ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು ಮಹಾನಗರ ಪಾಲಿಕೆಯ ಆವರಣದಲ್ಲಿರುವ ಮತಗಟ್ಟೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಮತಚಲಾಯಿಸಿದ ಶಾಸಕ ಪ್ರಸಾದ ಅಬ್ಬಯ್ಯ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು, ಜನಪ್ರತಿನಿಧಿಗಳು ಹಾಗೂ ಚುನಾಯಿತ ಸದಸ್ಯರು ಉತ್ಸುಕತೆಯಿಂದ ಮತದಾನ ಮಾಡುವ ಮೂಲಕ ತಮ್ಮ ತಮ್ಮ ನೆಚ್ಚಿನ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ.
Read More »