admin
January 7, 2022
Breaking News, ಆರೋಗ್ಯ, ದೆಹಲಿ
ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಹಾಗೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ ತಡಗಟ್ಟುವ ಸಂಬಂಧ ಕೇಂದ್ರ ಸರ್ಕಾರ ವಿದೇಶದಿಂದ ಭಾರತಕ್ಕೆ ಆಗಮಿಸುವಂತ ಎಲ್ಲಾ ವಿದೇಶಿ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿದೆ. ಈ ಸಂಬಂಧ ಪರಿಷ್ಕೃತ ಮಾರ್ಗಸೂಚಿಯನ್ನ ಹೊರಡಿಸಿರುವಂತ ಕೇಂದ್ರ ಸರ್ಕಾರ, ವಿದೇಶದಿಂದ ಭಾರತಕ್ಕೆ ಆಗಮಿಸಿದಂತ ಪ್ರಯಾಣಿಕರು ಆರ್ ಟಿ ಪಿಸಿಆರ್ ಪರೀಕ್ಷೆಯಲ್ಲಿ ಪರೀಕ್ಷೆಗೆ ಒಳಪಟ್ಟು, ನೆಗೆಟಿವ್ ಎಂಬುದಾಗಿ ವರದಿಯು ದೃಢಪಟ್ಟರೂ ಸಹಿತ, 7 ದಿನ ಕಡ್ಡಾಯವಾಗಿ ಹೋಂ …
Read More »
admin
January 5, 2022
Breaking News, ಆರೋಗ್ಯ, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ : ಕೋವಿಡ್ ಹೆಚ್ಚಳ ಹಿನ್ನೆಲೆ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿರುವ ಸರ್ಕಾರದ ನಿರ್ಧಾರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬುಧವಾರ ಅಸಮಾಧಾನ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ ಇರುವುದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ.ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ.ಉದಾಹರಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ಅಷ್ಟಿಲ್ಲ.ಕೆಲವೆಡೆ 2-3-4-5 ಈ ರೀತಿ ಇದೆ. ಜಾಸ್ತಿ ಅಂದರೆ 10 ರವರೆಗೆ ಇದೆ. ಜಾಸ್ತಿ ಇದೆ ಅಂದುಕೊಂಡು ಇಡೀ ರಾಜ್ಯಕ್ಕೆ …
Read More »
admin
January 5, 2022
Breaking News, ಆರೋಗ್ಯ, ಕರ್ನಾಟಕ, ದೆಹಲಿ
ನವದೆಹಲಿ : ದೇಶದಲ್ಲಿ ಓಮಿಕ್ರಾನ್ ನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇದು ಕೊರೊನಾ ರೂಪಾಂತರಿ ಓಮಿಕ್ರಾನ್ ನಿಂದ ಸಂಭವಸಿದ ಮೊದಲ ಸಾವು ಎನ್ನಲಾಗಿದೆ. ದೇಶದಲ್ಲಿ ಓಮಿಕ್ರಾನ್ ನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಹಲವೆಡೆ ಓಮಿಕ್ರಾನ್ ಸೋಂಕು ಸಮುದಾಯಕ್ಕೂ ಹಬ್ಬಿರುವ ಕುರಿತು ತಜ್ಞರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ರಾಜಸ್ಥಾನದಲ್ಲಿ ಓಮಿಕ್ರಾನ್ ಸೋಂಕಿನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ರಾಜ್ಯ ಆರೋಗ್ಯ ಇಲಾಖೆಯ ಮೂಲದಿಂದ ತಿಳಿದು ಬಂದಿದೆ ಎಂದು ರಾಯಿಟರ್ಸ್ ವರದಿ …
Read More »
admin
January 5, 2022
ಆರೋಗ್ಯ, ಕರ್ನಾಟಕ, ಗದಗ
ಲಕ್ಷ್ಮೇಶ್ವರ : ಜಿಲ್ಲಾ ನಗರಾಭಿವೃದ್ಧಿ ಕೋಶ , ಜಿಲ್ಲಾಡಳಿತ ಗದಗವತಿಯಿಂದ ಕಾರ್ಯಲಯ ಲಕ್ಷ್ಮೇಶ್ವರ ಇವರ ಸಹಯೋಗದೊಂದಿಗೆ ಲಕ್ಷ್ಮೇಶ್ವರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೌರಕಾರ್ಮಿಕರಿಗೆ ಹಾಗೂ ನೈರ್ಮಲ್ಯ ಕಾರ್ಯ ನಿರ್ವಹಿಸುವ ಸಿಬ್ಬಂದಗಳು, ವಾಹನ ಚಾಲಕರು ಮತ್ತು ಅವಲಂಬಿತ ಕಾರ್ಮಿಕರಿಗೆ ಮುಖ್ಯ ಆರೋಗ್ಯ ತಪಾಸಣೆ ಹಾಗೂ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಯಿತು. ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಶ್ರೀಕಾಂತ್ ಕಾಟೇವಾಲೇ ದಿನದಿಂದ ದಿನಕ್ಕೆ ಕೊರೊನಾ ವೈರಸ್ …
Read More »
admin
January 5, 2022
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ
ಬೆಳಗಾವಿ: ಕೊರೊನ ಮತ್ತು ಒಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ ಚಟುವಟಿಕೆ ಮತ್ತು ಓಡಾಟಗಳಿಗೆ …
Read More »
admin
January 5, 2022
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು
ಆಂಧ್ರಪ್ರದೇಶ: ಕೊರೋನಾ ನಿಯಂತ್ರಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರಗಳಿಗೆ ಶಾಲೆಗಳು ಮತ್ತು ಕಾಲೇಜುಗಳು ತಲೆನೋವಾಗಿ ಪರಿಣಮಿಸಿದೆ. ಹೀಗಾಗಿಯೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳನ್ನ ಬಂದ್ ಮಾಡಲಾಗಿದೆ. ಶಾಲೆಗಳು ಕೊರೋನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿವೆ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಎಂಬುವಂತೆ ಆಂಧ್ರ ಪ್ರದೇಶದ ಶಾಲೆಯೊಂದರಲ್ಲಿ 19 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಕೋತವಲಸದಲ್ಲಿರುವ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 19 ವಿದ್ಯಾರ್ಥಿಗಳು ಮತ್ತು ಒಬ್ಬ ಶಿಕ್ಷಕರಲ್ಲಿ ಸೋಂಕು …
Read More »
admin
January 3, 2022
Breaking News, ಆರೋಗ್ಯ, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕರೋನ ಜೊತೆಗೆ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಸಾಂಕ್ರಮಿಕ ರೋಗ ಹೆಚ್ಚದಂತೆ ತಡೆಗಟ್ಟುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಎಲ್ಲಾ ರೀತಿಯಲ್ಲಿ ಮುಂದಾಗಿದೆ. ಈ ನಡುವೆ ನಾಳೆ ಸಂಜೆ ತಜ್ಞರ ಸಮಿತಿ ಜೊತೆ ಸಭೆ ನಡೆಸಲಿದ್ದು, ಗುರುವಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಪ್ರಕಟಿಸಲಾಗುತ್ತದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಅವರು ಇಂದು, ನಗರದಲ್ಲಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆಗೆ …
Read More »
admin
December 31, 2021
Breaking News, ಆರೋಗ್ಯ, ಕರ್ನಾಟಕ, ದೇಶ-ವಿದೇಶ, ಬೆಂಗಳೂರು, ಸುದ್ದಿ
ಜೈಪುರ: ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದ 73 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಉದಯಪುರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಡಿಸೆಂಬರ್ 15 ರಂದು ಈ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಬಂದಿತ್ತು ಮತ್ತು ಜ್ವರ, ಕೆಮ್ಮು ಹಾಗೂ ಮೂಗು ಸೋರುವಿಕೆಯಂತಹ ರೋಗಲಕ್ಷಣಗಳನ್ನು ಹೊಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಡಾ ಖಾರಾಡಿ ಹೇಳಿದ್ದಾರೆ. ಮೃತ ವ್ಯಕ್ತಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಮತ್ತು ಹೈಪೋಥೈರಾಯ್ಡಿಸಮ್ ಅನ್ನು ಹೊಂದಿದ್ದರು. …
Read More »
admin
December 31, 2021
Breaking News, ಆರೋಗ್ಯ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಗೆ ಪ್ರತಿದಿನವೂ ನೂರಾರು ಬಡ ರೋಗಿಗಳು ಬರುತ್ತಾರೆ. ತುರ್ತು ಸಮಯದಲ್ಲಿ ವಾಹನ ಸೇವೆ ತುಂಬ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಸೇವಾ ಭಾರತಿ ಟ್ರಸ್ಟ್ ಆಂಬುಲೆನ್ಸ್ ನೀಡಿರುವುದು ಖುಷಿಯ ಸಂಗತಿ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಹೇಳಿದರು. ಕಿಮ್ಸ್ ಆಸ್ಪತ್ರೆಗೆ ಸೇವಾ ಭಾರತಿ ಟ್ರಸ್ಟ್ ಉಚಿತವಾಗಿ ಅಂಬುಲೆನ್ಸ್ ನೀಡಿದ್ದು, ಅದನ್ನು ಕೀಮ್ಸ್ ಆಸ್ಪತ್ರೆಯ ಆವರಣದಲ್ಲಿ ಹಸ್ತಾಂತರ ಮಾಡಲಾಯಿತು. ನಂತರ ರಾಮಲಿಂಗಪ್ಪ ಅಂಟರತಾನಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಸೇವಾ ಭಾರತಿ …
Read More »
admin
December 28, 2021
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು
ಕೋಲ್ಕತ್ತ: ‘ನನಗೆ ಕೋವಿಡ್-19 ಇರುವುದು ದೃಢಪಟ್ಟಿದ್ದು. ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿದ್ದೇನೆ’ ಎಂದು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ನಾಯಕ, ಸಂಸದ ಡೆರೆಕ್ ಓಬ್ರಿಯಾನ್ ಮಂಗಳವಾರ ಹೇಳಿದ್ದಾರೆ. ‘ಕಳೆದ ಮೂರು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಮತ್ತು ರೋಗಲಕ್ಷಣಗಳನ್ನು ಹೊಂದಿರುವವರು ದಯವಿಟ್ಟು ವೈದ್ಯಕೀಯ ಸಲಹೆಯನ್ನು ಪಡೆದುಕೊಳ್ಳಿ’ ಎಂದೂ ಡೆರೆಕ್ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Read More »