Breaking News

ಹಾಸನ

ಡ್ರಗ್‌ ಮಾಫಿಯಾ ಕಡಿವಾಣಕ್ಕೆ ಮುಂದಾದ ಸಿ.ಎಂ. ಅಧಿಕಾರಿಗಳಿಗೆ ಸೂಚನೆ;

ಡ್ರಗ್ ಮಾಫಿಯಾದ ಬೇರುಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ‌ ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ಪರಿಣಾಮಕಾರಿಯಾಗಿ ತಡೆಯುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಯುವ ಸಮೂಹ ಮಾದಕದ್ರವ್ಯದ ದಾಸರಾಗದಂತೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇದರ ಜತೆಗೆ ಡ್ರಗ್ ಮಾಫಿಯಾದ ಮೂಲವನ್ನು ಪತ್ತೆ ಹಚ್ಚಬೇಕು. ಚಾಳಿ ಬಿದ್ದ ಪೆಡ್ಲರ್ ಗಳನ್ನು ಗಡಿಪಾರು ಮಾಡುವುದೂ ಸೇರಿದಂತೆ ಹಚ್ಚಿನ ಕಠಿಣ ಕ್ರಮಗಳ ಮೂಲಕ ಡ್ರಗ್ ಹಾವಳಿಯನ್ನು ತಡೆಯಬೇಕು ಎಂದು ಸೂಚಿಸಿದ್ದಾರೆ. ವಿಶೇಷ …

Read More »

ಬಿಟ್‌ ಕಾಯಿನ್‌ ಹಗರಣಕ್ಕೆ ಮರುಜೀವ ;ಸಿ.ಎಂ. ಸಿದ್ದರಾಮಯ್ಯ

ಬಿಟ್ ಕಾಯಿನ್ ಹಗರಣ ತನಿಖೆಗೆ ಮುಂದಾದ ಕಾಂಗ್ರೆಸ್ ಸರಕಾರ , ಬಿಜೆಪಿ ಸರಕಾರ ವೇಳೆ ಮುಂಚೋಣೆಯಲ್ಲಿ ಇದ್ದ ಬಿಟ್‌ ಕಾಯಿನ್‌ ಬಹುಕೋಟಿ ಹಗರಣವನ್ನು ಮರು ತನಿಖೆ ಮಾಡಲಾಗುವುದು ಎಂದು ಸಿ,ಎಂ ಸಿದ್ದರಾಮಯ್ಯ ಹಾಸನದಲ್ಲಿ ಇಂದು ತಿಳಿಸಿದ್ದಾರೆ . ಹಾಸನದಲ್ಲಿ ಇಂದು ನಾಡಪ್ರಭು ಕೇಂಪೆಗೌಡ ಅವರ ಜಯುಂತಿ ಆಚರಣೆ ಮಾಡಿ ತದನಂತರದಲ್ಲಿ ಮಾತನಾಡಿದ ಅವರು ಬಿಜೆಪಿ ಸರಕಾರದಲ್ಲಿ ನಡೆದ ಎಲ್ಲಾ ಹಗರಣಗಳನ್ನು ಬಹಿರಂಗ ಮಾಡಲಿದ್ದೇವೆ. ಅದರಲ್ಲೂ ಪ್ರಮುಖವಾಗಿದ್ದು ಬಿಟ್‌ ಕಾಯಿನ್‌ ಹಗರಣ …

Read More »

“ಪ್ರಜಾಧ್ವನಿ” ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಮಾತುಗಳು:

ಹಾಸನ: ನಾನು ಈ ಹಿಂದೆ ಅನೇಕ ಕಾರ್ಯಕ್ರಮಗಳಿಗೆ ಹಾಸನ ಜಿಲ್ಲೆಗೆ ಆಗಮಿಸಿದ್ದೆ, ಆದರೆ ಇಂದು ಜನರಲ್ಲಿರುವ ಉತ್ಸಾಹ ಈ ಹಿಂದೆ ಕಂಡಿರಲಿಲ್ಲ. ಇದನ್ನು ನೋಡಿದರೆ ಪೂರ್ವದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಗೊತ್ತಾಗುತ್ತದೆ. ರಾಜ್ಯದ ಬಿಜೆಪಿ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಈ ಸರ್ಕಾರ ನಾಡಿನ ಬಡವರು, ದಲಿತರು, ಮಹಿಳೆಯರು, ಮಕ್ಕಳ, ಅಲ್ಪಸಂಖ್ಯಾತರ ವಿರೋಧಿ ಸರ್ಕಾರ. ಹಾಸನ ಅತಿ …

Read More »


ಹಾಸನದಲ್ಲಿ ಕಾಡಾನೆಗಳ ಹಾವಳಿ : ಜನರಲ್ಲಿ ಆತಂಕ

ಹಾಸನ : ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಇದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ಅರೇಹಳ್ಳಿ ಗ್ರಾಮದಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ಆರೇಹಳ್ಳಿಯ ಗ್ರಾಮದ ಪ್ರಮುಖ ರಸ್ತೆಯಲ್ಲಿ ಒಂಟಿ ಸಲಗ ಓಡಾಡುತ್ತಿದ್ದು. ಕಾಡಾನೆ ಓಡಾಟದ ವಿಡಿಯೋ ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇತ್ತೀಚೆಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ನಾಡಿಗೆ ಬರಲು ಪ್ರಾರಂಭಿಸಿವೆ. ಇದರಿಂದ ಜನರು ಹೊರಗಡೆ ಬರುವುದು ಕೂಡ ಕಷ್ಟವಾಗಿದೆ. ಹೀಗಾಗಿ ಅರಣ್ಯ ಅಧಿಕಾರಿಗಳಿಗೆ …

Read More »


ಜೆಡಿಎಸ್ ಅಭ್ಯರ್ಥಿಗಳ 7 ಮಂದಿ ಪಟ್ಟಿ ಬಿಡುಗಡೆ ಪ್ರಕಟಿಸಲಾಗುವುದು : ರೇವಣ್ಣ

ಹಾಸನ: ವಿಧಾನಸಭೆ ಚುನಾವಣೆಗೆ ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಮೊದಲ ಪಟ್ಟಿಯಲ್ಲಿ ಹಾಸನದ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಘೋಷಣೆ ಮಾಡಲಾಗುವುದು ಎಂದರು. ಶಿವಲಿಂಗೇಗೌಡರು ಪಕ್ಷ ತೊರೆಯುವುದಿಲ್ಲ ಎಂದು ಅವರೇ ಹೇಳಿದ್ದಾರೆ. 15 ದಿನಗಳ ಹಿಂದೆ ಕುಮಾರಸ್ವಾಮಿಯನ್ನು ಭೇಟಿಯಾಗಿ ಅವರು ತಿಳಿಸಿದ್ದಾರೆ. ದೇವೇಗೌಡರು ಇರುವವರೆಗೂ ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. …

Read More »

ಮುಂದಿನ ವಾರ ಹಾಸನ ಜಿಲ್ಲೆಯ ಪ್ರವಾಸ ಮಾಡುತ್ತೇನೆ :
ಹೆಚ್.ಡಿ.ದೇವೇಗೌಡ

ಹಾಸನ: ಜಿಲ್ಲೆಯಲ್ಲಿ ಮುಂದಿನ ವಾರ ಪ್ರವಾಸ ಮಾಡುತ್ತೇನೆ. ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಹುಟ್ಟೂರು ಹರದನಹಳ್ಳಿಯಲ್ಲಿ ಮನೆದೇವರು ದೇವೇಶ್ವರನ ಪೂಜೆಗೆ ಆಗಮಿಸಿದ್ದ ವೇಳೆ ಹಾಸನದಲ್ಲಿ ಮಾತನಾಡಿದ ಅವರು, ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇನೆ. ಹಾಸನ ಜಿಲ್ಲೆ ಪ್ರವಾಸದ ಬಳಿಕ ರಾಜ್ಯ ಪ್ರವಾಸವನ್ನು ಮಾಡುತ್ತೇನೆ. ರಾಜ್ಯವನ್ನ ಮರೆಯೊದಿಲ್ಲ, ಪ್ರವಾಸ ಮುಗಿಸಿ ಪಾರ್ಲಿಮೆಂಟ್ಗೂ ಹೋಗುತ್ತೇನೆ …

Read More »

ಮುಂದಿನ ಮೂರು ತಿಂಗಳು ಭಾರತ ಸೇರಿದಂತೆ ಇಡೀ ಜಗತ್ತಿಗೆ ಭಾರೀ ಕಂಟಕಹಾ

ಹಾಸನ : ಮುಂದಿನ ಮೂರು ತಿಂಗಳು ಭಾರತ ಸೇರಿದಂತೆ ಇಡೀ ಜಗತ್ತಿಗೆ ಭಾರೀ ಕಂಟಕ ಕಾದಿದೆ ಎಂದು ಕೋಡಿ ಮಠದ ಸ್ವಾಮೀಜಿ ಮತ್ತೆ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಳ್ಳಿಯಲ್ಲಿರುವ ಕೋಡಿ ಮಠದಲ್ಲಿ ಮಾತನಾಡಿದ ಅವರು, ಕಾರ್ತಿಕ, ಮಾರ್ಗಶಿರದಿಂದ ತೊಡಗಿ ಜನವರಿ ಪ್ರಥಮ ಭಾಗದವರೆಗೆ ಭಾರಿ ಲೋಕ ಕಂಟಕವಿದೆ. ಅದು ಭೂ ಕಂಟಕದ ರೂಪದಲ್ಲಿರಬಹುದು, ಪ್ರಾದೇಶಿಕವಾಗಿಯೂ ಸಂಘರ್ಷವಿರಬಹುದು, ಪ್ರಾಕೃತಿಕಾಗಿಯೂ ಇರಬಹುದು, ರಾಜ ಬೀದಿಯೂ ಇರಬಹುದು ಎಂದು ಹೇಳಿದರು. …

Read More »

ಆರನೇ ದಿನಕ್ಕೆ ಕಾಲಿಟ್ಟಿ ಭಾರತ ಜೋಡೋ ಯಾತ್ರೆ

ಹಾಸನ: ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೋ ಯಾತ್ರೆ ಆರನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಈ ಯಾತ್ರೆಯಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹಾಗೂ ಸಹೋದರ ಸುರೇಶ್‌ ಗೆ ಸಾಧ್ಯವಾಗುತ್ತಿಲ್ಲ. ಬೆಳಗ್ಗೆ ಏಳು ಗಂಟೆಯಿಂದ ನಾಗಮಂಗಲದ ಮಲ್ಲೇನಹಳ್ಳಿಯಿಂದ ಯಾತ್ರೆ ಆರಂಭವಾಗಲಿದೆ. ನಾಗಮಂಗಲ ತಾಲೂಕಿನ ಅಂಚೆ ಚಿತ್ತನಹಳ್ಳಿ ಬಳಿಯಿರುವ ಮೈದಾನದವರೆಗೂ ಸಾಗಿ ಹನ್ನೊಂದು ಗಂಟೆಗೆ ಲಂಚ್‌ ಬ್ರೇಕ್‌ ತೆಗೆದುಕೊಳ್ಳಲಿದ್ದಾರೆ. ಮತ್ತೆ ನಾಲ್ಕು ಗಂಟೆಗೆ ಯಾತ್ರೆ ಆರಂಭಗೊಳ್ಳಲಿದೆ ಬೆಳ್ಳೂರು ಬಸ್‌ ಸ್ಟಾಪ್‌ …

Read More »

ಪ್ರೀತಂ ಗೌಡಗೆ ಸವಾಲ್ ಹಾಕಿದ ಕುಮಾರಸ್ವಾಮಿ

ಹಾಸನ :  ಜಿಲ್ಲೆಯ ಏಕೈಕ ಬಿ.ಜೆ.ಪಿ ಶಾಸಕ ಪ್ರೀತಂ ಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ಮತ್ತೆ ಮುಂದುವರಿದಿದೆ. ಹಾಸನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ನಿನ್ನ ಆಸ್ತಿ ಎಷ್ಟು, ನಮ್ಮ ಆಸ್ತಿ ಎಷ್ಟು ಹೇಳು ಎಂದು ಪ್ರೀತಂ ಗೌಡಗೆ ಸವಾಲು ಹಾಕಿದ್ದಾರೆ. ನಮಗೆ ಇ.ಡಿ ಮತ್ತು ಐಟಿ ಬಗ್ಗೆ ಭಯವಿಲ್ಲ. ನಾವು ರಾಜಮನೆತನದವರಲ್ಲ. ರಾಹುಲ್ ಗಾಂಧಿಯಿಂದ ಜೆಡಿಎಸ್ ಪಕ್ಷ ವನ್ನು ಬಿಜೆಪಿಯ ಬಿ …

Read More »

ಕೋರ್ಟ್‌ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಪತಿ

ಹಾಸನ :  ಜಿಲ್ಲೆಯಲ್ಲಿ ಪತ್ನಿ ಜೀವನಾಂಶ ಕೋರಿ ಕೋರ್ಟ್‌ ಮೊರೆ ಹೋಗಿದ್ದಕ್ಕೆ ಆಕ್ರೋಶ ಪತಿ ಕೋರ್ಟ್‌ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಹಾಕಿದ ಘೋರ ದುರಂತ ಘಟನೆ ಬೆಳಕಿಗೆ ಬಂದಿದೆ. ಪತ್ನಿ ಚೈತ್ರ ಕೋರ್ಟ್‌ ಆವರಣದ ಶೌಚಾಯಲಕ್ಕೆ ತೆರಳಿದ ವೇಳೆ ಹೊಂಚು ಹಾಕಿ ಕೂತ್ತಿದ್ದ ಪತಿ ಶಿವಕುಮಾರ್‌ ಚೈತ್ರಾಳ ಕತ್ತುಕೊಯ್ದು ಕೃತ್ಯವೆಸಗಿದ್ದಾನೆ. ಸಾವು ಬದುಕಿನ ಹೋರಾಡುತ್ತಿರುವ ಗಾಯಾಳು ಚೈತ್ರಳನ್ನು ಹೊಳೆನರಸೀಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆನರಸೀಪುರ ಟೌನ್‌ಪೊಲೀಸ್‌ ಠಾಣಾ …

Read More »