BigTv News
September 2, 2024
Breaking News, ಗದಗ
ಗದಗ:- ಬೈಕ್ ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಸೂಟಿ ಗ್ರಾಮದ ಬಳಿ ಜರುಗಿದೆ. ಜಗದೀಶ ಚಲವಾದಿ (24) ಮೃತ ದುರ್ದೈವಿ ಎನ್ನಲಾಗಿದೆ.ಯುವಕ ಕರಮುಡಿ ಗ್ರಾಮದವನಾಗಿದ್ದು ಹೊಳೆಆಲೂರಿನಿಂದ ಕರಮುಡಿ ಗ್ರಾಮಕ್ಕೆ ತೆರಳ್ತಿದ್ದಾಗ ಈ ಘಟನೆ ನಡೆದಿದೆ. ರೋಣ ಡಿಪೋ ಸೇರಿದ ಸಾರಿಗೆ ಸಂಸ್ಥೆ ಬಸ್ ಇದಾಗಿದೆ ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ …
Read More »
BigTv News
August 18, 2024
Breaking News, ಗದಗ, ಜಿಲ್ಲೆ
ಗದಗ:-ಬೆಳ್ಳಂಬೆಳಗ್ಗೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್- ಕಾರು ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಜರುಗಿದೆ. ಮೃತರು ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿದ್ದವರು ಎನ್ನಲಾಗಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55),ಪತ್ನಿ ರಾಜೇಶ್ವರಿ (45),ಮಗಳು ಐಶ್ವರ್ಯ (16),ಮಗ ವಿಜಯ(12) ಮೃತರು. ಇಳಕಲ್ ನಿಂದ ಹುಬ್ಬಳ್ಳಿ ಗೆ ಸಾರಿಗೆ ಬಸ್ ಹೊರಟಿತ್ತು. ಅದೇ ರೀತಿ ಕಲ್ಲಾಪೂರ ಕಡೆಗೆ ಹೊರಟಿದ್ದ ಕಾರು ನಡುವೆ ಭೀಕರ ಅಪಘಾತ …
Read More »
BigTv News
August 17, 2024
Breaking News, ಗದಗ, ಜಿಲ್ಲೆ
ಗದಗ: ಗದಗನಿಂದ ಮುಂಡರಗಿ ಹೊರಟಿದ್ದ ಬಸ್ ಹಾಗೂ ಕೊಪ್ಪಳದಿಂದ ಗದುಗಿಗೆ ಬರುತ್ತಿದ್ದ ಎರಡು ಬಸ್ಗಳ ಈ ಅಪಘಾತ ಸಂಭವಿಸಿದೆ. 20 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ 5 ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಗದಗನಿಂದ ಮುಂಡರಗಿಗೆ ತೆರಳುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನುವ ಮಾಹಿತಿ ಸ್ಥಳದಲ್ಲಿದ್ದ ಹಲವರಿಂದ ಕೇಳಿ ಬಂದಿದ್ದು, ಕೊಪ್ಪಳದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಬಸ್ ಗಮನಿಸದೇ ರಸ್ತೆ ಕ್ರಾಸ್ ಮಾಡುವ ವೇಳೆಯಲ್ಲಿ ಅಪಘಾತ …
Read More »
Shaikh BigTv
April 25, 2024
Breaking News, ಕರ್ನಾಟಕ, ಗದಗ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿ ತಡಸ ಗ್ರಾಮಕ್ಕೆ ತೆರಳಿದ್ದ ಸಿಎಂ ಸಿದ್ಧರಾಮಯ್ಯನವರು, ಕಾರ್ಯಕ್ರಮ ಮುಗಿಸಿಕೊಂಡು ವಿಮಾನ ನಿಲ್ದಾಣದ ಮೂಲಕ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದು, ಹುಬ್ಬಳ್ಳಿಯಿಂದ ನಿರ್ಗಮಿಸಿದ್ದಾರೆ… ಲೋಕಸಭಾ ಅಭ್ಯರ್ಥಿ ವಿನೋದ ಅಸೂಟಿಯವರು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದಾರೆ.ಇನ್ನೂ ಸಂಜೆ 5 ಗಂಟೆಗೆ ಹುಬ್ಬಳ್ಳಿಗೆ ಮತ್ತೇ ಆಗಮಿಸಲಿರುವ ಸಿಎಂ ಸಿದ್ಧರಾಮಯ್ಯನವರು, ಕಾಂಗ್ರೆಸ್ ಕಾರ್ಯಕ್ರಮದ ಜೊತೆಗೆ ನೇಹಾ …
Read More »
Shaikh BigTv
January 8, 2024
Breaking News, ಅಪರಾಧ, ಕರ್ನಾಟಕ, ಗದಗ
ಗದಗ ಇಂದು ರಾಕಿಂಗ್ ಸ್ಟಾರ್ ಯಶ್ (Rocking Star Yash) ಹುಟ್ಟುಹಬ್ಬದ ದಿನದ ಅಂಗವಾಗಿ ಬ್ಯಾನರ್ ಕಟ್ಟಲು ಹೋಗಿದ್ದ ಮೂವರು ಯುವಕರು ವಿದ್ಯುತ್ ಶಾಕ್ ತಗುಲಿ (Electric Shock) ಸಾವನ್ನಪ್ಪಿದ್ದಾರೆ. ಈ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ (Lakshmeshwara, Gadag) ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.ಹನಮಂತ ಹರಿಜನ್ (21) ಮುರಳಿ ನಡವಿನಮನಿ (20) ಮತ್ತು ನವೀನ್ ಗಾಜಿ(19) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಲಕ್ಷ್ಮೇಶ್ವರ ಆಸ್ಪತ್ರೆಗೆ ದಾಖಲಿಸಿ …
Read More »
BigTv News
December 29, 2023
ಕರ್ನಾಟಕ, ಗದಗ, ಸುದ್ದಿ
ರೋಣ: ರಾಜ್ಯಾದ್ಯಂತ ಚಾಲಿಂಗ್ ಸ್ಟಾರ್ ದರ್ಶನ ಅಭಿನಯಿಸಿದ ಬಹುನೀಕ್ಷಿತ ಕಾಟೇರ ಚಲನಚಿತ್ರವು ಬಿಡುಗಡೆಯಾಗಿದ್ದು,ಮೊದಲ ದಿನವೇ ಅದ್ಧೂರಿ ಪ್ರದರ್ಶನ ಕಾಣುತ್ತಿದೆ.ದರ್ಶನ ಅಭಿಮಾನಿಗಳು ಪಟಾಕಿ ಸಿಡಿಸಿ ಕಟೌಟ್ ಗಳಿಗೆ ಹೂವಿನ ಮಾಲೆ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು. ಪಟ್ಟಣದ ಶ್ರೀ ರೇಣುಕಾ ಚಿತ್ರಮಂದಿರದಲ್ಲಿ ಕಾಟೇರ ಚಲನಚಿತ್ರ ಮೊದಲನೇ ದಿನವು ಬಿಡುಗಡೆಯಾಗಿದ್ದು,ಮೊದಲ ದಿನವೇ ಚಿತ್ರಮಂದಿರ ಮುಂಬಾಗದಲ್ಲಿ ಚಾಲಿಂಗ್ ಸ್ಟಾರ್ ದರ್ಶನ ಅವರ ಕಟೌಟ್ ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ದರ್ಶನ ಕಟೌಟ್ ಗೆ ಹೂವಿನ ಹಾರ ಹಾಕಿ …
Read More »
BigTv News
November 6, 2023
News, ಕರ್ನಾಟಕ, ಗದಗ, ಜಿಲ್ಲೆ
ಗದಗ ರೋಣ:ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಮ್.ಗುರುಮೂರ್ತಿ ಶಿವಮೊಗ್ಗ,ರಾಜ್ಯ ಸಂ.ಸಂಚಾಲಕ ಎಸ್.ಫಕೀರಪ್ಪನವರು,ವಿಭಾಗಿಯ ಸಂಚಾಲಕ ಪ್ರಕಾಶ ಹೊಸಳ್ಳಿ ಅವರ ನಿರ್ದೇಶನದಂತೆ ಜಿಲ್ಲಾ ಸಂಚಾಲಕ ಶರಣು ಪೂಜಾರ ಅವರು ರೋಣ ತಾಲೂಕು ಸಂಚಾಲಕರಾಗಿ ಸೋಮಶೇಖರ ನಾಗರಾಜ ಅವರನ್ನು ನೇಮಕ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »
BigTv News
October 16, 2023
ಕರ್ನಾಟಕ, ಗದಗ, ಸುದ್ದಿ
ಗದಗ: ಬಸ್ ಹಾಗೂ ಟಾಟಾ ಸುಮೋ ನಡುವೆ ಅಪಘಾತ ಸಂಭವಿಸಿ ಟಾಟಾ ಸುಮೋನಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಗಜೇಂದ್ರಗಡ ಕಡೆಯಿಂದ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಹೊರಟಿದ್ದ ಟಾಟಾ ಸೊಮೊ ಗದಗದಿಂದ ಗಜೇಂದ್ರಗಡ ಹೊರಟಿದ್ದ ಬಸ್ ನಡುವೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ನೆರೇಗಲ್ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ …
Read More »
BigTv News
October 10, 2023
ಕರ್ನಾಟಕ, ಗದಗ, ಸುದ್ದಿ
ಗದಗ: ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ರಾಜ್ಯ ಹೆದ್ದಾರಿ ಬಂದ ಮಾಡಿ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಹೆದ್ದಾರಿ ಬಂದ್ ಮಾಡಿದ ರೈತರು, ಬೇಕೆ ಬೇಕು ಕರೆಂಟ್ ಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಕಾಏಕಿ ರಾಜ್ಯ ಹೆದ್ದಾರಿ ಬಂದ್ ಮಾಡಿದ್ದರಿಂದ ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತ ವಾಹನಗಳು ಇದ್ದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ …
Read More »
BigTv News
October 2, 2023
News, ಕರ್ನಾಟಕ, ಗದಗ, ಜಿಲ್ಲೆ
ಗದಗ: ಕಾವೇರಿ ವಿಚಾರದಲ್ಲಿ ರಾಜ್ಯಸರ್ಕಾರ ಯಡವಟ್ಟು ಮಾಡಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ವಿಚಾರಕ್ಕೆ ಸಚಿವ ಎಚ್ ಕೆ ಪಾಟೀಲ್ ಆಕ್ರೋಶ ವ್ತಕ್ತಪಡಿಸಿದ್ದಾರೆ ಶೋಭಾ ಕರಂದ್ಲಾಜೆ ಮಹತ್ವದ ಸ್ಥಾನದಲ್ಲಿದ್ದಾರೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ ಎರಡೂ ರಾಜ್ಯಗಳನ್ನ ಕೂಡಿಸಿ ಕೇಂದ್ರ ಸರ್ಕಾರ ಪರಿಹಾರ ಕಂಡುಹಿಡಿಯಬೇಕು ಇದು ಕೇಂದ್ರ ಸರ್ಕಾರದ ಆದ್ಯ ಕರ್ತವ್ಯ ನಮ್ಮ ಕಾವೇರಿ ಸ್ಥಿತಿ ಬಗ್ಗೆ ಚರ್ಚೆ ಮಾಡಬೇಕು ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು ಎಂದು ಹೇಳಿದರು. …
Read More »