BigTv News
December 27, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ದೇಶದಾದ್ಯಂತ ಕೊರೋನ ಮತ್ತೆ ಸದ್ದು ಮಾಡುತ್ತಿದೆ. ವರ್ಷ ಪೂರ್ತಿ ಸುಮ್ಮನೆ ಮುದಯರಿಕೊಂಡಿದ್ದ ಕೊರೋನ ವರ್ಷಾಂತ್ಯಕ್ಕೆ ಮತ್ತೆ ಸದ್ದು ಮಾಡುತ್ತಿದೆ. ಅದರಂತೆ ಶಿವಮೊಗ್ಗದಲ್ಲಿಯೂ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಓರ್ವರಿಗೆ ಕೊರೋನ ಕಾಣಿಸಿಕೊಂಡ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಓರ್ವರಿಗೆಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದರ ಜೊತೆಗೆ ಹೋಮ್ ಕ್ವಾರಂಟೈನ್ ಆದವರ ಸಂಖ್ಯೆ 2 ಕ್ಕೆ ಏರಿದೆ. ಆದರೆ ಇದು ನಾಲ್ಕನೇ ಅಲೆ ಹೌದಾ ಅಥವಾ ಅಲ್ವಾಎಂಬುದರ ಬಗ್ಗೆ ಖಾತರಿ ಇಲ್ಲ. ಆದರೆ ಈಮಧ್ಯೆಯೂ …
Read More »
BigTv News
December 27, 2022
Breaking News, ಶಿವಮೊಗ್ಗ
ಶಿವಮೊಗ್ಗ: ಜರ್ಮನಿಯಿಂದ ಬೆಂಗಳೂರಿಗೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಇವರನ್ನು RT-PCR ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ವೇಳೆ ಸೋಂಕಿರುವುದು ಪತ್ತೆಯಾಗಿದ್ದು, ಸದ್ಯ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.ಆದರೆ ಇದು ಕೊರೋನಾದ ಹೊಸ ರೂಪಾಂತರಿ ತಳಿ ಅಥವಾ BE.7 ಸೋಂಕೇ, ಅಲ್ಲವೇ ಎಂಬುದು ತಿಳಿದುಬಂದಿಲ್ಲ.
Read More »
BigTv News
December 22, 2022
Breaking News, ಶಿವಮೊಗ್ಗ
ಶಿವಮೊಗ್ಗ: ಗಮಕ ಕಲೆಯಿಂದಲೇ ದೇಶದಲ್ಲೇ ಪ್ರಸಿದ್ಧಿ ಪಡೆದಿದ್ದ ಎಚ್.ಆರ್.ಕೇಶವಮೂರ್ತಿ ಅವರು (88) ನಿಧನರಾದರು. ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. 1934ರ ಫೆ.22 ರಂದು ಹೊಸಹಳ್ಳಿ ರಾಮಸ್ವಾಮಿ ಶಾಸ್ತ್ರಿ ಮತ್ತು ಲಕ್ಷ್ಮೀದೇವಮ್ಮ ದಂಪತಿಯ ಪುತ್ರರಾಗಿ ಜನಿಸಿದ ಇವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು. ತಂದೆ-ತಾಯಿ ರಾಗವಾಗಿ ಹಾಡುತ್ತಿದ್ದ ಪುರಾಣಗಳಿಂದ ಉತ್ತೇಜಿತರಾಗಿ, 16 ನೇ ವಯಸ್ಸಿನಿಂದ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ …
Read More »
BigTv News
December 2, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಎರಡು ವಾರಗಳಲ್ಲಿ ನರ್ಸಿಂಗ್ ಮರು ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ನರ್ಸಿಂಗ್ ಕಾಲೇಜುಗಳಲ್ಲಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ನೆರಡು ವಾರಗಳಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತದೆ ಎಂದರು.ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ವರದಿ ನೀಡಲು ಸೂಚಿಸಲಾಗಿದ್ದು, ವರದಿ …
Read More »
BigTv News
November 29, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ : ಅಡಕೆ ಬೆಳಗಾರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಎಲೆ ಚುಕ್ಕಿ ರೋಗ ಬಾದಿತ ಅಡಿಕೆ ತೋಟಗಳ ಬೆಳೆಗಾರರಿಗೆ ತಕ್ಷಣದ ನೆರವಾಗಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಲಾಭ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಉಂಟೂರು ಕೈಮರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಇತರ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅನುದಾನ ಒದಗಿಸಲಾಗುವುದು. ಎಲೆ ಚುಕ್ಕಿ ರೋಗ ಬಾದಿತ …
Read More »
BigTv News
November 26, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ರಾಜ್ಯದಲ್ಲಿ ಗೋವುಗಳ ರಕ್ಷಣೆಗಾಗಿ ಈಗಾಗಲೇ ಸರ್ಕಾರಿ ನೌಕರರ ಸಂಘದಿಂದ 100 ಕೋಟಿ ರೂ. ಸಹಾಯಧನ ನೀಡಲಾಗಿದೆ. ಇದರಿಂದ 100 ಸರ್ಕಾರಿ ಗೋಶಾಲೆಗಳನ್ನು ಆರಂಭಿಸಲು ತಯಾರಿ ನಡೆದಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ಮೇಲೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅದರಂತೆ ಇದೀಗ ಗೋಮಾತೆ ಕಸಾಯಿಖಾನೆಗೆ ಹೋಗಬಾರದು ಎನ್ನುವ ಉದ್ದೇಶದಿಂದ ‘ಪುಣ್ಯದತ್ತು’ …
Read More »
BigTv News
November 24, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಇಂದು ಬೆಳಿಗ್ಗೆ ನಗರದ ಬೈಪಾಸ್ ರಸ್ತೆಯ ಕಿಯಾ ಶೋರೂಮ್ ಬಳಿ ಅಪರಿಚಿತ ವಾಹನವೊಂದು ತುಂಬು ಗರ್ಭಿಣಿ ಹಸುವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಹಸು ಸ್ಥಳದಲ್ಲೆ ಒದ್ದಾಡಿ ಮೃತಪಟ್ಟಿದೆ. ಸ್ಥಳೀಯರು ಪಾಲಿಕೆಯ ಗಮನಕ್ಕೆ ತಂದು ಪಾಲಿಕೆ ವತಿಯಿಂದ ಹಸುವಿನ ಅಂತ್ಯಸಂಸ್ಕಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. ವಾಹನ ಚಾಲಕನ ಅಮಾನವೀಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More »
BigTv News
November 15, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ಕೂಡ ಇಂದು ಸಂಜೆ ಜನಸಂಕಲ್ಪ ಯಾತ್ರೆ ನಡೆಯಲಿದೆ. ಸಂಜೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವ ಭೈರತಿ ಬಸವರಾಜ್ ಭಾಗಿಯಾಗಲಿದ್ದಾರೆ. ಸೊರಬ ಕ್ಷೇತ್ರದ ಸಾಧನಾ ಕೈಪಿಡಿ ಬಿಡುಗಡೆಯಾಗಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಕಾರ್ಯಕರ್ತರಿಗೆ ಫಲಾಹಾರದ ವ್ಯವಸ್ಥೆ ಹಾಗೂ ಬಿಗಿ ಬಂದೋಬಸ್ತ್ ಮಾಡಲಾಗಿದೆ.
Read More »
BigTv News
November 15, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ : ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ-ಮನಗಳಿಗೆ ತಲುಪಿಸುವ ಜೊತೆಗೆ ಪಕ್ಷದ ಸಂಘಟನಾ ದೃಷ್ಟಿಯಿಂದ ಹಮ್ಮಿಕೊಂಡಿರುವ ಜನ ಸಂಕಲ್ಪ ಯಾತ್ರೆ ಸೊರಬ ತಾಲೂಕಿನ ಆನವಟ್ಟಿ ಪಟ್ಟಣಕ್ಕೆ ನ.15ರಂದು ಆಗಮಿಸಲಿದೆ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು. ತಾಲೂಕಿನ ಆನವಟ್ಟಿ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಜನ ಸಂಕಲ್ಪ ಯಾತ್ರೆಯ ಪೂರ್ವ ಸಿದ್ಧತೆ ಕುರಿತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜನ ಸಂಕಲ್ಪ …
Read More »
BigTv News
November 4, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಸದಾ ರಾಜಕೀಯ ಜಜಾಂಟದಲ್ಲಿರುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಡುವು ಮಾಡಿಕೊಂಡು ಇಲ್ಲಿನ ಸಿಟಿ ಸೆಂಟ್ರಲ್ ಮಾಲ್‌ನಲ್ಲಿರುವ ಭಾರತ್ ಸಿನಿಮಾಸ್‌ನಲ್ಲಿ ಪವರ್‌ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಸಾಕ್ಷ್ಯಚಿತ್ರ ‘ಗಂಧದಗುಡಿ’ ವೀಕ್ಷಿಸಿದರು. ಪುತ್ರ ಬಿ.ವೈ.ರಾಘವೇಂದ್ರ ಮತ್ತು ಸೊಸೆ ತೇಜಸ್ವಿನಿ ರಾಘವೇಂದ್ರ ಅವರೊಂದಿಗೆ ಯಡಿಯೂರಪ್ಪ ಸಿನಿಮಾ ವೀಕ್ಷಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಎಸ್.ಎಸ್.ಜ್ಯೋತಿಪ್ರಕಾಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಮತ್ತಿತರರು ಸಾಥ್ ನೀಡಿದರು. ಯಡಿಯೂಪ್ಪ ಅವರು ಮಾಲ್‌ಗೆ ಆಗಮಿಸುತ್ತಿದ್ದಂತೆ …
Read More »