BigTv News
September 5, 2024
Breaking News, ಹಾಸನ
ಹಾಸನ: ನಗರದ ಪಾಂಚಜನ್ಯ ಹಿಂದೂ ಗಣಪತಿ ಸಮಿತಿ ವತಿಯಿಂದ ಸೆ.7 ರಂದು ಹಾಸನಾಂಬ ಕಲಾಕ್ಷೇತ್ರ ಆವರಣದಲ್ಲಿ ಪಾಂಚಜನ್ಯ ಹಿಂದೂ ಗಣಪತಿ ಉತ್ಸವ 2024 ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ವೇಣುಗೋಪಾಲ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ನಿಂದ ಕಳೆದ 15 ವರ್ಷದಿಂದ ಪಾಂಚಜನ್ಯ ಹಿಂದೂ ಗಣಪತಿ ಉತ್ಸವ ನಡೆಸಿಕೊಂಡು ಬರಲಾಗುತ್ತಿದ್ದು, ನಿತ್ಯ ಮಧ್ಯಾಹ್ನ 12 ಗಂಟೆ ಸಂಜೆ 8 ರವರೆಗೆ ಮಹಾಮಂಗಳಾರತಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಸೆ.12 …
Read More »
Shaikh BigTv
August 12, 2024
Breaking News, ಜಿಲ್ಲೆ, ಹಾಸನ
ಹಾಸನ : ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಹಳ್ಳಿಯಲ್ಲಿ ಸಿಡಿಲು ಬಡಿದು 15 ಜನರಿಗೆ ಗಾಯವಾದ ಈ ದುರ್ಘಟನೆ ಸಂಭವಿಸಿದೆ. ಮಳೆಯ ನಡುವೆ ಕೆ.ಬಿ ಚಂದ್ರು ಎಂಬುವರಿಗೆ ಸೇರಿದಂತ ಜಮೀನಿನಲ್ಲಿ ಭತ್ತ ನಾಟಿಯಲ್ಲಿ ತೊಡಗಿದ್ದರು. ಭತ್ತ ನಾಟಿಯ ವೇಳೆಯಲ್ಲೇ ಸಿಡಿಲು ಬಡಿದ ಪರಿಣಾಮ, ಕೋರ್ಲಗದ್ದೆ ಗ್ರಾಮದ ರೇಣುಕಾ, ಸವಿತಾ, ಸುಮಿತ್ರ, ರೇಣುಕಮ್ಮ, ನೇತ್ರಾ, ನಿರ್ಮಲಾ, ವೀಣಾ, ಅನಿತಾ ಇದ್ದರು.ಇನ್ನೂ ಸಿಡಿಲು ಬಡಿತದಿದ್ದರಿಂದ ಲತಾ ಎಂಬುವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸಕಲೇಶಪುರದ ಖಾಸಗಿ …
Read More »
BigTv News
January 16, 2024
ಕರ್ನಾಟಕ, ಸುದ್ದಿ, ಹಾಸನ
ಹಾಸನ: ಬಿಜೆಪಿ ಮುಖಂಡ ದೇವರಾಜೇಗೌಡ ಹಾಗು ಮಾಜಿ ಸಚಿವ ರೇವಣ್ಣ ಕುಟುಂಬ ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ವಾರದ ಹಿಂದೆ ಹಾಸನದಲ್ಲಿ ಸುದ್ದಿ ಗೋಷ್ಟಿ ನಡೆಸಿ ರೇವಣ್ಣ ಕುಟುಂಬದ ರಾಸಲೀಲೆ ವೀಡಿಯೋ ಇದೆ. ರೇವಣ್ಣ ಇನ್ನುಮುಂದೆ ಬಾಯಿಮುಚ್ಚಿಕೊಂಡು ಸುಮ್ಮನಿರಬೇಕು ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದರು. ರೇವಣ್ಣ ಇನ್ನುಮುಂದೆ ಬಾಯಿಮುಚ್ಚಿಕೊಂಡು ಸುಮ್ಮನಿರಬೇಕು. ಇಲ್ಲವಾದರೆ ಹಾಸನದ ಪ್ರಮುಖ ವೃತ್ತದಲ್ಲಿ ಎಲ್ ಇ ಡಿ ಪರದೆ ಹಾಕಿ ವೀಡಿಯೋ ಪ್ಲೇ ಮಾಡೋದಾಗಿ …
Read More »
BigTv News
January 10, 2024
ಕರ್ನಾಟಕ, ಸುದ್ದಿ, ಹಾಸನ
ಇಡಿ ದೇಶವೇ ಕಾತುರದಿಂದ ಕಾಯುತ್ತಿರುವ ದೊಡ್ಡ ದಿನ ಜನವರಿ 22. ಈ ಬಾರಿಯ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಗಣ್ಯರು, ರಾಜಕಾರಣಿಗಳು ಸೇರಿದಂತೆ ಚಿತ್ರರಂಗದವರು ಭಾಗಿಯಾಗಲಿದ್ದಾರೆ.ಈಗಾಗಲೇ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದಕ್ಷಿಣದ ಕೆಲವೇ ಕೆಲವು ನಟರಿಗೆ ಆಹ್ವಾನ ಸಿಕ್ಕಿದೆ. ಕನ್ನಡದ ನಟ ರಿಷಬ್ ಶೆಟ್ಟಿ ಮತ್ತು ಯಶ್ ಅವರಿಗೆ ಆಹ್ವಾನ ಬಂದಿದೆ. ಇದರ ಜೊತೆಗೆ ನಟ ರಜನಿಕಾಂತ್, ಪ್ರಣಾಸ್ ಸೇರಿದಂತೆ …
Read More »
BigTv News
December 8, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನದಲ್ಲಿ ಸಾವನ್ನಪ್ಪಿದ ದಸರಾ ಅಂಬಾರಿ ಹೊತ್ತ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.ಅರ್ಜುನನ ಅಂತ್ಯಕ್ರಿಯೆ ವೇಳೆಯೇ ಅರಮನೆಯಿಂದ ಪೂಜಾ ಸಾಮಗ್ರಿ, ಹಾರ, ಶಾಲು ಕೊಟ್ಟು ಕಳಿಸಿದ್ದ ಯದುವೀರ್ ಇಂದು ಸಮಾಧಿಗೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರೋ ಸಮಾಧಿ ಬಳಿ ತೆರಳಿ ಭೇಟಿ ನೀಡಿದ ಯದುವೀರ್ ಒಡೆಯರ್ ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅರ್ಜುನನ ಸಮಾಧಿ ಬಳಿ ಅಂತಿಮ ನಮನ …
Read More »
BigTv News
December 2, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನ: 2019 ರ ಲೋಕಸಭಾ ಚುನಾವಣೆಯಲ್ಲಿ ಮೊಮ್ಮೊಗನಿಗಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ಹಾಸನ ಕ್ಷೇತ್ರವನ್ನ ತ್ಯಾಗ ಮಾಡಿದ್ದು, ಇದೀಗ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ಹಾಸನದಿಂದ ದೇವೇಗೌಡರು ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಹಾಸನ ಜಿಲ್ಲಾ ಜನಪ್ರತಿನಿಧಿಗಳು ಹಾಗೂ ಮುಖಂಡರ ಜೊತೆಗೆ ಸಭೆ ನಡೆಸಿ ಅಭ್ಯರ್ಥಿಯನ್ನ ದೇವೇಗೌಡ್ರು ಆಯ್ಕೆ ಮಾಡಿದ್ದಾರೆ. ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ …
Read More »
BigTv News
December 1, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನ: ಮಧು ಬಂಗಾರಪ್ಪ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಮೊದಲು ಅವರು ಎಲ್ಲಿಂದ ಬಂದಿದ್ದರು ಎಂಬುದನ್ನ ಕಲಿತುಕೊಳ್ಳಬೇಕು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಗಿರಾಕಿ ಈಗ ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಕಿಡಿಕಾರಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲದಿಂದ ಜನರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ ಆದರೆ ಸರ್ಕಾರ ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ …
Read More »
BigTv News
November 25, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನ: ಕಾಂಗ್ರೆಸ್ ಸರ್ಕಾರ ಡಿಕೆ ಶಿವಕುಮಾರ್ ಕೇಸ್ ವಾಪಸ್ಸು ಪಡೆದಿದೆ. ಈ ಸರ್ಕಾರಕ್ಕೆ ಕನಿಷ್ಟ ತಿಳುವಳಿಕೆ ಎನ್ನುವುದು ಇಲ್ಲ, ಸಿದ್ದರಾಮಯ್ಯನವರ ನೇತೃತ್ವದ ಕ್ಯಾಬಿನೆಟ್ ಏನಿದೆ ಈ ಕ್ಯಾಬಿನೆಟ್ ಶಿವಕುಮಾರ್ ಅವರ ಪಾದದಡಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ಸರ್ಕಾರ ಡಿ.ಕೆ. ಶಿವಕುಮಾರ್ ಮೇಲೆ ಇದ್ದ ಪ್ರಕರಣ ವಾಪಸ್ ಪಡೆದಿರುವುದನ್ನು ನೋಡಿದರೇ ಇವರೆಲ್ಲಾ ಸಂವಿಧಾನ ಉಳಿಸುವ ಕಾನೂನು ರಕ್ಷಕರ. ಸಂವಿಧಾನವನ್ನ ಉಳಿಸೋರಾ ಇವರೆಲ್ಲಾ…? ಕಾಂಗ್ರೆಸ್ …
Read More »
BigTv News
November 16, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಬಳಿಕ ಎಲ್ಲರ ಮುಂದೆ ಬೀಗ ಪ್ರದರ್ಶನ ಮಾಡಿ ಬೀಗ ಹಾಕಲಾಗಿದೆ.ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಐದು ಕೋಟಿ ರೂಪಾಯಿ ಆದಾಯ ಬಂದಿದೆ.14 ದಿನಗಳ ಹಾಸನಾಂಬೆ ಉತ್ಸವಕ್ಕೆ ಇಂದು ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರ ಸಮ್ಮುಖದಲ್ಲೇ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ಕಳೆದ 12 ದಿನಗಳಲ್ಲಿ 13 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.ಇಂದು ಮಧ್ಯಾಹ್ನ …
Read More »
BigTv News
October 10, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನ: ದೂರದ ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸುತ್ತಿರುವುದರಿಂದ ಅಲ್ಲಿ ನೆಲೆಸಿರುವ ಜಿಲ್ಲೆಯ ಹತ್ತಾರು ಮಂದಿ ಕನ್ನಡಿಗರು ಆತಂಕಕ್ಕೆ ಒಳಗಾಗಿದ್ದಾರೆ. ಇಸ್ರೇಲ್‌ನ ವಿವಿಧೆಡೆ ನೆಲೆಸಿರುವ ಹಾಸನ ಜಿಲ್ಲೆಯ ಇಪ್ಪತ್ತಕ್ಕೂ ಹೆಚ್ಚು ಮಂದಿ ಚನ್ನರಾಯಪಟ್ಟಣ ತಾಲೂಕಿನ ಡಿಂಕ, ಸಕಲೇಶಪುರ ತಾಲೂಕಿನ ಲಕ್ಕುಂದ, ಅಂಕಿಹಳ್ಳಿ, ಬೆಳಗೊಡು ಗ್ರಾಮದವರು ಎಂದು ತಿಳಿದು ಬಂದಿದೆ. ಸಕಲೇಶಪುರ ತಾಲೂಕು ಅಂಕಿಹಳ್ಳಿ ಗ್ರಾಮದ ಆಂತೋಣಿ, ಸಕಲೇಶಪುರ ಪಟ್ಟಣದ ನವೀನ್, ಬೇಲೂರು ತಾಲೂಕು ಲಕ್ಕುಂದ ಗ್ರಾಮದ ರೀಮಾ ಪಿಂಟೋ, …
Read More »