admin
April 16, 2022
Breaking News, ಗದಗ, ಜಿಲ್ಲೆ
ಗದಗ: ‘ತೋಂಟದಾರ್ಯ ಮಠದ ಲಿಂಗೈಕ್ಯ ಡಾ. ಸಿದ್ದಲಿಂಗ ಸ್ವಾಮೀಜಿ ಅವರ ಜನ್ಮದಿನವಾದ ಫೆ.21 ಅನ್ನು ಭಾವೈಕ್ಯ ದಿನ’ವನ್ನಾಗಿ ಆಚರಿಸಲು ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತೋಂಟದಾರ್ಯ ಮಠದಲ್ಲಿ ನಿರ್ಮಾಣಗೊಂಡಿರುವ ತ್ರಿವಿಧ ದಾಸೋಹಿ ಲಿಂಗೈಕ್ಯ ಸಿದ್ಧಲಿಂಗ ಸ್ವಾಮೀಜಿ ಐಕ್ಯಮಂಟಪವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ‘ಶ್ರೀಗಳ ಐಕ್ಯಮಂಟಪವನ್ನು ಲೋಕಾರ್ಪಣೆ ಮಾಡುವ ಅವಕಾಶ, ಹಿಂದೆ ಶ್ರೀಗಳ ಒಡನಾಟ ಸಿಕ್ಕಿದ್ದು ನನ್ನ ಪೂರ್ವಜನ್ಮದ ಪುಣ್ಯ. ತೋಂಟದಾರ್ಯ …
Read More »
admin
April 11, 2022
Breaking News, ಗದಗ, ಜಿಲ್ಲೆ
ಗದಗ: ಸಿಎಂ ಲಾಠಿ ಹಿಡ್ಕೊಂಡು ಬೀದಿಯಲ್ಲಿ ನಿಲ್ಬೇಕಾ? ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಪ್ರಶ್ನಿಸಿದರು.ಅವರು ಗದಗನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸೌಹಾರ್ಧತೆಗಾಗಿ ಸರ್ಕಾರ ಎಲ್ಲಿ ಸುಮ್ನೆ ಕುಳಿತಿದೆ? ಸಿಎಂ ಬಸವರಾಜ್ ಬೊಮ್ಮಾಯಿನೂ ಹೌದು. ಬಸವಣ್ಣನೂ ಹೌದು. ಆದ್ರೆ ಮೂಕ ಬಸವಣ್ಣ ಅಲ್ಲ.ಯಾರೋ ಏನೋ ಹೇಳಿದ್ರೂ ಅಂತ ಬೀದಿಯಲ್ಲಿ ಸಿಎಂ ಹೋಗಿ ಲಾಠಿ ಹಿಡ್ಕೊಂಡು ನಿಲ್ಲೋಕೆ ಆಗಲ್ಲ, ಅದರ ಅಗತ್ಯತೆ ಇಲ್ಲ. ಕಾನೂನು ಸುವ್ಯವಸ್ಥೆ ಬಗ್ಗೆ …
Read More »
admin
March 30, 2022
Breaking News, ಗದಗ, ಜಿಲ್ಲೆ
ಗದಗ : ನಗರದ ಎಸ್ ಎಸ್ ಎಲ್ ಸಿ ಮೊದಲ ಪರೀಕ್ಷಾ ದಿನದಂದು ಸಿಎಸ್ ಪಾಟೀಲ ಪ್ರೌಢ ಶಾಲೆಯ ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ಶಿಕ್ಷಕರು , ಐವರು ಮೇಲ್ವಿಚಾರಕರು ಮತ್ತು ಇಬ್ಬರು ಅಧೀಕ್ಷಕರು ಸೇರಿದಂತೆ ಏಳು ಜನರನ್ನು ಅಮಾನತು ಮಾಡಲಾಗಿದೆ . ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಕ್ಕೆ ಶಿಸ್ತು ಕ್ರಮ ಜರುಗಿಸಲಾಗಿದೆ . ಮಾರ್ಚ್ 28 ರಂದು ನಡೆದಿದ್ದ ಪ್ರಥಮ ಭಾಷೆ …
Read More »
admin
March 18, 2022
Breaking News, ಗದಗ, ಜಿಲ್ಲೆ
ಗದಗ: ಕಿರುಕುಳಕ್ಕೆ ಬೇಸತ್ತು, ಡೇತ್ ನೋಟ್ ಬರೆದಿಟ್ಟುಆತ್ಮಹತ್ಯೆ ಪೊಲೀಸ್ ಕಾನ್ಸ್ಟೇಬಲ್ ನೇಣು ಹಾಕಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ಮೇಲೆ ಎಫ್ಐಆರ್ ದಾಖಲಾಗಿದೆ. ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಅರ್ಜುನ್ ಪಾಟೀಲ್ ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಆರೇಳು ಪುಟಗಳ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ದುಷ್ಕರ್ಮಿಗಳ ಕಿರುಕುಳ …
Read More »
admin
March 15, 2022
Breaking News, ಗದಗ, ಜಿಲ್ಲೆ
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಬಳಿ ಇಂದು ಈ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ್ದರಿಂದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗದಗ-ಹಾವೇರಿ ಮಾರ್ಗದಲ್ಲಿ ಸಂಚಾರ ಮಾಡುವ ಈ ಬಸ್ನಲ್ಲಿ 50ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಆ ಪೈಕಿ ಮಕ್ಕಳು, ಮಹಿಳೆಯರು ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಲಕ್ಷ್ಮೇಶ್ವರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಕ್ಷ್ಮೇಶ್ವರ ಪೊಲೀಸ …
Read More »
admin
March 8, 2022
Breaking News, ಗದಗ, ಜಿಲ್ಲೆ
ಗದಗ : ಜಿಲ್ಲೆ ಮುಂಡರಗಿ ತಾಲೂಕಿನ ಕೆಲೂರ ಗ್ರಾಮದಲ್ಲಿ ರೈತರ ಮಹಿಳೆಯರಿಬ್ಬರು ವಿಷ ಸೇವಿಸಿದ್ದು ಒಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಗರ್ ಹುಕುಂ ಸಾಗುವಳಿದಾರರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸಲು ಮುಂದಾಗಿದ್ದನ್ನು ವಿರೋಧಿಸಿ ಪ್ರತಿಭಟನೆ ಕೈಗೊಳ್ಳಲಾಗಿದ್ದು, ಈ ವೇಳೆ ಮಹಿಳೆಯರಿಬ್ಬರು ಕ್ರಿಮಿನಾಶಕ ಸೇವಿಸಿದ್ದಾರೆ. ನಿರ್ಮಲಾ ಪಾಟೀಲ(32) ಅವರು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಸರೋಜಮ್ಮ ಅವರನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಪ್ಪತಗುಡ್ಡ ವನ್ಯಜೀವಿ ಅರಣ್ಯ ಪ್ರದೇಶ ವ್ಯಾಪ್ತಿಯ ಜಮೀನಿನಲ್ಲಿ …
Read More »
admin
February 14, 2022
Breaking News, ಗದಗ, ಜಿಲ್ಲೆ
ಗದಗ: ‘ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ನಿಯಂತ್ರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ.ಅಲ್ಲದೇ, ವಿವಾದ ರಾಜ್ಯದೆಲ್ಲೆಡೆ ವ್ಯಾಪಿಸಲು ಸರ್ಕಾರವೇ ಪ್ರೋತ್ಸಾಹ ನೀಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾನುವಾರ ಆರೋಪಿಸಿದರು. ‘ರಾಜ್ಯದಲ್ಲಿರುವಂತೆ ತಾಂತ್ರಿಕ, ಶೈಕ್ಷಣಿಕ, ಸಾಂಸ್ಕೃತಿಕ ಶ್ರೀಮಂತಿಕೆ ಬೇರೆಲ್ಲೂ ಇಲ್ಲ. ಇಂತಹ ವಾತಾವರಣದಲ್ಲಿ ಈಗ ವಿವಾದ ಹುಟ್ಟಿಕೊಂಡಿದೆ. ಬಿಜೆಪಿ ಸರ್ಕಾರದಿಂದಲೇ ರಾಜ್ಯಕ್ಕೆ ಕಪ್ಪುಚುಕ್ಕೆ ಬಿದ್ದಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು. ‘ಸಂವಿಧಾನ ಮತ್ತು ರಾಷ್ಟ್ರಧ್ವಜವೇ ಕಾಂಗ್ರೆಸ್ ಪಕ್ಷದ ಧರ್ಮ. ತಲೆಕೆಟ್ಟ ಕೆ.ಎಸ್.ಈಶ್ವರಪ್ಪ, …
Read More »
admin
January 30, 2022
Breaking News, ಗದಗ, ಜಿಲ್ಲೆ
ಗದಗ : ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದ್ದ ಗಲಾಟೆ ಹಾಗೂ ಚಾಕು ಇರಿತ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಸಿಪಿಐ ನಂದೇಶ್ವರ ಕುಂಬಾರ್ ಅವರನ್ನು ಅಮಾನತು ಮಾಡಿ ಬೆಳಗಾವಿಯ ಉತ್ತರ ವಲಯ ಐಜಿಪಿ ಎನ್ ಸತೀಶ್ ಕುಮಾರ್ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಜ. 17 ರಂದು ನರಗುಂದ ಪಟ್ಟಣದಲ್ಲಿ ನಡೆದಿದ್ದ ಗಲಾಟೆ ಹಾಗೂ ಚಾಕು ಇರಿತದಲ್ಲಿ ಶಮೀರ್ ಶಹಪುರ ಎಂಬಾತನ ಹತ್ಯೆಯಾಗಿತ್ತು. ಮಾತ್ರವಲ್ಲದೇ ಶಮ್ ಶೇರ್ ಖಾನ್ ಎಂಬಾತನಿಗೆ ಗಂಭೀರ …
Read More »
admin
January 29, 2022
Breaking News, ಗದಗ, ಜಿಲ್ಲೆ
ಗದಗ: ನಗರದ ಬಾಲಕರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಬಾಲಕರ ವಸತಿ ನಿಲಯದಲ್ಲಿ ಶ್ಯಾವಿಗೆ ಪಾಯಸದಲ್ಲಿ ಹುಳುಗಳು ಪತ್ತೆಯಾಗಿದ್ದು, ವಿದ್ಯಾರ್ಥಿಗಳು ಶಾಕ್ ಆಗಿದ್ದಾರೆ.ಅವ್ಯವಸ್ಥೆ ಸರಿ ಮಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಮನವಿ ಮಾಡಿಕೊಂಡಿದ್ದಾರೆ. ವಸತಿ ನಿಲಯದಲ್ಲಿ ಮಾಡಿದ ಪಾಯಸದ ತುಂಬೆಲ್ಲಾ ಹುಳುಗಳು ಕಾಣಿಸಿಕೊಂಡಿವೆ. ಇದರಿಂದ ವಸತಿ ನಿಲಯದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ (ಜ.28) ರಾತ್ರಿ ಈ ಪಾಯಸ ಮಾಡಲಾಗಿತ್ತು. ಅದನ್ನು ನೋಡಿದ ವಿದ್ಯಾರ್ಥಿಗಳು ಅರೆಕ್ಷಣ ದಂಗಾಗಿದ್ದಾರೆ. ಏಕೆಂದರೆ …
Read More »
admin
January 28, 2022
Breaking News, ಗದಗ, ಜಿಲ್ಲೆ
ಗದಗ:ಪುರಾತನ ದೇವಸ್ಥಾನದ ಈಶ್ವರಲಿಂಗುವನ್ನೆ ಕಳ್ಳರು ಕದ್ದೊಯ್ದ ಘಟನೆ ಗಜೇಂದ್ರಗಡದ ಎಪಿಎಂಸಿ ಪುರಾತನ ದೇವಾಸ್ಥಾನದಲ್ಲಿ ನಡೆದಿದೆ. ದೇವಸ್ಥಾನದ ಕೀಲಿ ಒಡೆದು ಈಶ್ವರಪೀಠದ ಮೇಲೆ ಇದ್ದ ಈಶ್ವರಲಿಂಗುವನ್ನ ಕಳ್ಳರು ಕದ್ದುಕೊಂಡು ಹೋಗಿದ್ದಾರೆ. ನಿಧಿ ಆಸೆಗಾಗಿಯೇ ಈಶ್ವಲಿಂಗುವನ್ನ ಕದಿಯಲಾಗಿದೆ ಅಂತಲೇ ಶಂಕಿಸಲಾಗಿದೆ. ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.
Read More »