲ್ಲೆಯಲ್ಲಿ ಮಳೆ ತಗ್ಗಿದೆ. ಕಜಗಲ್ಲ, ವರಗೋಡದಿನ್ನಿ, ಹೂವನೂರ ಸೇರಿ ವಿವಿಧ ಗ್ರಾಮಗಳ ಜನರಹ ಮನೆಗಳತ್ತ ಮುಖಮಾಡಿದ್ದಾರೆ.
Read More »
BigTv News
August 16, 2022
Breaking News, ಜಿಲ್ಲೆ, ಬಾಗಲಕೋಟೆ
ಬಾಗಲಕೋಟೆ: ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬುದ್ನಿ (94) ಸೋಮವಾರ ರಾತ್ರಿ 12 ಗಂಟೆಯಲ್ಲಿ ನಿಧನರಾದರು. ಮುಧೋಳ ತಾಲೂಕಿನ ಚಿಚಖಂಡಿ ಗ್ರಾಮದ ತಮ್ಮಣ್ಣಪ್ಪ ಬುದ್ನಿ ಅವರು ವಿನೋಭಾ ಬಾವೆ ಅವರ ಅನುಯಾಯಿ ಆಗಿದ್ದರು. ಬಾಲ್ಯದಲ್ಲೇ ಗಾಂಧೀವಾದಿಯಾಗಿದ್ದ ಅವರು ಸ್ವಾತಂತ್ರ್ಯ ಹೋರಾಟದಲ್ಲೂ ಪಾಲ್ಗೊಂಡಿದ್ದರು. ಸ್ವಾತಂತ್ರ್ಯೋತ್ಸವ ಸಂಭ್ರಮದ ದಿನದ ರಾತ್ರಿಯೇ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 12ಕ್ಕೆ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
Read More »
admin
May 9, 2022
Breaking News, ಜಿಲ್ಲೆ, ಬಾಗಲಕೋಟೆ
ಬಾಗಲಕೋಟೆ: ಹಾಡಹಗಲೇ ಗುಂಡು ಹಾರಿಸಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೇದಗುಡ್ಡದ ನುಗ್ಲಿ ಓಣಿಯಲ್ಲಿ ನಡೆದಿದೆ. ದ್ಯಾಮವ್ವ ಪೂಜಾರಿ (45) ಹತ್ಯೆಯಾದ ಮಹಿಳೆ. ಕಾರಿನಲ್ಲಿ ಬಂದು ಗುಂಡು ಹಾರಿಸಿ ಪರಾರಿ ಆಗಿದ್ದ ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ದ್ಯಾಮವ್ವನನ್ನು ಆಯಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಕೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಎಸ್ಪಿ ಲೋಕೇಶ್ ಜಗಲಾಸರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೂಟೌಟ್ ಮಾಡಿದವನು ಯೋಧನೆಂದು …
Read More »