BigTv News
November 11, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರಿನಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ಘೋಷಿಸಿದರು. ರಾಜೀವ್ನಗರ ಅಲ್ ಬದರ್ ಮೈದಾನದಲ್ಲಿ ಟಿಪ್ಪು ಕನ್ನಡ ರಾಜ್ಯೋತ್ಸವ ವೇದಿಕೆಯು ಗುರುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಸ್ಲಾಂ ಧರ್ಮದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶವಿಲ್ಲ. ಇದ್ದಿದ್ದರೇ ಮನೆಗೊಂದರಂತೆ ಟಿಪ್ಪು ಪ್ರತಿಮೆ …
Read More »
BigTv News
November 9, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ವಂದೇ ಭಾರತ್ ರೈಲು ಚೆನ್ನೈನಿಂದ ಮೈಸೂರಿಗೆ ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರ ನಡೆಸಿದ್ದು ಎಲ್ಲರ ಗಮನಸೆಳೆದಿದೆ. ದಕ್ಷಿಣ ಭಾರತದ ಮೊದಲ, ದೇಶದ ಅತ್ಯಂತ ವೇಗದ ರೈಲು ಎಂದೇ ಹೆಸರಾದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನ.11ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ರೈಲಿನ ತಾಂತ್ರಿಕ ದೋಷಗಳನ್ನು ಪತ್ತೆ ಮಾಡಿ ಅಗತ್ಯ …
Read More »
BigTv News
October 31, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಜೆಡಿಎಸ್ ಮುಖಂಡ ಕ್ಲಬ್ನಲ್ಲಿ ಕಾರ್ಡ್ಸ್ ಆಡುವಾಗ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದ್ದು, ಈ ದೃಶ್ಯ ಕ್ಲಬ್ನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ನೇಹಿತರೊಂದಿಗೆ ಕ್ಲಬ್ನಲ್ಲಿ ಕಾರ್ಡ್ಸ್ ಆಡುತ್ತಿದ್ದ ಜೆಡಿಎಸ್ ಮುಖಂಡ ಕಮಟಗೇರಿಯ ನಿವಾದಿ ಅಶ್ವಥ್(55 ವರ್ಷ) ಕುಳಿತಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಕಾರ್ಡ್ಸ್ ಆಡುತ್ತಾ ಕುಸಿದು ಬಿದ್ದಿರುವ ವಿಡಿಯೋ ಕ್ಲಬ್ನ ಸಿಸಿಟಿವಿಯಲ್ಲಿ ಸೆರೆಯಾಗಿರುವುದು ವೈರಲ್ ಆಗುತ್ತಿದೆ.
Read More »
BigTv News
October 29, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಕೆಎಸ್ಆರ್ಟಿಸಿ ಬಸ್ಸಿನ ಚಕ್ರ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ನಂಜನಗೂಡು ಪಟ್ಟಣದ ಹಳೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. 14 ವರ್ಷದ ಪ್ರಜ್ವಲ್ ಮೃತ ಬಾಲಕ. ನಂಜನಗೂಡು-ಹುಲ್ಲಹಳ್ಳಿ-ಹಂಪಾಪುರಕ್ಕೆ ಸಂಚರಿಸುವ ಸಾರಿಗೆ ಬಸ್ ಇದಾಗಿತ್ತು. ನಂಜೀಪುರ ಗ್ರಾಮದ ಪ್ರಕಾಶ್ ಮತ್ತು ಪುತ್ರ ಪ್ರಜ್ವಲ್ ಇಬ್ಬರೂ ಗ್ರಾಮಕ್ಕೆ ತೆರಳುವಾಗ ದುರ್ಘಟನೆ ಸಂಭವಿಸಿದೆ. ಬಸ್ ಸಂಚರಿಸುವ ಸಮಯದಲ್ಲಿ ಮುಂದಿನ ಬಾಗಿಲಿನಿಂದ ಇಳಿಯುತ್ತಿದ್ದಾಗ ಪ್ರಜ್ವಲ್ ಕೆಳಗೆ ಬಿದ್ದಿದ್ದಾನೆ. ಹಿಂಬದಿಯ ಚಕ್ರ ಆತನ ಹೊಟ್ಟೆಯ ಮೇಲೆ …
Read More »
BigTv News
October 20, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಹೆಚ್.ಡಿ ಕುಟುಂಬ ಸಮೇತ ತಾಯಿ ಚಾಮುಂಡಿ ಬೆಟ್ಟಕ್ಕೆ ದೇವಿಯ ದರ್ಶನ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು. ದೇವಿಯ ದರ್ಶನ ಪಡೆದಿದ್ದೇವೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ಬೇಡಿದ್ದೇನೆ ಎಂದರು. ಇನ್ನು ನಿಖಿಲ್ ಕುಮಾರಸ್ವಾಮಿ ಸ್ಪರ್ಧೇ ಬಗ್ಗೆ ಸುಳಿವು ನೀಡಿದ್ದಾರೆ. ನಿಖಿಲ್ ಜೆಡಿಎಸ್ ಪಕ್ಷದ ಶಾಸಕರ 126 …
Read More »
BigTv News
October 19, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ದೇಶದಲ್ಲೇ ಒಂದು ಚುನಾಯಿತ ಸರಕಾರ ಯಾವ ರೀತಿ ಕಾರ್ಯಕ್ರಮಗಳನ್ನು ಕೊಡಬಹುದು ಎಂಬುದನ್ನು ಜೆಡಿಎಸ್ ಪಕ್ಷ ಪಂಚರತ್ನ ಕಾರ್ಯಕ್ರಮದ ಮೂಲಕ ರಾಜ್ಯದ ಜನತೆಗೆ ತಿಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ 2 ದಿನಗಳ ಕಾಲ ನಡೆಯುತ್ತಿರುವ ಜೆಡಿಎಸ್ ಸಮಾಲೋಚನಾ ಕಾರ್ಯಾಗಾರಕ್ಕೆ ಚಾಲನೆ ನೀಡಿ, ಪಂಚರತ್ನ ರಥಯಾತ್ರೆಯ ಸಿಡಿ ಬಿಡುಗಡೆ ಮಾಡಿದರು. ‘ಉಚಿತ ಶಿಕ್ಷಣ, ಉಚಿತ ಆರೋಗ್ಯ, ಪ್ರತಿ ಕುಟುಂಬಕ್ಕೆ ಉದ್ಯೋಗ, ವಸತಿ ಸೌಲಭ್ಯವನ್ನು …
Read More »
BigTv News
October 18, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ವಿಶ್ವ ವಿಖ್ಯಾತ ಅಂಬಾವಿಲಾಸ ಅರಮನೆಯ ರಕ್ಷಣಾ ಗೋಡೆ ಏಕಾಏಕಿ ಕುಸಿದಿದೆ. ಇದು ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಸರಿಯಾದ ನಿರ್ವಹಣೆ ಇಲ್ಲದೆ ಐತಿಹಾಸಿಕ ಹಿನ್ನೆಲೆಯುಳ್ಳ ವಿಶ್ವ ಪ್ರಸಿದ್ಧ ಅಂಬಾವಿಲಾಸ ಅರಮನೆಯ ಕೋಟೆ, ಮಾರಮ್ಮ ದೇವಾಲಯ ಹಾಗೂ ಜಯ ಮಾರ್ತಾಂಡ ದ್ವಾರದ ನಡುವೆ ಇರುವ ಕೋಟೆಯ ಗೋಡೆ ಕುಸಿದಿದೆ. ಶತ್ರುಗಳ ದಾಳಿಯಿಂದ ರಕ್ಷಣೆ ಪಡೆಯಲು ಅರಮನೆಗೆ ಮೈಸೂರು ಅರಸರು ಈ ಕೋಟೆಯನ್ನು …
Read More »
BigTv News
October 18, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವ ಹಿನ್ನೆಲೆ. ನಾನು ಖಂಡಿಸಿ ರಾಕೇಶ್ ಪಾಪಣ್ಣ ಅವರ ಮೈಸೂರಿನ ಮನೆ ಮುಂದೆ ಅಪ್ಪು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಕೇಶ್ ಪಾಪಣ್ಣ ಅವರ ಸಂಬಂಧಿ ಪುಟ್ಟ ಎಂಬಾತನಿಂದ ನಿಂದನೆ ಮಾಡಲಾಗಿದ್ದು ಕೂಡಲೇ ಆತನನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
Read More »
BigTv News
October 15, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಮುರುಘಾ ಶ್ರೀ ಮತ್ತೊಂದು ಮುಖವಾಡ ಬಟಾಬಯಲಾಗಿದ್ದು, FIRನಲ್ಲಿ ಆಘಾತಕಾರಿ ಅಂಶಗಳು ದಾಖಲಾಗಿದೆ. ಅಪ್ರಾಪ್ತ ಬಾಲಕಿಯರೇ ಮುರುಘಾ ಶ್ರೀ ಟಾರ್ಗೆಟ್ ಆಗಿದ್ದು, ಋತುಮತಿ ಆಗದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಋತುಮತಿ ಆಗುವ ತನಕ ನಿರಂತರ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದು, ಬಾಲಕಿಯರನ್ನ ಒತ್ತಾಯಪೂರ್ವಕವಾಗಿ ಶ್ರೀಗಳ ಕೊಠಡಿಗೆ ಕಳುಹಿಸಲಾಗ್ತಿತ್ತು.ಅದಲ್ಲದೇ, ಮಕ್ಕಳು ಶರಣರ ಕೊಠಡಿಗೆ ಹೋಗದಿದ್ರೆ ಹೆದರಿಸಿ ಕಳುಹಿಸುತ್ತಿದ್ದರು. ಅದಲ್ಲದೇ, ಬರೋಬ್ಬರಿ 7 ಮಂದಿಗೆ ಪೋಕ್ಸೊ ಉರುಳು ಸುತ್ತಿಕೊಂಡಿದ್ದು, …
Read More »
BigTv News
October 14, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಲೈಂಗಿಕ ಕಿರುಕುಳ ಆರೋಪದ ಮೇಲೆ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇದೀಗ ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಅಂತಹದ್ದೇ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಶ್ರೀಗಳ ವಿರುದ್ಧ ನಿನ್ನೆ ತಡ ರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅದರಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಬಳಿಕ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ …
Read More »