Welcome to bigtvnews   Click to listen highlighted text! Welcome to bigtvnews
Breaking News

ಗದಗ

ಅತಿಕ್ರಮಣ ಅಂಗಡಿಗಳಿಗೆ ಬೀಗಹಾಕಿದ ಪ್ರೊಬೇಷನರಿ ತಹಶೀಲ್ದಾರ ಮಾಧವ ಗಿತ್ತೆ

ಅಣ್ಣಿಗೇರಿ : ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ರುವ ಸರ್ಕಾರಿ ಜಾಗದಲ್ಲಿ ಕಾನೂನುಬಾಹಿರವಾಗಿ ನಿರ್ಮಿಸಿದ ಅಂಗಡಿಗಳಿಗೆ ಪ್ರೊಬೇಷನರಿ ತಹಶೀಲ್ದಾರ ಮಾಧವ ಗಿತ್ತೆ ಇಂದು ಬೆಳ್ಳಂ ಬೆಳಿಗ್ಗೆ ಬೀಗ ಹಾಕುವ ಮೂಲಕ ಎಚ್ಚರಿಕೆ ನೀಡಿದರು. ಕಟ್ಟಡ ಮಾಲೀಕರು ಕಟ್ಟಡ ನಿರ್ಮಾಣಕ್ಕಾಗಿ ಸ್ಥಳೀಯ ಆಡಳಿತದಿಂದ ಪಾರವಾನಿಗಿ ಪಡೆದಿರುವದು ಒಂದು ಕಡೆಯಾದರೆ, ಕಟ್ಟಡ ನಿರ್ಮಿಸಿರುವದು ಸರ್ಕಾರಿ ಜಾಗದಲ್ಲಿ ಆದ್ದರಿಂದ ಇಂತಹ ಕಟ್ಟಡಗಳಲ್ಲಿ ನಿರ್ಮಾಣವಾದ ವಾಣಿಜ್ಯ ಮಳಿಗೆಗಳನ್ನು ಕೂಡಲೇ ತೆರುವುಗೊಳಿಸಬೇಕು ಎಂದು ಮಾಲೀಕರಿಗೆ ಬೀಗಿ ಹಾಕಿದರು. …

Read More »

ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯ

ಗದಗ: ಗಜೇಂದ್ರಗಡ ತಾಲೂಕಿನ ಹಾಲಕೇರಿ ಮಠದ ಪೀಠಾಧಿಪತಿ ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮೀಜಿ (85) ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಾಲಕೇರಿ ಮಠದ ಪೀಠಾಧಿಪತಿ ಅಭಿನವ ಅನ್ನದಾನೇಶ್ವರ ಮಹಾ ಸ್ವಾಮೀಜಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆ ಉಸಿರೆಳೆದಿದ್ದಾರೆ. ಶಿವಯೋಗ ಮಂದಿರ ಅಧ್ಯಕ್ಷರು ಆಗಿದ್ದ ಸ್ವಾಮೀಜಿ ಅವರು ನವೆಂಬರ್ 8, 9, 10ರಂದು ಮಠಕ್ಕೆ ನೂತನ ಚಿರ ಪಟ್ಟಾಧಿಕಾರ ಕಾರ್ಯಕ್ರಮ ನಡೆಸಿದ್ದರು. ತಮ್ಮ ಸ್ಥಾನಕ್ಕೆ ನೂತನವಾಗಿ ಮುಪ್ಪಿನ …

Read More »

ಅತೀವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸುದರೇಶಬಾಬು ಭೇಟಿ

ಶಿರಹಟ್ಟಿ: ವಾಯುಭಾರ ಕುಸಿತದಿಂದ ಉಂಟಾದ ಅಕಾಲಿಕವಾಗಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ರವಿವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ತಾಲೂಕಿನ ತಂಗೋಡ, ತೊಳಲಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಹಾನಿಗೊಳಗಾದ ಬೆಳೆಯ ಸ್ಥಳ ಪರಿಶೀಲನೆಯನ್ನು ತಹಶೀಲ್ದಾರ ನೇತೃತ್ವದಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ನಿಖರ ವರದಿ ನೀಡಬೇಕು. ಅಲ್ಲದೆ ಮಳೆಯಿಂದ ಹಾನಿಗೊಳಗಳಾದ ಮನೆಗಳ ಮಾಹಿತಿಯನ್ನು …

Read More »

ರಾಜ್ಯ ಹೆದ್ದಾರಿಯಲ್ಲಿ ಸಸಿನೆಟ್ಟು ಕರವೇ ಪ್ರತಿಭಟನೆ

ಲಕ್ಷ್ಮೇಶ್ವರ :ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರಿಂದ ರಸ್ತೆ ಹದಗೆಟ್ಟರ ಬಗ್ಗೆ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ ಮಾಡಿ ರಸ್ತೆಯಲ್ಲಿ ಸಸಿ ನೆಟ್ಟರು ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಧಿಕ್ಕಾರ ಕೂಗಿದರುಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವರಾಜ್ ಹೊಗೆಸೊಪ್ಪಿನ ಮಾತನಾಡಿ ಕಳೆದ 10 ರಿಂದ 15ವರ್ಷದಿಂದ ಹದಗೆಟ್ಟಿ ರಸ್ತೆ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ಹಾಗೂ ಪಟ್ಟಣದ ಎಲ್ಲ ರಸ್ತೆಗಳು ಹದಗೆಟ್ಟು ಹೋಗಿದೆ ನಮ್ಮ ಜಿಲ್ಲೆಯವರಾದ ಲೋಕೋಪಯೋಗಿ ಸಚಿವರಾದ …

Read More »

ಬೆಳೆಹಾನಿ ಸಮೀಕ್ಷೆ ಮಾಡದ ಆರೋಪ- ರೈತರಿಂದ ಅಧಿಕಾರಿಗೆ ತರಾಟೆ

ಲಕ್ಷ್ಮೇಶ್ವರ: ರೈತರ ಸಮಸ್ಯೆಗಳಿಗೆ ಸ್ಪಂದಿಸಿತ್ತಿಲ್ಲ ಎಂದು ಆರೋಪಿಸಿ ಸಮೀಪದ ಯತ್ನಳ್ಳಿ ಗ್ರಾಮದ ರೈತರು ಗ್ರಾಮಕ್ಕೆ ಆಗಮಿಸಿದ್ದ ತೋಟಗಾರಿಕೆ ಇಲಾಖೆ ಅಧಿಕಾರಿ ಎಸ್.ಬಿ.ಪಾಟೀಲ್ ಅವರಿಗೆ ದಿಗ್ಭಂಧನ ಹಾಕಿದರಲ್ಲದೇ ಗ್ರಾಮದ ಚಾವಡಿಯಲ್ಲಿ ಕೂಡಿ ಹಾಕಿರಿವ ಘಡನೆ ನಡೆಯಿತು. ಕಳೆದ ತಿಂಗಳು ಸುರಿದ ಭಾರಿ ಮಳೆಗೆ ತೋಟಗಾರಿಕೆ ಬೆಳೆಗಳು ನಾಶವಾಗಿದ್ದವು. ಅಧಿಕಾರಿಗಳು ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ ಕ್ಯಾರೆ ಎನ್ನದ ಅಧಿಕಾರಿಗಳು ನಿರ್ಲಕ್ಷ್ಯ ತೊರಿದ್ದರು. ಇದರಿಂದ ರೈತರು …

Read More »

ಅಕಾಲಿಕ ಮಳೆಗೆ ಮನ ಕುಸಿತ-ರಾತ್ರಿಯಿಡಿ ದೇವಸ್ಥಾನದಲ್ಲಿ ಮಲಗಿದ್ದರು

ಗದಗ :ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಊರಿನ ವಾರ್ಡ್ 1 ರ ಹನಮಂತಗೌಡ ಬಸವನಗೌಡ ಪಾಟೀಲ್ ಎಂಬುವವರ ಮನೆಯು ಸಂಪೂರ್ಣವಾಗಿ ಬಿದ್ದಿದ್ದು ಅಧಿಕಾರಿಗಳು ಆಗಲಿ ಗ್ರಾಮ ಪಂಚಾಯತಿಯವರು ಬಂದು ನೋಡಿಕೊಂಡು ಹೋಗುತ್ತಾರೆ ಹೋರತು ಯಾರು ಪರಿಹಾರ ನೀಡುತ್ತಿಲ್ಲ ಎಂದು ಕಣ್ಣೀರು ಹಾಕಿದ ಅಜ್ಜಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಸುಮಾರು 7 ತಿಂಗಳ ಹಿಂದೆಯೇ ಮಳೆಗೆ ಮನಿಯೊಂದು ಬಿದ್ದಿದ್ದು ಶಾಸಕರು ಬಂದು ನೋಡಿಕೊಂಡು ಹೋದರು ಇಲ್ಲಿವರೆಗೆ ಏನು ಮಾಡಿಲ್ಲ ಹಾಗೂ ಗ್ರಾಮ ಪಂಚಾಯತಿಯವರು …

Read More »

ಶೌಚಾಲಯಕ್ಕೆ ನೀರು ಪೂರೈಕೆಗೆ 1ನೆ ವಾರ್ಡನ ಮಹಿಳೆಯರು ಆಗ್ರಹ

ನರೇಗಲ್: ಮಹಿಳಾ ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಸಮುದಾಯ ಶೌಚಾಲಯದ ಪಕ್ಕದ ಬಯಲು ಜಾಗೆಯಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಿಸುವಂತೆ ಆಗ್ರಹಿಸಿ ಮಜರೆ ಕೋಚಲಾಪುರ ಗ್ರಾಮದ ಮಹಿಳೆಯರು ಬುಧವಾರ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಹನಮಂತ ಮಣ್ಣೋಡ್ಡರ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಗ್ರಾಮದ ಮಹಿಳೆಯರು ಕೋಚಲಾಪುರ ಗ್ರಾಮದ ಅಗಸರ ಕೆರೆಯಲ್ಲಿ 10 ವರ್ಷಗಳ ಹಿಂದೆ ಮಹಿಳಾ ಶೌಚಾಲಯವನ್ನು ನಿರ್ಮಿಸಲಾಗಿದೆ. ಆದರೆ ಕಳಪೆ ಕಾಮಗಾರಿಯಿಂದ ನೀರಿನ ಟ್ಯಾಂಕರ್ …

Read More »
You cannot copy content of this page
Click to listen highlighted text!