admin
January 17, 2022
Breaking News, ಕರ್ನಾಟಕ, ಹಾಸನ
ಹಾಸನ : ಕೊರೊನಾ ಸೋಂಕು ಹೆಚ್ಚಾದರೇ ಶಾಲಾ ಕಾಲೇಜುಗಳಿಗೆ ರಜೆ ನೀಡುವುದು ಅನಿವಾರ್ಯ ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.ಗಿರೀಶ್, ಹಾಸನ ಜಿಲ್ಲೆಯಲ್ಲಿಯೂ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿವೆ ಎಂದರು.
Read More »
BigTv News
January 17, 2022
Breaking News, ಕರ್ನಾಟಕ, ಹಾಸನ
ಹಾಸನ : ಜಿಲ್ಲೆಯ ಪ್ರತಿಯೊಂದು ಶಾಲೆಗಳಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಮಕ್ಕಳಿಗೆ ಮತ್ತು ಪೋಷಕರಿಗೆ ಕೊರೋನಾದಿಂದಾಗಿ ತೆಲೆ ನೋವು ಉಂಟಾಗಿದೆ. 20ಕ್ಕೂ ಹೆಚ್ಚು ಶಾಲೆಗಳಿಗೆ ಕೊರೊನಾ ಸೋಂಕು ಹರಡಿದೆ. ಪ್ರತಿ ಶಾಲೆಯಲ್ಲಿ 5ಕ್ಕಿಂತ ಹೆಚ್ಚು ಕೇಸ್ ಗಳು ಪತ್ತೆಯಾಗುತ್ತಿವೆ. ಶಾಲೆಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ 383 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಆದಾಗ್ಯೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಿಸುವುದಾಗಲಿ, ಮಕ್ಕಳ …
Read More »
admin
December 22, 2021
Breaking News, ಅಪರಾಧ, ಕರ್ನಾಟಕ, ಸುದ್ದಿ, ಹಾಸನ
ಹಾಸನ: ಮದುವೆಯಾದ ಎರಡೇ ವಾರಕ್ಕೆ ನವವಧು ಸಾವನ್ನಪ್ಪಿರುವ ಘಟನೆ ಹಾಸನದ ಸಲೀಂ ನಗರದಲ್ಲಿ ನಡೆದಿದೆ. ಫಿಜಾ ಖಾನಂ (22) ಮೃತ ನವವಧು. ವರದಕ್ಷಿಣೆಗಾಗಿ ಮಗಳನ್ನು ಕೊಲೆ ಮಾಡಿರುವುದಾಗಿ ಯುವತಿ ಪೋಷಕರು ಆರೋಪ ಮಾಡಿದ್ದಾರೆ. ಡಿಸೆಂಬರ್ 2 ರಂದು ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹೊಳಲಗೋಡು ಗ್ರಾಮದ ಯುವತಿ ಫಿಜಾ ಖಾನಂ ಹಾಗೂ ಹಾಸನದ ಶಾಗಿಲ್ ಅಹಮದ್ ನಡುವೆ ಮದುವೆಯಾಗಿತ್ತು. ಮದುವೆಯಾಗಿ 19ನೇ ದಿನವೇ ನವ ವಿವಾಹಿತೆಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ನಮ್ಮ ಮಗಳು …
Read More »
admin
December 22, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು, ಸುದ್ದಿ, ಹಾಸನ
ಹಾಸನ: ಸಕಲೇಶಪುರ ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡರಜಗಲಿ ಗ್ರಾಮದಲ್ಲಿ ಯುವಕರೇ ಅಕ್ರಮ ಮದ್ಯ ಮಾರಾಟ ತಡೆಗೆ ಮುಂದಾಗಿದ್ದು, ಗ್ರಾಮಕ್ಕೆ ತಲುಪಿದ್ದ ಮದ್ಯ ವಶಕ್ಕೆ ಪಡೆದು ನಡು ರಸ್ತೆಯಲ್ಲಿಯೇ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 15 ದಿನಗಳ ಹಿಂದೆ ಗ್ರಾಮ ಚನ್ನಯ್ಯ ಅವರ ಪತ್ನಿ ಮದ್ಯ ಸೇವನೆಯಿಂದ ಮೃತಪಟ್ಟಿದ್ದರು. ಇದರಿಂದ ಎಚ್ಚೆತ್ತ ಗ್ರಾಮದ ಯುವಕರು ಗ್ರಾಮದಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲು ನಿರ್ಧರಿಸಿದ್ದರು. ಅದರಂತೆ ಬ್ಯಾಡರಜಗಲಿ ಗ್ರಾಮದಲ್ಲಿ ಮದ್ಯ ಮಾರಾಟ …
Read More »
admin
November 26, 2021
Breaking News, ಕರ್ನಾಟಕ, ಹಾಸನ
ಹಾಸನ: ಒಂದೆಡೆ ಪೆಟ್ರೋಲ್ ಬೆಲೆ ಗಗನಕ್ಕೇರಿದೆ, ಮತ್ತೊಂದೆಡೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಕೆಲ ಪುಂಡ ಹುಡುಗರು ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ನಡುರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್ ವೀಲಿಂಗ್ ಮಾಡುತ್ತಿದ್ದಾರೆ. ಇದನ್ನು ಕಂಡ ಜನರು ಭಯಭೀತರಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಲಸಿಂದ ಪಾರ್ಕ್ ಬಳಿ ಐದಾರು ಮಂದಿ ಯುವಕರು ಬೈಕ್ ವೀಲಿಂಗ್ ಮಾಡುವ ಜೊತೆಗೆ ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಪುಂಡಾಟಿಕೆ ಮಾಡಿರುವ ಘಟನೆ ನಡೆದಿದೆ. ಗುತ್ತಿಗೆದಾರರ ಸಂಘದ …
Read More »