Welcome to bigtvnews   Click to listen highlighted text! Welcome to bigtvnews
Breaking News

ತಂತ್ರಜ್ಞಾನ

ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಅಂಡ್ ಡಿ) ಕಾರ್ಯಪಡೆಗೆ ಅಧ್ಯಕ್ಷರಾಗಿ ಡಾ. ಅಶೋಕ್ ಶೆಟ್ಟರ್ ನೇಮಕ

ಹುಬ್ಬಳ್ಳಿ : ಕೈಗಾರಿಕಾ ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಾಜ್ಯ ಸರಕಾರ ರಚಿಸಿರುವ ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಅಂಡ್ ಡಿ) ಕಾರ್ಯಪಡೆಗೆ ಕೆ ಎಲ್ ಇ ಸಂಸ್ಥೆಯ ಹುಬ್ಬಳ್ಳಿಯ ಕೆ. ಎಲ್. ಇ. ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಅಶೋಕ್ ಶೆಟ್ಟರ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕೆ.ಎಸ್.ಟಿ.ಇ.ಪಿ.ಎಸ್. ವ್ಯವಸ್ಥಾಪಕ ನಿರ್ದೇಶಕರು ಸಲ್ಲಿಸಿದ ಪ್ರಸ್ತಾವನೆಯನ್ನು ಅಂಗೀಕರಿಸಿದ ಶ್ರೀ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ …

Read More »

ತ್ಯಾಜ್ಯ ವಿಲೇವಾರಿಗೆ ಪುತ್ತೂರಿನ ಗ್ರಾ.ಪಂಚಾಯತಿಯಿಂದ ವಿನೂತನ ಪ್ರಯೋಗ

ಪುತ್ತೂರು: ತ್ಯಾಜ್ಯ ವಿಲೇವಾರಿ ಮಾಡುವುದು ದೊಡ್ಡ ಸವಾಲೇ ಸರಿ. ಕಸ ವಿಲೇವಾರಿಗೆ ಮಹಾನಗರ ಪಾಲಿಕೆಗಳೇ ಪರದಾಡುತ್ತಿರಬೇಕಾದರೆ, ಸ್ಥಳೀಯಾಡಳಿತಗಳ ಸ್ಥಿತಿಯನ್ನೊಮ್ಮೆ ಊಹಿಸಿಕೊಳ್ಳಿ. ಇದಲ್ಲದೇ, ತ್ಯಾಜ್ಯ ಸುರಿಯಲು ಸ್ಥಳದ ಸಮಸ್ಯೆ, ಇದರೊಂದಿಗೆ ಸುತ್ತಲಿನ ಜನರ ವಿರೋಧ. ಮನೆಗಳಲ್ಲಿನ ಕಸವನ್ನು ಸಂಗ್ರಹಿಸಬಹುದು, ಅದನ್ನು ವಿಲೇವಾರಿ ಮಾಡುವುದು ಹೇಗೆ? ಎಂಬ ಸಮಸ್ಯೆಗೆ ಸಿಲುಕಿದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕೂರು ಗ್ರಾಮ ಪಂಚಾಯಿತಿಯ ವಿನೂತನ ಪ್ರಯೋಗ ಯಶಸ್ಸು ಕಂಡಿದೆ. ಹೌದು, ಮನೆಗಳ ತ್ಯಾಜ್ಯವನ್ನು ಸಂಗ್ರಹಿಸಿ ಎಲ್ಲೆಂದರಲ್ಲಿ …

Read More »
You cannot copy content of this page
Click to listen highlighted text!