BigTv News
July 9, 2023
News, ಕರ್ನಾಟಕ, ಗದಗ, ಜಿಲ್ಲೆ
ಗದಗ:ನಲ್ಲಿ ಕಾನೂನು ಮತ್ತು ಪ್ರವಾಸೋಧ್ಯಮ ಸಚಿವ ಹೆಚ್ ಕೆ ಪಾಟೀಲ ಸುದ್ದಿಗೋಷ್ಟಿ ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಗೆ ಅಮರನಾಥ್ ಆಡಳಿತ ತುಂಬಾ ಸ್ಪಂದಿಸಿದೆ ನಿನ್ನೆಯ ದಿನ ಪಂಚತರಣಿ ಬೇಸ್ ಕ್ಯಾಂಪಿನಲ್ಲಿ ಅವ್ರನ್ನ ಸುರಕ್ಷಿತವಾಗಿ ಇಡಲಾಗಿತ್ತು ಯಾತ್ರಿಕರ ಕುಟುಂಬಸ್ಥರ ಮತ್ತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿಯವರ ಜೊತಗೆ ಮಾತನಾಡಿದ್ದೆನೆ ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳ ತಂಡ ರಚಿಸಿ ಧಾವಿಸಲು ಸೂಚಿಸಿದ್ದಾರೆ ಈಗಾಗಲೇ ಕೆಲ ಅಧಿಕಾರಿಗಳು ದೆಹಲಿ, ಶ್ರೀನಗರ ಸೇರಿ ವಿವಿಧೆಡೆ ಹೋಗಿದ್ದಾರೆ ಕರ್ನಾಟಕ …
Read More »
BigTv News
July 9, 2023
News, ಕರ್ನಾಟಕ, ಗದಗ, ಜಿಲ್ಲೆ
ಅಮರನಾಥದಲ್ಲಿ ಪರದಾಡುತ್ತಿರುವ ಕರ್ನಾಟಕದ ಯಾತ್ರಾರ್ಥಿಗಳನ್ನು ಏರ್‌ಫ್ಟ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ. ಗದಗ, ಧಾರವಾಡದ ಯಾತ್ರಾರ್ಥಿಗಳು ಸದ್ಯ ಪಂಚತರಣಿ ಬೇಸ್ ಕ್ಯಾಂಪ್‌ನಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಗದಗ: ಅಮರನಾಥದಲ್ಲಿ ಹವಾಮಾನ ವೈಪರೀತ್ಯ ಹಾಗೂ ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆ ಕೈಗೊಂಡಿದ್ದ 300ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಿಲುಕಿಗೊಂಡಿದ್ದಾರೆ. ಅದರಲ್ಲಿ ಕರ್ನಾಟಕದ ಒಟ್ಟು 80 ಜನರಲ್ಲಿ ಗದಗನ 23 ಯಾತ್ರಾರ್ಥಿಗಳು ಸಹ ಸಿಲುಕಿಕೊಂಡಿದ್ದರು. ಇದೀಗ ಏರ್‌ಲಿಫ್ಟ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ.
Read More »
BigTv News
July 8, 2023
News, ಕರ್ನಾಟಕ, ಗದಗ
ಗದಗ ಜಿಲ್ಲಾ ನರಗುಂದ ತಾಲ್ಲೂಕಿ ಸರ್ಕಾರಿ ಆಸ್ಪತ್ರೆಯ ಸಭಾ ಭವನದಲ್ಲಿ ಡಾ// ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಸಮಾಲೋಚನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಯಾವುದೆ ಸರ್ಕಾರ ಬಂದರೂ ವಿಕಲಚೇತನರನ್ನು ನಿರ್ಲಕ್ಷ್ಯಿಸುವುದನ್ನು ಮತ್ತು ಬ್ಯಾಂಕ್ ಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಗಳು ಸಾಲಸೌಲಭ್ಯ ನೀಡದೆ ವಿಕಲಚೇತನರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ಚರ್ಚಿಸಿ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ನೀಡಲು ನಿರ್ಧರಿಸಲಾಯಿತು. ಈ ಸಂದರ್ಭದಲ್ಲಿ ವಿಕಲಚೇತನರಿಗೆ …
Read More »
BigTv News
July 7, 2023
News, ಕರ್ನಾಟಕ, ಗದಗ
ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮನೆಗಳ್ಳತನ ಪ್ರಕರಣವನ್ನು ಪೋಲಿಸರು ಭೇದಿಸಿದ್ದು, 2 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅಂದಾಜು 1,39,000/- ರೂಪಾಯಿ ಮೌಲ್ಯದ ಬೆಲೆಯ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಗದಗ ಅಧೀಕ್ಷಕರು ಜಿಲ್ಲೆರವರು ಶ್ಲಾಘಿಸಿದ್ದಾರೆ. ಗದಗ ಜಿಲ್ಲೆಯಲ್ಲಿ ನಡೆದ ಇನ್ನು ಹಲವು ಪ್ರಕರಣಗಳು ಇನ್ನು ಬಾಕಿ ಇದ್ದು, ಈ ರೀತಿಯ …
Read More »
BigTv News
July 6, 2023
ಆರೋಗ್ಯ, ಕರ್ನಾಟಕ, ಗದಗ, ಸುದ್ದಿ
ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇಂದು ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ತ ಸಮುದಾಯ ಜಾಗೃತಿಕರಣದ ಪಕ್ಷಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಜನಸಂಖ್ಯಾ ನಿಯಂತ್ರಣ ಹಾಗೂ ಶಾಶ್ವತ ಮತ್ತು ತಾತ್ಕಾಲಿಕ ಕುಟುಂಬ ಕಲ್ಯಾಣ ವಿಧಾನಗಳ ಮಾಹಿತಿ ಹಾಗೂ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನರಗುಂದದಲ್ಲಿ ಇಂದು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳು ಆರೋಗ್ಯ ಶಿಕ್ಷಣಾಧಿಕಾರಿಗಳು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಕ್ಷಯದ ಚಿಕಿತ್ಸಾ ಮೇಲ್ವಿಚಾರಕರು ಭಾಗವಹಿಸಿದ್ದರು. …
Read More »
BigTv News
July 6, 2023
News, ಕರ್ನಾಟಕ, ಗದಗ, ಸುದ್ದಿ
ಲಕ್ಷ್ಮೇಶ್ವರ : ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಸಂಶೋಧನೆಗೆ ವಿಶೇಷ ಒತ್ತು ನೀಡುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಹಾಗೂ ಲಕ್ಷೇಶ್ವರ ನಗರದ ಪ್ರತಿಷ್ಠಿತ ಶ್ರೀ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ. ಅಗಡಿ ಇಂಜಿನಿಯರಿಂಗ್ ಕಾಲೇಜು ಪರಸ್ಪರ ಒಡಂಬಡಿಕೆ ಮಾಡಿಕೊಂಡಿವೆ.ಈ ಒಡಂಬಡಿಕೆಯು ಪರಸ್ಪರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯ ವಿನಿಮಯ, ಜಂಟಿ ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ ಹಾಗೂ ಪ್ರಯೋಗಾಲಯಗಳ ಉಪಯೋಗಗಳನ್ನು ಒಳಗೊಂಡಿರುತ್ತದೆ. ಕೃಷಿ ವಿಶ್ವವಿದ್ಯಾಲಯದ ಗೌರವಾನ್ವಿತ ಉಪಕುಲಪತಿಗಳಾದ ಡಾ. ಪಿ.ಎಲ್ ಪಾಟೀಲ …
Read More »
BigTv News
July 6, 2023
News, ಗದಗ, ಸುದ್ದಿ
ಲಕ್ಷ್ಮೇಶ್ವರ; ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದ್ದ ರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಬೆಳಿಗ್ಗೆಯಿಂದ ಸಂಜೆವರೆಗೂ ಜಿಟಿ ಜಿಟಿ ಮಳೆಯಾಯಿತು. ಲಕ್ಷ್ಮೇಶ್ವರ ತಾಲೂಕಿನಲ್ಲಿ ಇಡೀ ದಿನ ಮಲೆನಾಡು, ಕರಾವಳಿಯ ವಾತಾವರಣ ಕಂಡು ಬಂತು. ಇಡೀ ದಿನ ಶೀತ ಹವೆ ಜನರನ್ನು ಕಾಡಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಸೂರ್ಯನ ಬೆಳಕು ಸ್ವಲ್ಪ …
Read More »
BigTv News
July 6, 2023
News, ಗದಗ
ಯಾರೂ ಇಲ್ಲದ ವೇಳೆ ಅಡುಗೆಮನೆ ಸೇರಿಕೊಂಡಿದ್ದ ವಿಷಕಾರಿ ನಾಗರಹಾವಿನಿಂದ ಜೋಡಿ ಬೆಕ್ಕುಗಳು ಇಡೀ ಕುಟುಂಬದ ಸದಸ್ಯರು ರಕ್ಷಿಸಿದ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಘಟನೆ ಜರುಗಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಡಾ.ಅಂಬೇಡ್ಕರ್ ನಗರದಲ್ಲಿ ಲಕ್ಷ್ಮಣ್ ಎಂಬುವರಿಗೆ ಸೇರಿದ ಮನೆಯಲ್ಲಿ ಬುಧವಾರ ನಡೆದಿದ್ದು ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷಕಾರಿ ನಾಗರಹಾವು ಅಡುಗೆಮನೆಗೆ ಸೇರಿದೆ. ಹಾವು ಸೇರಿದ್ದನ್ನು ಮನೆಯಲ್ಲಿ ಇದ್ದ ಜೋಡಿ ಬೆಕ್ಕುಗಳು ನೋಡಿವೆ. ಮನೆ ಮಾಲೀಕರು …
Read More »
BigTv News
July 5, 2023
News, ಕರ್ನಾಟಕ, ಗದಗ, ಸುದ್ದಿ
112 ತುರ್ತು ಸಹಾಯವಾಣಿಗೆ ನರಗುಂದ ಶಹರದ ಕೃಷ್ಣಾ ನಗರದಿಂದ ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಲಾಗಿ ಆಶ್ರಯ ಮನೆಯ ಸಲುವಾಗಿ ನೆರೆಹೊರೆಯವರ ನಡುವೆ ಜಗಳವಾಗಿದ್ದು ಸಮಸ್ಯೆ ಬಗ್ಗೆ ಹರಿಯದ ಕಾರಣ ದೂರುದಾರರಿಗೆ ಠಾಣೆಗೆ ಹೋಗಲು ತಿಳಿಸಲಾಗಿದೆ. ಹೌದು ಆಶ್ರಯ ಮನೆ ಯೋಜನೆ ಹಂಚಿಕೆ ವಿಚಾರದಲ್ಲಿ ಈಗಾಗಲೇ ಅನೇಕ ಗೊಂದಲು ಇದ್ದು ಅದಕ್ಕೆ ಪರಿಹಾರ ನೀಡಬೇಕಾದ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯತೆ ಇದೆ , ಒಂದೇ ಜಾಗೆಯನ್ನು …
Read More »
BigTv News
July 5, 2023
News, ಕರ್ನಾಟಕ, ಗದಗ, ಸುದ್ದಿ
ಗದಗ ; ಅಟೋ ಮಾಲಕರು ಮತ್ತು ಚಾಲಕರಿಗೆ ಕಾನೂನು ಅರಿವು ಮತ್ತು ರಸ್ತೆ ನಿಯಮಗಳ ಪಾಲನೆ ಕುರಿತು ಪೊಲೀಸ್ ಭವನದಲ್ಲಿ ತಿಳುವಳಿಕೆ ಕಾರ್ಯಕ್ರಮ ಏರ್ಪಡಿಸಿ ಎಲ್ಲಾ ಮಾಲೀಕ ಮತ್ತು ಚಾಲಕರಿಗೆ ಕಾನೂನು ಪಾಲಿಸುವುದು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡು ಇಲಾಖೆಯೊಂದಿಗೆ ಕೈಜೋಡಿಸುವಂತೆ ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ಗದಗ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಸಂಚಾರಿ ಪೋಲಿಸ್ ಠಾಣೆಯ ಅಧಿಕಾರಿಗಳು ಹಾಗೂ ಕಾನೂನು ಸಲಹೆಗಾರರು ಬಾಗಿಯಾಗಿದ್ದಾರು, ಗದಗ ಜಿಲ್ಲೆಯ ವಾಹನ ಚಾಲಕರು …
Read More »